• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಜಾಬ್ ನ್ಯೂಸ್

CRPFನಿಂದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

Preetham Kumar P by Preetham Kumar P
in ಜಾಬ್ ನ್ಯೂಸ್
CRPFನಿಂದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
0
SHARES
0
VIEWS
Share on FacebookShare on Twitter

CRPFನಿಂದ ಸ್ಪೆಷಲಿಸ್ಟ್ ಮೆಡಿಕಲ್ ಆಫೀಸರ್ (Specialist Medical Officer) ಮತ್ತು GDMO (General Duty Medical Officers) ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ crpf.gov.in ಮೂಲಕ ಅರ್ಜಿ ಸಲ್ಲಿಸಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ನೇರ ಸಂದರ್ಶನ ಇರಲಿದ್ದು, 2021ರ ನವೆಂಬರ್ 22 ಮತ್ತು ನವೆಂಬರ್ 29 ದೇಶದ ವಿವಿಧ ಕೇಂದ್ರಗಳಲ್ಲಿ ವಾಕ್-ಇನ್- ಇಂಟರ್ವ್ಯೂ (Walk In Interview) ನಡೆಸಲಾಗುತ್ತದೆ. ಬೆಂಗಳೂರಿನ ಸಿಆರ್‌ಪಿಎಫ್ ಕಾಂಪೋಸಿಟ್ ಹಾಸ್ಟಿಟಲ್‌ನಲ್ಲೂ 29 ರಂದು ಸಂದರ್ಶನ ನಡೆಯಲಿದೆ. ಆಸಕ್ತ ಭಾಗಹಿಸಬಹುದು. ಬೆಂಗಳೂರು ಮಾತ್ರವಲ್ಲದೇ ದೇಶದ ವಿವಿಧೆಡೆ ಈ ಸಂದರ್ಶನ ನಡೆಯಲಿದೆ. 

ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್ (CRPF), ಈ ನೇಮಕಾತಿ  ಅಭಿಯಾನದಲ್ಲಿ ಖಾಲಿ ಇರುವ ಸ್ಪೆಷಲಿಸ್ಟ್ ವೈದ್ಯಕೀಯ ಅಧಿಕಾರಿಗಳ (Specialist Medical Officer)  29 ಹುದ್ದೆಗಳು ಹಾಗೂ ಜಿಡಿಎಂಒ (General Duty Medical Officers) 31 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಿದೆ. 

ಸ್ಪೆಷಲಿಸ್ಟ್ ವೈದ್ಯಕೀಯ ಅಧಿಕಾರಿ ಹುದ್ದೆಗೆ ಆಯ್ಕೆಯಾಗುವ ಆಗುವ ಅಭ್ಯರ್ಥಿಗಳಿಗೆ ಮಾಸಿಕ 85,000 /-  ರೂ. ವೇತನ ಪಡೆಯಬಹುದು. ಹಾಗೇ ಜಿಡಿಎಂಒ (General Duty Medical Officers) ಹುದ್ದೆಗೆ ಮಾಸಿಕ 75,000 /- ರೂ. ವೇತನ ಸಿಗಲಿದೆ.

ಅಭ್ಯರ್ಥಿಯು ಸಂಬಂಧಪಟ್ಟ ವಿಶೇಷದಲ್ಲಿ ಅಂದ್ರೆ ಮೆಡಿಕಲ್ (Medical) ವಿಭಾಗದಲ್ಲಿ ಪದವಿ (Degree) / ಡಿಪ್ಲೊಮಾ (Diploma) ಹೊಂದಿರಬೇಕು. ಜೊತೆಗೆ ಪದವಿ ನಂತರ ಒಂದೂವರೆ ವರ್ಷಗಳ ಅನುಭವ ಅಥವಾ ಡಿಪ್ಲೊಮಾ ಪಡೆದ ನಂತರ ಎರಡೂವರೆ ವರ್ಷಗಳ ಅನುಭವ ಹೊಂದಿರಬೇಕು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯೋಮಿತಿ ಗರಿಷ್ಟ 70 ವರ್ಷಗಳಾಗಿರುತ್ತದೆ. ಇನ್ನು GDMO (General Duty Medical Officers) ಹುದ್ದೆಗಳಿಗೆ ಅರ್ಜಿ ಹಾಕುವ ಅಭ್ಯರ್ಥಿಯು MBBS ಅಥವಾ ಇಂಟರ್ನ್‌ಶಿಪ್ (Internship) ಮಾಡಿರಬೇಕು. ಎಂದು ತನ್ನ ಅಧಿಸೂಚನೆಯಲ್ಲಿ ತಿಳಿಸಿದೆ.

Related News

ನಮ್ಮ ಮೆಟ್ರೋದಿಂದ ಗುಡ್​ನ್ಯೂಸ್​: ಬೆಂಗಳೂರು ಮೆಟ್ರೋದಲ್ಲಿ ಬಿಇ ಪಾಸಾದವರಿಗೆ ಜಾಬ್
ಜಾಬ್ ನ್ಯೂಸ್

ನಮ್ಮ ಮೆಟ್ರೋದಿಂದ ಗುಡ್​ನ್ಯೂಸ್​: ಬೆಂಗಳೂರು ಮೆಟ್ರೋದಲ್ಲಿ ಬಿಇ ಪಾಸಾದವರಿಗೆ ಜಾಬ್

April 11, 2025
ಐಡಿಬಿಐ ಬ್ಯಾಂಕ್‌ ನಲ್ಲಿ 119 ಕೇಡರ್ ಆಫೀಸರ್ಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ: ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು
job

ಐಡಿಬಿಐ ಬ್ಯಾಂಕ್‌ ನಲ್ಲಿ 119 ಕೇಡರ್ ಆಫೀಸರ್ಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ: ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು

April 8, 2025
ಬಳ್ಳಾರಿ ವೈದ್ಯಕೀಯ ಮಹಾವಿದ್ಯಾಲಯದಲ್ಲಿ 102 ಹುದ್ದೆಗಳಿಗೆ ಅರ್ಜಿ ಆಹ್ವಾನ : ನೇರ ಸಂದರ್ಶನ
ಜಾಬ್ ನ್ಯೂಸ್

ಬಳ್ಳಾರಿ ವೈದ್ಯಕೀಯ ಮಹಾವಿದ್ಯಾಲಯದಲ್ಲಿ 102 ಹುದ್ದೆಗಳಿಗೆ ಅರ್ಜಿ ಆಹ್ವಾನ : ನೇರ ಸಂದರ್ಶನ

March 21, 2025
LLB ಪದವಿ ಮುಗಿಸಿರುವ ಅಭ್ಯರ್ಥಿಗಳಿಗೆ ಇಲ್ಲಿದೆ ಸುವರ್ಣವಕಾಶ: ಅಲಹಾಬಾದ್ ಹೈಕೋರ್ಟ್ ನಲ್ಲಿ 36 ಸಂಶೋಧನಾ ಸಹಾಯಕ ಹುದ್ದೆಗಳಿಗೆ ನೇಮಕಾತಿ
job

LLB ಪದವಿ ಮುಗಿಸಿರುವ ಅಭ್ಯರ್ಥಿಗಳಿಗೆ ಇಲ್ಲಿದೆ ಸುವರ್ಣವಕಾಶ: ಅಲಹಾಬಾದ್ ಹೈಕೋರ್ಟ್ ನಲ್ಲಿ 36 ಸಂಶೋಧನಾ ಸಹಾಯಕ ಹುದ್ದೆಗಳಿಗೆ ನೇಮಕಾತಿ

March 19, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.