- ರೈತರ ಪಕ್ಷ (Farmers Party) ಎಂದು ಹಸಿರು ಟವೆಲ್ ಹಾಕಿಕೊಂಡರೆ ಸಾಲದು ಎಂದು ಬಿಜೆಪಿಗೆ ಟಾಂಗ್ ನೀಡಿದ ಡಿಸಿಎಂ
- BJP ಕಾಲದ ಬೆಲೆ ಏರಿಕೆ (Price rise) ಬಗ್ಗೆ ಪ್ರತಿಭಟನೆ ಏಕಿಲ್ಲ ಯೋಚಿಸಿ
- ನಾವು ಹಾಲಿನ ದರ ಹೆಚ್ಚಳ (Increase in milk price) ಮಾಡಿರುವುದರಿಂದ (DCM DKS lashes out at BJP) ರೈತರಿಗೆ ಹೆಚ್ಚು ಅನುಕೂಲವಾಗಲಿದೆ
New delhi: ಬೆಲೆ ಏರಿಕೆಯಿಂದ (Price rise) ಜನತೆ ಕಂಗೆಟ್ಟಿದೆ ಎಂದು ಬಿಜೆಪಿ ಪಕ್ಷ (BJP party) ಪ್ರತಿಭಟನೆ ನಡೆಸುತ್ತಿದೆ. ಆದರೆ ಈ ಹಿಂದೆ ಪೆಟ್ರೋಲ್, ಡೀಸೆಲ್, ಗ್ಯಾಸ್ ಸಿಲಿಂಡರ್ (Petrol, diesel, gas cylinder) ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಹೆಚ್ಚಳವಾಗಿತ್ತು. ಈಗ ಟೋಲ್ ದರ ಏಕೆ ಹೆಚ್ಚಳವಾಗಿದೆ? (Why the toll rate?) ಇದರ ಬಗ್ಗೆ ಬಿಜೆಪಿಯವರು (BJP) ಏತಕ್ಕಾಗಿ ಪ್ರತಿಭಟನೆ ಮಾಡುತ್ತಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (DCM D.K. Shivakumar) ಅವರು ಬಿಜೆಪಿ ನಡೆಯ ಬಗ್ಗೆ ಕುಹಕವಾಡಿದ್ದಾರೆ.
ಇನ್ನು ಈ ಕುರಿತಾಗಿ ದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿದ ಅವರು ಗ ಬೆಲೆಏರಿಕೆ ಬಗ್ಗೆ (Price hike) ಬಿಜೆಪಿ ಧರಣಿ ಹಾಗೂ ರಸ್ತೆತಡೆ ಮಾಡುತ್ತಿರುವುದರ ಬಗ್ಗೆ ಕೇಳಿದಾಗ, ನಾವು ಹಾಲಿನ ದರ ಹೆಚ್ಚಳ (Increase in milk price) ಮಾಡಿರುವುದರಿಂದ ರೈತರಿಗೆ ಹೆಚ್ಚು ಅನುಕೂಲವಾಗಲಿದೆ. ರೈತರ ಬದುಕನ್ನು (life of farmers) ಸಹ ನಾವು ನೋಡಬೇಕಲ್ಲವೇ? ರೈತರ ಪಕ್ಷ ಎಂದು ಕೇವಲ ಹಸಿರು ಟವೆಲ್ ಹಾಕಿಕೊಂಡರೆ ಸಾಕೇ? ಎಂದಿದ್ದಾರೆ.
ನಾವುಗಳು ಊರುಗಳಿಗೆ ಭೇಟಿ ನೀಡಿದಾಗ ಹೋದಾಗ ರೈತರು (Farmers) ನಮ್ಮನ್ನು ಹೊಡೆಯಲು ಬಂದಿಲ್ಲ ಅದೇ ನಮ್ಮ ಪುಣ್ಯ. ಅನೇಕ ರೈತರು ಹಸುಗಳನ್ನು (Cows) ಮಾರಾಟ ಮಾಡಲು ಹೋಗುತ್ತಿದ್ದಾರೆ. ಈ ಹಿಂದೆ ಬೆಲೆ ಹೆಚ್ಚಳವಾದಾಗ ಅವರುಗಳೂ ಜನಪ್ರತಿನಿಧಿಗಳಾಗಿದ್ದರು ಅಲ್ಲವೇ?ಎಂದು ಕುಟುಕಿದರು (Stung) .

ಪ್ರತಿಭಟನೆ ವಿಚಾರವಾಗಿ ಜೆಡಿಎಸ್ ಹಾಗೂ ಬಿಜೆಪಿ (JDS & BJP) ಮಧ್ಯೆ ಒಡಕು ಮೂಡಿರುವ ಬಗ್ಗೆ ಕೇಳಿದಾಗ, ಅವರ ಪಕ್ಷದ ವಿಚಾರ ನನಗೆ ಬೇಡ. ಅವರು ಒಂದೇ ನಾಣ್ಯದ (coin) ಎರಡು ಮುಖಗಳಿದ್ದಂತೆ. ಇದರ ಬಗ್ಗೆ ಸುಮ್ಮನೆ ಚರ್ಚೆ ಏಕೆ? ಬಿಜೆಪಿಯವರ (BJP’s) ಪ್ರತಿಭಟನೆಗೆ ನಾನು ಶುಭಕೋರುತ್ತೇನೆ. ಅವರು ಪಕ್ಷ ಉಳಿಸಿಕೊಳ್ಳಲು ರಾಜಕೀಯ ಮಾಡುತ್ತಿದ್ದಾರೆ ಮಾಡಲಿ ಎಂದಿದ್ದಾರೆ.
ಗ್ಯಾರಂಟಿ ವೆಚ್ಚ (Guarantee cost) ಹೊರೆಯಾಗುತ್ತಿರುವ ಕಾರಣಕ್ಕೆ ಬೆಲೆ ಹೆಚ್ಚಳ (Price increase) ಮಾಡುತ್ತಿದ್ದಾರೆ ಎನ್ನುವ ಪ್ರತಿಪಕ್ಷಗಳ ಟೀಕೆಯ ಬಗ್ಗೆ (criticism of the opposition parties) ಕೇಳಿದಾಗ, ಅವರುಗಳು ಮಾತನಾಡ ಬೇಕಲ್ಲ ಎಂದು ಮಾತನಾಡುತ್ತಿದ್ದಾರೆ. ಬೇರೆ ರಾಜ್ಯಗಳಿಗೆ ಹೋಲಿಸಿದರೆ (Compared to states) ನಮ್ಮಲ್ಲಿ ಹಾಲಿನ ದರ ಕಡಿಮೆಯಿದೆ ಎಂದು ಹೇಳಿದರು. ಇನ್ನು ಮುಖ್ಯಮಂತ್ರಿ ಅವರು ರಾಹುಲ್ ಗಾಂಧಿ (Rahul Gandhi) ಅವರನ್ನು ಭೇಟಿಮಾಡಿದ್ದರ ಬಗ್ಗೆ ಕೇಳಿದಾಗ, ರಾಹುಲ್ ಗಾಂಧಿ ಅವರು ಪಕ್ಷದ ರಾಷ್ಟ್ರೀಯ ನಾಯಕರು (National leaders of the party) ಅದಕ್ಕೆ ಬೇಟಿ ಮಾಡಿದ್ದಾರೆ.
ನಾನು ಕೂಡ ಬಂದಾಗ ಭೇಟಿ ಮಾಡಿದ್ದೇನೆ. ಹಲವಾರು ನಾಯಕರನ್ನು ಭೇಟಿಯಾಗುತ್ತೇವೆ. ಕಾಂಗ್ರೆಸ್ ಕಚೇರಿ ಪಕ್ಷದ (Congress office party) ದೇವಸ್ಥಾನವಿದ್ದಂತೆ ಭೇಟಿ ಮಾಡಿದರೆ ತಪ್ಪೇನಿದೆ?. ವಿಧಾನ ಪರಿಷತ್ ಸ್ಥಾನಗಳ ಬಗ್ಗೆ ಇನ್ನೂ ಚರ್ಚೆಯಾಗಿಲ್ಲ. ಚರ್ಚೆಗೆ ಬಂದಾಗ (DCM DKS lashes out at BJP) ಮಾತನಾಡುತ್ತೇವೆ ಎಂದು ಹೇಳಿದ್ದಾರೆ.