• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಪ್ರಚಾರ..!

Bhavya by Bhavya
in ದೇಶ-ವಿದೇಶ, ಪ್ರಮುಖ ಸುದ್ದಿ, ಮಾಹಿತಿ, ರಾಜಕೀಯ, ರಾಜ್ಯ, ವಿಜಯ ಟೈಮ್ಸ್‌, ವಿಶೇಷ ಸುದ್ದಿ, ವೈರಲ್ ಸುದ್ದಿ
ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಪ್ರಚಾರ..!
0
SHARES
86
VIEWS
Share on FacebookShare on Twitter

Mandya : 2019ರ ಲೋಕಸಭಾ ಚುನಾವಣೆಯಲ್ಲಿ (D’Boss support congress leader) ಸುಮಲತಾ ಅಂಬರೀಶ್ (Sumalatha Ambrish) ಪರ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್

(Darshan) ಅಬ್ಬರದ ಪ್ರಚಾರ ಮಾಡಿದ್ದರು. ಸುಮಲತಾ ಅಂಬರೀಶ್ ಅವರ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಆದರೆ ಈ ಬಾರಿ ನಟ ದರ್ಶನ್ ಮಂಡ್ಯದಲ್ಲಿ ಕಾಂಗ್ರೆಸ್ (Congress)

ಅಭ್ಯರ್ಥಿ ಪರ (D’Boss support congress leader) ಮತಬೇಟೆ ನಡೆಸಲಿದ್ದಾರೆ.

D'Boss support congress leader

ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ (Mandya Lok Sabha Constituency) ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ (HD Kumaraswamy) ಅವರನ್ನು ಹೇಗಾದರೂ ಸೋಲಿಸಲೇಬೇಕೆಂದು

ಹಠಕ್ಕೆ ಬಿದ್ದಿರುವ ಕಾಂಗ್ರೆಸ್ (Congress ) ಇದೀಗ ಪ್ರಚಾರದ ಅಖಾಡಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್ರನ್ನು ಕರೆತರುತ್ತಿದೆ. ಕಳೆದ ಬಾರಿ ಲೋಕಸಭಾ ಚುನಾವಣೆಯಲ್ಲಿ ಸುಮಲತಾ (Sumalatha)

ಅವರ ಬೆನ್ನಿಗೆ ನಿಂತಿದ್ದ ನಟ ದರ್ಶನ್ ಈ ಬಾರಿ ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರ ಪ್ರಚಾರ ಮಾಡಲು ಮುಂದಾಗಿದ್ದಾರೆ. ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ

ಅವರ ವಿರುದ್ಧವಾಗಿ ಮಂಡ್ಯದಲ್ಲಿ ನಟ ದರ್ಶನ್ ಅವರು ಪ್ರಚಾರಕ್ಕೆ ಧುಮುಕಿದ್ದಾರೆ.

D'Boss support

ಇಂದು ಮಂಡ್ಯ ಲೋಕಸಭಾ (Mandya Lok Sabha) ಕ್ಷೇತ್ರದ ಮಳವಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಸ್ಥಳೀಯ ಶಾಸಕ ನರೇಂದ್ರಸ್ವಾಮಿ ಜೊತೆಗೂಡಿ ನಟ ದರ್ಶನ್ ಪ್ರಚಾರ ಮಾಡಲಿದ್ದಾರೆ.

ಇಂದು ಬೆಳಗ್ಗೆ 9:45ರಿಂದ ಸಂಜೆ 4:45ರವರೆಗೆ 17 ಗ್ರಾಮಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಯ ಪರವಾಗಿ ದರ್ಶನ್ ಮತಯಾಚನೆ ಮಾಡಲಿದ್ದಾರೆ. ದರ್ಶನ್ ಪ್ರಚಾರ ನಡೆಸುವ ಸಮಯ ಮತ್ತು ಗ್ರಾಮಗಳ ವಿವರ ಇಲ್ಲಿದೆ.
9:45 – ಹಲಗೂರು
10:15 – ಟಿ.ಕೆ.ಹಳ್ಳಿ
11:00 – ಹುಸ್ಕೂರು
11:45 – ಹಾಡ್ಲಿ ಸರ್ಕಲ್
12:15 – ಬೆಳವಾಡಿ
12.45 – ಬಿಜಿ ಪುರ
1:00 – ಸರಗೂರು ಹ್ಯಾಂಡ್ ಪೋಸ್ಟ್
1:15 – ಪೂರಿಗಾಲಿ
2:30 – ಟಿ.ಕಾಗೇಪುರ
2:45 – ದುಗ್ಗನಹಳ್ಳಿ
3:00 – ಬಂಡೂರು
3:15 – ಹಿಟ್ಟನಹಳ್ಳಿ ಕೊಪ್ಪಲು
3:30 – ಮಿಕ್ಕೆರೆ
3:45 – ಕಿರುಗಾವಲು
4:00 – ಕಿರುಗಾವಲು ಸಂತೇಮಾಳ
4:30 – ಚನ್ನಪಿಳ್ಳೆ ಕೊಪ್ಪಲು
4:45 – ಮಳವಳ್ಳಿ ಟೌನ್

ಇದನ್ನು ಓದಿ: ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಪ್ರಚಾರ..!

Tags: Congresselection 2024Karnatakamandya d'bossmp electionpoliticalpolitics

Related News

ದೆಹಲಿಯಲ್ಲಿ ಭುಗಿಲೆದ್ದ ನೀಟ್ ಪ್ರತಿಭಟನೆ: ಲಾಠಿ ಚಾರ್ಜ್‌, ಅಶ್ರುವಾಯು ಪ್ರಯೋಗ, ಮೆಟ್ರೋ ಮತ್ತು ಇಂಟರ್‌ನೆಟ್ ಸೇವೆ ಸ್ಥಗಿತ
ದೇಶ-ವಿದೇಶ

ದೆಹಲಿಯಲ್ಲಿ ಭುಗಿಲೆದ್ದ ನೀಟ್ ಪ್ರತಿಭಟನೆ: ಲಾಠಿ ಚಾರ್ಜ್‌, ಅಶ್ರುವಾಯು ಪ್ರಯೋಗ, ಮೆಟ್ರೋ ಮತ್ತು ಇಂಟರ್‌ನೆಟ್ ಸೇವೆ ಸ್ಥಗಿತ

July 20, 2026
18 ಸಾವಿರ ಪೌರ ಕಾರ್ಮಿಕರಿಗೆ ಅಧ್ಯಯನ ಪ್ರವಾಸ: ಸ್ವಚ್ಛತಾ ನಿರ್ವಹಣೆಯ ಹೊಸ ಮಾದರಿಗಳ ಅರಿವಿಗೆ ಬಿಬಿಎಂಪಿ ಮಹತ್ವದ ಹೆಜ್ಜೆ
ಪ್ರಮುಖ ಸುದ್ದಿ

18 ಸಾವಿರ ಪೌರ ಕಾರ್ಮಿಕರಿಗೆ ಅಧ್ಯಯನ ಪ್ರವಾಸ: ಸ್ವಚ್ಛತಾ ನಿರ್ವಹಣೆಯ ಹೊಸ ಮಾದರಿಗಳ ಅರಿವಿಗೆ ಬಿಬಿಎಂಪಿ ಮಹತ್ವದ ಹೆಜ್ಜೆ

July 20, 2026
ಆಂಧ್ರಪ್ರದೇಶದಲ್ಲಿ ಓಮಿಕ್ರಾನ್ RF.5 ರೂಪಾಂತರ ಪತ್ತೆ: ಆತಂಕ ಬೇಡ, ಎಚ್ಚರಿಕೆ ಮಾತ್ರ ಅಗತ್ಯ ಎಂದ ಆರೋಗ್ಯ ಇಲಾಖೆ
ದೇಶ-ವಿದೇಶ

ಆಂಧ್ರಪ್ರದೇಶದಲ್ಲಿ ಓಮಿಕ್ರಾನ್ RF.5 ರೂಪಾಂತರ ಪತ್ತೆ: ಆತಂಕ ಬೇಡ, ಎಚ್ಚರಿಕೆ ಮಾತ್ರ ಅಗತ್ಯ ಎಂದ ಆರೋಗ್ಯ ಇಲಾಖೆ

July 20, 2026
ಫಿಫಾ ವಿಶ್ವಕಪ್ 2026: ₹6,322 ಕೋಟಿ ಬಹುಮಾನ ಹಂಚಿಕೆ, ಸ್ಪೇನ್‌ಗೆ ವಿಶ್ವಕಪ್ ಕಿರೀಟ
Sports

ಫಿಫಾ ವಿಶ್ವಕಪ್ 2026: ₹6,322 ಕೋಟಿ ಬಹುಮಾನ ಹಂಚಿಕೆ, ಸ್ಪೇನ್‌ಗೆ ವಿಶ್ವಕಪ್ ಕಿರೀಟ

July 20, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.