A Notorious gang of Siddaramaiah is in Khedda: City Ravi who exploded the new bomb.
Chikkamagaluru: ಚಿಕ್ಕಮಗಳೂರಿನಲ್ಲಿ (Chikkamagaluru) ಮಾಧ್ಯಮದವರೊಂದಿಗೆ ಮಾತನಾಡಿದ ಪರಿಷತ್ ಬಿಜೆಪಿ ಸದಸ್ಯ ಸಿ.ಟಿ.ರವಿ (CT Ravi) ಅವರು, ನಾವು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಮೇಲೆ ಮಾತ್ರ ಆರೋಪ ಮಾಡುತ್ತಿಲ್ಲ. ಒಂದು ನಟೋರಿಯಸ್ ಗ್ಯಾಂಗ್ ಸಿಎಂರನ್ನು ಬಳಸಿಕೊಂಡಿದೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ.
ಎಷ್ಟು ಡಿನೋಟಿಫೈ (Denotify) ಮಾಡಿದ್ದಾರೆ, ಯಾವ ಕಾರಣಗಳಿಗೆ ಮಾಡಿದ್ದಾರೆ. ಯಾರ್ಯಾರಿಗೆ ಬದಲಿ ನಿವೇಶನ ಕೊಟ್ಟಿದ್ದಾರೆ ಎಲ್ಲವೂ ಹೊರಬರುತ್ತೆ. ಸೆಟ್ಲ್ಮೆಂಟ್ ಡೀಡ್ ಅನ್ನುವುದೇ ಪ್ರಾಧಿಕಾರದಲ್ಲಿ ಇರುವುದಿಲ್ಲ. ಎಲ್ಲರೂ ದೊಡ್ಡ ದೊಡ್ಡ ಪ್ರಭಾವಿಗಳೇ ಇರೋದು. ನಮ್ಮ ಬಳಿ ಆರೋಪ ಸಾಬೀತು ಮಾಡುವ ಕೆಲ ದಾಖಲೆಗಳಿವೆ ಎಂದಿದ್ದಾರೆ.
ನಗರ ಅಭಿವೃದ್ಧಿ ಸಚಿವ ಭೈರತಿ ಬಸವರಾಜ್ (Bhairathi Basavaraj) ಅವರು, ಮೂಡ ಪ್ರಕರಣ ಬೆಳಕಿಗೆ ಬಂದ ತಕ್ಷಣ ಮೈಸೂರಿಗೆ ಹೋಗಿ ದಾಖಲೆ ತೆಗೆದುಕೊಂಡು ಹೋಗಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ತನಿಖೆ ಕೊಡುವ ಮೂರು ದಿನದ ಮುಂಚೆ ವಾರಗಟ್ಟಲೆ ಮೈಸೂರಿ (Mysore) ನಲ್ಲಿ ಕುಳಿತ್ತಿದ್ದರು. ಕೆಲವು ದಾಖಲೆಗಳನ್ನು ಇಲ್ಲದಂತೆ ಮಾಡಿದ್ದಾರೆ.
ಹಳೆಯ ಅಧಿಕಾರಿಗಳನ್ನು ಕರೆಸಿ ಸಹಿ ಮಾಡಿಸಿದ್ದಾರೆ ಎಂಬ ದೂರು ನಮಗೆ ಬಂದಿತ್ತು. ನಾವು ತನಿಖೆಗೆ ಆಗ್ರಹಿಸಿ ಬೆಂಗಳೂರಿನಿಂದ ಮೈಸೂರುವರೆಗೂ ಪಾದಯಾತ್ರೆ ಮಾಡಿದ್ದೇವೆ. ಸ್ವಜನಪಕ್ಷಪಾತ, ಅಧಿಕಾರ ದುರುಪಯೋಗ, ಭ್ರಷ್ಟಾಚಾರ (Corruption) ಮೂರು ನಡೆಸಿದೆ. ನಮ್ಮ ಹತ್ತಿರವು ಕೆಲ ದಾಖಲೆಗಳಿವೆ. ನ್ಯಾಯಾಲಯ ತನಿಖೆಗೆ ಆದೇಶ ನೀಡಿದ ಬಳಿಕ ದಾಖಲೆಗಳನ್ನು ನೀಡುತ್ತೇವೆ. ನ್ಯಾಯಾಲಯದ ತೀರ್ಪನ್ನ ಎದುರು ನೋಡುತ್ತಿದ್ದೇವೆ ಎಂದು ಹೇಳಿದ್ದಾರೆ.
ಕೇವಲ ಸಿದ್ದರಾಮಯ್ಯನವರ ಕುಟುಂಬ ಮಾತ್ರ ಈ ಹಗರಣದಲ್ಲಿ ಭಾಗಿಯಾಗಿಲ್ಲ. 1600ಕ್ಕೂ ಹೆಚ್ಚು ನಿವೇಶನಗಳನ್ನ ಇದೆ ರೀತಿ ಪರಬಾರಿ ಮಾಡಲಾಗಿದೆ ಎಂಬ ಆರೋಪ ಇದೆ. ಇದು ಅತಿ ದೊಡ್ಡ ಹಗರಣ. ಮೈಸೂರಿನಂತಹ ಸ್ಥಳದಲ್ಲೇ ಹೀಗಾಗಿರುವಾಗ ಬೆಂಗಳೂರಿ (Bengaluru) ನಲ್ಲಿ ಎಷ್ಟಾಗಿರಬಹುದು. ಬೇರೆ ಬೇರೆ ನಗರ ಅಭಿವೃದ್ಧಿ ಪ್ರಾಧಿಕಾರದಲ್ಲೂ ಅಕ್ರಮ ನಡೆದಿರುವ ಸಾಧ್ಯತೆ ಇದೆ.
ಇದೇ ಕಾರಣಕ್ಕೆ ವಿಧಾನಸಭೆ ವಿಧಾನಪರಿಷತ್ನಲ್ಲಿ ಚರ್ಚೆಗೆ ಒತ್ತಾಯ ಮಾಡಿದ್ದು, ದುರ್ದೈವದ ಸಂಗತಿ ಎಂದರೆ ಆಡಳಿತ ಪಕ್ಷ ಚರ್ಚೆಗೂ ಅವಕಾಶ ಕೊಡಲಿಲ್ಲ. ಸಿದ್ದರಾಮಯ್ಯ ಒಂದು ಪತ್ರ ಇದ್ದರೆ ತೋರಿಸಿ ಅಂತಾರೆ. ಅವರ ಪತ್ನಿಯೇ ಬರೆದ ಪತ್ರ ಇದೆ. ಕೆಸವೆ ಗ್ರಾಮದಲ್ಲಿ 2001ರಲ್ಲಿ ನಗರ ಅಭಿವೃದ್ಧಿ ಪ್ರಾಧಿಕಾರ ಡೆವಲಪ್ ಮಾಡಿದೆ. ಎಲ್ಎನ್ಟಿ ಕಂಪನಿ (LNT Company) ಅವರಿಗೆ ಗುತ್ತಿಗೆ ಕೊಟ್ಟಿರುವ ದಾಖಲೆಗಳಿವೆ ಎಂದಿದ್ದಾರೆ.
ಜಾಗ ಖರೀದಿ ಇಂದ ಹಿಡಿದು ಕನ್ವರ್ಷನ್ವರೆಗೂ ಅಕ್ರಮವೇ ನಡೆದಿದೆ. ಸಿದ್ದರಾಮಯ್ಯ ಅರ್ಧ ಸತ್ಯ ಹೇಳುತ್ತಿದ್ದಾರೆ. ಪೂರ್ಣ ಸತ್ಯ ಮುಂಚೆ ಸಿದ್ದರಾಮಯ್ಯ ಅವರಿಗೆ ಗೊತ್ತಿತ್ತೋ ಇಲ್ವೋ ಅಥವಾ ಗೊತ್ತಿಲ್ವೋ. 12 ನಿವೇಶನಗಳನ್ನ 2003ರಲ್ಲಿ ಹಂಚಿಕೆ ಆಗಿರುವುದಕ್ಕೆ ದಾಖಲೆಗಳಿವೆ. ಅಭಿವೃದ್ಧಿ ಆಗಿರುವ ಜಾಗವನ್ನು ಇವರ ಭಾವ ತೆಗೆದುಕೊಂಡಿರುವುದೇ ಅಪರಾಧ. ಮೂಲ ವಾರಸುದಾರರು ಅಲ್ಲದವರ ಬಳಿ ಜಾಗ ತೆಗೆದುಕೊಂಡಿದ್ದಾರೆ.
CT Ravi Viral Statement Today News
ಆದರೆ ಇವಾಗ ಸಿದ್ದರಾಮಯ್ಯ ಅವರಿಗೆ ಪೂರ್ಣ ಸತ್ಯ ಗೊತ್ತಾಗಿದೆ. ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ಕೊಟ್ಟ ಕೂಡಲೇ ಸಿದ್ದರಾಮಯ್ಯ ಸೇರಿದಂತೆ ಇಡಿ ಕಾಂಗ್ರೆಸ್ಗೆ ದಿಗಿಲು ಬಂತು. ತಪ್ಪೇ ನಡೆದಿಲ್ಲ ಅಂದ್ರೆ ಯಾವ ತನಿಕೆ ಮಾಡಿದ್ರೇನು? ತಪ್ಪು ನಡೆದಿದೆ ಎಂದು ಮನವರಿಕೆ ಯಾದ ಮೇಲೆ ಇಡೀ ಕಾಂಗ್ರೆಸ್ (Congress) ಭಯಕ್ಕೆ ಬಿದ್ದಿದೆ. ನೀವು ಶುದ್ಧವಾಗಿದ್ದರೆ ಯಾರು ಯಾವ ತನಿಖೆ ಬೇಕಾದರೂ ಮಾಡಿದ್ರು ಏನಾಗುತ್ತೆ ಎಂದು ಹೇಳಿದ್ದಾರೆ.
Chikkamagaluru: Speaking to the media in Chikkamagaluru, CT Ravi, a member of the Parishad BJP, said, "We are not only accusing Chief Minister Siddaramaiah. A new bomb has exploded that a notorious gang has used the CM.
How many denotified and for what reasons. Whoever has been given a replacement place, everything will come out. Settlement deed itself is not in authority. All are great influencers. He said that we have some documents to prove the allegations.
Urban Development Minister Bhairathi Basavaraj was accused of going to Mysore and taking the document as soon as the Muda case came to light. He was sitting in Mysore for weeks before the investigation was given three days. Some documents have been done without.
We received a complaint that old officials were called and signed. We marched from Bangalore to Mysore demanding an investigation. Nepotism, abuse of power, and corruption have been three. We have some records. We will provide the documents after the court orders the investigation. They said that they are looking forward to the court's decision.
Siddaramaiah's family is not the only one involved in this scam. It is alleged that more than 1600 plots have been looted in this way. This is a huge scam. How much can it be in Bengaluru when in a place like Mysore? It is possible that there has been illegality in different urban development authorities as well.
For the same reason, the Legislative Assembly insisted on a discussion, but the unfortunate thing is that the ruling party did not allow the discussion. Siddaramaiah says if there is a letter show it. There is a letter written by his wife. Kesave village was developed in 2001 by Urban Development Authority. They said that they have documents that LNT Company has given them a lease.
But now Siddaramaiah knows the full truth. As soon as the Governor gave permission for the prosecution, the ED Congress including Siddaramaiah was shocked. Nothing wrong happened, what did you do? Convinced that a mistake has been made, the entire Congress has panicked. If you are clean, whoever has done any investigation has said what will happe