• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home Sports

ಐಪಿಎಲ್ : ಸುಲಭ ಗೆಲುವು ದಾಖಲಿಸಿದ ಡೆಲ್ಲಿ ಕ್ಯಾಪಿಟಲ್ಸ್

Preetham Kumar P by Preetham Kumar P
in Sports
ಐಪಿಎಲ್ : ಸುಲಭ ಗೆಲುವು ದಾಖಲಿಸಿದ ಡೆಲ್ಲಿ ಕ್ಯಾಪಿಟಲ್ಸ್
0
SHARES
1
VIEWS
Share on FacebookShare on Twitter

ದುಬೈ ಸೆ 23 : ಯುಎಇ ನಲ್ಲಿ ನಡಯುತ್ತಿರುವ ಐಪಿಎಲ್‌ 33ನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡ 8 ವಿಕೆಟ್‌ಗಳಿಂದ ಭರ್ಜರಿ ಗೆಲುವು ಸಾಧಿಸಿದೆ. ಆದರೆ ಸೋಲಿನ ಮೇಲೆ ಸೋಲು ಕಾಣುತ್ತಿರುವ  ಸನ್‌ರೈಸರ್ಸ್ ಹೈದರಾಬಾದ್ ತಂಡದ ಪ್ಲೇಆಫ್  ಕನಸು ಬಹುತೇಕ ನುಚ್ಚುನೂರಾಗಿದೆ.

ಟಾಸ್ ಗೆದ್ದ ಮೊದಲು ಬ್ಯಾಟ್ ಮಾಡಿದ ಸನ್‌ರೈಸರ್ಸ್ ಹೈದರಾಬಾದ್ ನೀರಸ ಆರಂಭ ಕಂಡಕೊಂಡಿತು. ಅಬ್ದುಲ್‌ ಸಮದ್ 28 ಹಾಗೂ ರಶೀದ್‌ ಖಾನ್ 22 ರನ್‌ಗಳ ನೆರವಿನಿಂದ ಹೈದರಾಬಾದ್‌ 20 ಓವರ್‌ಗಳಲ್ಲಿ 9 ವಿಕೆಟ್‌ ಕಳೆದುಕೊಂಡು 134 ರನ್‌ಗಳಿಸಲಷ್ಟೇ ಶಕ್ತವಾಯಿತು. ಡೆಲ್ಲಿ ಕ್ಯಾಪಿಟಲ್ಸ್ ತಂಡದ ಕಗಿಸೋ ರಬಡಾ 3 ಹಾಗೂ ಅನ್ರಿಕ್ ನಾರ್ಕಿಯಾ 2 ಹಾಗೂ ಅಕ್ಷರ್ ಪಟೇಲ್ 2 ವಿಕೆಟ್ ಕಬಳಿಸಿ ರನ್‌ ಗಳಿಕೆಗೆ ಕಡಿವಾಣ ಹಾಕಿದರು.
ಅಲ್ಪ ಮೊತ್ತದ ಗುರಿ ಬೆನ್ನತಿದ ಡೆಲ್ಲಿ ಕ್ಯಾಪಿಟಲ್ಸ್ 13 ಎಸೆತ ಬಾಕಿ ಇರುವಾಗಲೇ ಗೆಲುವಿನ ಗುರಿ ಬೆನ್ನಟ್ಟಿದರು. .ಆರಂಭಿಕ ಆಟಗಾರ ಶಿಖರ್‌ ಧವನ್‌ 42 ರನ್‌ಗಳಿಸಿ ಉತ್ತಮ ಅಡಿಪಾಯ ಹಾಕಿಕೊಟ್ಟರು. ನಂತರ ಬಂದ  ಶ್ರೇಯಸ್ ಐಯ್ಯರ್ 47 ರನ್‌ ಗಳಿಸಿದರೆ  ರಿಶಬ್ ಪಂತ್ ಪಂತ್ 35 ರನ್‌ ಗಳಿಸಿಸಿದರು.  ಈ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ ತಂಡ 17.5 ಓವರ್‌ಗಳಲ್ಲಿ 135  ರನ್‌ಗಳಿಸಿ ಗೆಲವುನ ನಗೆ ಬೀರಿತು. ಡೆಲ್ಲಿ ಕ್ಯಾಪಿಟಲ್ಸ್ ತಂಡ ಈವರೆಗೆ ಒಟ್ಟು 9 ಪಂದ್ಯಗಳನ್ನು ಆಡಿದ್ದು ಏಳರಲ್ಲಿ ಗೆಲುವು ಕಂಡಿದೆ. ಕೇವಲ ಎರಡು ಪಂದ್ಯಗಳಲ್ಲಷ್ಟೆ ಸೋತಿದೆ. ಒಟ್ಟು 14 ಅಂಕ ಸಂಪಾದಿಸಿದ್ದು, ಪಾಯಿಂಟ್ ಪಟ್ಟಿಯಲ್ಲಿ +0.613 ನೆಟ್​ರೇಟ್​ನೊಂದಿಗೆ ಮೊದಲ ಸ್ಥಾನದಲ್ಲಿದೆ.

Tags: "Delhi won by 8 wicketsdc vs srhDC vs SRH Match HighlightsDC vs SRH resultsdelhi capitalsIPL 2021Karnatakasunrisers hyderabad

Related News

ಚಿನ್ನಸ್ವಾಮಿ ಸ್ಟೇಡಿಯಂನ ಕಾಲ್ತುಳಿತ ದುರಂತಕ್ಕೆ ಆರ್​ಸಿಬಿ, ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ರಾಜ್ಯದ ಸಚಿವ ಸಂಪುಟ ಸಭೆ ಒಪ್ಪಿಗೆ
Sports

ಚಿನ್ನಸ್ವಾಮಿ ಸ್ಟೇಡಿಯಂನ ಕಾಲ್ತುಳಿತ ದುರಂತಕ್ಕೆ ಆರ್​ಸಿಬಿ, ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ರಾಜ್ಯದ ಸಚಿವ ಸಂಪುಟ ಸಭೆ ಒಪ್ಪಿಗೆ

July 18, 2025
ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ: ಸಿಐಡಿ ತನಿಖೆಯಲ್ಲಿ ಬಯಲಾಯ್ತು ಸ್ಫೋಟಕ ಮಾಹಿತಿ
Sports

ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ: ಸಿಐಡಿ ತನಿಖೆಯಲ್ಲಿ ಬಯಲಾಯ್ತು ಸ್ಫೋಟಕ ಮಾಹಿತಿ

July 8, 2025
ಲೈಂಗಿಕ ದೌರ್ಜನ್ಯ: RCB ಸ್ಟಾರ್ ಕ್ರಿಕೆಟಿಗನ ಮೇಲೆ FIR ದಾಖಲು
Sports

ಲೈಂಗಿಕ ದೌರ್ಜನ್ಯ: RCB ಸ್ಟಾರ್ ಕ್ರಿಕೆಟಿಗನ ಮೇಲೆ FIR ದಾಖಲು

July 8, 2025
ಚಿನ್ನಸ್ವಾಮಿ ಕ್ರೀಡಾಂಗಣ ಪ್ರಕರಣ: ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಮತ್ತು ಆರ್​​ಸಿಬಿಗೆ ನೋಟಿಸ್
Sports

ಚಿನ್ನಸ್ವಾಮಿ ಕ್ರೀಡಾಂಗಣ ಪ್ರಕರಣ: ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಮತ್ತು ಆರ್​​ಸಿಬಿಗೆ ನೋಟಿಸ್

July 3, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.