• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಧರ್ಮ** ಪ್ರಕರಣ : ಬಿಜೆಪಿ ಹೈಕಮಾಂಡ್​​​ ಅಂಗಳ ತಲುಪಿದ ಧರ್ಮ** ವಿಚಾರ

Shwetha Mohan by Shwetha Mohan
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ, ವಿಜಯ ಟೈಮ್ಸ್‌
ಧರ್ಮ** ಪ್ರಕರಣ : ಬಿಜೆಪಿ ಹೈಕಮಾಂಡ್​​​ ಅಂಗಳ ತಲುಪಿದ ಧರ್ಮ** ವಿಚಾರ
0
SHARES
17
VIEWS
Share on FacebookShare on Twitter
  • ಕೇಂದ್ರ ಗೃಹಸಚಿವರಿಗೆ ಸಂಪೂರ್ಣ ಮಾಹಿತಿ ನೀಡಿದ್ದಾಗಿ ಬಿವೈವಿ ಹೇಳಿಕೆ
  • ರಾಜ್ಯದಲ್ಲಿ ಹಿಂದೂ ವಿರೋಧಿ ಮನೋಭಾವನೆ ಹೊಂದಿದ ಸರ್ಕಾರವೆಂದು ಕಿಡಿ
  • ಹೈ ಕಮಾಂಡ್ ಸೂಚನೆಯಂತೆ ನಡೆಯಲು ಬಿಜೆಪಿ ಪಡೆ ತಯಾರಿ (Dharmasthala issue has reached the BJP high command)

ಕರ್ನಾಟಕ ರಾಜಕೀಯದಲ್ಲಿ ಕಳೆದ ಕೆಲವು ವಾರಗಳಿಂದ ಚರ್ಚೆಯಾಗುತ್ತಿರುವ ಧರ್ಮ** ಪ್ರಕರಣ ಇದೀಗ ಮತ್ತೊಂದು ತಿರುವು ಪಡೆದಿದೆ.

ಬುರುಡೆ ಗ್ಯಾಂಗ್(Burude gang) ವಿರುದ್ಧ ನಡೆಯುತ್ತಿರುವ ತನಿಖೆ, ಯೂಟ್ಯೂಬ್(YouTube) ಮೂಲಕ ಹರಡಿದ ಪ್ರಚಾರ, ಮತ್ತು ಇದರ ಹಿಂದೆ ಇರುವ ಶಕ್ತಿಗಳ ಬಗ್ಗೆ ವಿಚಾರಣೆ ಒಂದೊಂದಾಗಿ ಹೊರಬರುತ್ತಿದೆ.

ಇದೇ ವೇಳೆ, ಪ್ರಕರಣ ರಾಜ್ಯ ಸೀಮೆ ಮೀರಿ ನೇರವಾಗಿ ದೆಹಲಿಯ ರಾಜಕೀಯ ಅಂಗಳ ತಲುಪಿದ್ದು, ಬಿಜೆಪಿ ಹೈಕಮಾಂಡ್‌ಗೂ(BJP High Command) ವರದಿ ಸಲ್ಲಿಕೆಯಾಗಿದೆ.

ಈಗಾಗಲೇ ಧರ್ಮ** ಶ್ರೀಕ್ಷೇತ್ರದ ವಿರುದ್ಧ ನಡೆದಿರುವ ಷಡ್ಯಂತ್ರವನ್ನು ಬಹಿರಂಗಪಡಿಸಲು ಎಸ್‌ಐಟಿ(SIT) ತೀವ್ರ ವಿಚಾರಣೆಯನ್ನು ಮುಂದುವರಿಸಿದೆ.

ಮುಖ್ಯ ಆರೋಪಿ ಚಿನ್ನಯ್ಯ ಹಾಗೂ ಅವನ ಬಳಗದವರು ಸಾಮಾಜಿಕ ಜಾಲತಾಣ ಮತ್ತು ಯೂಟ್ಯೂಬ್ ಚಾನೆಲ್‌ಗಳ ಮೂಲಕ ಧರ್ಮ**ದ ಬಗ್ಗೆ ಅಪಪ್ರಚಾರ ಹರಡಿರುವುದು ತನಿಖೆಯಿಂದ ಸ್ಪಷ್ಟವಾಗಿದೆ.

Dharmasthala issue has reached the BJP high command

ಕಠಿಣ ವಿಚಾರಣೆಯಲ್ಲಿ ಒಂದೊಂದೇ ಸತ್ಯ ಬೆಳಕಿಗೆ ಬರುತ್ತಿದ್ದು, ಈ ಪ್ರಚಾರದ ಹಿಂದೆ ಕೇವಲ ವೈಯಕ್ತಿಕ ದ್ವೇಷವಲ್ಲ, ಬೃಹತ್ ಯೋಜನೆ ಅಡಕವಾಗಿದೆ ಎಂಬ ಶಂಕೆ ಮೂಡಿದೆ.

ಇನ್ನು ಪ್ರಕರಣದ ಗಂಭೀರತೆಯನ್ನು ಮನಗಂಡ ರಾಜ್ಯ ಬಿಜೆಪಿ, ನಿನ್ನೆ ದೆಹಲಿಗೆ ತೆರಳಿ ಹೈಕಮಾಂಡ್ ಮುಂದೆ ವರದಿ ಸಲ್ಲಿಸಿದೆ. ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ(B.Y. Vijayendra) ನೇತೃತ್ವದ ನಿಯೋಗ,

ಕೇಂದ್ರ ಗೃಹ ಸಚಿವ ಅಮಿತ್ ಶಾ(Amit Shah) ಅವರನ್ನು ಭೇಟಿಯಾಗಿ ಸಂಪೂರ್ಣ ಮಾಹಿತಿಯನ್ನು ಹಂಚಿಕೊಂಡಿದೆ.ವಿಜಯೇಂದ್ರ ಅವರು ದೆಹಲಿಯಲ್ಲಿ ಮಾತನಾಡುತ್ತಾ,

“ರಾಜ್ಯದಲ್ಲಿ ಹಿಂದೂ ವಿರೋಧಿ ಮನೋಭಾವನೆ ಹೊಂದಿದ ಸರ್ಕಾರವಿದೆ. ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಧರ್ಮ**ದಂತಹ ಪವಿತ್ರ ಕ್ಷೇತ್ರವನ್ನು ಗುರಿಯಾಗಿಸಿ ಅಪಪ್ರಚಾರ ನಡೆಸಲಾಗಿದೆ.

ಇದರ ಬಗ್ಗೆ ನಾವು ಕೇಂದ್ರ ನಾಯಕರಿಗೆ ವಿವರಿಸಿದ್ದೇವೆ,” ಎಂದು ಹೇಳಿದ್ದಾರೆ.

ಧರ್ಮ**ದ ವಿರುದ್ಧ ನಡೆದಿರುವ ಪ್ರಚಾರವನ್ನು ಬಿಜೆಪಿ ಗಂಭೀರವಾಗಿ ತೆಗೆದುಕೊಂಡಿದ್ದು, ರಾಜ್ಯಾದ್ಯಂತ ಪ್ರತಿಭಟನೆಗಳು ನಡೆದಿವೆ. “ಧರ್ಮ** ಚಲೋ” ಘೋಷಣೆ ನೀಡಿ ಕಾರ್ಯಕರ್ತರು ರಸ್ತೆಗಿಳಿದಿದ್ದಾರೆ.

ಬುರುಡೆ ಗ್ಯಾಂಗ್ ವಿರುದ್ಧದ ತನಿಖೆಯನ್ನು ವೇಗಗೊಳಿಸುವಂತೆ ಆಗ್ರಹಿಸುತ್ತಾ, ಬಿಜೆಪಿ ಸರ್ಕಾರದ ವಿರುದ್ಧವೂ ಕಿಡಿಕಾರುತ್ತಿದೆ.ಬಿಜೆಪಿಯ ಅಭಿಪ್ರಾಯದಲ್ಲಿ,

ರಾಜ್ಯ ಸರ್ಕಾರವು(State Govt) ಪ್ರಕರಣವನ್ನು ತಣ್ಣಗಾಗಿಸಲು ಯತ್ನಿಸುತ್ತಿದೆ. ಇದನ್ನು ವಿರೋಧ ಪಕ್ಷವಾಗಿ ಬಿಜೆಪಿ ರಾಜಕೀಯ ಅಸ್ತ್ರವನ್ನಾಗಿ ಮಾಡಿಕೊಂಡು, ಜನಮನ ಸೆಳೆಯಲು ಮುಂದಾಗಿದೆ.

ಈ ಪ್ರಕರಣ ಕೇವಲ ರಾಜ್ಯ ಮಟ್ಟದಲ್ಲೇ ಸೀಮಿತವಾಗದೆ, ಈಗ ರಾಷ್ಟ್ರೀಯ ಮಟ್ಟದಲ್ಲೂ ಗಮನ ಸೆಳೆದಿದೆ. ಹೈಕಮಾಂಡ್‌ಗೆ ಸಲ್ಲಿಸಿದ ವರದಿಯಲ್ಲಿ,

ಧರ್ಮ**ದ ವಿರುದ್ಧ ನಡೆದಿರುವ ಪ್ರಚಾರವು ಸಂಘಟಿತ ಷಡ್ಯಂತ್ರದ ಭಾಗವಾಗಿದೆ ಎಂದು ಸ್ಪಷ್ಟಪಡಿಸಲಾಗಿದೆ. ಅಮಿತ್ ಶಾ ಸೇರಿದಂತೆ ಕೇಂದ್ರ ನಾಯಕರು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು,

ಇದನ್ನು ಓದಿ : ಧರ್ಮ**ದ ಬುರುಡೆ ಪ್ರಕರಣ ಆರೋಪಿ ಚಿನ್ನಯ್ಯಗೆ ನ್ಯಾಯಾಂಗ ಬಂಧನ – ಶಿವಮೊಗ್ಗ ಜೈಲಿಗೆ ಶಿಫ್ಟ್

ಮುಂದಿನ ಕ್ರಮಕ್ಕೆ ಸೂಕ್ತ ಮಾರ್ಗದರ್ಶನ ನೀಡುವ ನಿರೀಕ್ಷೆಯಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಹೇಳಿದ್ದಾರೆ. (Dharmasthala issue has reached the BJP high command)

Tags: Amit ShahB.Y. VijayendrabjpBurude gangDharmasthalahigh commandSIT

Related News

ಸ್ಕ್ವಾಷ್ ವಿಶ್ವಕಪ್; ಹಾಂಗ್‌ಕಾಂಗ್‌ ವಿರುದ್ಧ ಗೆದ್ದು ಬೀಗಿದ ಭಾರತ
Sports

ಸ್ಕ್ವಾಷ್ ವಿಶ್ವಕಪ್; ಹಾಂಗ್‌ಕಾಂಗ್‌ ವಿರುದ್ಧ ಗೆದ್ದು ಬೀಗಿದ ಭಾರತ

December 15, 2025
ಬೆಂಗಳೂರು ಜನತೆಗೆ ಜಲಮಂಡಳಿಯಿಂದ ಗುಡ್ ನ್ಯೂಸ್: ಜನವರಿಯಿಂದ ಒನ್ ಟೈಮ್ ಸೆಟಲ್‌ಮೆಂಟ್ ಜಾರಿ, ಫೈನ್ ಸಂಪೂರ್ಣ ಮನ್ನಾ
ಪ್ರಮುಖ ಸುದ್ದಿ

ಬೆಂಗಳೂರು ಜನತೆಗೆ ಜಲಮಂಡಳಿಯಿಂದ ಗುಡ್ ನ್ಯೂಸ್: ಜನವರಿಯಿಂದ ಒನ್ ಟೈಮ್ ಸೆಟಲ್‌ಮೆಂಟ್ ಜಾರಿ, ಫೈನ್ ಸಂಪೂರ್ಣ ಮನ್ನಾ

December 15, 2025
ಕೋಲ್ಕತ್ತಾ ಸ್ಟೇಡಿಯಂನಲ್ಲಿ ಮೆಸ್ಸಿ ಫ್ಯಾನ್ಸ್ ದಾಂಧಲೆ:ಮೆಸ್ಸಿ ಮೇನಿಯಾ ಅವ್ಯವಸ್ಥೆಯಿಂದ ಅಂತ್ಯ
ದೇಶ-ವಿದೇಶ

ಕೋಲ್ಕತ್ತಾ ಸ್ಟೇಡಿಯಂನಲ್ಲಿ ಮೆಸ್ಸಿ ಫ್ಯಾನ್ಸ್ ದಾಂಧಲೆ:ಮೆಸ್ಸಿ ಮೇನಿಯಾ ಅವ್ಯವಸ್ಥೆಯಿಂದ ಅಂತ್ಯ

December 13, 2025
ಪ್ರತಿ ತಿಂಗಳು ಹೂಡಿಕೆ ಮಾಡುವ SIP ನ ಅಸಲಿ ಸತ್ಯ
ಪ್ರಮುಖ ಸುದ್ದಿ

ಪ್ರತಿ ತಿಂಗಳು ಹೂಡಿಕೆ ಮಾಡುವ SIP ನ ಅಸಲಿ ಸತ್ಯ

December 13, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.