• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಕೆಕ್ಕರಿಸಿ ನೋಡುತ್ತಿದ್ದಳು ಎಂದು 4 ಯುವತಿಯರು ಸೇರಿ ಪಿಜ್ಜಾ ಡೆಲಿವರಿ ಯುವತಿಗೆ ಹಿಗ್ಗಾಮುಗ್ಗಾ ಥಳಿಸಿರುವ ವೀಡಿಯೋ ವೈರಲ್ !

Mohan Shetty by Mohan Shetty
in ದೇಶ-ವಿದೇಶ, ಪ್ರಮುಖ ಸುದ್ದಿ
Pizza Delivery
0
SHARES
0
VIEWS
Share on FacebookShare on Twitter

ಭೋಪಾಲ್ : ಮಧ್ಯಪ್ರದೇಶದ(Madhyapradesh) ಇಂದೋರ್‌ನಲ್ಲಿ(Indhore) ಮಹಿಳೆಯರ ಗುಂಪೊಂದು ಪಿಜ್ಜಾ ಡೆಲಿವರಿ(Pizza Delivery) ಮಾಡುವ ಮೂಲಕ ತನ್ನ ಉದ್ಯೋಗವನ್ನು ಮಾಡುತ್ತಿದ್ದ ಯುವತಿಯನ್ನು ನಿರ್ದಯವಾಗಿ ರಸ್ತೆಯ ಮಧ್ಯೆ ಥಳಿಸಿರುವ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್(Viral) ಆಗಿದೆ.

Girl beaten

ಸಾರ್ವಜನಿಕವಾಗಿ ರಸ್ತೆಯ ಮಧ್ಯೆ ಯುವತಿಯನ್ನು 4 ಜನ ಯುವತಿಯರು ಆಕೆಯ ಕೂದಲನ್ನು ಎಳೆದು ದೊಣ್ಣೆಗಳನ್ನು ಬಳಸಿ ಹೊಡಿದಿದ್ದಾರೆ. ಘಟನೆಯ ವಿಡಿಯೋದಲ್ಲಿ ನಾಲ್ವರು ಯುವತಿಯರು ಪಿಜ್ಜಾ ಡೆಲಿವರಿ ಉದ್ಯೋಗ ಮಾಡುತ್ತಿದ್ದ ಯುವತಿ ಮೇಲೆ ಏಕಾಏಕಿ ದಾಳಿ ಮಾಡಿ, ಆಕೆಯನ್ನು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಈ ಘಟನೆಗೆ ಕಾರಣವೇನು ಎಂದು ಕೇಳಿದಾಗ, ಈ ಯುವತಿಯರು ಕೊಟ್ಟ ಉತ್ತರ, ಪಿಜ್ಜಾ ಡೆಲಿವರಿ ಮಾಡುತ್ತಿದ್ದವಳು ನಮ್ಮನ್ನೇ ಕೆಕ್ಕರಿಸಿಕೊಂಡು ನೋಡುತ್ತಿದ್ದಳು, ಹೀಗಾಗಿಯೇ ಆಕೆಯನ್ನು ಥಳಿಸದ್ದೇವೆ ಎಂದು ಅಹಂಕಾರದಿಂದ ಹೇಳಿದ್ದಾರೆ.

https://fb.watch/dE4NCXBCzK/

ಡೆಲಿವರಿ ಯುವತಿಗೆ ಕೋಲು ಮತ್ತು ಮುಷ್ಟಿಯಿಂದ ಮನಬಂದಂತೆ ಥಳಿಸಲು ಪ್ರಾರಂಭಿಸಿದ್ದಾರೆ. ಘಟನೆ ತೀವ್ರವಾದ ಹಿನ್ನಲೆ ಸ್ಥಳೀಯರು ಹೊರಬಂದಿದ್ದಾರೆ. ಈ ಸಮಯಕ್ಕೆ ಸರಿಯಾಗಿ ಯುವತಿ ಅಲ್ಲೇ ಇದ್ದ ಸ್ಥಳೀಯರೊಬ್ಬರನ್ನು ತನ್ನನ್ನು ರಕ್ಷಿಸುವಂತೆ ಮನವಿ ಮಾಡಿದ್ದಾಳೆ. ಇದನ್ನು ನೋಡಿದ ಮಹಿಳೆಯರು ಬಳಿಕ ಸ್ಥಳದಿಂದ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಪಿಜ್ಜಾ ಡೆಲಿವರಿ ಮಾಡುತ್ತಿದ್ದ ಯುವತಿಯನ್ನು ರಸ್ತೆಗೆ ಕೆಡವಿ ಅಮಾನುಷವಾಗಿ ಥಳಿಸಿದ್ದಾರೆ.

Pizza Delivery

ಯುವತಿಗೆ ಆ ನಾಲ್ವರ ವಿರುದ್ದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸು ಎಂದು ಸ್ಥಳೀಯ ಮಹಿಳೆಯೊಬ್ಬರು ಧೈರ್ಯದಿಂದ ಹೇಳಿದಾಗ, ಸಂತ್ರಸ್ತೆ ನಂದಿನಿ ಪೊಲೀಸರಿಗೆ ಕರೆ ಮಾಡುವುದಾಗಿ ಹೇಳಿದ್ದಾರೆ. ಯುವತಿ ಡೊಮಿನೋಸ್(Dominos Pizza) ಉದ್ಯೋಗಿ ಎಂದು ತಿಳಿದುಬಂದಿದೆ. ಆಕೆ ನೀಡಿದ ದೂರಿನ ಮೇರೆಗೆ ಆ ನಾಲ್ವರ ವಿರುದ್ಧ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ ಎಂದು ಹೇಳಲಾಗಿದೆ.

ಇದನ್ನೂ ಓದಿ : https://vijayatimes.com/mission-mode-will-helps-with-recruitment/

ಹಲ್ಲೆ ಮಾಡಿರುವ ವಿಡಿಯೋವನ್ನು ಸ್ವತಃ ಅದೇ ಗುಂಪಿನ ಯುವತಿಯರು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ್ದಾರೆ ಎನ್ನಲಾಗಿದೆ.

Tags: girlmadhyapradeshPizza DeliveryThrashed

Related News

2,000 ರೂಪಾಯಿ ನೋಟುಗಳನ್ನು ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್‌ಗಳಲ್ಲಿ ಸ್ವೀಕರಿಸುತ್ತೇವೆ : ಕೆಎಸ್‌ಆರ್‌ಟಿಸಿ ಸ್ಪಷ್ಟನೆ
Vijaya Time

2,000 ರೂಪಾಯಿ ನೋಟುಗಳನ್ನು ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್‌ಗಳಲ್ಲಿ ಸ್ವೀಕರಿಸುತ್ತೇವೆ : ಕೆಎಸ್‌ಆರ್‌ಟಿಸಿ ಸ್ಪಷ್ಟನೆ

May 29, 2023
ಜೂನ್ನಲ್ಲಿ ಅಭಿಷೇಕ್ ಅಂಬರೀಷ್ – ಅವಿವಾ ಬಿದ್ದಪ್ಪ ವಿವಾಹ : ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ಆರತಕ್ಷತೆ
Vijaya Time

ಜೂನ್ನಲ್ಲಿ ಅಭಿಷೇಕ್ ಅಂಬರೀಷ್ – ಅವಿವಾ ಬಿದ್ದಪ್ಪ ವಿವಾಹ : ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ಆರತಕ್ಷತೆ

May 29, 2023
ಮನುವಾದಿಗಳ ಹಿಜಾಬು ಬ್ಯಾನ್ ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಉರುಳಿಸಿತ್ತು : ನಟ ಕಿಶೋರ್
Vijaya Time

ಮನುವಾದಿಗಳ ಹಿಜಾಬು ಬ್ಯಾನ್ ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಉರುಳಿಸಿತ್ತು : ನಟ ಕಿಶೋರ್

May 29, 2023
ಕಾಂಗ್ರೇಸ್ ಸರ್ಕಾರದ ಗ್ಯಾರಂಟಿ ಯೋಜನೆ ಬಗ್ಗೆ ಜೂ.1ಕ್ಕೆ ಸಂಪುಟ ಸಭೆ: ಡಿ.ಕೆ.ಶಿವಕುಮಾರ್‌
Vijaya Time

ಕಾಂಗ್ರೇಸ್ ಸರ್ಕಾರದ ಗ್ಯಾರಂಟಿ ಯೋಜನೆ ಬಗ್ಗೆ ಜೂ.1ಕ್ಕೆ ಸಂಪುಟ ಸಭೆ: ಡಿ.ಕೆ.ಶಿವಕುಮಾರ್‌

May 29, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.