• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ದೇಶದಲ್ಲಿ ಒಂದೇ ದಿನ 1 ಕೋಟಿ ಮಂದಿಗೆ ಲಸಿಕೆ

Preetham Kumar P by Preetham Kumar P
in ದೇಶ-ವಿದೇಶ
ದೇಶದಲ್ಲಿ ಒಂದೇ ದಿನ 1 ಕೋಟಿ ಮಂದಿಗೆ ಲಸಿಕೆ
0
SHARES
2
VIEWS
Share on FacebookShare on Twitter

ನವದೆಹಲಿ ಆ 28 : ಭಾರತದಾದ್ಯಂತ ಶುಕ್ರವಾರ ಒಂದೇ ದಿನ 1 ಕೋಟಿಗೂ ಅಧಿಕ ಮಂದಿಗೆ ಲಸಿಕೆ ನೀಡುವಲ್ಲಿ ಆರೋಗ್ಯ ಸಚಿವಾಲಯ ಯಶಸ್ವಿಯಾಗಿದೆ .ದೇಶದಲ್ಲಿ ಶುಕ್ರವಾರ ಒಂದೇ ದಿನ 10,063,931 ಮಂದಿಗೆ ಕೊವಿಡ್-19 ಲಸಿಕೆ ವಿತರಿಸಲಾಗಿದೆ. ಭಾರತದಲ್ಲಿ ಈವರೆಗೂ 62,09,43,580 ಫಲಾನುಭವಿಗಳಿಗೆ ಕೊವಿಡ್-19 ಲಸಿಕೆ ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. ಕೇಂದ್ರ ಸರ್ಕಾರದಿಂದ ದೇಶದ ವಿವಿಧ ರಾಜ್ಯ ಈವರೆಗೆ 59,86,36,380 ಡೋಸ್ ಲಸಿಕೆ ಪೂರೈಕೆ ಮಾಡಲಾಗಿದೆ.

ಶುಕ್ರವಾರ ಲಸಿಕೆ ವಿತರಿಸಿದ ಟಾಪ್ 5 ರಾಜ್ಯಗಳು : ಕರ್ನಾಟಕ – 10,79,588 ಮಹಾರಾಷ್ಟ್ರ – 9,84,117 ಉತ್ತರ ಪ್ರದೇಶ – 28,62,649 ಬಿಹಾರ – 4,98,272 ಗುಜರಾತ್ – 4,89,492 ಈ ರಾಜ್ಯಗಳು ಶುಕ್ರವಾರ ಒಂದೇ ದಿನ ಅತಿ ಹೆಚ್ಚು ಲಸಿಕೆಗಳನ್ನು ನೀಡುವಲ್ಲಿ ಯಶಸ್ವಿಯಾಗಿವೆ.

Related News

ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಯವರ  ಅತಿದೊಡ್ಡ TRP : ಮಮತಾ ಬ್ಯಾನರ್ಜಿ
ದೇಶ-ವಿದೇಶ

ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಯವರ  ಅತಿದೊಡ್ಡ TRP : ಮಮತಾ ಬ್ಯಾನರ್ಜಿ

March 20, 2023
ಇಬ್ಬರು ಹೆಂಡತಿಯರ ಮುದ್ದಿನ ಗಂಡ ಮಾಡಿಕೊಂಡಿದ್ದಾನೆ ಒಪ್ಪಂದ! ; ಮಾಡಿಕೊಂಡಿರುವ ಒಪ್ಪಂದವೇನು ಗೊತ್ತಾ?
ದೇಶ-ವಿದೇಶ

ಇಬ್ಬರು ಹೆಂಡತಿಯರ ಮುದ್ದಿನ ಗಂಡ ಮಾಡಿಕೊಂಡಿದ್ದಾನೆ ಒಪ್ಪಂದ! ; ಮಾಡಿಕೊಂಡಿರುವ ಒಪ್ಪಂದವೇನು ಗೊತ್ತಾ?

March 15, 2023
ಸಲಿಂಗ ವಿವಾಹವನ್ನು ವಿರೋಧಿಸಿ ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್‌ ಸಲ್ಲಿಸಿದ ಕೇಂದ್ರ ಸರ್ಕಾರ
ದೇಶ-ವಿದೇಶ

ಸಲಿಂಗ ವಿವಾಹವನ್ನು ವಿರೋಧಿಸಿ ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್‌ ಸಲ್ಲಿಸಿದ ಕೇಂದ್ರ ಸರ್ಕಾರ

March 13, 2023
ಗೋಮಾಂಸ ಸಾಗಾಟ ಶಂಕೆ: ವ್ಯಕ್ತಿಯೋರ್ವನನ್ನು ಥಳಿಸಿ ಹತ್ಯೆಗೈದ ಬಿಹಾರ ಮೂಲದ ಗುಂಪು
ದೇಶ-ವಿದೇಶ

ಗೋಮಾಂಸ ಸಾಗಾಟ ಶಂಕೆ: ವ್ಯಕ್ತಿಯೋರ್ವನನ್ನು ಥಳಿಸಿ ಹತ್ಯೆಗೈದ ಬಿಹಾರ ಮೂಲದ ಗುಂಪು

March 11, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.