• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಸಿಲಿಂಡರ್ ಸಿಡಿದು, ಕಟ್ಟಡ ಕುಸಿತ: 07 ಮಂದಿ ಸಾವು, 14 ಜನರಿಗೆ ಗಾಯ

Sharadhi by Sharadhi
in ದೇಶ-ವಿದೇಶ, ಪ್ರಮುಖ ಸುದ್ದಿ
ಸಿಲಿಂಡರ್ ಸಿಡಿದು, ಕಟ್ಟಡ ಕುಸಿತ: 07 ಮಂದಿ ಸಾವು, 14 ಜನರಿಗೆ ಗಾಯ
0
SHARES
0
VIEWS
Share on FacebookShare on Twitter

ಉತ್ತರ ಪ್ರದೇಶ, ಜೂ. 02: ಸಿಲಿಂಡರ್​ ಸ್ಫೋಟಗೊಂಡ ಪರಿಣಾಮ ಎರಡಂತಸ್ತಿನ ಕಟ್ಟಡವೊಂದು ಸಂಪೂರ್ಣ ಕುಸಿದು ಬಿದ್ದು, ಮೂರು ಮಕ್ಕಳು ಸೇರಿದಂತೆ ಒಟ್ಟು 7 ಮಂದಿ ಮೃತಪಟ್ಟಿದ್ದಾರೆ. ಇನ್ನೂ 14 ಜನರಿಗೆ ಗಾಯವಾಗಿದ್ದು, ವಾಬ್​​ಗಂಜ್​​​ನಲ್ಲಿರುವ ಸಾರ್ವಜನಿಕ ಆರೋಗ್ಯ ಕೇಂದ್ರದಲ್ಲಿ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ಉತ್ತರಪ್ರದೇಶದ ಗೊಂಡಾ ಜಿಲ್ಲೆಯ ವಾಜಿರ್​ಗಂಜ್​ ಏರಿಯಾದಲ್ಲಿರುವ ಟಿಕ್ರಿ ಹಳ್ಳಿಯಲ್ಲಿ ಮಂಗಳವಾರ ಮಧ್ಯರಾತ್ರಿ ಈ ದುರ್ಘಟನೆ ನಡೆದಿದೆ. ಘಟನೆ ನಡೆಯುತ್ತಿದ್ದಂತೆ ಹಳ್ಳಿಗರೇ ಮುಂದಾಗಿ ರಕ್ಷಣಾ ಕಾರ್ಯಾಚರಣೆ ಶುರು ಮಾಡಿದ್ದಾರೆ.

ಗೊಂಡಾ ಎಸ್​ಪಿ ಸೇರಿ ಹಲವು ಪೊಲೀಸ್​ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 7 ಮಂದಿ ಮೃತಪಟ್ಟಿದ್ದಾರೆ. ಸುಮಾರು 14 ಮಂದಿ ಕಟ್ಟಡದ ಅವಶೇಷಗಳಡಿ ಸಿಲುಕಿದ್ದರು. ಈಗ ಅವರನ್ನೆಲ್ಲ ರಕ್ಷಣೆ ಮಾಡಲಾಗಿದೆ ಎಂದು ಎಸ್​​ಪಿ ಸಂತೋಷ್​ ಕುಮಾರ್​ ಮಿಶ್ರಾ ತಿಳಿಸಿದ್ದಾರೆ.

Related News

ನೂತನ ಸಚಿವ ಸಂಪುಟದ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ??? ಇಲ್ಲಿದೆ ಮಾಹಿತಿ
Vijaya Time

ನೂತನ ಸಚಿವ ಸಂಪುಟದ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ??? ಇಲ್ಲಿದೆ ಮಾಹಿತಿ

May 29, 2023
ಜೂನ್ 12ಕ್ಕೆ ಪಾಟ್ನಾದಲ್ಲಿ ಮಹಾಘಟ್‌ ಬಂಧನ್‌ ಸಭೆ: ನಿತೀಶ್‌ ಕುಮಾರ್‌ ಆಹ್ವಾನ ಸ್ವೀಕರಿಸಿದ ಕಾಂಗ್ರೆಸ್‌
Vijaya Time

ಜೂನ್ 12ಕ್ಕೆ ಪಾಟ್ನಾದಲ್ಲಿ ಮಹಾಘಟ್‌ ಬಂಧನ್‌ ಸಭೆ: ನಿತೀಶ್‌ ಕುಮಾರ್‌ ಆಹ್ವಾನ ಸ್ವೀಕರಿಸಿದ ಕಾಂಗ್ರೆಸ್‌

May 29, 2023
ರಾಮನಗರ: ಕಾಂಗ್ರೆಸ್ ಅಭ್ಯರ್ಥಿ ಕೊಟ್ಟಿದ್ದ ಕುಕ್ಕರ್ ಸ್ಫೋಟ; ಬಾಲಕಿಗೆ ಗಂಭೀರ ಗಾಯ
ಪ್ರಮುಖ ಸುದ್ದಿ

ರಾಮನಗರ: ಕಾಂಗ್ರೆಸ್ ಅಭ್ಯರ್ಥಿ ಕೊಟ್ಟಿದ್ದ ಕುಕ್ಕರ್ ಸ್ಫೋಟ; ಬಾಲಕಿಗೆ ಗಂಭೀರ ಗಾಯ

May 27, 2023
8 ಬ್ಯಾಂಕುಗಳ ಲೈಸೆನ್ಸ್ ರದ್ದು ಮಾಡಿದೆ RBI : ಕರ್ನಾಟಕದಲ್ಲಿರುವ ಬ್ಯಾಂಕ್‌ಗಳೂ ಈ ಲಿಸ್ಟಲ್ಲಿವೆ
ಪ್ರಮುಖ ಸುದ್ದಿ

8 ಬ್ಯಾಂಕುಗಳ ಲೈಸೆನ್ಸ್ ರದ್ದು ಮಾಡಿದೆ RBI : ಕರ್ನಾಟಕದಲ್ಲಿರುವ ಬ್ಯಾಂಕ್‌ಗಳೂ ಈ ಲಿಸ್ಟಲ್ಲಿವೆ

May 27, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.