• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ತಮಿಳುನಾಡಿನಲ್ಲಿ ನಿಲ್ಲದ ಫೆಂಗಲ್ ಚಂಡಮಾರುತದ ಅಬ್ಬರ : ತಿರುವಣಾಮಲೈ, ಕೃಷ್ಣಗಿರಿಯಲ್ಲಿ ಪ್ರವಾಹ

Bhavya by Bhavya
in ದೇಶ-ವಿದೇಶ, ಪ್ರಮುಖ ಸುದ್ದಿ, ಮಾಹಿತಿ, ರಾಜಕೀಯ, ರಾಜ್ಯ, ವಿಜಯ ಟೈಮ್ಸ್‌, ವಿಶೇಷ ಸುದ್ದಿ, ವೈರಲ್ ಸುದ್ದಿ
ತಮಿಳುನಾಡಿನಲ್ಲಿ ನಿಲ್ಲದ ಫೆಂಗಲ್ ಚಂಡಮಾರುತದ ಅಬ್ಬರ : ತಿರುವಣಾಮಲೈ, ಕೃಷ್ಣಗಿರಿಯಲ್ಲಿ ಪ್ರವಾಹ
0
SHARES
15
VIEWS
Share on FacebookShare on Twitter

Chennai: ಕಳೆದೆರಡು ದಿನಗಳಿಂದ ಅಬ್ಬರಿಸಿದ ಫೆಂಗಲ್‌ ಚಂಡಮಾರುತ (Cyclone Fengal) ಕ್ಷೀಣಿಸಿದ್ದರೂ ಕೂಡ ಸಂಪೂರ್ಣ ನಿರ್ಗಮಿಸದ ಪರಿಣಾಮ ತಮಿಳುನಾಡಿನ (Tamil Nadu) ಹಲವೆಡೆ ಸೋಮವಾರವೂ ಭಾರಿ ಮಳೆಯಾಗಿದ್ದು, ತಿರುವಣ್ಣಾಮಲೈ ವಿಲ್ಲುಪುರಂ, ಕೃಷ್ಣಗಿರಿ ಮತ್ತು ಧರ್ಮಪುರಿ ಜಿಲ್ಲೆಗಳು (Thiruvannamalai Villupuram, Krishnagiri and Dharmapuri Districts) ಭಾರೀ ಪ್ರವಾಹದಿಂದಾಗಿ ತತ್ತರಿಸಿವೆ. ಶ್ರೀಕ್ಷೇತ್ರ ತಿರುವಣ್ಣಾಮಲೈನಲ್ಲಿ (Srikshetra in Thiruvannamalai) ಭೂಕುಸಿತ ಸಂಭವಿಸಿ 7 ಜನ ಬಲಿಯಾಗಿದ್ದು, 3 ದಿನದಲ್ಲಿ ರಾಜ್ಯದಲ್ಲಿ ಬಲಿಯಾದವರ ಸಂಖ್ಯೆ 14ಕ್ಕೇರಿದೆ.

ಈಗಾಗಲೇ ಹಲವಾರು ಕಡೆಗಳಲ್ಲಿ ಬಸ್, ಕಾರ್ ಗಳು (Buses, cars) ಕೊಚ್ಚಿಕೊಂಡು ಹೋಗಿದ್ದು ಹಲವೆಡೆ ರೈಲುಗಳ ಸಂಚಾರ ರದ್ದುಗೊಂಡಿದ್ದು,(Trains have been canceled.) ಪ್ರಮುಖ ರಸ್ತೆಗಳಲ್ಲಿ ವಾಹನ ಸಂಚಾರ ಕೂಡ ಅಸ್ತವ್ಯಸ್ತಗೊಂಡಿದೆ. ಈ ಮಧ್ಯೆ, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ (MK Stalin) ಅವರು ಸೋಮವಾರ ವಿಲ್ಲುಪುರಂನಲ್ಲಿ ಪ್ರವಾಹ ಪರಿಸ್ಥಿತಿಯ ಅವಲೋಕನ ನಡೆಸಿದ್ದು, ಸಂತ್ರಸ್ತರ ಸಂಕಷ್ಟ ಆಲಿಸಿ ಪರಿಹಾರ ವಸ್ತುಗಳನ್ನು ವಿತರಿಸಿದ್ದಾರೆ.

ವಿಲ್ಲುಪುರಂನಲ್ಲಿ (Villupuram) ಕಂಡು ಕೇಳರಿಯದ ಮಳೆ, 30 ವರ್ಷದ ಗರಿಷ್ಠ ಪ್ರವಾಹದ ಕಾರಣಕ್ಕೆ ನೂರಾರು ಮಂದಿ ಸಂತ್ರಸ್ತರಾಗಿದ್ದು, ಅವರಿಗೆ ಕಾಳಜಿ ಕೇಂದ್ರಗಳಲ್ಲಿ (Care centers) ಅಗತ್ಯ ಮೂಲಸೌಕರ್ಯ ಕಲ್ಪಿಸಲಾಗಿದೆ. ಇನ್ನು ವಿಲ್ಲುಪುರಂ ಜಿಲ್ಲೆ ಮೂಲಕ ಸಂಚರಿಸುವ ಹಲವು ರೈಲುಗಳ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದ್ದು, ಚೆನ್ನೈ-ತಿರುಚಿನಾಪಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲೂ (Chennai-Tiruchirappalli National Highway) ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ. ಇದರಿಂದ ಸಾವಿರಾರು ಪ್ರಯಾಣಿಕರು ಪರದಾಡುವಂತಾಗಿದೆ

Tags: chennaiCyclone fengalfloodMK StalinSrikshetratamil naduThiruvannamalai

Related News

ದೆಹಲಿಯಲ್ಲಿ ಭುಗಿಲೆದ್ದ ನೀಟ್ ಪ್ರತಿಭಟನೆ: ಲಾಠಿ ಚಾರ್ಜ್‌, ಅಶ್ರುವಾಯು ಪ್ರಯೋಗ, ಮೆಟ್ರೋ ಮತ್ತು ಇಂಟರ್‌ನೆಟ್ ಸೇವೆ ಸ್ಥಗಿತ
ದೇಶ-ವಿದೇಶ

ದೆಹಲಿಯಲ್ಲಿ ಭುಗಿಲೆದ್ದ ನೀಟ್ ಪ್ರತಿಭಟನೆ: ಲಾಠಿ ಚಾರ್ಜ್‌, ಅಶ್ರುವಾಯು ಪ್ರಯೋಗ, ಮೆಟ್ರೋ ಮತ್ತು ಇಂಟರ್‌ನೆಟ್ ಸೇವೆ ಸ್ಥಗಿತ

July 20, 2026
18 ಸಾವಿರ ಪೌರ ಕಾರ್ಮಿಕರಿಗೆ ಅಧ್ಯಯನ ಪ್ರವಾಸ: ಸ್ವಚ್ಛತಾ ನಿರ್ವಹಣೆಯ ಹೊಸ ಮಾದರಿಗಳ ಅರಿವಿಗೆ ಬಿಬಿಎಂಪಿ ಮಹತ್ವದ ಹೆಜ್ಜೆ
ಪ್ರಮುಖ ಸುದ್ದಿ

18 ಸಾವಿರ ಪೌರ ಕಾರ್ಮಿಕರಿಗೆ ಅಧ್ಯಯನ ಪ್ರವಾಸ: ಸ್ವಚ್ಛತಾ ನಿರ್ವಹಣೆಯ ಹೊಸ ಮಾದರಿಗಳ ಅರಿವಿಗೆ ಬಿಬಿಎಂಪಿ ಮಹತ್ವದ ಹೆಜ್ಜೆ

July 20, 2026
ಆಂಧ್ರಪ್ರದೇಶದಲ್ಲಿ ಓಮಿಕ್ರಾನ್ RF.5 ರೂಪಾಂತರ ಪತ್ತೆ: ಆತಂಕ ಬೇಡ, ಎಚ್ಚರಿಕೆ ಮಾತ್ರ ಅಗತ್ಯ ಎಂದ ಆರೋಗ್ಯ ಇಲಾಖೆ
ದೇಶ-ವಿದೇಶ

ಆಂಧ್ರಪ್ರದೇಶದಲ್ಲಿ ಓಮಿಕ್ರಾನ್ RF.5 ರೂಪಾಂತರ ಪತ್ತೆ: ಆತಂಕ ಬೇಡ, ಎಚ್ಚರಿಕೆ ಮಾತ್ರ ಅಗತ್ಯ ಎಂದ ಆರೋಗ್ಯ ಇಲಾಖೆ

July 20, 2026
ಫಿಫಾ ವಿಶ್ವಕಪ್ 2026: ₹6,322 ಕೋಟಿ ಬಹುಮಾನ ಹಂಚಿಕೆ, ಸ್ಪೇನ್‌ಗೆ ವಿಶ್ವಕಪ್ ಕಿರೀಟ
Sports

ಫಿಫಾ ವಿಶ್ವಕಪ್ 2026: ₹6,322 ಕೋಟಿ ಬಹುಮಾನ ಹಂಚಿಕೆ, ಸ್ಪೇನ್‌ಗೆ ವಿಶ್ವಕಪ್ ಕಿರೀಟ

July 20, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.