• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಮನರಂಜನೆ

ಕಡಿಮೆಯಾದ ಕೊರೊನಾ‌ ಆತಂಕ: ಸದ್ಯದಲ್ಲೇ ಪುನರಾರಂಭಗೊಳ್ಳಲಿದೆ ಬಿಗ್ ಬಾಸ್ ಸೀಸನ್-8

Sharadhi by Sharadhi
in ಮನರಂಜನೆ
ಕಡಿಮೆಯಾದ ಕೊರೊನಾ‌ ಆತಂಕ: ಸದ್ಯದಲ್ಲೇ ಪುನರಾರಂಭಗೊಳ್ಳಲಿದೆ  ಬಿಗ್ ಬಾಸ್ ಸೀಸನ್-8
0
SHARES
0
VIEWS
Share on FacebookShare on Twitter

ಬೆಂಗಳೂರು,ಜೂ.16: ಕನ್ನಡ ರಿಯಾಲಿಟಿ ಶೋಗಳಲ್ಲಿ ದೊಡ್ಡ ವೀಕ್ಷಕರನ್ನು ಹೊಂದಿರುವ ಬಿಗ್ ಬಾಸ್ ಸೀಸನ್-8 ಶೀಘ್ರವೇ ಪುನರಾರಂಭಗೊಳ್ಳಲಿದೆ.

ಕೋವಿಡ್ ಸೋಂಕಿನಿಂದ ಸ್ಥಗಿತಗೊಂಡಿದ್ದ ಬಿಗ್​ ಬಾಸ್​ ಕನ್ನಡ ಸೀಸನ್​-8 ಪ್ರಸಾರವನ್ನು ಅರ್ಧಕ್ಕೆ ಸ್ಥಗಿತಗೊಳಿಸಲಾಗಿತ್ತು. ಆದರೆ ಇದೀಗ ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿರುವ ಬೆನ್ನಲ್ಲೇ ಬಿಗ್ ಬಾಸ್ ಚಿತ್ರೀಕರಣ ಪುನರಾರಂಭಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಹೀಗಾಗಿ ರಿಯಾಲಿಟಿ ಶೋ ಎಲ್ಲಿ ನಿಂತಿತ್ತೋ ಅಲ್ಲಿಂದಲೇ ಶುರು ಮಾಡಲು ತೀರ್ಮನಿಸಲಾಗಿದೆ.

ಬಿಗ್​ಬಾಸ್​ ರಿಯಾಲಿ ಶೋ ಪೂರ್ಣಗೊಳ್ಳಲು 29 ದಿನಗಳು ಬಾಕಿ ಇರುವಾಗ ಶೋ ಅರ್ಧಕ್ಕೆ ಸ್ಥಗಿತಗೊಂಡಿತು. ಇದು ಬಿಗ್​ ಬಾಸ್​ ಅಭಿಮಾನಿಗಳಲ್ಲಿ ತೀವ್ರ ನಿರಾಶೆ ಮೂಡಿಸಿತ್ತು.

Related News

ಒಟಿಟಿಗೆ ಈ ವಾರ ಬರುತ್ತಿವೆ ಸೂಪರ್ ಹಿಟ್ ಸಿನಿಮಾಗಳು
ಮನರಂಜನೆ

ಒಟಿಟಿಗೆ ಈ ವಾರ ಬರುತ್ತಿವೆ ಸೂಪರ್ ಹಿಟ್ ಸಿನಿಮಾಗಳು

June 7, 2023
ಸೂಪರ್‌ಸ್ಟಾರ್ ರಜನಿಕಾಂತ್, ಶಿವರಾಜ್‌ಕುಮಾರ್ ನಟನೆಯ ಜೈಲರ್’ ಶೂಟಿಂಗ್ ಮುಕ್ತಾಯ ; ‘ಥಿಯೇಟರ್‌ನಲ್ಲಿ ಸಿಗೋಣ..’ ಎಂದ ‘ತಲೈವಾ’
ಪ್ರಮುಖ ಸುದ್ದಿ

ಸೂಪರ್‌ಸ್ಟಾರ್ ರಜನಿಕಾಂತ್, ಶಿವರಾಜ್‌ಕುಮಾರ್ ನಟನೆಯ ಜೈಲರ್’ ಶೂಟಿಂಗ್ ಮುಕ್ತಾಯ ; ‘ಥಿಯೇಟರ್‌ನಲ್ಲಿ ಸಿಗೋಣ..’ ಎಂದ ‘ತಲೈವಾ’

June 5, 2023
ರಾಮ್ ಚರಣ್ ನಿರ್ಮಾಣದ ವೀರ ಸಾವರ್ಕರ್ ಜೀವನ ಆಧರಿಸಿದ ಹೊಸ ಚಿತ್ರ : ಶುರುವಾಯ್ತು ಚರ್ಚೆ
Vijaya Time

ರಾಮ್ ಚರಣ್ ನಿರ್ಮಾಣದ ವೀರ ಸಾವರ್ಕರ್ ಜೀವನ ಆಧರಿಸಿದ ಹೊಸ ಚಿತ್ರ : ಶುರುವಾಯ್ತು ಚರ್ಚೆ

May 30, 2023
ಜೂನ್ನಲ್ಲಿ ಅಭಿಷೇಕ್ ಅಂಬರೀಷ್ – ಅವಿವಾ ಬಿದ್ದಪ್ಪ ವಿವಾಹ : ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ಆರತಕ್ಷತೆ
Vijaya Time

ಜೂನ್ನಲ್ಲಿ ಅಭಿಷೇಕ್ ಅಂಬರೀಷ್ – ಅವಿವಾ ಬಿದ್ದಪ್ಪ ವಿವಾಹ : ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ಆರತಕ್ಷತೆ

May 30, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.