• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ದೆಹಲಿ ಘಟನೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತಕ್ಕೆ ‌ಕಪ್ಪು ಚುಕ್ಕೆ: ಸೌಹಾರ್ದ ಮಾರ್ಗವೇ ಇದಕ್ಕೆ ಮದ್ದು: ಎಚ್.‌ ಡಿ. ಕುಮಾರಸ್ವಾಮಿ

Sharadhi by Sharadhi
in ಪ್ರಮುಖ ಸುದ್ದಿ, ರಾಜಕೀಯ
ಬೆಳಗಾವಿಯಲ್ಲಿ ಎಂಇಎಸ್ ಪ್ರತಿಭಟನೆ ದೇಶದ ಸಾಮರಸ್ಯಕ್ಕೆ, ಭಾಷಾ ಸೌಹಾರ್ದತೆಗೆ ವಿಷ ಹಿಂಡಲಿದೆ: ಎಚ್‌ಡಿಕೆ
0
SHARES
0
VIEWS
Share on FacebookShare on Twitter

ಬೆಂಗಳೂರು, ಜ. 27: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದ ಘಟನೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತಕ್ಕೆ ಕಪ್ಪು ಚುಕ್ಕೆಯಾಗಿದ್ದು, ರೈತರ ಸಮಸ್ಯೆ ಬಗೆಹರಿಸಲು ಸೌಹಾರ್ದ ಮಾರ್ಗವೇ ಮದ್ದು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ದೆಹಲಿ ಘಟನೆಯನ್ನು ತೀವ್ರವಾಗಿ ಖಂಡಿಸಿರುವ ಅವರು, ರೈತರ ಐತಿಹಾಸಿಕ ಹೋರಾಟದ ವೇಳೆ ದೆಹಲಿಯಲ್ಲಿ ನಡೆದ ಹಿಂಸಾಚಾರ ದುರದೃಷ್ಟಕರ. ರೈತರ ಸೋಗಿನಲ್ಲಿ ಅನ್ಯ ಶಕ್ತಿಗಳು ಇದರಲ್ಲಿ ಸೇರಿರಬಹುದು. ಈಗಾಗಲೇ ರೈತರೂ ಇದನ್ನು ಸ್ಪಷ್ಟಪಡಿಸಿದ್ದಾರೆ. ನ್ಯಾಯವಾದ ತಮ್ಮ ಉದ್ದೇಶವನ್ನು ಈಡೇರಿಸಿಕೊಳ್ಳಲು ಚಳಿ, ಗಾಳಿಯನ್ನೂ ಲೆಕ್ಕಿಸದೇ ಹೋರಾಡುತ್ತಿರುವ ರೈತರು ಇಂಥ ಕೃತ್ಯಕ್ಕೆ ಕೈಹಾಕಲಾರರು ಎಂಬುದೂ ಸತ್ಯ.

ನಿನ್ನೆಯ ಘಟನೆಗೆ ರೈತರನ್ನು ದೂಷಿಸುವಂಥ ಹೇಳಿಕೆಗಳು, ಅಭಿಪ್ರಾಯಗಳನ್ನು ಕೇಳಿ ಮನಸ್ಸಿಗೆ ನೋವಾಗಿದೆ. ಘಟನೆ ಯಾಕೆ ಆಯಿತು, ಹೇಗೆ ಆಯಿತು, ಘಾತಕ ಶಕ್ತಿಗಳು ಹೇಗೆ ಬಂದವು ಎಂಬುದರ ಕುರಿತು ತನಿಖೆಯಾಗದೇ, ರೈತರನ್ನು ದೂಷಣೆ ಮಾಡುವುದು ಅಕ್ಷಮ್ಯ. ಕೆಂಪು ಕೋಟೆಯ ಬಳಿ ನಡೆದ ಹಿಂಸಾಚಾರದ ಕಳಂಕವನ್ನು ದೇಶದ ಯಾರೊಬ್ಬರೂ ರೈತನ ತಲೆಗೆ ಕಟ್ಟಬಾರದು.

ನಾಲ್ವರು ರೈತ ಮುಖಂಡರನ್ನು ಕೊಲ್ಲಲೆಂದು ಸಂಚು ನಡೆಸಿದ ಘಟನೆಗಳು ಈಗಾಗಲೇ ನಡೆದು ಹೋಗಿದೆ. ಅದಕ್ಕೆ ಸಂಬಂಧಪಟ್ಟಂತೆ ಒಬ್ಬ ವ್ಯಕ್ತಿಯನ್ನು ಹಿಡಿದು ರೈತರೇ ಪೊಲೀಸರಿಗೆ ಒಪ್ಪಿಸಿದ್ದಾರೆ. ಇನ್ನು ರೈತರ ಹೋರಾಟವನ್ನೇ ತಲೆಕೆಳಗು ಮಾಡಲು ಪ್ರಯತ್ನಗಳು ನಡೆಯದೇ ಇರುತ್ತವೆಯೇ? ಖಂಡಿತವಾಗಿಯೂ ಅನ್ಯ ಶಕ್ತಿಗಳು ಇದರ ಹಿಂದೆ ಇರುವ ಸಾಧ್ಯತೆಗಳಿವೆ.

ಇದು ಸೂಕ್ತ ಮಾತುಕತೆ ಮೂಲಕ ಬಗೆಹರಿಯುವ ಸಮಸ್ಯೆ. ಸುಪ್ರೀಂ ಕೋರ್ಟ್‌ ಕೂಡ ಇದನ್ನೇ ಹೇಳಿದೆ. ಆದರೆ, ಹಾಗೆ ಆಗದೇ ಇರುವುದು ಬೇಸರದ ಸಂಗತಿ. ಈ ಘಟನೆಯನ್ನು ಆಡಳಿತದಲ್ಲಿರುವವರು ತಪ್ಪಿಸಬಹುದಿತ್ತು. ಘಟನೆ ಈಗ ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತಕ್ಕೆ ಕಪ್ಪುಚುಕ್ಕೆಯಾಗಿ ಪರಿಣಮಿಸಿದೆ. ಈಗಲೂ ಕಾಲ ಮಿಂಚಿಲ್ಲ. ಸೌಹಾರ್ದ ಮಾರ್ಗ ಇದಕ್ಕೆ ಮದ್ದು ಎಂದು ಟ್ವೀಟ್ ಮೂಲಕ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.

ಇದು ಸೂಕ್ತ ಮಾತುಕತೆ ಮೂಲಕ ಬಗೆಹರಿಯುವ ಸಮಸ್ಯೆ. ಸುಪ್ರೀಂ ಕೋರ್ಟ್‌ ಕೂಡ ಇದನ್ನೇ ಹೇಳಿದೆ. ಆದರೆ, ಹಾಗೆ ಆಗದೇ ಇರುವುದು ಬೇಸರದ ಸಂಗತಿ. ಈ ಘಟನೆಯನ್ನು ಆಡಳಿತದಲ್ಲಿರುವವರು ತಪ್ಪಿಸಬಹುದಿತ್ತು. ಘಟನೆ ಈಗ ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತಕ್ಕೆ ಕಪ್ಪುಚುಕ್ಕೆಯಾಗಿ ಪರಿಣಮಿಸಿದೆ. ಈಗಲೂ ಕಾಲ ಮಿಂಚಿಲ್ಲ. ಸೌಹಾರ್ದ ಮಾರ್ಗ ಇದಕ್ಕೆ ಮದ್ದು.
4/4

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) January 27, 2021

Related News

ವಂದೇ ಭಾರತ್ ರೈಲಿಗೆ ಕಲ್ಲು ತೂರಾಟ ಮಾಡಬೇಡಿ ಎಚ್ಚರ! ಕಲ್ಲು ಹೊಡೆದ್ರೆ 5 ವರ್ಷ ಜೈಲು
ದೇಶ-ವಿದೇಶ

ವಂದೇ ಭಾರತ್ ರೈಲಿಗೆ ಕಲ್ಲು ತೂರಾಟ ಮಾಡಬೇಡಿ ಎಚ್ಚರ! ಕಲ್ಲು ಹೊಡೆದ್ರೆ 5 ವರ್ಷ ಜೈಲು

March 30, 2023
ಬೆಲೆ ಏರಿಕೆಯ ಬಿಸಿಯ ಜೊತೆಗೆ ಮತ್ತೊಂದು ಬಿಸಿ, ಸಾಮಾನ್ಯ ಬಳಕೆಯ ಔಷಧ ಬೆಲೆ ಹೆಚ್ಚಳ, ಏ.1 ರಿಂದ ದುಬಾರಿಯಾಗಲಿದೆ ಔಷಧ.
ಆರೋಗ್ಯ

ಬೆಲೆ ಏರಿಕೆಯ ಬಿಸಿಯ ಜೊತೆಗೆ ಮತ್ತೊಂದು ಬಿಸಿ, ಸಾಮಾನ್ಯ ಬಳಕೆಯ ಔಷಧ ಬೆಲೆ ಹೆಚ್ಚಳ, ಏ.1 ರಿಂದ ದುಬಾರಿಯಾಗಲಿದೆ ಔಷಧ.

March 29, 2023
224 ಕ್ಷೇತ್ರಗಳಿಗೂ ಒಂದೇ ಹಂತದ ಮತದಾನ ,ಮೇ 10 ಕ್ಕೆ ಮತದಾನ ಹಾಗೂ ಮೇ 13 ಕ್ಕೆ ಫಲಿತಾಂಶ
ರಾಜಕೀಯ

224 ಕ್ಷೇತ್ರಗಳಿಗೂ ಒಂದೇ ಹಂತದ ಮತದಾನ ,ಮೇ 10 ಕ್ಕೆ ಮತದಾನ ಹಾಗೂ ಮೇ 13 ಕ್ಕೆ ಫಲಿತಾಂಶ

March 29, 2023
ಮಂಡ್ಯದ ರ್ಯಾಲಿ ವೇಳೆ ಜನರ ಮೇಲೆ ನೋಟು ಎಸೆದ ಡಿ.ಕೆ ಶಿವಕುಮಾರ್ : ಭಾರೀ ವಿರೋಧ
ರಾಜಕೀಯ

ಮಂಡ್ಯದ ರ್ಯಾಲಿ ವೇಳೆ ಜನರ ಮೇಲೆ ನೋಟು ಎಸೆದ ಡಿ.ಕೆ ಶಿವಕುಮಾರ್ : ಭಾರೀ ವಿರೋಧ

March 29, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.