• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

Covid Scam: 514.87 ಕೋಟಿ ರೂ. ಮೊತ್ತದಲ್ಲಿ ಖರೀದಿಸಿದ್ದ 4.11 ಲಕ್ಷ ಸಂಖ್ಯೆಯ ಪಿಪಿಇ ಕಿಟ್‌ಗಳ ಕಡತಗಳೇ ಇಲ್ಲವೆಂದ ತನಿಖಾ ಸಮಿತಿ.

Bhavya by Bhavya
in ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ, ವಿಜಯ ಟೈಮ್ಸ್‌
covid-19 scams latest Update

covid-19 scams latest Update

0
SHARES
54
VIEWS
Share on FacebookShare on Twitter

Covid Scam: Rs.514.87 crore The investigation committee said that there are no files of 4.11 lakh number of PPE kits purchased in the amount.

Bengaluru: ಸದ್ಯ ರಾಜ್ಯ ರಾಜಕಾರಣದಲ್ಲಿ ಕೊರೋನ ಹಗರಣ (Covid Scam) ಮತ್ತೆ ಸದ್ದು ಮಾಡುತ್ತಿದೆ. 2020ರಲ್ಲಿ ಕೊರೋನ ದೇಶವನ್ನು ವ್ಯಾಪಿಸಿಕೊಂಡು, ಮಾರಣಹೋಮ ನಡಸುತ್ತಿದ್ದಾಗಲೂ ಕರ್ನಾಟಕದಲ್ಲಿ (Karnataka) ಅಂದಿನ ರಾಜ್ಯ ಬಿಜೆಪಿ (BJP) ಸರ್ಕಾರ ಕೊರೋನ ನಿರ್ವಹಣೆಯಲ್ಲೂ ಭ್ರಷ್ಟಾಚಾರ ನಡೆಸಿತ್ತು.

Surgical Face Mask
Surgical Face Mask

ಕೋವಿಡ್ ಮೊದಲ ಅಲೆ ನಿರ್ವಹಣೆಯಲ್ಲಿ ಬರೋಬ್ಬರಿ 125.36 ಕೋಟಿ ಹಣ ಪಾವತಿಸಿದ ಅಧಿಕೃತ ಜ್ಞಾಪನಾ ಪತ್ರವೇ ಇಲ್ಲ. ಇನ್ನು ಕೋವಿಡ್ ಎರಡನೇ ಅಲೆ ವೇಳೆಯಲ್ಲಿ 514.87 ಕೋಟಿ ರೂಪಾಯಿ ಮೊತ್ತದಲ್ಲಿ ಖರೀದಿಸಿದ್ದ 4.11 ಲಕ್ಷ ಸಂಖ್ಯೆಯ ಪಿಪಿಇ ಕಿಟ್ ಗಳು ಸರಬರಾಜಾರಗಿರುವ ಕುರಿತು ಯಾವುದೇ ಕಡತಗಳು ಲಭ್ಯವಿರಲಿಲ್ಲ ಎಂಬುದನ್ನು ತನಿಖಾ ಸಮಿತಿಯು ಪತ್ತೆ ಹಚ್ಚಿದೆ.

ಇಡೀ ದೇಶವೇ ಕೊರೋನ ಅಬ್ಬರದಿಂದ ಸ್ತಬ್ಧವಾಗಿತ್ತು. ಆದರೂ, ರಾಜ್ಯದಲ್ಲಿ ಹಗರಣ, ಅಕ್ರಮ, ಭ್ರಷ್ಟಾಚಾರಗಳು ಆಕ್ಟಿವ್ ಆಗಿದ್ದವು. ರಾಜ್ಯದಲ್ಲಿ ಚಾಮರಾಜನಗರ ಆಮ್ಲಜನಕ ದುರಂತ, ಕೋವಿಡ್‌ನಿಂದ ಸಾವಿರಾರು ಜನರ ಮಾರಣಹೋಮ ನಡೆಯುತ್ತಿದ್ದಾಗಲೂ ವೆಂಟಿಲೇಟರ್ (Ventilator) ಖರೀದಿ, ಮಾಸ್ಕ್‌ (Mask) ಖರೀದಿ, ಬೆಡ್‌ಗಳ ಬಾಡಿಗೆ, ವೈದ್ಯಕೀಯ ಉಪಕರಣಗಳು ಹಾಗೂ ಸಾಮಗ್ರಿಗಳ ಖರೀದಿ, ಆಮ್ಲಜನಕ ನಿರ್ವಹಣೆ ನೆಪದಲ್ಲಿ ಸಾವಿರಾರು ಕೋಟಿ ರೂ. ಹಗರಣ ಎಗ್ಗಿಲ್ಲದೆ ನಡೆಯುತ್ತಿತ್ತು.

ಒಂದು ವೆಂಟಿಲೇಟರ್‌ಗೆ ಮಾರುಕಟ್ಟೆ ಬೆಲೆ 4 ಲಕ್ಷ ರೂ. ಇದ್ದಾಗಲೂ ರಾಜ್ಯ ಬಿಜೆಪಿ (BJP) ಸರ್ಕಾರ ಪ್ರತಿ ವೆಂಟಿಲೇಟರ್‌ಗೆ ಮೂರು ಪಟ್ಟು ಹೆಚ್ಚು, ಅಂದರೆ, 12 ಲಕ್ಷ ರೂ. ಕೊಟ್ಟು ಖರೀದಿ ಮಾಡಿತ್ತು. 40 ಕೋಟಿ ರೂ.ಗೆ ದೊರೆಯಬಹುದಾಗಿದ್ದ 1,000 ವೆಂಟಿಲೇಟರ್‌ಗಳನ್ನು 120 ಕೋಟಿ ರೂ. ಖರ್ಚು ಮಾಡಿ ಖರೀದಿ ಮಾಡಿತ್ತು.

covid scam surgical mask  and PPE Kit
covid scam surgical mask and PPE Kit

ಅಲ್ಲದೆ, ಒಟ್ಟು 48.65 ಕೋಟಿ ರೂ. ಮೌಲ್ಯದ 4.89 ಲಕ್ಷ ಪಿಪಿಇ ಕಿಟ್‌ಗಳನ್ನು 150 ಕೋಟಿ ರೂ.ಗೆ ಖರೀದಿ ಮಾಡಿತ್ತು. ಪಿಪಿಟಿ ಕಿಟ್ ಖರೀದಿಯಲ್ಲಿ ಬರೋಬ್ಬರಿ 101.35 ಕೋಟಿ ರೂ. ಅಕ್ರಮ ನಡೆದಿತ್ತು. ಜೊತೆಗೆ, ಸರ್ಜಿಕಲ್ ಮಾಸ್ಕ್‌ಗಳ (Surgical Mask) ಖರೀದಿಯಲ್ಲೂ ಅಕ್ರಮ ಎಸಗಿದ್ದ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ, 45 ರೂ. ಮೌಲ್ಯದ ಮಾಸ್ಕ್‌ಗೆ 485 ರೂ. ಪಾವತಿಸಿರುವುದಾಗಿ ಹೇಳಿಕೊಂಡಿತ್ತು. 10 ಲಕ್ಷ ಮಾಸ್ಕ್‌ ಖರೀದಿಗಾಗಿ 40 ಕೋಟಿ ರೂ. ಪಾವತಿಸಿದ್ದಾಗಿ ಲೆಕ್ಕ ತೋರಿಸಿತ್ತು.

ಇನ್ನು, 200 ರೂಪಾಯಿಯ ಸರ್ಜಿಕಲ್ ಕೈಗವಸಿಗೆ 400 ರೂಪಾಯಿ ಲೆಕ್ಕ ತೋರಿಸಿ 10 ಲಕ್ಷ ಕೈಗವಸಿಗೆ 40 ಕೋಟಿ ರೂ. ಖರ್ಚು ಮಾಡಿದ್ದಾಗಿ ಹೇಳಿಕೊಂಡಿತ್ತು. ಜೊತೆಗೆ, 40 ಕೋಟಿ ರೂ. ಬೆಲೆ ಬಾಳುವ ಒಟ್ಟು 20 ಲಕ್ಷ ಪರೀಕ್ಷಾ ಕೈಗವಸುಗಳಿಗೆ 65 ಕೋಟಿ ರೂ. ವ್ಯಯಿಸಿದ್ದಾಗಿ ಲೆಕ್ಕ ತೋರಿಸಿತ್ತು. 2020 ರಲ್ಲಿ 41.35 ಕೋಟಿ (ಅದೇಶ ಸಂಖ್ಯೆ: MED 52 RGU 2020 (ಅನುಬಂಧ –6,29/10/2020) ರಂದು ಬಿಡುಗಡೆಯಾಗಿತ್ತು. ಅದೇ ರೀತಿ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಐಸಿಯು ಉಪಕರಣಗಳ ಖರೀದಿಗೆ 94.81 ಕೋಟಿ ರೂಪಾಯಿ ಪಿಪಿಇ ಕಿಟ್, ಎನ್ -95 ಮಾಸ್ಕ್ ಗಳ ಖರೀದಿಗೆ 23.31 ಕೋಟಿ (CM/42/CMRF/GEN/2020(ಅನುಬಂಧ 7)91, 450ಸಂಖ್ಯೆಯಲ್ಲಿ ಪಿಪಿಇ ಕಿಟ್ ಮತ್ತು ಎನ್ -95 ಮಾಸ್ಕಗಳನ್ನು ಖರೀದಿಸಿ ಮೂವತ್ತು ದಿನದೊಳಗೆ 12.00 ಕೋಟಿ ರೂಪಾಯಿ ಪಾವತಿಸಲು ಅನುಮತಿ (MED 154 MMC 2021) ನೀಡಿತ್ತು ಎಂಬುದು ವರದಿಯಿಂದ ತಿಳಿದುಬಂದಿದೆ.

ಕೊರೋನ ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ರಾಜ್ಯ ಬಿಜೆಪಿ ಸರ್ಕಾರ ಅಕ್ರಮ ಎಸಗಿದೆ ಎಂಬ ಆರೋಪಗಳು ಕೇಳಿಬಂದಾಗಲೂ, ಸ್ವತಃ ಬಿಜೆಪಿ ಶಾಸಕರೇ ತಮ್ಮ ಸರ್ಕಾರದ ವಿರುದ್ಧ ಆರೋಪ ಮಾಡಿದಾಗಲೂ, ‘ಸಾರ್ವಜನಿಕ ಲೆಕ್ಕಪತ್ರ ಸಮಿತಿ’ ಕೋವಿಡ್ ಅಕ್ರಮದ ಬಗ್ಗೆ ಹೇಳಿದಾಗಲೂ ಅಂದಿನ ಮುಖ್ಯ ಮಂತ್ರಿ ಯಡಿಯೂರಪ್ಪ (Yadiyurappa) ಹಾಗೂ ಆರೋಗ್ಯ ಸಚಿವರಾಗಿದ್ದ ಸಂಸದ ಡಾ. ಕೆ ಸುಧಾಕರ್ (K Sudhakar) ಈ ಕುರಿತು ಮರು ಮಾತಾಡದೆ ಇರುವುದನ್ನು ಸ್ಮರಿಸಬಹುದಾಗಿದೆ .

Covid Scam During in BJP Govt Kannada Viral Post

Bengaluru: Currently, the Corona scam (Covid Scam) is resounding in the state politics. In 2020, when Corona was spreading across the country and killings were going on, the then state BJP government in Karnataka was also corrupt in the management of Corona.

125.36 crores was paid in the first wave of Covid management, there is no official memorandum. The investigation committee also found that no files were available regarding the stock of 4.11 lakh PPE kits purchased at a cost of Rs 514.87 crore during the second wave of Covid.

The entire country was quiet with the roar of Corona. However, scams, illegalities and corruptions were active in the state. Purchase of Ventilator, Purchase of Mask, Rent Purchase of equipment and materials, thousands of crores of rupees under the guise of oxygen management. The scam was going on unabated.

The market price of a ventilator is Rs 4 lakh. Even so, the state BJP (BJP) government spent three times more per ventilator, i.e., Rs 12 lakh. Gave and bought. 1,000 ventilators which could have been procured for Rs 40 crore have been bought for Rs 120 crore. Had spent and bought.

Also, a total of Rs 48.65 crore. 4.89 lakh worth of PPE kits were purchased at a cost of Rs 150 crore. 101.35 crores in purchase of PPT kit. There was an illegality. In addition, the Yadiyurappa-led BJP government, which had committed illegality in the purchase of surgical masks, 45 Rs. 485 for a mask worth Rs.Claimed to have paid 40 crores for the purchase of 10 lakh masks. The bill showed that it had been paid.

Also, Rs 400 for surgical gloves of Rs 200 and Rs 40 crore for 10 lakh gloves. It claimed to have spent. In addition, 40 crores of Rs. 65 crores for a total of 20 lakhs worth of test gloves. The account showed that it had been spent. 41.35 Crores in 2020 (Order No: MED 52 RGU 2020 (Annexure -6, released on 29/10/2020) Similarly, Rs 94.81 crore for purchase of ICU equipment from Chief Minister’s Relief Fund, Rs 23.31 crore for purchase of N-95 masks (CM/42/CMRF/GEN/2020(Annexure 7)91, Purchase of 450 PPE kits and N-95 masks within thirty days at 12.00 It is revealed from the report that permission (MED 154 MMC 2021) was given to pay

Even when there were allegations of illegality by the state BJP government in the procurement of medical equipment for Corona, even when the BJP MLAs themselves accused their government, when the ‘Public Accounts Committee’ said about the illegality of Covid. The then Chief Minister Yadiyurappa and Health Minister Dr. It may be recalled that K Sudhakar did not speak about this again.

Tags: bengalurubjpCovid ScamPPE KitSurgical Mask

Related News

ಷೇರು ಮಾರುಕಟ್ಟೆಯಲ್ಲಿ ಪಾಸಿಟಿವ್ ಬ್ರೇಕ್‌ಔಟ್: 200 DMA ದಾಟಿದ 12 ಕಂಪನಿಗಳ ಮೇಲೆ ಇನ್ವೆಸ್ಟ್ ಮಾಡೋದು ಬೆಸ್ಟ್
ಪ್ರಮುಖ ಸುದ್ದಿ

ಷೇರು ಮಾರುಕಟ್ಟೆಯಲ್ಲಿ ಪಾಸಿಟಿವ್ ಬ್ರೇಕ್‌ಔಟ್: 200 DMA ದಾಟಿದ 12 ಕಂಪನಿಗಳ ಮೇಲೆ ಇನ್ವೆಸ್ಟ್ ಮಾಡೋದು ಬೆಸ್ಟ್

April 17, 2026
ಚಾರಣಿಗರಿಗೆ ಹೊಸ ನಿಯಮಗಳು: ಸುರಕ್ಷತೆಗೆ ರಾಜ್ಯ ಸರ್ಕಾರದ ಕಟ್ಟು ನಿಟ್ಟಿನ SOP ಜಾರಿ
ಪ್ರಮುಖ ಸುದ್ದಿ

ಚಾರಣಿಗರಿಗೆ ಹೊಸ ನಿಯಮಗಳು: ಸುರಕ್ಷತೆಗೆ ರಾಜ್ಯ ಸರ್ಕಾರದ ಕಟ್ಟು ನಿಟ್ಟಿನ SOP ಜಾರಿ

April 17, 2026
ಚಿಕನ್ ಪ್ರಿಯರಿಗೆ ಶಾಕ್ – ರಾಜ್ಯಕ್ಕೆ ಕಾಲಿಟ್ಟ ಹಕ್ಕಿ ಜ್ವರ ವೈರಸ್
ಪ್ರಮುಖ ಸುದ್ದಿ

ಚಿಕನ್ ಪ್ರಿಯರಿಗೆ ಶಾಕ್ – ರಾಜ್ಯಕ್ಕೆ ಕಾಲಿಟ್ಟ ಹಕ್ಕಿ ಜ್ವರ ವೈರಸ್

April 17, 2026
ಇಸ್ರೇಲ್–ಲೆಬನಾನ್ ನಡುವಿನ ಸಂಘರ್ಷಕ್ಕೆ ತಾತ್ಕಾಲಿಕ ಬ್ರೇಕ್: ಅಮೆರಿಕ ಮಧ್ಯಸ್ಥಿಕೆಯಲ್ಲಿ 10 ದಿನಗಳ ಕದನ ವಿರಾಮ
ದೇಶ-ವಿದೇಶ

ಇಸ್ರೇಲ್–ಲೆಬನಾನ್ ನಡುವಿನ ಸಂಘರ್ಷಕ್ಕೆ ತಾತ್ಕಾಲಿಕ ಬ್ರೇಕ್: ಅಮೆರಿಕ ಮಧ್ಯಸ್ಥಿಕೆಯಲ್ಲಿ 10 ದಿನಗಳ ಕದನ ವಿರಾಮ

April 17, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.