ಡಿ.28ರಂದು ಖ್ಯಾತ ನಟನ ಪುತ್ರಿಯ ವಿವಾಹ ಮಹೋತ್ಸವ

ಬೆಂಗಳೂರು, ಡಿ. 25: ನಟ ರಮೇಶ್ ಅರವಿಂದ್ ಮನೆಯಲ್ಲಿ ಮದುವೆ ಸಂಭ್ರಮ ಮನೆ ಮಾಡಿದೆ.

ರಮೇಶ್ ಅರವಿಂದ್ ಹಾಗೂ ಅರ್ಚನಾ ದಂಪತಿಗಳ ಪುತ್ರಿ ನಿಹಾರಿಕ ಅವರ ಮದುವೆ ಅಕ್ಷಯ್ ಅವರೊಂದಿಗೆ ಇದೇ ಡಿಸೆಂಬರ್ 28 ರಂದು ನಡೆಯಲಿದೆ.

ನಿಹಾರಿಕ ಹಾಗೂ ಅಕ್ಷಯ್ ಒಂದೇ ಸಂಸ್ಥೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಈಗ ನವಜೀವನಕ್ಕೆ ಕಾಲಿಡುತ್ತಿದ್ದಾರೆ.

Exit mobile version