• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಜಗದೀಶ್ ಶೆಟ್ಟರ್ ಬಿಜೆಪಿ ಸೇರ್ಪಡೆ ಹಿನ್ನೆಲೆ, ಶೆಟ್ಟರ್ ಹೋಗಿದ್ದೇ ಒಳ್ಳೆಯದು ಎನ್ನುತ್ತಿದ್ದಾರೆ ಕಾರ್ಯಕರ್ತರು: ಡಿಕೆಶಿ ವಾಗ್ದಾಳಿ

Bhavya by Bhavya
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ, ವಿಜಯ ಟೈಮ್ಸ್‌
ಜಗದೀಶ್ ಶೆಟ್ಟರ್ ಬಿಜೆಪಿ ಸೇರ್ಪಡೆ ಹಿನ್ನೆಲೆ, ಶೆಟ್ಟರ್ ಹೋಗಿದ್ದೇ ಒಳ್ಳೆಯದು ಎನ್ನುತ್ತಿದ್ದಾರೆ ಕಾರ್ಯಕರ್ತರು: ಡಿಕೆಶಿ ವಾಗ್ದಾಳಿ
0
SHARES
112
VIEWS
Share on FacebookShare on Twitter

Bengaluru: ವಿಧಾನಸಭೆ ಚುನಾವಣೆಯಲ್ಲಿ ಮಾಜಿ ಸಿಎಂ ಎಂಬ ಘನತೆಗೆ ಗೌರವ ಕೊಟ್ಟು (DKS against Jagadish Shettar) ಜಗದೀಶ್ ಶೆಟ್ಟರ್​ಗೆ #JagadishShettar ಟಿಕೆಟ್ ಕೊಟ್ಟಿದ್ದೆವು.

ಸೋತರೂ ಕೂಡ ಅವರನ್ನು ನಂಬಿ ನಾವು ಎಂಎಲ್ಸಿ ಮಾಡಿದೆವು ಆದರೆ ಏಕಾಏಕಿ ರಾಜೀನಾಮೆ ನೀಡಿ ಪಕ್ಷ ಬಿಟ್ಟು ಹೋಗಿದ್ದಾರೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

DKS against Jagadish Shettar

ಜಗದೀಶ್ ಶೆಟ್ಟರ್ ಮರಳಿ ಬಿಜೆಪಿ (BJP) ಸೇರ್ಪಡೆಯಾದ ವಿಚಾರವಾಗಿ ತೀವ್ರ ವಾಗ್ದಾಳಿ ನಡೆಸಿದ್ದು, ನೀತಿ, ಸಿದ್ಧಾಂತದಡಿ ರಾಜಕೀಯ ಮಾಡುವವರು ನಾವು. ಅಲ್ಪಸಂಖ್ಯಾತ ಸಮುದಾಯ

ಶೆಟ್ಟರ್​ರನ್ನ ಒಪ್ಪಿರಲಿಲ್ಲ. ಇದರಿಂದ ನಮ್ಮ ಪಕ್ಷ ಸಂಘಟನೆಗೂ ಕಷ್ಟ ಆಗುತ್ತಿತ್ತು. ಶೆಟ್ಟರ್​​​ ಹೋಗಿದ್ದೇ ಒಳ್ಳೆಯದು ಎಂದು ಕಾರ್ಯಕರ್ತರು ಹೇಳುತ್ತಿದ್ದಾರೆ ಎಂದು ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ

ಡಿಕೆ ಶಿವಕುಮಾರ್ (DKS against Jagadish Shettar) ಅವರು ಕಿಡಿಕಾರಿದ್ದಾರೆ.

ಬಿಜೆಪಿ ವಿರುದ್ಧ ದೊಡ್ಡ ದೊಡ್ಡ ಆರೋಪ ಮಾಡಿ ಕಾಂಗ್ರೆಸ್ (Congress) ಸೇರಿದ್ದರು. ನಮ್ಮ ಪಕ್ಷದ ಕಾರ್ಯಕರ್ತರ ಟಿಕೆಟ್ ಅವರಿಗಾಗಿ ನಾವು ತ್ಯಾಗ ಮಾಡಿದೆವು. ಮಾಜಿ ಸಿಎಂ ಎಂಬ ಘನತೆಗೆ ಗೌರವ

ಕೊಟ್ಟು ಟಿಕೆಟ್ ನೀಡಿದೆವು. ಸೋತರೂ ಕೂಡ ಅವರನ್ನು ನಂಬಿ ನಾವು ಅವರನ್ನು ಎಂಎಲ್ಸಿ ಮಾಡಿದೆವು. ಏಕಾಏಕಿ ರಾಜೀನಾಮೆ ನೀಡಿ ಪಕ್ಷ ಬಿಟ್ಟು ಹೋಗಿದ್ದಾರೆ. ಶೆಟ್ಟರ್ ಅವರು ನಮ್ಮ ಪಕ್ಷ ಬಂದು

ಸೇರಿದ್ದರು ಎಂದು ಆಕ್ರೋಶ ವ್ಯಕ್ತಪಡಿಸಿದರು.

DKS against Jagadish Shettar

ಬಿಜೆಪಿ ವಿರುದ್ದ ಅವರು ಆರೋಪ ಮಾಡಿದ್ದಕ್ಕೆ ಅವರೇ ಉತ್ತರ ಕೊಡಬೇಕು. ಬಿಜೆಪಿ ದೂರ ಇಡಬೇಕು ಅಂತ ನಾವು ಜೆಡಿಎಸ್ (JDS) ಜೊತೆಗೆ ಸರ್ಕಾರ ಮಾಡಿದ್ದೆವು. ಆಪರೇಷನ್ ಕಮಲ ಮಾಡಿ

ಯಾರು ಸಮ್ಮಿಶ್ರ ಸರ್ಕಾರ ತೆಗೆದರೋ ಅವರ ಜೊತೆಗೇ ಈಗ ಜೆಡಿಎಸ್ ತಬ್ಬಿಕೊಳ್ತಿಲ್ವಾ? ಬಿಜೆಪಿಯ ವಕ್ತಾರರಾಗಿಲ್ವಾ ಹೆಚ್​ಡಿ ಕುಮಾರಸ್ವಾಮಿ (H D Kumaraswamy)? ಹಾಗೆ ರಾಜಕಾರಣದಲ್ಲಿ

ಎಲ್ಲವೂ ಆಗುತ್ತದೆ ಎಂದು ಡಿಕೆ ಶಿವಕುಮಾರ್ ಹೇಳಿದರು.

ಇದನ್ನು ಓದಿ: ಕೇಸರಿ ಧ್ವಜಕ್ಕೆ ಅವಮಾನಿಸಿದ ಆರೋಪ: ಯುವಕನಿಗೆ ಹಲ್ಲೆ ನಡೆಸಿ ನಗ್ನ ಮೆರವಣಿಗೆ ಮಾಡಿದ ಗ್ರಾಮಸ್ಥರು

  • ಭವ್ಯಶ್ರೀ ಆರ್ ಜೆ
Tags: bengalurubjpCongressD K ShivakumarJagadish ShettarJDS

Related News

ಮೆಟ್ರೋ ವೆಚ್ಚ ಹಂಚಿಕೆ, ಬರ ಪರಿಹಾರಕ್ಕೆ ಮನವಿ: ಪ್ರಧಾನಿ ಮೋದಿಗೆ ರಾಜ್ಯದ ಬೇಡಿಕೆ ಮುಂದಿಟ್ಟ ಸಿಎಂ ಡಿಕೆ ಶಿವಕುಮಾರ್
ಪ್ರಮುಖ ಸುದ್ದಿ

ಮೆಟ್ರೋ ವೆಚ್ಚ ಹಂಚಿಕೆ, ಬರ ಪರಿಹಾರಕ್ಕೆ ಮನವಿ: ಪ್ರಧಾನಿ ಮೋದಿಗೆ ರಾಜ್ಯದ ಬೇಡಿಕೆ ಮುಂದಿಟ್ಟ ಸಿಎಂ ಡಿಕೆ ಶಿವಕುಮಾರ್

November 13, 2026
ಬೆಂಗಳೂರಿನ ರಸ್ತೆ ಗುಂಡಿಗಳಿಗೆ ಮುಕ್ತಿ ನೀಡಲು GBA ಡೆಡ್‌ಲೈನ್: ತಿಂಗಳಾಂತ್ಯದೊಳಗೆ ಐದು ನಗರ ಪಾಲಿಕೆಗಳಿಗೆ ಟಾರ್ಗೆಟ್
ಪ್ರಮುಖ ಸುದ್ದಿ

ಬೆಂಗಳೂರಿನ ರಸ್ತೆ ಗುಂಡಿಗಳಿಗೆ ಮುಕ್ತಿ ನೀಡಲು GBA ಡೆಡ್‌ಲೈನ್: ತಿಂಗಳಾಂತ್ಯದೊಳಗೆ ಐದು ನಗರ ಪಾಲಿಕೆಗಳಿಗೆ ಟಾರ್ಗೆಟ್

November 13, 2026
ಕರ್ನಾಟಕಕ್ಕೆ ಬಂದಿಳಿದ ಪ್ರಧಾನಿ ಮೋದಿ : ಪಿಂಕ್ ಮೆಟ್ರೋ ಸೇರಿದಂತೆ ₹15,600 ಕೋಟಿ ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ
ಪ್ರಮುಖ ಸುದ್ದಿ

ಕರ್ನಾಟಕಕ್ಕೆ ಬಂದಿಳಿದ ಪ್ರಧಾನಿ ಮೋದಿ : ಪಿಂಕ್ ಮೆಟ್ರೋ ಸೇರಿದಂತೆ ₹15,600 ಕೋಟಿ ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ

November 13, 2026
ಸರ್ಕಾರಿ ಆಸ್ಪತ್ರೆಗಳಲ್ಲಿ ಮಕ್ಕಳಿಗೆ ಸಿಗುತ್ತಿಲ್ಲ ಹೆಚ್ಚುವರಿ ಲಸಿಕೆ: ಖಾಸಗಿ ಆಸ್ಪತ್ರೆಗಳತ್ತ ಮುಖ ಮಾಡಿದ ಪೋಷಕರು
ಪ್ರಮುಖ ಸುದ್ದಿ

ಸರ್ಕಾರಿ ಆಸ್ಪತ್ರೆಗಳಲ್ಲಿ ಮಕ್ಕಳಿಗೆ ಸಿಗುತ್ತಿಲ್ಲ ಹೆಚ್ಚುವರಿ ಲಸಿಕೆ: ಖಾಸಗಿ ಆಸ್ಪತ್ರೆಗಳತ್ತ ಮುಖ ಮಾಡಿದ ಪೋಷಕರು

November 12, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.