• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಕೊರೋನಾ ಸೋಂಕಿನ ವಿರುದ್ಧ ಕೋವಿಶೀಲ್ಡ್​ ಮತ್ತು ಕೋವ್ಯಾಕ್ಸಿನ್ ಹೆಚ್ಚು ಪರಿಣಾಮಕಾರಿ

Preetham Kumar P by Preetham Kumar P
in ಪ್ರಮುಖ ಸುದ್ದಿ
ಕೊರೋನಾ ಸೋಂಕಿನ ವಿರುದ್ಧ ಕೋವಿಶೀಲ್ಡ್​ ಮತ್ತು ಕೋವ್ಯಾಕ್ಸಿನ್ ಹೆಚ್ಚು ಪರಿಣಾಮಕಾರಿ
1
SHARES
1
VIEWS
Share on FacebookShare on Twitter

ನವದೆಹಲಿ ಅ 19  : ಕೊರೋನಾ ಸೋಂಕಿನ ವಿರುದ್ಧ ಕೋವಿಶೀಲ್ಡ್​ ಮತ್ತು ಕೋವಾಕ್ಸಿನ್​ ಎರಡು ಲಸಿಕೆ ಮಿಶ್ರಣ ಅತ್ಯಂತ ಪರಿಣಾಮಕಾರಿಯಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನ ಮಂಡಳಿ ತಿಳಿಸಿದೆ.  ಭಾರತದಲ್ಲಿ ಕೊವಿಡ್ ಉಚಿತ ಲಸಿಕೆ ಅಭಿಯಾನ ಯಶಸ್ವಿಯಾಗಿ ನಡೆಯುತ್ತಿದೆ. ಮಕ್ಕಳಿಗೆ ಕೋವ್ಯಾಕ್ಸಿನ್ ಲಸಿಕೆಯನ್ನು ನೀಡಲು ತುರ್ತು ಅನುಮತಿಯನ್ನು ಕೂಡ ನೀಡಲಾಗಿದೆ.

ಹಲವು ದೇಶಗಳು ʼಬೂಸ್ಟರ್ ಶಾಟ್ʼ ಕೂಡ ನೀಡಲು ಆರಂಭಿಸಿವೆ. ಇತ್ತೀಚಿನ ಐಸಿಎಂಆರ್ (ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್) ಅಧ್ಯಯನದ ಪ್ರಕಾರ, ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಎಂಬ ಎರಡು ಲಸಿಕೆಯ ಡೋಸ್ಗಳನ್ನು ಒಟ್ಟಿಗೆ ಬೆರೆಸುವುದು ಸುರಕ್ಷಿತ ಮತ್ತು ಪರಿಣಾಮಕಾರಿಯಾಗಿದೆ.
ಈ ಸಂಶೋಧನೆಗಾಗಿ ನಾನಾ ರೀತಿಯ ಜನರನ್ನು ಆಯ್ಕೆ ಮಾಡಿಕೊಳ್ಳಲಾಗಿತ್ತು. ಒಂದು ವಾರಗಳ ಅಂತರದಲ್ಲಿ ಕೋವಿಶೀಲ್ಡ್ ಮತ್ತು ಕೊವ್ಯಾಕ್ಸಿನ್ ಡೋಸ್ಗಳನ್ನು ನೀಡಲಾಯಿತು. 18 ಜನರಿಗೆ ಮೊದಲು ಕೋವಿಶೀಲ್ಡ್ ಅನ್ನು ಮೊದಲ ಶಾಟ್ ಆಗಿ ಮತ್ತು ಕೊವ್ಯಾಕ್ಸಿನ್ ಅನ್ನು ಎರಡನೇ ಶಾಟ್ ಆಗಿ ನೀಡಲಾಯಿತು. ಈ ಪ್ರಯೋಗದಿಂದ ಅವರಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಾಗಿರುವುದು ಕಂಡು ಬಂದಿದೆ.
ಕೋವ್ಯಾಕ್ಸಿನ್ ಮತ್ತು ಕೋವಿಶೀಲ್ಡ್ ಎರಡೂ ಪ್ರಸ್ತುತ ಭಾರತದಲ್ಲಿ ಬಳಕೆಯಲ್ಲಿರುವ ಪ್ರಾಥಮಿಕ ಕೋವಿಡ್-19 ಲಸಿಕೆಗಳಾಗಿವೆ. ಒಂದೇ ರೀತಿಯ ಆದರೂ ವಿಭಿನ್ನ ಸಾಂಪ್ರದಾಯಿಕ ಲಸಿಕೆ ತಯಾರಿಸುವ ತಂತ್ರಜ್ಞಾನ ವೇದಿಕೆಗಳನ್ನ ಬಳಸಿಕೊಂಡು ಇವುಗಳನ್ನು ಅಭಿವೃದ್ಧಿಪಡಿಸಲಾಗಿದೆ. ಕೊವಾಕ್ಸಿನ್ ಅನ್ನು ಇತ್ತೀಚೆಗೆ 2ರಿಂದ 18 ವರ್ಷದೊಳಗಿನ ಮಕ್ಕಳಿಗೂ ತುರ್ತು ಬಳಕೆಗೆ ಅನುಮೋದಿಸಲಾಗಿದೆ.

Tags: covaxincovid vaccineCovishieldICMRmixing and matching Covaxin

Related News

ಷೇರು ಮಾರುಕಟ್ಟೆಯಲ್ಲಿ ಪಾಸಿಟಿವ್ ಬ್ರೇಕ್‌ಔಟ್: 200 DMA ದಾಟಿದ 12 ಕಂಪನಿಗಳ ಮೇಲೆ ಇನ್ವೆಸ್ಟ್ ಮಾಡೋದು ಬೆಸ್ಟ್
ಪ್ರಮುಖ ಸುದ್ದಿ

ಷೇರು ಮಾರುಕಟ್ಟೆಯಲ್ಲಿ ಪಾಸಿಟಿವ್ ಬ್ರೇಕ್‌ಔಟ್: 200 DMA ದಾಟಿದ 12 ಕಂಪನಿಗಳ ಮೇಲೆ ಇನ್ವೆಸ್ಟ್ ಮಾಡೋದು ಬೆಸ್ಟ್

April 17, 2026
ಚಾರಣಿಗರಿಗೆ ಹೊಸ ನಿಯಮಗಳು: ಸುರಕ್ಷತೆಗೆ ರಾಜ್ಯ ಸರ್ಕಾರದ ಕಟ್ಟು ನಿಟ್ಟಿನ SOP ಜಾರಿ
ಪ್ರಮುಖ ಸುದ್ದಿ

ಚಾರಣಿಗರಿಗೆ ಹೊಸ ನಿಯಮಗಳು: ಸುರಕ್ಷತೆಗೆ ರಾಜ್ಯ ಸರ್ಕಾರದ ಕಟ್ಟು ನಿಟ್ಟಿನ SOP ಜಾರಿ

April 17, 2026
ಚಿಕನ್ ಪ್ರಿಯರಿಗೆ ಶಾಕ್ – ರಾಜ್ಯಕ್ಕೆ ಕಾಲಿಟ್ಟ ಹಕ್ಕಿ ಜ್ವರ ವೈರಸ್
ಪ್ರಮುಖ ಸುದ್ದಿ

ಚಿಕನ್ ಪ್ರಿಯರಿಗೆ ಶಾಕ್ – ರಾಜ್ಯಕ್ಕೆ ಕಾಲಿಟ್ಟ ಹಕ್ಕಿ ಜ್ವರ ವೈರಸ್

April 17, 2026
ಇಸ್ರೇಲ್–ಲೆಬನಾನ್ ನಡುವಿನ ಸಂಘರ್ಷಕ್ಕೆ ತಾತ್ಕಾಲಿಕ ಬ್ರೇಕ್: ಅಮೆರಿಕ ಮಧ್ಯಸ್ಥಿಕೆಯಲ್ಲಿ 10 ದಿನಗಳ ಕದನ ವಿರಾಮ
ದೇಶ-ವಿದೇಶ

ಇಸ್ರೇಲ್–ಲೆಬನಾನ್ ನಡುವಿನ ಸಂಘರ್ಷಕ್ಕೆ ತಾತ್ಕಾಲಿಕ ಬ್ರೇಕ್: ಅಮೆರಿಕ ಮಧ್ಯಸ್ಥಿಕೆಯಲ್ಲಿ 10 ದಿನಗಳ ಕದನ ವಿರಾಮ

April 17, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.