• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ನಾಳೆ ಶೃಂಗೇರಿಗೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಭೇಟಿ!

Mohan Shetty by Mohan Shetty
in ರಾಜಕೀಯ, ರಾಜ್ಯ
ನಾಳೆ ಶೃಂಗೇರಿಗೆ  ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಭೇಟಿ!
0
SHARES
6
VIEWS
Share on FacebookShare on Twitter

ಶೃಂಗೇರಿ : ಮಾಜಿ ಪ್ರಧಾನಿ ಹೆಚ್.ಡಿ ದೇವೆಗೌಡ ಅವರು ನಾಳೆ ಶೃಂಗೇರಿಗೆ ಭೇಟಿ ನೀಡಲಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಪ್ರಸಿದ್ದ ಧಾರ್ಮಿಕ ಕ್ಷೇತ್ರ ಶೃಂಗೇರಿಗೆ 25 ರಂದು ಮಾಜಿ ಪ್ರಧಾನಿಗಳಾದ ಶ್ರೀ ಹೆಚ್.ಡಿ ದೇವೇಗೌಡ ಆಗಮಿಸಲಿದ್ದಾರೆ ಅವರೊಂದಿಗೆ ಪತ್ನಿ ಚೆನ್ನಮ್ಮ ದೇವೇಗೌಡ ಅವರು ಹಾಗೂ ಮಾಜಿ ಸಚಿವರಾದ ರೇವಣ್ಣ ಅವರು ಆಗಮಿಸಲಿದ್ದಾರೆ.

politics

ನಾಳೆ ಬೆಳಗ್ಗೆ 10 ಗಂಟೆಗೆ ಹೆಲಿಕಾಪ್ಟರ್ ಮೂಲಕ ಆಗಮಿಸಲಿರುವ ಅವರು, ಶೃಂಗೇರಿಯ ಶಾರದಾ ಪೀಠಕ್ಕೆ ತೆರಳಿ ದರ್ಶನ ಪಡೆಯಲಿದ್ದಾರೆ ಎಂದು ತಿಳಿದುಬಂದಿದೆ. ಈ ಹಿಂದೆಯೂ ಕೂಡ ಮಾಜಿ ಪ್ರಧಾನಿ ದೇವೇಗೌಡ ಅವರು ಶೃಂಗೇರಿ ಶಾರದೆಯ ಸನ್ನಿಧಿಯಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಿದ್ದರು. ಕುಟುಂಬದ ಸದಸ್ಯರು ಈ ಹಿಂದೆ ಶೃಂಗೇರಿಗೆ ಆಗಮಿಸಿ ಶಾರದಾಂಬೆಗೆ ವಿಶೇಷ ಪೂಜೆ ಸಲ್ಲಿಸಿ ಶೃಂಗೇರಿಯ ಉಭಯ ಶ್ರೀಗಳ ದರ್ಶನವನ್ನು ಪಡೆದಿದ್ದರು.

Tags: chikkamaglurudevegowdaKarnatakapoliticalpoliticiansringeri

Related News

ಚಾರಣಿಗರಿಗೆ ಹೊಸ ನಿಯಮಗಳು: ಸುರಕ್ಷತೆಗೆ ರಾಜ್ಯ ಸರ್ಕಾರದ ಕಟ್ಟು ನಿಟ್ಟಿನ SOP ಜಾರಿ
ಪ್ರಮುಖ ಸುದ್ದಿ

ಚಾರಣಿಗರಿಗೆ ಹೊಸ ನಿಯಮಗಳು: ಸುರಕ್ಷತೆಗೆ ರಾಜ್ಯ ಸರ್ಕಾರದ ಕಟ್ಟು ನಿಟ್ಟಿನ SOP ಜಾರಿ

April 17, 2026
ಚಿಕನ್ ಪ್ರಿಯರಿಗೆ ಶಾಕ್ – ರಾಜ್ಯಕ್ಕೆ ಕಾಲಿಟ್ಟ ಹಕ್ಕಿ ಜ್ವರ ವೈರಸ್
ಪ್ರಮುಖ ಸುದ್ದಿ

ಚಿಕನ್ ಪ್ರಿಯರಿಗೆ ಶಾಕ್ – ರಾಜ್ಯಕ್ಕೆ ಕಾಲಿಟ್ಟ ಹಕ್ಕಿ ಜ್ವರ ವೈರಸ್

April 17, 2026
ಸ್ವಯಂ ಗಣತಿ ಅಂತ್ಯ; ಇಂದಿನಿಂದ ಮನೆಗಣತಿ ಆರಂಭ – 33 ಪ್ರಶ್ನೆಗಳ ಮೂಲಕ ಮಾಹಿತಿ ಸಂಗ್ರಹ
ಪ್ರಮುಖ ಸುದ್ದಿ

ಸ್ವಯಂ ಗಣತಿ ಅಂತ್ಯ; ಇಂದಿನಿಂದ ಮನೆಗಣತಿ ಆರಂಭ – 33 ಪ್ರಶ್ನೆಗಳ ಮೂಲಕ ಮಾಹಿತಿ ಸಂಗ್ರಹ

April 16, 2026
ನಗರ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂಗೆ ಬದಲು ಬ್ಯಾಲೆಟ್ ಪೇಪರ್: ರಾಜ್ಯ ಸರ್ಕಾರದ ಮಹತ್ವದ ನಿರ್ಧಾರ
ಪ್ರಮುಖ ಸುದ್ದಿ

ನಗರ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂಗೆ ಬದಲು ಬ್ಯಾಲೆಟ್ ಪೇಪರ್: ರಾಜ್ಯ ಸರ್ಕಾರದ ಮಹತ್ವದ ನಿರ್ಧಾರ

April 16, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.