• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home Sports

ಗರ್ಲ್ ಫ್ರೆಂಡ್ ಜೊತೆ ‘ಬ್ರೇಕಪ್ ಅಗ್ರಿಮೆಂಟ್’ ಮಾಡಿಕೊಂಡ ಫುಟ್‌ಬಾಲ್ ತಾರೆ ಕ್ರಿಸ್ಟಿಯಾನೊ ರೊನಾಲ್ಡೊ

Rashmitha Anish by Rashmitha Anish
in Sports
ಗರ್ಲ್ ಫ್ರೆಂಡ್ ಜೊತೆ ‘ಬ್ರೇಕಪ್ ಅಗ್ರಿಮೆಂಟ್’ ಮಾಡಿಕೊಂಡ ಫುಟ್‌ಬಾಲ್ ತಾರೆ ಕ್ರಿಸ್ಟಿಯಾನೊ ರೊನಾಲ್ಡೊ
0
SHARES
433
VIEWS
Share on FacebookShare on Twitter

New Delhi: ಪ್ರಪಂಚದಾದ್ಯಂತ ಕೊಟ್ಯಾಂತರ ಅಭಿಮಾನಿಗಳನ್ನು ಹೊಂದಿರುವ ಪೋರ್ಚುಗೀಸ್ ಫುಟ್‌ಬಾಲ್ (Cristiano Ronaldo breakup agreement) ತಾರೆ ಕ್ರಿಸ್ಟಿಯಾನೊ ರೊನಾಲ್ಡೊ

(Cristiano Ronaldo) ವಿಶ್ವದ ಪ್ರಸಿದ್ಧ ಕ್ರೀಡಾಪಟುಗಳ ಪಟ್ಟಿಯಲ್ಲಿ ಮುಂಚೂಣಿಯಲ್ಲಿದ್ದಾರೆ. ರೊನಾಲ್ಡೊ ಕೇವಲ ಫುಟ್‌ಬಾಲ್ ಆಟದಲ್ಲಿ ಮಾತ್ರವಲ್ಲದೆ ಜನಪ್ರಿಯತೆಯಲ್ಲೂ ಮತ್ತು ಗಳಿಕೆಯಲ್ಲೂ ಮುಂಚೂಣಿಯಲ್ಲಿದ್ದಾರೆ.

Cristiano Ronaldo

ತಮ್ಮ ಕ್ರೀಡೆಗೆ ಮಾತ್ರವಲ್ಲದೆ ತಮ್ಮ ವೈಯಕ್ತಿಕ ವಿಷಯಗಳಿಂದಲೂ ಕೆಲವು ಕ್ರೀಡಾಪಟುಗಳು ಸುದ್ದಿಯಲ್ಲಿರುತ್ತಾರೆ. ವಿಶ್ವದ ಫುಟ್‌ಬಾಲ್ ದಿಗ್ಗಜ ಕ್ರಿಸ್ಟಿಯಾನೊ ರೊನಾಲ್ಡೊ ಕೂಡ ಇದೀಗ ಅದೇ ಸಾಲಿಗೆ

ಸೇರ್ಪಡೆಯಾಗಿದ್ದಾರೆ. ಅವರ ಸಂಬಂಧದ ಬಗ್ಗೆ ಇತ್ತೀಚೆಗಷ್ಟೇ ಒಂದು ಕುತೂಹಲಕಾರಿ ಸಂಗತಿಯೊಂದು ಬೆಳಕಿಗೆ ಬಂದಿದೆ. ಅದೇನೆಂದರೆ ಕ್ರಿಸ್ಟಿಯಾನೊ ರೊನಾಲ್ಡೊ ಮತ್ತು ಅವರ

ಗೆಳತಿ ಜಾರ್ಜಿನಾ ರೊಡ್ರಿಗಸ್ (Cristiano Ronaldo breakup agreement) ಬೇರ್ಪಡಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

ಇದನ್ನೂ ಓದಿ : 2026ರ ಫಿಫಾ ವಿಶ್ವಕಪ್ ಫುಟ್ಬಾಲ್ ಟೂರ್ನಿಯಲ್ಲಿ ಆಡಲ್ಲ : ಅಭಿಮಾನಿಗಳಿಗೆ ಶಾಕ್ ಕೊಟ್ಟ ಲಿಯೋನೆಲ್ ಮೆಸ್ಸಿ..!

ಕ್ರಿಸ್ಟಿಯಾನೊ ರೊನಾಲ್ಡೊ ಪ್ರಸ್ತುತ ಅರ್ಜೆಂಟೀನಾದ (Argentina) ಮಾಡೆಲ್ ಜಾರ್ಜಿನಾ ರೊಡ್ರಿಗಸ್ ಅವರೊಂದಿಗೆ ಕಳೆದ ಏಳು ವರ್ಷಗಳಿಂದ ಅಂದರೆ 2016 ರಿಂದ ಸಂಬಂಧವನ್ನು ಹೊಂದಿದ್ದಾರೆ.

ರೊನಾಲ್ಡೊ- ಜಾರ್ಜಿನಾಗೆ ಅವರ ಸಂಬಂಧದ ಸಂಕೇತವಾಗಿ ಐವರು ಮಕ್ಕಳಿದ್ದಾರೆ. ಆದರೆ ಅಚ್ಚರಿ ಏನೆಂದರೆ ಅವರು ಇನ್ನೂ ಮದುವೆಯಾಗಿಲ್ಲ ಎಂಬುದು.

ಕಳೆದ ಅನೇಕ ವರ್ಷಗಳಿಂದ ಉತ್ತಮ ಸಂಬಂಧ ಹೊಂದಿದ್ದ ಇವರಿಬ್ಬರು ಇದೀಗ ಬೇರ್ಪಡಲಿದ್ದಾರೆಂಬ ಸುದ್ದಿ ಇದೀಗ ಸಾಮಾಜಿಕ ಜಾಲತಾಣದೆಲ್ಲೆಡೆ (Social Media) ಹರಿದಾಡುತ್ತಿದೆ.

ಈ ಜೋಡಿ ಈ ಹಿಂದೆ ಮಾಡಿಕೊಂಡಿದ್ದ ಒಪ್ಪಂದವೊಂದು ಇದೀಗ ಸೋಶಿಯಲ್‌ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ . ತಮ್ಮ ಆಸ್ತಿಯನ್ನು ರಕ್ಷಿಸಲು ಸ್ಟಾರ್ ಫುಟ್ಬಾಲ್

ಆಟಗಾರ ಕ್ರಿಸ್ಟಿಯಾನೊ ರೊನಾಲ್ಡೊ ಕಾನೂನು ಒಪ್ಪಂದಕ್ಕೆ (Legal Contract) ಸಹಿ ಹಾಕಿದ್ದಾರೆ ಎಂದು ವರದಿಯಾಗಿದೆ.

Cristiano Ronaldo breakup agreement

ಈ ಒಪ್ಪಂದದ ಪ್ರಕಾರ ಜಾರ್ಜಿಯಾದಿಂದ ಕ್ರಿಸ್ಟಿಯಾನೊ ರೊನಾಲ್ಡೊ ಬೇರ್ಪಟ್ಟರೆ ತಿಂಗಳಿಗೆ 1,09,000 ಯುಎಸ್‌ ಡಾಲರ್ (US Dollar) ಮೊತ್ತವನ್ನು ಅವರಿಗೆ ಪಾವತಿಸಬೇಕಾಗುತ್ತದೆ. ರೊನಾಲ್ಡೊ ಅವರ

ಆಸ್ತಿ ಭವಿಷ್ಯದಲ್ಲಿ ಬದಲಾದರೆ ಅಥವಾ ಹೆಚ್ಚಾದರೆ ಆ ಮೊತ್ತ ಹೆಚ್ಚಾಗುವ ಸಾಧ್ಯತೆಯಿದೆ. ಜತೆಗೆ ಐಷಾರಾಮಿ ಮನೆಯನ್ನೂ ಜಾರ್ಜಿಯಾಗೆ ಕೊಡುವ ಒಪ್ಪಂದದಲ್ಲಿ ಕೂಡ ಬರೆಯಲಾಗಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ : ಏಷ್ಯಾ ಕಪ್ : ಬಲಿಷ್ಠ ತಂಡದೊಂದಿಗೆ ಕಣಕ್ಕಿಳಿಯುತ್ತಿದೆ ಭಾರತೀಯ ಕ್ರಿಕೆಟ್‌ ತಂಡ

ಇತ್ತೀಚೆಗೆ ಕ್ರಿಸ್ಟಿಯಾನೊ ರೊನಾಲ್ಡೊ ಮತ್ತೊಂದು ಮೈಲುಗಲ್ಲು ಸ್ಥಾಪಿಸಿದ್ದರು. ಇವರು 200ನೇ ಅಂತಾರಾಷ್ಟ್ರೀಯ ಪಂದ್ಯವನ್ನು ಪೋರ್ಚುಗಲ್ ಪರ ಪೂರ್ಣಗೊಳಿಸಿದ್ದಾರೆ. ಅಂತಾರಾಷ್ಟ್ರೀಯ

ಫುಟ್‌ಬಾಲ್‌ನಲ್ಲಿ 200ನೇ ಪಂದ್ಯವನ್ನು ಪೂರ್ಣಗೊಳಿಸಿದ ಮೊದಲ ಆಟಗಾರ ಎಂಬ ದಾಖಲೆಯನ್ನು ಪೋರ್ಚುಗಲ್‌ ನಾಯಕ ಬರೆದಿದ್ದಾರೆ.

ರಶ್ಮಿತಾ ಅನೀಶ್

Tags: breakupcristianoronaldoDivorcefotballsports

Related News

ಏಷ್ಯನ್ ಗೇಮ್ಸ್ – 2023 : ಮಿಶ್ರ ಡಬಲ್ಸ್ ಟೆನಿಸ್ನಲ್ಲಿ ಚಿನ್ನ ತಂದ ಬೋಪಣ್ಣ-ರುತುಜಾ ಜೋಡಿ
Sports

ಏಷ್ಯನ್ ಗೇಮ್ಸ್ – 2023 : ಮಿಶ್ರ ಡಬಲ್ಸ್ ಟೆನಿಸ್ನಲ್ಲಿ ಚಿನ್ನ ತಂದ ಬೋಪಣ್ಣ-ರುತುಜಾ ಜೋಡಿ

September 30, 2023
ವಿಶ್ವ ದಾಖಲೆ: ರೋಹಿತ್ ಶರ್ಮ ಅವರಿಂದ 6 ಸಿಕ್ಸರ್ ಸಿಡಿಸುವ ಮೂಲಕ ವಿಶ್ವ ದಾಖಲೆ
Sports

ವಿಶ್ವ ದಾಖಲೆ: ರೋಹಿತ್ ಶರ್ಮ ಅವರಿಂದ 6 ಸಿಕ್ಸರ್ ಸಿಡಿಸುವ ಮೂಲಕ ವಿಶ್ವ ದಾಖಲೆ

September 29, 2023
ಏಷ್ಯನ್ ಗೇಮ್ಸ್: ವಿಶ್ವ ದಾಖಲೆ ಬರೆದ ಪುರುಷರ 10 ಮೀಟರ್ ಏರ್ ರೈಫಲ್ ತಂಡ..!
Sports

ಏಷ್ಯನ್ ಗೇಮ್ಸ್: ವಿಶ್ವ ದಾಖಲೆ ಬರೆದ ಪುರುಷರ 10 ಮೀಟರ್ ಏರ್ ರೈಫಲ್ ತಂಡ..!

September 25, 2023
ವಿಶ್ವಕಪ್ ಟೂರ್ನಿ : ವಿಜೇತರಿಗೆ 33.24 ಕೋ., ರನ್ನರ್ ಅಪ್ ತಂಡಕ್ಕೆ16.62 ಕೋಟಿ ರೂ.ಬಹುಮಾನ ಘೋಷಿಸಿದ ಐಸಿಸಿ
Sports

ವಿಶ್ವಕಪ್ ಟೂರ್ನಿ : ವಿಜೇತರಿಗೆ 33.24 ಕೋ., ರನ್ನರ್ ಅಪ್ ತಂಡಕ್ಕೆ16.62 ಕೋಟಿ ರೂ.ಬಹುಮಾನ ಘೋಷಿಸಿದ ಐಸಿಸಿ

September 25, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.