• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ಬೇಡರ ಕಣ್ಣಪ್ಪ ಶಿವಲಿಂಗಕ್ಕೆ ಮಾಂಸದ ನೈವೇದ್ಯ ಇಟ್ಟ ; ಶಿವ ಕಣ್ಣಪ್ಪನಿಗೆ ಒಲಿಯಲಿಲ್ಲವೆ? : ದಿನೇಶ್‌ ಗುಂಡೂರಾವ್

Mohan Shetty by Mohan Shetty
in ರಾಜಕೀಯ, ರಾಜ್ಯ
bjp
0
SHARES
0
VIEWS
Share on FacebookShare on Twitter

ಬೇಡರ ಕಣ್ಣಪ್ಪ(Bedara Kannappa) ಶಿವಲಿಂಗಕ್ಕೆ ಮಾಂಸದ ನೈವೇದ್ಯ ಇಟ್ಟ. ಶಿವ ಕಣ್ಣಪ್ಪನಿಗೆ ಒಲಿಯಲಿಲ್ಲವೆ? ಕಳಬೇಡ, ಕೊಲಬೇಡ, ಹುಸಿಯ ನುಡಿಯಲು ಬೇಡ, ಮುನಿಯಬೇಡ, ಅನ್ಯರಿಗೆ ಅಸಹ್ಯ ಪಡಬೇಡ, ತನ್ನ ಬಣ್ಣಿಸಬೇಡ, ಇದಿರ ಹಳಿಯಲುಬೇಡ, ಇದೇ ಅಂತರಂಗ-ಶುದ್ಧಿ, ಇದೇ ಬಹಿರಂಗ-ಶುದ್ಧಿ, ಇದೇ ಕೂಡಲಸಂಗಮನೊಲಿಸುವ ಪರಿ ಎಂದಿದ್ದಾರೆ ಬಸವಣ್ಣ(Basavanna).

Siddaramaiah

ಭಕ್ತಿ ಶುದ್ಧವಾಗಿರಬೇಕು ಎಂದು ಕಾಂಗ್ರೆಸ್‌ ನಾಯಕ(Congress Leader) ದಿನೇಶ್‌ ಗುಂಡೂರಾವ್‌(Dinesh GunduRao) ಅವರು ಸಿದ್ದರಾಮಯ್ಯನವರ(Siddaramaiah) ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಈ ಕುರಿತು ಸರಣಿ ಟ್ವೀಟ್‌(Tweet) ಮಾಡಿರುವ ಅವರು, ಸಿದ್ದರಾಮಯ್ಯ ಅವರನ್ನು ಕಂಡರೆ ಬಿಜೆಪಿಯವರಿಗೆ(BJP) ನವರಂಧ್ರಗಳಲ್ಲೂ ನಡುಕ ಶುರುವಾಗಿದೆ.

ಇದನ್ನೂ ಓದಿ : https://vijayatimes.com/jnu-vc-santishree-dhulipudi-pandit-statement/

ಹಾಗಾಗಿ ಅವರು ಏನು ತಿನ್ನುತ್ತಾರೆ, ಏನು ಉಡುತ್ತಾರೆ ಎಂದು ವಿವಾದ ಸೃಷ್ಟಿಸಿ ರಾಜಕೀಯ(Politics) ಮಾಡುತ್ತಿದ್ದಾರೆ. ಮಾಂಸಹಾರ ತಿನ್ನುವುದು ತಪ್ಪಾದರೆ, ಮಾಂಸಹಾರಿಗಳು ನಮ್ಮ ಪಕ್ಷಕ್ಕೆ ಓಟು ಹಾಕುವುದು ಬೇಡ ಎಂದು ಬಿಜೆಪಿಯವರು ಹೇಳಲಿ. ಹೀಗೆ ಹೇಳುವ ತಾಕತ್ತು ಬಿಜೆಪಿಯವರಿಗಿದೆಯೇ? ಎಂದು ಸವಾಲು ಹಾಕಿದ್ದಾರೆ.

Congress

ಚಿಕ್ಕಮಗಳೂರು, ಕೊಡಗು ಮತ್ತು ಹಾಸನದ ಸಕಲೇಶಪುರದಲ್ಲಿ ಮದುವೆಯ ದಿನವೇ ಮಾಂಸಹಾರ ಮಾಡುತ್ತಾರೆ. ಅದು ಅವರ ಆಹಾರ ಪದ್ದತಿ. ಇನ್ನು ಮಲೆನಾಡಿನ ಕೆಲವು ಕಡೆ ಎಲ್ಲಾ ಹಬ್ಬಗಳಿಗೂ ಮಾಂಸಹಾರ ಮಾಡುತ್ತಾರೆ. ಸಿ.ಟಿ.ರವಿ(CT Ravi) ಮತ್ತು ಪ್ರತಾಪ ಸಿಂಹ(Prathap Simha) ಮಲೆನಾಡಿನವರು.

https://fb.watch/f4bYIKrWAe/

ಗಣೇಶನ ಹಬ್ಬದ ದಿವಸ ಅವರ ಭಾಗದಲ್ಲಿ ಮಾಂಸಹಾರ ಮಾಡುವುದನ್ನು ಅವರು ನಿರಾಕರಿಸುತ್ತಾರೆಯೇ? ಎಂದು ಪ್ರಶ್ನಿಸಿದ್ದಾರೆ. ಮಾಂಸಹಾರ ಸೇವನೆಗೆ ಸಂಬಂಧಿಸಿದಂತೆ ಬಿಜೆಪಿಯವರು ಕೀಳು ರಾಜಕಾರಣ ಮಾಡುತ್ತಿದ್ದಾರೆ. ಸಿದ್ದರಾಮಯ್ಯರಾಗಲಿ ಅಥವಾ ಇನ್ಯಾರೆ ಆಗಿರಲಿ ಏನನ್ನು ತಿನ್ನಬೇಕು? ಏನನ್ನು ತಿನ್ನಬಾರದು ಎಂದು ಬಿಜೆಪಿಯವರು ನಿರ್ಧರಿಸಬೇಕೆ?

bjp

ನಮ್ಮ ಆಹಾರ, ನಮ್ಮ ಹಕ್ಕು. ಇದನ್ನು ಕೇಳಲು ಬಿಜೆಪಿಯವರಿಗೆ ಅಧಿಕಾರ ಕೊಟ್ಟವರ್ಯಾರು? ಊಟ ತನ್ನಿಚ್ಛೆ., ನೋಟ ಪರರಿಚ್ಛೆ ಅಲ್ಲವೇ.? ಎಂದು ಪ್ರಶ್ನಿಸಿದ್ದಾರೆ.

Tags: bjpCongressKarnatakapoliticalpolitics

Related News

10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!
ಪ್ರಮುಖ ಸುದ್ದಿ

10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!

March 28, 2023
ಕರ್ನಾಟಕ ಪೊಲೀಸ್ ಪಡೆಯ ವಿವಿಧ 3 ಹುದ್ದೆಗಳಿಗೆ ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆ
ಮಾಹಿತಿ

ಕರ್ನಾಟಕ ಪೊಲೀಸ್ ಪಡೆಯ ವಿವಿಧ 3 ಹುದ್ದೆಗಳಿಗೆ ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆ

March 28, 2023
ಜಾಮೀನು ಅರ್ಜಿ ವಜಾ ; ಮಾಡಾಳ್ ವಿರೂಪಾಕ್ಷಪ್ಪ ಬಂಧನಕ್ಕೆ ಕ್ಷಣಗಣನೆ
ರಾಜಕೀಯ

ಜಾಮೀನು ಅರ್ಜಿ ವಜಾ ; ಮಾಡಾಳ್ ವಿರೂಪಾಕ್ಷಪ್ಪ ಬಂಧನಕ್ಕೆ ಕ್ಷಣಗಣನೆ

March 28, 2023
ಕರ್ನಾಟಕದಲ್ಲಿ ಮುಸ್ಲಿಮರಿಗೆ 4% ಕೋಟಾವನ್ನು ರದ್ದುಗೊಳಿಸಿದ್ದು ಎಷ್ಟು ಸರಿ? : ಅಸಾದುದ್ದೀನ್ ಓವೈಸಿ
ರಾಜಕೀಯ

ಕರ್ನಾಟಕದಲ್ಲಿ ಮುಸ್ಲಿಮರಿಗೆ 4% ಕೋಟಾವನ್ನು ರದ್ದುಗೊಳಿಸಿದ್ದು ಎಷ್ಟು ಸರಿ? : ಅಸಾದುದ್ದೀನ್ ಓವೈಸಿ

March 28, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.