• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

2022ರ ಗೋವಾ ಚುನಾವಣೆಗೆ ಅರವಿಂದ್ ಕೇಜ್ರಿವಾಲ್ ಅವರಿಂದ ಭರಪೂರ ಘೋಷಣೆ.

Preetham Kumar P by Preetham Kumar P
in ದೇಶ-ವಿದೇಶ
2022ರ ಗೋವಾ ಚುನಾವಣೆಗೆ ಅರವಿಂದ್ ಕೇಜ್ರಿವಾಲ್ ಅವರಿಂದ ಭರಪೂರ ಘೋಷಣೆ.
0
SHARES
4
VIEWS
Share on FacebookShare on Twitter

ಪಣಜಿ ಸೆ 22 : 2022ರ ಚುನಾವಣಾ ದೃಷ್ಠಿಯಿಂದ ಅರವಿಂದ್ ಕೇಜ್ರಿವಾಲ್ ಗೋವಾ ಜನತೆಗೆ ಭರವಸೆಯ ಮಹಾಪೂರವನ್ನೇ ಹರಿಸಿದ್ದಾರೆ. ಮುಂಬರುವ 2022ರ ಗೋವಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷವನ್ನು ಗೆಲ್ಲಿಸಿದರೆ, ಸ್ಥಳೀಯರಿಗೆ ಶೇ.80ರಷ್ಟು ಉದ್ಯೋಗವನ್ನು ನೀಡುವುದಾಗಿ ಭರವಸೆ ನೀಡಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಗೋವಾದಲ್ಲಿ ಸರ್ಕಾರಿ ಉದ್ಯೋಗ ರಾಜಕಾರಣಿಗಳ ಸಂಬಂಧಿಗಳಿಗೆ ಮೀಸಲಾಗಿದೆ. ಸಾಮಾನ್ಯ ಯುವಕರು ಇಲ್ಲಿ ಸರ್ಕಾರ ನೌಕರಿ ಪಡೆಯಲು ಸಾಧ್ಯವಾಗುತ್ತಿಲ್ಲ ಎಂದು ಆರೋಪಿಸಿದರು.
ಗೋವಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷವನ್ನು ಗೆಲ್ಲಿಸಿದರೆ ಗೋವಾದಲ್ಲಿ ಪ್ರತಿ ಕುಟುಂಬದಿಂದ ಕನಿಷ್ಠ ಒಬ್ಬ ನಿರುದ್ಯೋಗಿಗೆ ಸರ್ಕಾರಿ ಉದ್ಯೋಗ ನೀಡಲಾಗುವುದು ಮತ್ತು ಉದ್ಯೋಗವಿಲ್ಲದ ಯುವಕರಿಗೆ ಉದ್ಯೋಗ ದೊರೆಯುವವರೆಗೆ ಮಾಸಿಕ 3,000 ರೂ. ನೀಡಲಾಗುವುದು. ಜೊತೆಗೆ ಕೊರನಾ ಹಿನ್ನಲೆಯಲ್ಲಿ ನಷ್ಟ ಅನುಭವಿಸುತ್ತಿರುವ ಗಣಿಗಾರಿಕೆ ಮತ್ತು ಪ್ರವಾಸೋದ್ಯಮ ಉದ್ಯಮಗಳು ಸಾಮಾನ್ಯ ಸ್ಥಿತಿಗೆ ಬರುವವರೆಗೆ ಇದರಿಂದಲೇ ಜೀವನ ಸಾಗಿಸುತ್ತಿರುವ ಕುಟುಂಬಗಳಿಗೆ ತಿಂಗಳಿ 5,000 ರೂ. ಪ್ರೋತ್ಸಾಹಧನ ನೀಡಲಾಗುವುದು ಎಂದು ಕೇಜ್ರಿವಾಲ್ ಅವರು ಭರವಸೆ ನೀಡಿದ್ದಾರೆ.

Tags: arvidn kejriwalarvind kejriwalDelhigoa assembly election 2022Kejriwal Assures 80 Percent Jobs For Locals

Related News

ಶೀಘ್ರದಲ್ಲೇ ದಾಳಿ ಮಾಡುತ್ತೇವೆ: ಇರಾನ್‌ನ ‘ಪಿಕ್ಯಾಕ್ಸ್ ಮೌಂಟನ್’ ಮೇಲೆ ಅಮೆರಿಕದ ಕಣ್ಣು
ದೇಶ-ವಿದೇಶ

ಶೀಘ್ರದಲ್ಲೇ ದಾಳಿ ಮಾಡುತ್ತೇವೆ: ಇರಾನ್‌ನ ‘ಪಿಕ್ಯಾಕ್ಸ್ ಮೌಂಟನ್’ ಮೇಲೆ ಅಮೆರಿಕದ ಕಣ್ಣು

September 5, 2026
ಇಸ್ರೋ ಐತಿಹಾಸಿಕ ಸಾಧನೆ: ಭಾರತದ ಮೊದಲ ಇಮೇಜಿಂಗ್ ಉಪಗ್ರಹ EOS-05 ಯಶಸ್ವಿ ಉಡಾವಣೆ
ದೇಶ-ವಿದೇಶ

ಇಸ್ರೋ ಐತಿಹಾಸಿಕ ಸಾಧನೆ: ಭಾರತದ ಮೊದಲ ಇಮೇಜಿಂಗ್ ಉಪಗ್ರಹ EOS-05 ಯಶಸ್ವಿ ಉಡಾವಣೆ

September 4, 2026
ಇರಾನ್‌ಗೆ ನೆರವು ನೀಡಿದ್ರೆ ಪರಿಣಾಮ ಎದುರಿಸಬೇಕು: ಭಾರತ ಸೇರಿ ಇತರ ದೇಶಗಳಿಗೆ ಅಮೆರಿಕದ ಎಚ್ಚರಿಕೆ
ದೇಶ-ವಿದೇಶ

ಇರಾನ್‌ಗೆ ನೆರವು ನೀಡಿದ್ರೆ ಪರಿಣಾಮ ಎದುರಿಸಬೇಕು: ಭಾರತ ಸೇರಿ ಇತರ ದೇಶಗಳಿಗೆ ಅಮೆರಿಕದ ಎಚ್ಚರಿಕೆ

September 3, 2026
ದಾನ ಬೇಡ, ಪರಿಹಾರ ಕೊಡಿ: ಭಾರತ–ಚೀನಾ–ಅಮೆರಿಕಕ್ಕೆ ನೇಪಾಳದ ಖಡಕ್ ಸಂದೇಶ
ದೇಶ-ವಿದೇಶ

ದಾನ ಬೇಡ, ಪರಿಹಾರ ಕೊಡಿ: ಭಾರತ–ಚೀನಾ–ಅಮೆರಿಕಕ್ಕೆ ನೇಪಾಳದ ಖಡಕ್ ಸಂದೇಶ

September 3, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.