• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ದೆಹಲಿ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟ : ಬಹುಮತದೊಂದಿಗೆ ಗೆಲುವು ಸಾಧಿಸಿದ ಬಿಜೆಪಿ

Keerthana by Keerthana
in ದೇಶ-ವಿದೇಶ, ಪ್ರಮುಖ ಸುದ್ದಿ, ಮಾಹಿತಿ, ರಾಜಕೀಯ, ರಾಜ್ಯ, ವಿಜಯ ಟೈಮ್ಸ್‌, ವೈರಲ್ ಸುದ್ದಿ
ದೆಹಲಿ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟ : ಬಹುಮತದೊಂದಿಗೆ ಗೆಲುವು ಸಾಧಿಸಿದ ಬಿಜೆಪಿ
0
SHARES
52
VIEWS
Share on FacebookShare on Twitter

Delhi : ದೆಹಲಿ ವಿಧಾನಸಭಾ ಚುನಾವಣೆಯ (Delhi Assembly Elections) ಫಲಿತಾಂಶ ಪ್ರಕಟವಾಗಿದ್ದು,ಇಪ್ಪತೇಳು ವರ್ಷಗಳ ಬಳಿಕ ಬಿಜೆಪಿ (BJP) ದೆಹಲಿಯಲ್ಲಿ ಗೆಲುವು ಸಾಧಿಸಲಿದೆ.ಫೆ. 5 ರಂದು ನಡೆದಿದ್ದ ಚುನಾವಣೆಯ ಫಲಿತಾಂಶ ಇಂದು ಹೊರಬಿದ್ದಿದೆ.ಇನ್ನು ಚುನಾವಣೆಯ ಫಲಿತಾಂಶ (Election results) ಪ್ರಕಟವಾಗಿದ್ದು ದೆಹಲಿಯಲ್ಲಿ ಬಿಜೆಪಿ ಪಕ್ಷ (BJP party) ಭರ್ಜರಿ ಗೆಲುವು ಸಾಧಿಸಿ ಅಧಿಕಾರದ ಚುಕ್ಕಾಣಿ ಹಿಡಿದಿದೆ.ದೆಹಲಿಯಲ್ಲಿ ಬಿಜೆಪಿ ಪಕ್ಷವು ಮ್ಯಾಜಿಕ್ ನಂಬರ್ (Magic number) ಅನ್ನು ದಾಟಿ ಗೆಲುವು ಸಾಧಿಸಿದೆ. 70 ವಿಧಾನಸಭಾ ಕ್ಷೇತ್ರಗಳಲ್ಲಿ 47 ಕ್ಷೇತ್ರಗಳಲ್ಲಿ ಕಮಲ ಅರಳಿದೆ. 23 ಕ್ಷೇತ್ರಗಳಲ್ಲಿ ಆಮ್ ಆದ್ಮಿ ಪಕ್ಷವು (Aam Aadmi Party) ಗೆಲುವು ಸಾಧಿಸಿದೆ.

ಕಳೆದ ಎರಡು ಬಾರಿಯಿಂದಲೂ ಕಾಂಗ್ರೆಸ್ ಪಕ್ಷವು (Congress party) ತನ್ನ ಖಾತೆಯನ್ನು ದೆಹಲಿಯಲ್ಲಿ ತೆರೆದಿಲ್ಲ.ಈ ಭಾರಿಯೂ ಕೂಡ ಕಾಂಗ್ರೆಸ್ ಪಕ್ಷವು ಒಂದೇ ಒಂದು ಕ್ಷೇತ್ರದಲ್ಲಿ ಗೆಲುವು ಸಾಧಿಸದೆ ಕಾಂಗ್ರೆಸ್ ಪಕ್ಷಕ್ಕೆ ಭಾರಿ ಮುಖಭಂಗವಾಗಿದೆ.ದೆಹಲಿಯಲ್ಲಿ 2013 ರಿಂದಲೂ ಆಮ್ ಆದ್ಮಿ ಪಕ್ಷವು (Aam Aadmi Party) ಆಡಳಿತ ನಡೆಸುತ್ತ ಬಂದಿದೆ.ಇಪ್ಪತೇಳು ವರ್ಷಗಳ ಬಳಿಕ ದೆಹಲಿಯಲ್ಲಿ ಬಿಜೆಪಿ ಪಕ್ಷದ ಕಮಲ ಅರಳಿ ಗೆಲುವು ಪಡೆದುಕೊಂಡಿದೆ.2025ರ ಚುನಾವಣೆಯಲ್ಲಿ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ (Former CM Arvind Kejriwal), ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ (Former Deputy Chief Minister Manish Sisodia) ಸೇರಿದಂತೆ ಪಕ್ಷದ ಪ್ರಮುಖ ನಾಯಕರು ಸೋತಿದ್ದಾರೆ.

ದೆಹಲಿ ಚುನಾವಣೆ ಮತ ಎಣಿಕೆ ಮುಕ್ತಾಯವಾಗಿದ್ದು ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ.ಈ ಭಾರಿ ಚುನಾವಣೆಯಲ್ಲಿ ಆಮ್‌ಆದ್ಮಿ ಪಕ್ಷಕ್ಕೆ ಹಿನ್ನಡೆಯಾಗಿದ್ದು ಸೋಲುಂಡಿದೆ. ಒಂದೇ ಒಂದು ಕ್ಷೇತ್ರವನ್ನೂ ಕಾಂಗ್ರಸ್ ಪಕ್ಷ (Congress party) ಗೆಲ್ಲದೇ ಹಿನ್ನಡೆ ಕಂಡಿದೆ.ಬಿಜೆಪಿ ಪಕ್ಷ ಗೆದ್ದ ಬಳಿಕ ಬಿಜೆಪಿ ನಾಯಕರುಗಳು (BJP leaders) ಸಂಭ್ರಮ ವ್ಯಕ್ತಪಡಿಸಿದ್ದಾರೆ.ಇನ್ನು ಗೆಲುವಿನ ಬಗ್ಗೆ ಪ್ರಧಾನಿ ನರೇಂದ್ರ ಮೋದಿ (Prime Minister Narendra Modi) ಅವರು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.’ಅಭಿವೃದ್ಧಿ ಗೆಲ್ಲುತ್ತದೆ ಉತ್ತಮ ಆಡಳಿತ ಗೆಲ್ಲುತ್ತದೆ’ ಎಂದು ಬರೆದುಕೊಂಡಿದ್ದಾರೆ.ರಾಜ್ಯದಲ್ಲೂ ಕೂಡ ಬಿಜೆಪಿ ನಾಯಕರು ಸಿಹಿ ಹಂಚಿ ಸಂಭ್ರಮ ವ್ಯಕ್ತಪಡಿಸಿದ್ದಾರೆ.

Tags: AAParvind kejriwalbjpCongressDelhi Assembly ElectionsIndiaNarendra ModipoliticalpoliticsRahul Gandhi

Related News

ತಿಂಗಳಿಗೆ ₹10,000 ಹೂಡಿಕೆ ಮಾಡಿದರೆ ನಿವೃತ್ತಿ ಜೀವನ ಭದ್ರ: ಪೋಸ್ಟ್ ಆಫೀಸ್ FD ಮತ್ತು RD ಯೋಜನೆಗಳಿಂದ ಸುರಕ್ಷಿತ ಭವಿಷ್ಯ ಕಟ್ಟಿಕೊಳ್ಳುವ ಸುಲಭ ಮಾರ್ಗ
ಪ್ರಮುಖ ಸುದ್ದಿ

ತಿಂಗಳಿಗೆ ₹10,000 ಹೂಡಿಕೆ ಮಾಡಿದರೆ ನಿವೃತ್ತಿ ಜೀವನ ಭದ್ರ: ಪೋಸ್ಟ್ ಆಫೀಸ್ FD ಮತ್ತು RD ಯೋಜನೆಗಳಿಂದ ಸುರಕ್ಷಿತ ಭವಿಷ್ಯ ಕಟ್ಟಿಕೊಳ್ಳುವ ಸುಲಭ ಮಾರ್ಗ

May 9, 2026
ಬಂಗಾಳ ರಾಜಕೀಯದಲ್ಲಿ ಹೊಸ ಅಧ್ಯಾಯ: ಮೊದಲ ಬಿಜೆಪಿ ಸಿಎಂ ಆಗಿ ಸುವೇಂದು ಅಧಿಕಾರಿ ಪ್ರಮಾಣ ವಚನ
ಪ್ರಮುಖ ಸುದ್ದಿ

ಬಂಗಾಳ ರಾಜಕೀಯದಲ್ಲಿ ಹೊಸ ಅಧ್ಯಾಯ: ಮೊದಲ ಬಿಜೆಪಿ ಸಿಎಂ ಆಗಿ ಸುವೇಂದು ಅಧಿಕಾರಿ ಪ್ರಮಾಣ ವಚನ

May 9, 2026
ಪಂಚರಾಜ್ಯ ಫಲಿತಾಂಶ: ಬಂಗಾಳದಲ್ಲಿ ಅರಳಿದ ಕಮಲ, ತಮಿಳುನಾಡಿನಲ್ಲಿ ವಿಜಯ್ ಜಯ,ದೀದಿ-ಸ್ಟಾಲಿನ್-ಪಿಣರಾಯಿ ಮಹಾ ಪತನ
ಪ್ರಮುಖ ಸುದ್ದಿ

ಮ್ಯಾಜಿಕ್ ಸಂಖ್ಯೆಗೆ ಇನ್ನೂ ಎರಡು ಸ್ಥಾನ ಕೊರತೆ: ಟಿವಿಕೆ ಸರ್ಕಾರ ರಚನೆಗೆ ಮುಂದುವರಿದ ಕಸರತ್ತು

May 9, 2026
ಮನರೇಗಾ ಯೋಜನೆ ಮುಂದುವರಿಸಲು ಸುಪ್ರೀಂ ಕೋರ್ಟ್ ಕದ ತಟ್ಟಲು ಮುಂದಾದ ರಾಜ್ಯ ಸರ್ಕಾರ
ಪ್ರಮುಖ ಸುದ್ದಿ

ಮನರೇಗಾ ಯೋಜನೆ ಮುಂದುವರಿಸಲು ಸುಪ್ರೀಂ ಕೋರ್ಟ್ ಕದ ತಟ್ಟಲು ಮುಂದಾದ ರಾಜ್ಯ ಸರ್ಕಾರ

May 8, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.