• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಮನರಂಜನೆ

ದಿನಗಣನೆ ಶುರುಮಾಡಿದ ಮದಗಜ ಸಿನಿಮಾ

Sharadhi by Sharadhi
in ಮನರಂಜನೆ
ದಿನಗಣನೆ ಶುರುಮಾಡಿದ ಮದಗಜ ಸಿನಿಮಾ
0
SHARES
0
VIEWS
Share on FacebookShare on Twitter

ಸ್ಯಾಂಡಲ್ ವುಡ್‌ನ ಶೇಕ್ ಮಾಡಲು ಮದಗಜ ರೆಡಿಯಾಗಿದ್ದಾನೆ . ರೋರಿಂಗ್ ಸ್ಟಾರ್‌ ಶ್ರೀ ಮುರುಳಿ ಅಭಿನಯದ ಮದಗಜ ಸಿನಿಮಾದ ಟೀಸರ್ ಡಿ .೧೭ ರಂದು ಗ್ರಾಂಡ್ ಆಗಿ ರಿಲೀಸ್ ಆಗಲಿದೆ .ಶ್ರೀ ಮುರುಳಿ ಹುಟ್ಟುಹಬ್ಬದಂತೆ ಟೀಸರ್ ತೆರೆಗೆ ಬರ್ತಾ ಇರೋದು ಅಭಿಮಾನಿಗಳ ಖುಷಿಯನ್ನು ದುಪ್ಪಟ್ಟುಗೊಳಿಸಿದೆ.

ಮದಗಜ ಸಿನಿಮಾದ ಇನ್ನೊಂದು ವಿಶೇಷ ಅಂದ್ರೆ . ಈ ಚಿತ್ರಕ್ಕೆ ಬೆನ್ನೆಲುಬಾಗಿ ನಿಂತಿರೋದು ಕೆ.ಜಿ.ಎಫ್ ಖ್ಯಾತಿಯ ಪ್ರಶಾಂತ್ ನೀಲ್ . ಚಿತ್ರದ ಟೀಸರ್ ಅನ್ನು ಬಿಡುಗಡೆ ಮಾಡಲು ಪ್ರಶಾಂತ್ ಒಪ್ಪಿಕೊಂಡಿದ್ದು ಮದಗಜ ಸಿನಿಮಾದ ನಿರ್ದೇಶಕರಾದ ಮಹೇಶ್ ಕುಮಾರ್ ಖುಷಿ ವ್ಯಕ್ತಪಡಿಸಕೊಂಡಿದ್ದಾರೆ .

ಮದಗಜ ಸಿನಿಮಾ ಬರುವ ವರ್ಷ ಬೆಳ್ಳಿತೆರೆಗೆ ಎಂಟ್ರಿಯಾಗಲಿದ್ದು ; ಈಗಾಗಲೇ ಶೇ ೭೫ ರಷ್ಟು ಚಿತ್ರದ ಶೂಟಿಂಗ್ ಅನ್ನು ಮುಗಿಸಿದೆ. ಇನ್ನು ಚಿತ್ರದಲ್ಲಿ ಶ್ರೀಮುರುಳಿಗೆ ನಾಯಕಿಯಾಗಿ ಆಶಿಕಾ ರಂಗನಾಥ್ ಕಾಣಿಸಿಕೊಳ್ಳುತ್ತಿದ್ದಾರೆ.

Related News

ಭಾರಿ ಸದ್ದು ಮಾಡುತ್ತಿರುವ ‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಯಾವಾಗ ?
ದೇಶ-ವಿದೇಶ

ಭಾರಿ ಸದ್ದು ಮಾಡುತ್ತಿರುವ ‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಯಾವಾಗ ?

December 8, 2023
3ಡಿ ವರ್ಷನ್​ನಲ್ಲಿ ದೂಳೆಬ್ಬಿಸಲು ಬರ್ತಿದೆ ಹೃತಿಕ್​ ರೋಷನ್​ ನಟನೆಯ ‘ಫೈಟರ್​’ ಸಿನಿಮಾ
ಗುಡ್ ನ್ಯೂಸ್

3ಡಿ ವರ್ಷನ್​ನಲ್ಲಿ ದೂಳೆಬ್ಬಿಸಲು ಬರ್ತಿದೆ ಹೃತಿಕ್​ ರೋಷನ್​ ನಟನೆಯ ‘ಫೈಟರ್​’ ಸಿನಿಮಾ

December 6, 2023
36 ಗಂಟೆಯೊಳಗೆ ಡೀಪ್​ಫೇಕ್​ಗಳನ್ನು ತೆಗೆದುಹಾಕಿ: ಸಾಮಾಜಿಕ ಮಾಧ್ಯಮ ಸಂಸ್ಥೆಗಳಿಗೆ ಕೇಂದ್ರ ಸೂಚನೆ
ಪ್ರಮುಖ ಸುದ್ದಿ

36 ಗಂಟೆಯೊಳಗೆ ಡೀಪ್​ಫೇಕ್​ಗಳನ್ನು ತೆಗೆದುಹಾಕಿ: ಸಾಮಾಜಿಕ ಮಾಧ್ಯಮ ಸಂಸ್ಥೆಗಳಿಗೆ ಕೇಂದ್ರ ಸೂಚನೆ

November 8, 2023
‘ಜವಾನ್’ ಅಬ್ಬರ: ವಿಶ್ವಾದ್ಯಂತ ತೆರೆಯ ಮೇಲೆ ‘ಜವಾನ್‌’, ದಾಖಲೆ ಬರೆಯಲು ಶಾರುಖ್ ಖಾನ್‌ ರೆಡಿ!
ದೇಶ-ವಿದೇಶ

‘ಜವಾನ್’ ಅಬ್ಬರ: ವಿಶ್ವಾದ್ಯಂತ ತೆರೆಯ ಮೇಲೆ ‘ಜವಾನ್‌’, ದಾಖಲೆ ಬರೆಯಲು ಶಾರುಖ್ ಖಾನ್‌ ರೆಡಿ!

September 8, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.