• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಮಾಹಿತಿ

ಧರ್ಮ** ಪತ್ರಿಕಾ ಪ್ರಕಟಣೆ: ಎಸ್‌ಐಟಿ ತನಿಖೆ ಸ್ವಾಗತಿಸಿದ ಧ**ಸ್ಥಳ ಕ್ಷೇತ್ರದ ವಕ್ತಾರ ಪಾರ್ಶ್ವನಾಥ್ ಜೈನ್

Shwetha Mohan by Shwetha Mohan
in ಮಾಹಿತಿ, ರಾಜ್ಯ, ವಿಜಯ ಟೈಮ್ಸ್‌
ಧರ್ಮ** ಪತ್ರಿಕಾ ಪ್ರಕಟಣೆ: ಎಸ್‌ಐಟಿ ತನಿಖೆ ಸ್ವಾಗತಿಸಿದ ಧ**ಸ್ಥಳ ಕ್ಷೇತ್ರದ ವಕ್ತಾರ ಪಾರ್ಶ್ವನಾಥ್ ಜೈನ್
0
SHARES
21
VIEWS
Share on FacebookShare on Twitter
  • ಸರ್ಕಾರದ ನಿಲುವನ್ನು ಸ್ವಾಗತಿಸಿದ ಪಾರ್ಶ್ವನಾಥ್ ಜೈನ್
  • ಸತ್ಯ ಹೊರಬರಲಿ ನಂಬಿಕೆ ಉಳಿಯಲಿ (Dharmasthala spokesperson Parshwanath Jain welcomes SIT investigation)
  • ಸತ್ಯಾಂಶವನ್ನು ಅತಿ ಶೀಘ್ರವಾಗಿ ಪ್ರಾಮಾಣಿಕ ತನಿಖೆ ನಡೆಸಿ ಸಾರ್ವಜನಿಕರ ಮುಂದೆ ಬಹಿರಂಗಪಡಿಸಿ

Manglore: ಕಳೆದ ಕೆಲ ದಿನಗಳಿಂದ ರಾಜ್ಯದಲ್ಲಿ ಭಾರೀ ಚರ್ಚೆಯಲ್ಲಿದ್ದ ಧ**ಸ್ಥಳಕ್ಕೆ ಸೇರಿರುವ ಅರಣ್ಯ ಪ್ರದೇಶದಲ್ಲಿ ನೂರಾರು ಶವಗಳನ್ನು ಹೂತು ಹಾಕಿರುವ (Dh*rmasthala Mass Burials) ಪ್ರಕರಣವನ್ನು ಇದೀಗ ಸರ್ಕಾರ ಎಸ್‌ಐಟಿ (SIT) ತನಿಖೆಗೆ ಹಸ್ತಾಂತರಿಸಿದೆ.

ಈ ನಿರ್ಣಯವನ್ನು ಸ್ವಾಗತಿಸಿರುವ ಶ್ರೀ ಕ್ಷೇತ್ರ ಧrಸ್ಥಳದ ಹಿರಿಯ ವಕ್ತಾರ ಕೆ ಪಾರ್ಶ್ವನಾಥ್ ಜೈನ್ (Parshwanath Jain) ಸರ್ಕಾರದ ನಿಲುವನ್ನು ಶ್ಲಾಘಿಸಿದ್ದಾರೆ.

ಇನ್ನು ಈ ಕುರಿತಾಗಿ ಪ್ರಕಟಣೆ ಹೊರಡಿಸಿರುವ ಅವರು ಧರ್ಮ** ಗ್ರಾಮದ ಪೊಲೀಸ್ ಠಾಣೆಯಲ್ಲಿ ಈಗಾಗಲೇ ದಾಖಲಿಸಿರುವ ಹಾಗೂ ಎಲ್ಲೆಡೆ ಪ್ರಚಲಿತದಲ್ಲಿರುವ ಹಲವಾರು ಶವಗಳನ್ನು ಹೂತಿದ್ದೆ ಅದರಲ್ಲೂ ಅತಿ ಹೆಚ್ಚಿನ ಹೆಣ್ಣು ಮಕ್ಕಳ ಶವಗಳನ್ನು ಹೂತಿ ಹಾಕಿದ್ದೇನೆ

ಎಂಬ ದೂರಿನ ಪ್ರಕರಣವು ಇತ್ತೀಚಿನ ದಿನಗಳಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಹಲವಾರು ತರ್ಕವಾತರ್ಕಗಳು ಹಾಗೂ ಊಹಾಪೋಹಗಳು ಅಷ್ಟೇ ಅಲ್ಲ ಶ್ರೀ ಕ್ಷೇತ್ರದ ಬಗ್ಗೆ ಗೊಂದಲಗಳನ್ನು ಹುಟ್ಟುಹಾಕಿದೆ.

ಹಾಗಾಗಿ ಈ ಘಟನೆಗೆ ಸಂಬಂಧಿಸಿದಂತೆ ಸರ್ಕಾರದ ಅಧಿಕಾರಿಗಳು ಪ್ರಾಮಾಣಿಕವಾಗಿ ತನಿಖೆ ನಡೆಸಿ ನಮ್ಮ ಹಾಗೂ ಸಾರ್ವಜನಿಕರ ನಿರೀಕ್ಷೆಯನ್ನು ಉಳಿಸಬೇಕಿದೆ.

Dharmasthala spokesperson Parshwanath Jain welcomes SIT investigation
Parshwanath Jain welcomes SIT investigation
ಅಷ್ಟಕ್ಕೂ ಪ್ರಕರಣವನ್ನು ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ರಾಜ್ಯ ಸರ್ಕಾರ ಹಸ್ತಾಂತರಿಸಿದೆ ಎಂಬುದು ತಿಳಿದು ಸಂತೋಷ ತಂದಿದೆ.

ಸರ್ಕಾರದ ಈ ನಿಲುವು ಉತ್ತಮವಾಗಿದೆ ಇಲ್ಲಿ ಸತ್ಯ ಉಳಿಯಬೇಕು ನಂಬಿಕೆ ಹೆಚ್ಚಬೇಕು ಎಂದು ವಕ್ತಾರರಾದ ಕೆ. ಪಾರ್ಶ್ವನಾಥ್ ಜೈನ್ ತಿಳಿಸಿದ್ದಾರೆ.

ಇನ್ನು ಹಲವು ದಿನಗಳಿಂದ ಈ ಘಟನೆ ಬಗ್ಗೆ ತನಿಖೆಯಾಗಬೇಕು ಎಂದು ಹಲವಾರು ಸಂಘಟನೆಗಳು ಮತ್ತು ಹೋರಾಟಗಾರರು ಪೊಲೀಸರ ಮೇಲೆ ಒತ್ತಡ ಹೇರಲು ಆರಂಭಿಸಿದ್ದರು.

ಶವಗಳ ಕುರಿತು ಹೇಳಿಕೆ ನೀಡಿದ ವ್ಯಕ್ತಿಯ ಮಂಪರು ಪರೀಕ್ಷೆ ಹಾಗೂ ಸುಳ್ಳುಪತ್ತೆ ಪರೀಕ್ಷೆ ಬೆರಳಚ್ಚು ಸಂಗ್ರಹಕ್ಕೆ ಅನುಮತಿ ಕೋರಿ ಪೊಲೀಸರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ಇವೆಲ್ಲವುಗಳ ನಡುವೆ 2003ರಲ್ಲಿ ಧ**ಸ್ಥಳದಿಂದ ನಾಪತ್ತೆಯಾಗಿದ್ದ ತನ್ನ ಪುತ್ರಿ ಅನನ್ಯಾ ಭಟ್ ಬಗ್ಗೆ ಮಾಹಿತಿ ನೀಡಬೇಕು

ಎಂದು ಅವರ ತಾಯಿ ಸುಜಾತ ಭಟ್ ಎನ್ನುವ ಹೆಸರಿನ ಮಹಿಳೆಯೊಬ್ಬರು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ ಸಲ್ಲಿಸಿ ಮಗಳ ಪತ್ತೆ ಮಾಡಿ ಕೊಡಿ ಇಲ್ಲವೇ ಅವಳ ಕುರಿತಾಗಿ ತಿಳಿಸಿ ಎಂದು ಮನವಿ ಮಾಡಿದ್ದರು.

ಹಾಗಾಗಿ ರಾಜ್ಯ ಮಹಿಳಾ ಆಯೋಗವು ವಿಶೇಷ ತನಿಖಾ ತಂಡ  ರಚಿಸುವಂತೆ ಸರ್ಕಾರವನ್ನು ಕೋರಿದರೆ,

ವಿಮೆನ್ ಇಂಡಿಯಾ ಮೂವ್‌ಮೆಂಟ್, ಡಿವೈಎಫ್‌ಐ, ಎಸ್‌ಡಿಪಿಐ ಮುಂತಾದ ಸಂಘಟನೆಗಳು ಕೂಡ SIT ತನಿಖೆಗೆ ಒತ್ತಾಯಿಸಿ ಅರ್ಜಿ ಸಲ್ಲಿಸಿದ್ದವು ಇವೆಲ್ಲವುಗಳ ಪರಾಮರ್ಶಿಸಿ ಸರ್ಕಾರ ವಿಶೇಷ ತನಿಖಾ ತಂಡದ ರಚನೆ ಮಾಡಿದೆ.

ಇನ್ನು ಸಮಾಜದ ನೈತಿಕತೆಗೆ ಮತ್ತು ಶ್ರದ್ಧೆಗೆ ನಿಲುಕುವ ಬಲವಾದ ಆಧಾರವೆಂದರೆ ಅದು ಸತ್ಯ. ಅದನ್ನು ಪರಾರ್ಶಿಸಿ ನಿಜವಾದದ್ದನ್ನು ಜನರಿಗೆ ತಲುಪಿಸಬೇಕು.

ಶ್ರೀ ಕ್ಷೇತ್ರದ ಕುರಿತು ಬೆಟ್ಟು ಮಾಡುವುದು ನಿಲ್ಲಬೇಕು.

ಇಲ್ಲ ಸಲ್ಲದ ಆರೋಪಗಳನ್ನು ಮಾಡುವುದು ನಿಲ್ಲಬೇಕು ಆದ್ದರಿಂದ ಈ ಪ್ರಕರಣದಲ್ಲಿ ತನಿಖಾ ತಂಡ ಸತ್ಯಾಂಶವನ್ನು ಬಯಲಿಗೆಳೆದು

ನಿಜ ಆರೋಪಿಗಳ ಮುಖವಾಡ ಕಳಚಿ ಹಾಕಬೇಕು ಆಗಲೇ ಜನರಿಗೆ ನಂಬಿಕೆ ಉಂಟಾಗುತ್ತದೆ.

ಇದನ್ನು ಓದಿ : ರಾಜ್ಯದಲ್ಲಿ ಮುಂದಿನ 3 ದಿನ ಭಾರೀ ಮಳೆ ಮನ್ಸೂಚನೆ: 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ವ್ಯರ್ಥಾಲಪ ನಿಲ್ಲುತ್ತದೆ.ಅತಿ ಶೀಘ್ರವಾಗಿ ಪ್ರಾಮಾಣಿಕ ತನಿಖೆ ನಡೆಸಿ ಸಾರ್ವಜನಿಕರ ಮುಂದೆ ಬಹಿರಂಗಪಡಿಸಿ ಎಂಬುದಷ್ಟೇ ನಮ್ಮ ಆಶಯ ಎಂದು ತಿಳಿಸಿದ್ದಾರೆ. (Dharmasthala spokesperson Parshwanath Jain welcomes SIT investigation)

Tags: DharmasthalaDharmasthala caseKarnatakaKarnatakaPolicemangaloreParshwanath JainSaujanya caseSITvijayatimes

Related News

ಸ್ಕ್ವಾಷ್ ವಿಶ್ವಕಪ್; ಹಾಂಗ್‌ಕಾಂಗ್‌ ವಿರುದ್ಧ ಗೆದ್ದು ಬೀಗಿದ ಭಾರತ
Sports

ಸ್ಕ್ವಾಷ್ ವಿಶ್ವಕಪ್; ಹಾಂಗ್‌ಕಾಂಗ್‌ ವಿರುದ್ಧ ಗೆದ್ದು ಬೀಗಿದ ಭಾರತ

December 15, 2025
ಬೆಂಗಳೂರು ಜನತೆಗೆ ಜಲಮಂಡಳಿಯಿಂದ ಗುಡ್ ನ್ಯೂಸ್: ಜನವರಿಯಿಂದ ಒನ್ ಟೈಮ್ ಸೆಟಲ್‌ಮೆಂಟ್ ಜಾರಿ, ಫೈನ್ ಸಂಪೂರ್ಣ ಮನ್ನಾ
ಪ್ರಮುಖ ಸುದ್ದಿ

ಬೆಂಗಳೂರು ಜನತೆಗೆ ಜಲಮಂಡಳಿಯಿಂದ ಗುಡ್ ನ್ಯೂಸ್: ಜನವರಿಯಿಂದ ಒನ್ ಟೈಮ್ ಸೆಟಲ್‌ಮೆಂಟ್ ಜಾರಿ, ಫೈನ್ ಸಂಪೂರ್ಣ ಮನ್ನಾ

December 15, 2025
ಕೋಲ್ಕತ್ತಾ ಸ್ಟೇಡಿಯಂನಲ್ಲಿ ಮೆಸ್ಸಿ ಫ್ಯಾನ್ಸ್ ದಾಂಧಲೆ:ಮೆಸ್ಸಿ ಮೇನಿಯಾ ಅವ್ಯವಸ್ಥೆಯಿಂದ ಅಂತ್ಯ
ದೇಶ-ವಿದೇಶ

ಕೋಲ್ಕತ್ತಾ ಸ್ಟೇಡಿಯಂನಲ್ಲಿ ಮೆಸ್ಸಿ ಫ್ಯಾನ್ಸ್ ದಾಂಧಲೆ:ಮೆಸ್ಸಿ ಮೇನಿಯಾ ಅವ್ಯವಸ್ಥೆಯಿಂದ ಅಂತ್ಯ

December 13, 2025
ಪ್ರತಿ ತಿಂಗಳು ಹೂಡಿಕೆ ಮಾಡುವ SIP ನ ಅಸಲಿ ಸತ್ಯ
ಪ್ರಮುಖ ಸುದ್ದಿ

ಪ್ರತಿ ತಿಂಗಳು ಹೂಡಿಕೆ ಮಾಡುವ SIP ನ ಅಸಲಿ ಸತ್ಯ

December 13, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.