Visit Channel

ಡಿ ಗ್ರೂಪ್ ನೌಕರನಿಗೆ ‌ಕೊರೊನಾ ಲಸಿಕೆ ಪ್ರಯೋಗ: ‌ಯು.ಟಿ.‌ಖಾದರ್ ಅಸಮಾಧಾನ

U-T-Khadar_250x160xt

ಬೆಂಗಳೂರು, ಜ. 16: ರಾಜ್ಯದಲ್ಲಿ ಕೊರೊನಾ ಲಸಿಕೆ ವಿತರಣೆಗೆ ಚಾಲನೆ ನೀಡಿದ್ದು, ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಡಿ’ಗ್ರೂಪ್ ನೌಕರನಿಗೆ ಲಸಿಕೆ ಹಾಕುವ ಮೂಲಕ ಚಾಲನೆ ನೀಡಲಾಯಿತು.

ಆದರೆ, ಡಿ ಗ್ರೂಪ್ ನೌಕರನಿಗೆ ಲಸಿಕೆ ಹಾಕಿರುವ ಆರೋಗ್ಯ ಇಲಾಖೆ ಅಧಿಕಾರಿಗಳ ಕ್ರಮಕ್ಕೆ ಮಾಜಿ ಸಚಿವ ಯು.ಟಿ. ಖಾದರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಲಸಿಕೆ ಬಂದಿರುವುದು ಸಂತೋಷ. ಬಡಪಾಯಿ ಡಿ ಗ್ರೂಪ್ ನೌಕರರ ಮೇಲೆ ಲಸಿಕೆಗೆ ಪ್ರಯೋಗ ಮಾಡುವ ಮೊದಲು ಆಡಂಬರದಿಂದ ಉದ್ಘಾಟನೆ ಮಾಡುವ ಮಂತ್ರಿಗಳು ಶಾಸಕರು ಹಾಗೂ ಹಿರಿಯ ಅಧಿಕಾರಿಗಳು ಮೊದಲ ಲಸಿಕೆ ಪಡೆದು ಮಾದರಿ ಆಗಲಿ ಎಂಬುದು ಜನರ ಪರವಾಗಿ ನನ್ನ ವಿನಂತಿಸಿದ್ದಾರೆ.

Latest News

E-Shram Card
ಪ್ರಮುಖ ಸುದ್ದಿ

ಇ-ಶ್ರಮ ಕಾರ್ಡ್ ಉಪಯೋಗದ ಬಗ್ಗೆ ನಿಮಗೆ ತಿಳಿದಿಲ್ಲವೆ ?  

ಅಸಂಘಟಿತ ವಲಯದ ಕಾರ್ಮಿಕರಿಗೆ  ಸಂಪೂರ್ಣವಾಗಿ  ವೃತ್ತಿ ಮಾಹಿತಿ  ಮತ್ತು   ಸರ್ಕಾರದ  ಯೋಜನೆಗಳು  ಕಾರ್ಮಿಕರಿಗೆ ನೇರವಾಗಿ ತಲುಪಿಸುವ ,ಹಾಗೂ ದತ್ತಾಂಶ ಸಂಗ್ರಹಿಸುವ ಉದ್ದೇಶದಿಂದ 26  ಆಗಸ್ಟ್‌  2021 ರಂದು  ಕೇಂದ್ರ ಸರ್ಕಾರವು ಈ ಯೋಜನೆಯನ್ನು  ಜಾರಿಗೊಳಿಸಿದೆ. 

inflation
ದೇಶ-ವಿದೇಶ

ಅಗತ್ಯ ವಸ್ತುಗಳ ಬೆಲೆ ತಗ್ಗಿದ ಪರಿಣಾಮ: ಜುಲೈನಲ್ಲಿ ಚಿಲ್ಲರೆ ಹಣದುಬ್ಬರ ಶೇ.6.7 ಇಳಿಕೆ ನಿರೀಕ್ಷೆ

ಅಂದು 100 ರೂಪಾಯಿಗೆ ಖರೀದಿಸುವ ಸಾಮಾನು ಈಗ 500 ಕೊಟ್ಟರು ಬರುವುದಿಲ್ಲ. ಕಾರಣ ಹಣದ ಮೌಲ್ಯ ಕಡಿಮೆಯಾಗಿದೆ, ಈ ಹಣದ ಮೌಲ್ಯ ಕಡಿಮೆಯಾಗಿರುವುದನ್ನೇ ನಾವು ಹಣದುಬ್ಬರ ಎನ್ನುತ್ತೇವೆ.