• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಜನರು ಕೋವಿಡ್ ಲಸಿಕೆಗಾಗಿ ಕೊಟ್ಟ ವೈಯಕ್ತಿಕ ಮಾಹಿತಿಗಳು ಕೊವೀನ್ ಆ್ಯಪ್ ಮೂಲಕ ಸೋರಿಕೆ : ಮಲ್ಲಿಕಾರ್ಜುನ ಖರ್ಗೆ ಕಿಡಿ

Rashmitha Anish by Rashmitha Anish
in ದೇಶ-ವಿದೇಶ
ಜನರು ಕೋವಿಡ್ ಲಸಿಕೆಗಾಗಿ ಕೊಟ್ಟ ವೈಯಕ್ತಿಕ ಮಾಹಿತಿಗಳು ಕೊವೀನ್ ಆ್ಯಪ್ ಮೂಲಕ ಸೋರಿಕೆ : ಮಲ್ಲಿಕಾರ್ಜುನ ಖರ್ಗೆ ಕಿಡಿ
0
SHARES
64
VIEWS
Share on FacebookShare on Twitter

ನವದೆಹಲಿ: ಈ ಹಿಂದೆ ಕೋವಿಡ್ ಲಸಿಕೆಗಾಗಿ ಜನರು ನೀಡಿರುವ ಅವರ ವೈಯಕ್ತಿಕ ಮಾಹಿತಿಗಳು ಇದೀಗ ಕೊವೀನ್ ಆ್ಯಪ್ (Cowin app data leakage) ಮೂಲಕ ಸೋರಿಕೆಯಾಗಿದೆ.

ದೇಶದಲ್ಲಿ ಸಾರ್ವಜನಿಕರ ವೈಯಕ್ತಿಕ ಡೇಟಾ ಸುರಕ್ಷಿತವಾಗಿಲ್ಲ, ಈ ಬಗ್ಗೆ ಸರ್ಕಾರ ಎಷ್ಟೆ ಮುಚ್ಚಿಟ್ಟರೂ ಅದರ ಬಗ್ಗೆ ದತ್ತಾಂಶಗಳಿಂದ ಸಾಬೀತಾಗಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

(Mallikarjun Kharge) ಹೇಳಿದ್ದಾರೆ.

Cowin app data leakage

ಈ ಬಗ್ಗೆ ಕೇಂದ್ರ ಸರ್ಕಾರದ ವಿರುದ್ಧ ಟ್ವೀಟ್‌ (Tweet) ಮಾಡಿ ವಾಗ್ದಾಳಿ ನಡೆಸಿರುವ ಅವರು ಮಾಹಿತಿಯನ್ನು ಕೇಂದ್ರ ಸರ್ಕಾರ ಎಷ್ಟೇ ಮುಚ್ಚಿಟ್ಟರೂ 3 ಅಂಶಗಳು ಸ್ಪಷ್ಟವಾಗಿವೆ.

ಇದನ್ನು ಓದಿ:  ಜನಾರ್ದನ ರೆಡ್ಡಿ ದಂಪತಿಗೆ ಶಾಕ್​ ಕೊಟ್ಟ ನ್ಯಾಯಾಲಯ : ಆಸ್ತಿ ಜಪ್ತಿಗೆ ಸಿಬಿಐ ವಿಶೇಷ ಕೋರ್ಟ್​ ಆದೇಶ

ಸಾರ್ವಜನಿಕರ ವೈಯಕ್ತಿಕ ದತ್ತಾಂಶ ದೇಶದಲ್ಲಿ ಸುರಕ್ಷಿತವಾಗಿಲ್ಲ, ಖಾಸಗಿತನದ ಹಕ್ಕನ್ನು ಮೂಲಭೂತ ಹಕ್ಕು ಎಂದು ಇದಕ್ಕಾಗಿಯೇ ಸುಪ್ರೀಂ ಕೋರ್ಟ್ (Supreme Court ) ಘೋಷಿಸಿತ್ತು.

ಇದನ್ನು ಮೋದಿ (Narendra Modi) ಸರ್ಕಾರ 2017 ರಲ್ಲಿ ಹೇಗೆ ಬಲವಾಗಿ ವಿರೋಧಿಸಿತು ಎಂದು ವಾಗ್ದಾಳಿ ನಡೆಸಿದ್ದಾರೆ.

Cowin app data leakage

ನಮ್ಮ ದೇಶದಲ್ಲಿ ಡೇಟಾ ಸೋರಿಕೆಗಳು ಮತ್ತು ಸೈಬರ್ ದಾಳಿಗಳು (Cyber Attack) ನಿರಂತರವಾಗಿ ಹೆಚ್ಚುತ್ತಿವೆ. 2018ರಲ್ಲಿ ನಡೆದ ಆಧಾರ್ ಡೇಟಾ ವಿಶ್ವದ ಅತಿದೊಡ್ಡ ಉಲ್ಲಂಘನೆಯಾಗಿರಬಹುದು

ಅಥವಾ AIIMS ಮೇಲೆ ನವೆಂಬರ್ 2022ರಲ್ಲಿ ನಡೆದ ಸೈಬರ್ ದಾಳಿಯಾಗಿರಬಹುದು.

ಆಧಾರ್ ಡೇಟಾವನ್ನು (Aadhar Data) 13 ಅಡಿ ಎತ್ತರ ಮತ್ತು 5 ಅಡಿ ದಪ್ಪದ ಗೋಡೆಗಳಲ್ಲಿ ರಕ್ಷಿಸಲಾಗಿದೆ ಎಂದು ಸೆಪ್ಟೆಂಬರ್ 2018 ರಲ್ಲಿ ಮೋದಿ ಸರ್ಕಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿತ್ತು.

ಅದಾದ ನಂತರವೂ ನಮ್ಮ ದೇಶದಲ್ಲಿ ಸೈಬರ್ ದಾಳಿಗಳು ಹಲವು (Cowin app data leakage) ಪಟ್ಟು ಹೆಚ್ಚಿವೆ.

Cowin app

2018 ರಲ್ಲಿ ಒಟ್ಟು 2.08 ಲಕ್ಷ, 2019 ರಲ್ಲಿ ಒಟ್ಟು 3.94 ಲಕ್ಷ, 2020 ರಲ್ಲಿ ಒಟ್ಟು 11.58 ಲಕ್ಷ, 2021 ರಲ್ಲಿ ಒಟ್ಟು 14.02 ಲಕ್ಷ, 2022 ರಲ್ಲಿ ಒಟ್ಟು 13.91 ಲಕ್ಷ ಸೈಬರ್ ದಾಳಿಗಳು ಇಲ್ಲಿಯವರೆಗೆ ವರದಿಯಾಗಿವೆ.

ಒಟ್ಟಾರೆ ಮೋದಿ ಸರ್ಕಾರಕ್ಕೆ 140 ಕೋಟಿ ಜನರ ಖಾಸಗಿತನದ ಮೂಲಭೂತ ಹಕ್ಕಿನ ಬಗ್ಗೆ ಕಾಳಜಿ ಇಲ್ಲ,ಮತ್ತು ರಾಷ್ಟ್ರೀಯ ಭದ್ರತೆಯ ಬಗ್ಗೆ ಕೂಡ ಕಾಳಜಿ ಇಲ್ಲ ಎಂದು ಖರ್ಗೆ ಟ್ವಿಟರ್‌ನಲ್ಲಿ ಕಿಡಿ ಕಾರಿದ್ದಾರೆ.

ರಶ್ಮಿತಾ ಅನೀಶ್

Tags: cowinappMallikarjun Khargepolitical

Related News

ಇಸ್ರೇಲ್–ಲೆಬನಾನ್ ನಡುವಿನ ಸಂಘರ್ಷಕ್ಕೆ ತಾತ್ಕಾಲಿಕ ಬ್ರೇಕ್: ಅಮೆರಿಕ ಮಧ್ಯಸ್ಥಿಕೆಯಲ್ಲಿ 10 ದಿನಗಳ ಕದನ ವಿರಾಮ
ದೇಶ-ವಿದೇಶ

ಇಸ್ರೇಲ್–ಲೆಬನಾನ್ ನಡುವಿನ ಸಂಘರ್ಷಕ್ಕೆ ತಾತ್ಕಾಲಿಕ ಬ್ರೇಕ್: ಅಮೆರಿಕ ಮಧ್ಯಸ್ಥಿಕೆಯಲ್ಲಿ 10 ದಿನಗಳ ಕದನ ವಿರಾಮ

April 17, 2026
ಇರಾನ್ ವಿರುದ್ಧ ಕಠಿಣ ನಿಲುವು: ರಷ್ಯಾ ತೈಲ ವಿನಾಯಿತಿ ವಿಸ್ತರಣೆ ಇಲ್ಲ ಎಂದ ಅಮೆರಿಕಾ
ದೇಶ-ವಿದೇಶ

ಇರಾನ್ ವಿರುದ್ಧ ಕಠಿಣ ನಿಲುವು: ರಷ್ಯಾ ತೈಲ ವಿನಾಯಿತಿ ವಿಸ್ತರಣೆ ಇಲ್ಲ ಎಂದ ಅಮೆರಿಕಾ

April 16, 2026
ಪಶ್ಚಿಮ ಏಷ್ಯಾ ಸಂಘರ್ಷ: ಹಾರ್ಮುಜ್ ದಿಗ್ಬಂಧನದ ನಡುವೆ ಮೋದಿ–ಟ್ರಂಪ್ ಮಾತುಕತೆ
ದೇಶ-ವಿದೇಶ

ಪಶ್ಚಿಮ ಏಷ್ಯಾ ಸಂಘರ್ಷ: ಹಾರ್ಮುಜ್ ದಿಗ್ಬಂಧನದ ನಡುವೆ ಮೋದಿ–ಟ್ರಂಪ್ ಮಾತುಕತೆ

April 15, 2026
ಹಾರ್ಮುಜ್ ಜಲಸಂಧಿಯಲ್ಲಿ ಉದ್ವಿಗ್ನತೆ: ಇರಾನ್ ವಿರುದ್ಧ ಅಮೆರಿಕ ನೌಕಾ ದಿಗ್ಬಂಧನ ಜಾರಿ
ದೇಶ-ವಿದೇಶ

ಹಾರ್ಮುಜ್ ಜಲಸಂಧಿಯಲ್ಲಿ ಉದ್ವಿಗ್ನತೆ: ಇರಾನ್ ವಿರುದ್ಧ ಅಮೆರಿಕ ನೌಕಾ ದಿಗ್ಬಂಧನ ಜಾರಿ

April 14, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.