• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ನೇಹಾ ಹತ್ಯೆ ಮಾಸುವ ಮುನ್ನವೇ ಪ್ರೀತಿ ನಿರಾಕರಿಸಿದ್ದಕ್ಕೆ ಮುಸ್ಲಿಂ ಯುವಕನಿಂದ ಹಿಂದೂ ಯುವತಿಯ ಮೇಲೆ ಹಲ್ಲೆ!

Bhavya by Bhavya
in ಪ್ರಮುಖ ಸುದ್ದಿ, ರಾಜ್ಯ, ವಿಜಯ ಟೈಮ್ಸ್‌
ನೇಹಾ ಹತ್ಯೆ ಮಾಸುವ ಮುನ್ನವೇ ಪ್ರೀತಿ ನಿರಾಕರಿಸಿದ್ದಕ್ಕೆ ಮುಸ್ಲಿಂ ಯುವಕನಿಂದ ಹಿಂದೂ ಯುವತಿಯ ಮೇಲೆ ಹಲ್ಲೆ!
0
SHARES
1.4k
VIEWS
Share on FacebookShare on Twitter

Dharwad: ನೇಹಾ ಹಿರೇಮಠ್ ಹತ್ಯೆ (Neha Hiremath Murder Case) ಪ್ರಕರಣ ಮಾಸುವ (Dharwad Crime News Update) ಮುನ್ನವೇ, ಹುಬ್ಬಳ್ಳಿಯ ಕೇಶ್ವಾಪುರದಲ್ಲಿ ಅದೇ

ಮಾದರಿಯ ಮತ್ತೊಂದು ಪ್ರಕರಣ ನಡೆದಿರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಪ್ರೀತಿ ನಿರಾಕರಿಸಿದ್ದಕ್ಕೆ ಹಿಂದೂ ಯುವತಿಯ ಮೇಲೆ ಮುಸ್ಲಿಂ ಯುವಕನಿಂದ ಹಲ್ಲೆ ನಡೆದಿದ್ದು, ಹಲ್ಲೆ ನಡೆಸಿರುವ,

ಕೇಶ್ವಾಪುರದ ಬಳಿಯ ಹಣ್ಣಿನ ವ್ಯಾಪಾರಿ ಅಫ್ತಾಬ್ ಶಿರಹಟ್ಟಿ (Aftab Shirahatti) ಎಂಬ ಯುವಕನನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

Dharwad Crime News Update

ಪ್ರಕರಣ ದಾಖಲಿಸಿಕೊಂಡಿರುವ ಕೇಶ್ವಾಪುರ (Keshwapura) ಪೊಲೀಸರು ಆರೋಪಿ ಅಫ್ತಾಬ್ ಶಿರಹಟ್ಟಿಯನ್ನು ಬಂಧಿಸಿ, ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದಾರೆ. ಸ್ಥಳೀಯ ನ್ಯಾಯಾಲಯ

ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಘಟನೆ ಬಗ್ಗೆ ಯುವತಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ ನಂತರ ಈ ಪ್ರಕರಣ ಇದೀಗ ಮಹತ್ವದ ತಿರುವು ಪಡೆದುಕೊಂಡಿದೆ.

ಯುವತಿಯ ಹೇಳಿಕೆಯಲ್ಲಿ ಏನಿದೆ..?
ಅಫ್ತಾಬ್ ಮತ್ತು ನನಗೆ ಕಳೆದ 2 ವರ್ಷದಿಂದ ಪರಿಚಯ ಇತ್ತು. ನನ್ನ ಮುಸ್ಲಿಂ (Muslim) ಗೆಳತಿ ಅಫ್ತಾಬ್ ನನ್ನು ಪರಿಚಯ ಮಾಡಿಕೊಟ್ಟಿದ್ದಳು. ಪರಿಚಯವಾದ ನಂತರ ಅಫ್ತಾಭ್ ನನ್ನನ್ನು ಪ್ರೀತಿ ಮಾಡು

ಎಂದು ನನ್ನ ಹಿಂದೆ ಬಿದ್ದಿದ್ದ. ನನ್ನ ಹುಟ್ಟುಹಬ್ಬದಂದು ಬಲವಂತವಾಗಿ ಗಿಫ್ಟ್ ಕೊಟ್ಟಿದ್ದ. ಆದರೆ ನೇಹಾ ಹಿರೇಮಠ ಹತ್ಯೆಯ ಪ್ರಕರಣ ನಂತರ ನನಗೆ ಭಯ ಆಗಿ, ಅವನ ಗೆಳೆತನ ಕಳೆದುಕೊಳ್ಳಲು ನಿರ್ಧಾರ

ಮಾಡಿ ಈ ವಿಚಾರವನ್ನು ಅಫ್ತಾಬ್ಗೆ ಹೇಳಿದೆ. ನಾನು ಅವನ ಅಂಗಡಿ ಹತ್ತಿರ ಬಂದು (Dharwad Crime News Update) ಅವನು ನೀಡಿದ ಗಿಫ್ಟ್ ವಾಪಸ್ ನೀಡಿದೆ.

Dharwad Crime

ಬಳಿಕ ಆತ ಸಿಟ್ಟಿನಿಂದ ನನ್ನ ಮೇಲೆ ಹಲ್ಲೆ ನಡೆಸಿದ. ಕೂಡಲೇ ಅಲ್ಲಿದ್ದ ಸ್ಥಳೀಯರು ಅವನನ್ನು ಹಿಡಿದು ಪೊಲೀಸ್ ಒಪ್ಪಿಸಿದ್ದಾರೆ. ಇನ್ನು ಸ್ಥಳೀಯರ ಹೇಳಿಕೆ ಪ್ರಕಾರ ಅಫ್ತಾಬ್ ಕೈಯಲ್ಲಿ ಚಾಕು ಹಿಡಿದು ನಿಂತಿದ್ದ

ಎಂದು ತಿಳಿದು ಬಂದಿದ್ದು, ಯುವತಿ ಕುಟುಂಬಸ್ಥರು ಮತ್ತೊಂದು ಹೆಚ್ಚುವರಿ ದೂರು ದಾಖಲಿಸಿದ್ದಾರೆ. ಈ ಸಂಬಂಧ ಪೊಲೀಸರು ಹೆಚ್ಚಿನ ವಿಚಾರಣಡೆ ನಡೆಸುತ್ತಿದ್ದಾರೆ.

ಇದನ್ನು ಓದಿ: “ಆ ಮನುಷ್ಯನಿಗೆ ನನ್ನ ಸಲಾಮ್” – ರಾಹುಲ್ ಗಾಂಧಿಯ ಗುಣಗಾನ ಮಾಡಿದ ನಟ ಕಿಶೋರ್..!

Tags: Aftab ShirahattiDharwadmuslimNeha Murder Case

Related News

ಷೇರು ಮಾರುಕಟ್ಟೆಯಲ್ಲಿ ಪಾಸಿಟಿವ್ ಬ್ರೇಕ್‌ಔಟ್: 200 DMA ದಾಟಿದ 12 ಕಂಪನಿಗಳ ಮೇಲೆ ಇನ್ವೆಸ್ಟ್ ಮಾಡೋದು ಬೆಸ್ಟ್
ಪ್ರಮುಖ ಸುದ್ದಿ

ಷೇರು ಮಾರುಕಟ್ಟೆಯಲ್ಲಿ ಪಾಸಿಟಿವ್ ಬ್ರೇಕ್‌ಔಟ್: 200 DMA ದಾಟಿದ 12 ಕಂಪನಿಗಳ ಮೇಲೆ ಇನ್ವೆಸ್ಟ್ ಮಾಡೋದು ಬೆಸ್ಟ್

April 17, 2026
ಚಾರಣಿಗರಿಗೆ ಹೊಸ ನಿಯಮಗಳು: ಸುರಕ್ಷತೆಗೆ ರಾಜ್ಯ ಸರ್ಕಾರದ ಕಟ್ಟು ನಿಟ್ಟಿನ SOP ಜಾರಿ
ಪ್ರಮುಖ ಸುದ್ದಿ

ಚಾರಣಿಗರಿಗೆ ಹೊಸ ನಿಯಮಗಳು: ಸುರಕ್ಷತೆಗೆ ರಾಜ್ಯ ಸರ್ಕಾರದ ಕಟ್ಟು ನಿಟ್ಟಿನ SOP ಜಾರಿ

April 17, 2026
ಚಿಕನ್ ಪ್ರಿಯರಿಗೆ ಶಾಕ್ – ರಾಜ್ಯಕ್ಕೆ ಕಾಲಿಟ್ಟ ಹಕ್ಕಿ ಜ್ವರ ವೈರಸ್
ಪ್ರಮುಖ ಸುದ್ದಿ

ಚಿಕನ್ ಪ್ರಿಯರಿಗೆ ಶಾಕ್ – ರಾಜ್ಯಕ್ಕೆ ಕಾಲಿಟ್ಟ ಹಕ್ಕಿ ಜ್ವರ ವೈರಸ್

April 17, 2026
ಇಸ್ರೇಲ್–ಲೆಬನಾನ್ ನಡುವಿನ ಸಂಘರ್ಷಕ್ಕೆ ತಾತ್ಕಾಲಿಕ ಬ್ರೇಕ್: ಅಮೆರಿಕ ಮಧ್ಯಸ್ಥಿಕೆಯಲ್ಲಿ 10 ದಿನಗಳ ಕದನ ವಿರಾಮ
ದೇಶ-ವಿದೇಶ

ಇಸ್ರೇಲ್–ಲೆಬನಾನ್ ನಡುವಿನ ಸಂಘರ್ಷಕ್ಕೆ ತಾತ್ಕಾಲಿಕ ಬ್ರೇಕ್: ಅಮೆರಿಕ ಮಧ್ಯಸ್ಥಿಕೆಯಲ್ಲಿ 10 ದಿನಗಳ ಕದನ ವಿರಾಮ

April 17, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.