• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಮಕ್ಕಳ ವಿರುದ್ಧದ ಅಪರಾಧಗಳು ಕರ್ನಾಟಕದಲ್ಲಿ ಶೇ.46ರಷ್ಟು ಹೆಚ್ಚಳ : NCRB ವರದಿ

Bhavya by Bhavya
in ದೇಶ-ವಿದೇಶ, ಪ್ರಮುಖ ಸುದ್ದಿ, ಮಾಹಿತಿ, ರಾಜ್ಯ, ವಿಜಯ ಟೈಮ್ಸ್‌
ಮಕ್ಕಳ ವಿರುದ್ಧದ ಅಪರಾಧಗಳು ಕರ್ನಾಟಕದಲ್ಲಿ ಶೇ.46ರಷ್ಟು ಹೆಚ್ಚಳ : NCRB ವರದಿ
0
SHARES
63
VIEWS
Share on FacebookShare on Twitter

New Delhi : ಕಳೆದ ಎರಡು ವರ್ಷಗಳಲ್ಲಿ ಕರ್ನಾಟಕದಲ್ಲಿ(Karnataka) ಮಕ್ಕಳ(Children) ಮೇಲಿನ ಅಪರಾಧಗಳಲ್ಲಿ ಶೇಕಡಾ 46ರಷ್ಟು ಹೆಚ್ಚಳವನ್ನು ದಾಖಲಿಸಿದೆ ಎಂದು ಇತ್ತೀಚಿನ ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (ಎನ್ಸಿಆರ್ಬಿ) ಬಿಡುಗಡೆ ಮಾಡಿರುವ ವರದಿ ಹೇಳಿದೆ.

2022ರಲ್ಲಿ ಕರ್ನಾಟಕದಲ್ಲಿ ಮಕ್ಕಳ ವಿರುದ್ಧದ ಅಪರಾಧಗಳಿಗೆ ಸಂಬಂಧಿಸಿದ ಒಟ್ಟು ಎಫ್ಐಆರ್ಗಳಲ್ಲಿ,(In FIR) ಪೋಕ್ಸೊ ಕಾಯ್ದೆಯಡಿಯಲ್ಲಿ 3155 ಪ್ರಕರಣಗಳು ದಾಖಲಾಗಿವೆ. ಇನ್ನು ಮಕ್ಕಳ ಮೇಲಿನ ಅಪರಾಧಗಳಿಗೆ ಸಂಬಂಧಪಟ್ಟಂತೆ, ಪೊಲೀಸರು 2022ರಲ್ಲಿ 7988 ಪ್ರಕರಣಗಳನ್ನು ದಾಖಲಿಸಿದ್ದಾರೆ. ಇವುಗಳಲ್ಲಿ ಹಲವು ಪ್ರಕರಣಗಳು ಮಕ್ಕಳ ಲೈಂಗಿಕ ಅಪರಾಧಗಳ ರಕ್ಷಣೆ ಕಾಯ್ದೆ (POCS) ಅಡಿಯಲ್ಲಿವೆ ಎಂದು ವರದಿ ಹೇಳಿದೆ.

2022ರ ಎನ್ಸಿಆರ್ಬಿ ದತ್ತಾಂಶದ ವಿಶ್ಲೇಷಣೆ ವರದಿ ಪ್ರಕಾರ, ಮಕ್ಕಳ(Children) ವಿರುದ್ಧ ನಡೆದ ಅಪರಾಧ ಪ್ರಕರಣಗಳಲ್ಲಿ ಕರ್ನಾಟಕ( Karnataka) ಎಂಟನೇ ಅತಿ ಹೆಚ್ಚು ಅಪರಾಧಗಳನ್ನು ದಾಖಲಿಸಿದೆ. 20,762 ಪ್ರಕರಣಗಳೊಂದಿಗೆ ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿದ್ದರೆ, ಮಧ್ಯಪ್ರದೇಶ (20,415) ಮತ್ತು ಉತ್ತರ ಪ್ರದೇಶ(Uttar Pradsh) (18,682) ಪ್ರಕರಣಗಳೊಂದಿಗೆ ಎರಡು ಮತ್ತು ಮೂರನೇಯ ಸ್ಥಾನದಲ್ಲಿವೆ. ಎನ್ಸಿಆರ್ಬಿ ಡೇಟಾ ಪ್ರಕಾರ, ಕರ್ನಾಟಕದಲ್ಲಿ ಮಕ್ಕಳ ವಿರುದ್ಧದ ಅಪರಾಧಗಳಿಗೆ ಸಂಬಂಧಿಸಿದ ಪ್ರಕರಣಗಳ ಪ್ರಮಾಣವು ಪ್ರತಿ ಲಕ್ಷ ಜನಸಂಖ್ಯೆಗೆ 41.3 ರಷ್ಟಿದ್ದರೆ ಅಂತಹ ಪ್ರಕರಣಗಳಲ್ಲಿ ಚಾರ್ಜ್ಶೀಟ್ ಸಲ್ಲಿಕೆ ಶೇ.58.5 ರಷ್ಟಿದೆ.

ಇನ್ನು ಕರ್ನಾಟಕದಲ್ಲಿ ಮಕ್ಕಳ ವಿರುದ್ಧದ ಅಪರಾಧಗಳಿಗೆ ಸಂಬಂಧಿಸಿದ ಒಟ್ಟು ಎಫ್ಐಆರ್ಗಳಲ್ಲಿ, ಅತಿ ಹೆಚ್ಚು ಪೋಕ್ಸೊ ಕಾಯ್ದೆಯಡಿ, ನಂತರ ಅಪಹರಣ ಮತ್ತು ಬಾಲ್ಯ ವಿವಾಹ ನಿಷೇಧ ಕಾಯ್ದೆಯಡಿ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಇದರಲ್ಲಿ ಮಕ್ಕಳ ವಿರುದ್ಧದ ಅಪರಾಧಗಳ ದತ್ತಾಂಶವು 84 ಕೊಲೆ ಪ್ರಕರಣಗಳು, 22 ಕೊಲೆ ಯತ್ನ ಪ್ರಕರಣಗಳು, 13 ಮಕ್ಕಳ ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣಗಳು, ಎರಡು ಭ್ರೂಣಹತ್ಯೆಯ ಪ್ರಕರಣಗಳು ಮತ್ತು ಒಂದು ಶಿಶುಹತ್ಯೆಯ ಪ್ರಕರಣಗಳನ್ನು ಒಳಗೊಂಡಿವೆ ಎಂದು ವರದಿ ಹೇಳಿದೆ.

Tags: childrencrimeIndiaKarnatakaNew Delhi

Related News

ಅರುಣಾಚಲ ಪ್ರದೇಶದ ಹಲವು ಸ್ಥಳಗಳಿಗೆ ಚೀನಾದಿಂದ ಮರುನಾಮಕರಣ : ವ್ಯರ್ಥ ಮತ್ತು ಅಸಂಬದ್ಧ ಪ್ರಯತ್ನಗಳನ್ನು ನಿಲ್ಲಿಸುವಂತೆ ಎಚ್ಚರಿಸಿದ ಭಾರತ
ದೇಶ-ವಿದೇಶ

ಅರುಣಾಚಲ ಪ್ರದೇಶದ ಹಲವು ಸ್ಥಳಗಳಿಗೆ ಚೀನಾದಿಂದ ಮರುನಾಮಕರಣ : ವ್ಯರ್ಥ ಮತ್ತು ಅಸಂಬದ್ಧ ಪ್ರಯತ್ನಗಳನ್ನು ನಿಲ್ಲಿಸುವಂತೆ ಎಚ್ಚರಿಸಿದ ಭಾರತ

May 14, 2025
ರಾಜ್ಯದ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರುಪಡೆಯುವಿಕೆ ಕೇಂದ್ರ ಆರಂಭಿಸಿ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚನೆ
ಆರೋಗ್ಯ

ರಾಜ್ಯದ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರುಪಡೆಯುವಿಕೆ ಕೇಂದ್ರ ಆರಂಭಿಸಿ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚನೆ

May 14, 2025
ಒಳ‌ಮೀಸಲಾತಿ ಕುರಿತಂತೆ ಗೊಂದಲ ಬೇಡ: ಮೂರು ಹಂತಗಳಲ್ಲಿ ಸಮೀಕ್ಷೆ ನಡೆಯಲಿದೆ ಎಂದು ಭರವಸೆ ನೀಡಿದ ಸಿಎಂ ಸಿದ್ಧರಾಮಯ್ಯ
ಪ್ರಮುಖ ಸುದ್ದಿ

ಒಳ‌ಮೀಸಲಾತಿ ಕುರಿತಂತೆ ಗೊಂದಲ ಬೇಡ: ಮೂರು ಹಂತಗಳಲ್ಲಿ ಸಮೀಕ್ಷೆ ನಡೆಯಲಿದೆ ಎಂದು ಭರವಸೆ ನೀಡಿದ ಸಿಎಂ ಸಿದ್ಧರಾಮಯ್ಯ

May 13, 2025
ಅಮೆರಿಕದಲ್ಲಿ ಪ್ರಿಸ್ಕ್ರಿಪ್ಷನ್ ಔಷಧಿಗಳ ಬೆಲೆ ಕಡಿತಗೊಳಿಸಲು ಟ್ರಂಪ್ ಹೊಸ ಯೋಜನೆ; ಶೇ 80ರಷ್ಟು ಇಳಿಕೆ
ದೇಶ-ವಿದೇಶ

ಅಮೆರಿಕದಲ್ಲಿ ಪ್ರಿಸ್ಕ್ರಿಪ್ಷನ್ ಔಷಧಿಗಳ ಬೆಲೆ ಕಡಿತಗೊಳಿಸಲು ಟ್ರಂಪ್ ಹೊಸ ಯೋಜನೆ; ಶೇ 80ರಷ್ಟು ಇಳಿಕೆ

May 13, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.