• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ರಿಮ್ಸ್ ಆಸ್ಪತ್ರೆ ಹೆಸರಲ್ಲಿ ಸೈಬರ್ ವಂಚನೆ, ಆಸ್ಪತ್ರೆ ಹೆಸರಲ್ಲಿ ಫೋನ್ ಬಂದ್ರೆ ಹುಷಾರ್​

Shwetha Mohan by Shwetha Mohan
in ಪ್ರಮುಖ ಸುದ್ದಿ, ರಾಜ್ಯ, ವಿಜಯ ಟೈಮ್ಸ್‌
ರಿಮ್ಸ್ ಆಸ್ಪತ್ರೆ ಹೆಸರಲ್ಲಿ ಸೈಬರ್ ವಂಚನೆ, ಆಸ್ಪತ್ರೆ ಹೆಸರಲ್ಲಿ ಫೋನ್ ಬಂದ್ರೆ ಹುಷಾರ್​
0
SHARES
4
VIEWS
Share on FacebookShare on Twitter
  • ರಿಮ್ಸ್ ಆಸ್ಪತ್ರೆಯ ರೋಗಿಗಳನ್ನೇ ಟಾರ್ಗೆಟ್ ಮಾಡಿರುವ ಖದೀಮರು
  • ಸರ್ಕಾರದಿಂದ ಹಣ ಮಂಜೂರಾಗಿದೆ ಎಂದು ನಂಬಿಸಿ ವಂಚನೆ
  • ಹೆರಿಗೆ ಅಥವಾ ಇತರೆ ಯಾವುದೇ ಚಿಕಿತ್ಸೆ ತೆಗೆದುಕೊಂಡವರೇ ಇವರ ಟಾರ್ಗೆಟ್

ರಾಯಚೂರು: ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ರೋಗಿಗಳನ್ನು ಬಿಡುತ್ತಿಲ್ಲ ಸೈಬರ್‌ ವಂಚಕರು(Cyber ​​fraudsters), ಜಿಲ್ಲೆಯ ರಿಮ್ಸ್ ಆಸ್ಪತ್ರೆಯ(RIMS Hospital) ರೋಗಿಗಳನ್ನೇ

ಟಾರ್ಗೆಟ್ ಮಾಡಿರುವ ವಂಚಕರು ಸರ್ಕಾರದಿಂದ ಹಣ ಮಂಜೂರಾಗಿದೆ ಎಂದು ನಂಬಿಸಿ ಹಣ ಲಪಟಾಯಿಸಿ ಮೋಸ ಮಾಡುತ್ತಿದ್ದಾರೆ. ತಮಗೆ ಬಂದಿರುವ ಆರೋಗ್ಯ ಸಮಸ್ಯೆಗೆ(health problem)

ಸಾಲ ಮಾಡಿ ಹಣ ಹೊಂದಿಸಿಕೊಂಡು ಚಿಕಿತ್ಸೆ ಪಡೆದುಕೊಂಡಿರುತ್ತಾರೆ, ಅಂಥವರನ್ನೂ ಬಿಡುತ್ತಿಲ್ಲ ಈ ನೀಚರು.

ಜಿಲ್ಲೆಯ ರಿಮ್ಸ್ ಆಸ್ಪತ್ರೆಯಲ್ಲಿ ಹೆರಿಗೆ ಅಥವಾ ಇತರೆ ಯಾವುದೇ ಚಿಕಿತ್ಸೆ ತೆಗೆದುಕೊಂಡಿದ್ದರೇ ಅವರನ್ನು ಕಿರಾತಕರು ಟಾರ್ಗೆಟ್ ಮಾಡಿ ಸರ್ಕಾರದಿಂದ ಹಣ ಮಂಜೂರಾಗಿದೆ ಎಂದು ನಂಬಿಸಿ ವಂಚಕರು ಮೋಸ ಮಾಡುತ್ತಿದ್ದಾರೆ.

Cyber ​​fraud in the name of RIMS Hospital

ಇದೆಲ್ಲಾ ನಡೆಯತ್ತಿರುವುದು ಒಂದು ಎರಡು ತಿಂಗಳಿನಿಂದ ಅಲ್ಲ, ಕಳೆದ 1 ವರ್ಷದಿಂದ ರೋಗಿಗಳಿಗೆ ವಂಚಿಸುತ್ತಲೇ ಬಂದಿದ್ದಾರೆ.

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ರೋಗಿಗಳ ಸ್ಕ್ಯಾನಿಂಗ್, ಔಷಧ ಹಾಗೂ ಎಕ್ಸ್‌ರೇ ವಿಭಾಗಗಳಲ್ಲಿ ರೋಗಿಗಳ ಹೆಸರು, ವಿಳಾಸ ಮತ್ತು ಮೊಬೈಲ್ ಸಂಖ್ಯೆ ಪಡೆಯುತ್ತಾರೆ,

ನಂತರ ಚಿಕಿತ್ಸೆ ಪಡೆದ ಕೆಲ ದಿನಗಳ ನಂತರ ರೋಗಿಗಳಿಗೆ ಕರೆ ಮಾಡಿ ನಾವು ರಿಮ್ಸ್ ಆಸ್ಪತ್ರೆಯಿಂದ ಕರೆ ಮಾಡುತ್ತಿದ್ದೇವೆ ನಿಮಗೆ ಸರ್ಕಾರದಿಂದ 25,750 ರೂಪಾಯಿ ಮಂಜೂರಾಗಿದೆ.

ಈ ಹಣ ಪಡೆಯಲು ಆಧಾರ್ ಕಾರ್ಡ್, ಬ್ಯಾಂಕ್ ಪಾಸ್‌ಬುಕ್ ವಾಟ್ಸಾಪ್ ಮಾಡಿ, ಜೊತೆಗೆ 2,200 ರೂಪಾಯಿ ನೋಂದಣಿ ಶುಲ್ಕ ಪಾವತಿಸಿ ಎಂದು ಆಸ್ಪತ್ರೆಯ ರೋಗಿಗಳಿಗೆ ವಂಚಿಸುತ್ತಾ ಬಂದಿದ್ದಾರೆ.

ರೋಗಿಗಳು ಸಹ ಇವರ ಮಾತನ್ನು ನಂಬಿ ವಂಚನೆಗೊಳಗಾಗಿದ್ದಾರೆ, ಈ ವಂಚನೆಯ ಅರಿವಿಲ್ಲದ ರೋಗಿಗಳು ಅವರು ಕೇಳಿದ ದಾಖಲೆಯ ಜೊತೆ 2,200 ರೂಪಾಯಿ ನೋಂದಣಿ ಶುಲ್ಕ ಪಾವತಿಸಿ

ನಂತರ ವಾಪಸ್ ಫೋನ್ ಮಾಡಿದರೆ ಮೊಬೈಲ್ ಸ್ವಿಚ್ಡ್ ಆಫ್ ಆಗಿರುತ್ತದೆ. ಇಲ್ಲಿಯವರೆಗು ಸರಿಸುಮಾರು 60ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಸುಮಾರು 1.20 ಲಕ್ಷ ರೂಪಾಯಿ ಮೋಸ ಮಾಡಿದ್ದಾರೆ.

ಇದನ್ನು ಓದಿ : ವೈದ್ಯಕೀಯ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ: ಕರ್ನಾಟಕಕ್ಕೆ 400 ಹೆಚ್ಚುವರಿ MBBS ಸೀಟು ನೀಡಲು NMC ಅನುಮೋದನೆ

ಸೈಬರ್ ವಂಚನೆ(Cyber ​​fraud) ಪ್ರಕರಣಗಳು ನಿರಂತರ ಹೆಚ್ಚಾಗುತ್ತಿರುವ ಕಾರಣ ರಾಯಚೂರಿನ ಮಾರ್ಕೆಟ್ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

Tags: Cyber ​​fraudPatientsRaichurRIMS Hospital

Related News

ಸ್ಕ್ವಾಷ್ ವಿಶ್ವಕಪ್; ಹಾಂಗ್‌ಕಾಂಗ್‌ ವಿರುದ್ಧ ಗೆದ್ದು ಬೀಗಿದ ಭಾರತ
Sports

ಸ್ಕ್ವಾಷ್ ವಿಶ್ವಕಪ್; ಹಾಂಗ್‌ಕಾಂಗ್‌ ವಿರುದ್ಧ ಗೆದ್ದು ಬೀಗಿದ ಭಾರತ

December 15, 2025
ಬೆಂಗಳೂರು ಜನತೆಗೆ ಜಲಮಂಡಳಿಯಿಂದ ಗುಡ್ ನ್ಯೂಸ್: ಜನವರಿಯಿಂದ ಒನ್ ಟೈಮ್ ಸೆಟಲ್‌ಮೆಂಟ್ ಜಾರಿ, ಫೈನ್ ಸಂಪೂರ್ಣ ಮನ್ನಾ
ಪ್ರಮುಖ ಸುದ್ದಿ

ಬೆಂಗಳೂರು ಜನತೆಗೆ ಜಲಮಂಡಳಿಯಿಂದ ಗುಡ್ ನ್ಯೂಸ್: ಜನವರಿಯಿಂದ ಒನ್ ಟೈಮ್ ಸೆಟಲ್‌ಮೆಂಟ್ ಜಾರಿ, ಫೈನ್ ಸಂಪೂರ್ಣ ಮನ್ನಾ

December 15, 2025
ಕೋಲ್ಕತ್ತಾ ಸ್ಟೇಡಿಯಂನಲ್ಲಿ ಮೆಸ್ಸಿ ಫ್ಯಾನ್ಸ್ ದಾಂಧಲೆ:ಮೆಸ್ಸಿ ಮೇನಿಯಾ ಅವ್ಯವಸ್ಥೆಯಿಂದ ಅಂತ್ಯ
ದೇಶ-ವಿದೇಶ

ಕೋಲ್ಕತ್ತಾ ಸ್ಟೇಡಿಯಂನಲ್ಲಿ ಮೆಸ್ಸಿ ಫ್ಯಾನ್ಸ್ ದಾಂಧಲೆ:ಮೆಸ್ಸಿ ಮೇನಿಯಾ ಅವ್ಯವಸ್ಥೆಯಿಂದ ಅಂತ್ಯ

December 13, 2025
ಪ್ರತಿ ತಿಂಗಳು ಹೂಡಿಕೆ ಮಾಡುವ SIP ನ ಅಸಲಿ ಸತ್ಯ
ಪ್ರಮುಖ ಸುದ್ದಿ

ಪ್ರತಿ ತಿಂಗಳು ಹೂಡಿಕೆ ಮಾಡುವ SIP ನ ಅಸಲಿ ಸತ್ಯ

December 13, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.