ಹಳೆಯ ಪಿಂಚಣಿ ಯೋಜನೆಯನ್ನು ಪುನರ್ ಜಾರಿಗೆ ತರಲು ಕ್ರಮ ಕೈಗೊಳ್ಳಲಾಗುವುದು : ಡಿಕೆ ಶಿವಕುಮಾರ್

ಬೆಂಗಳೂರು : ಸರ್ಕಾರಿ ನೌಕರರಿಗೆ ಹೊಸ ಪಿಂಚಣಿ ನೀತಿಯನ್ನು ರದ್ದುಪಡಿಸಿ, ಹಳೆಯ ಪಿಂಚಣಿ ಯೋಜನೆಯನ್ನು ಮರು ಜಾರಿಗೆ ತರಲು ಡಿಸಿಎಂ ಡಿಕೆ ಶಿವಕುಮಾರ್ (DKS OPS re implement) ಪಣ ತೊಟ್ಟಿದ್ದಾರೆ.

DK Shivakumar

ಷಡಕ್ಷರಿ ನೇತೃತ್ವದ ನಿಯೋಗವು ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯಂತೆ ಎನ್ ಪಿಎಸ್ ರದ್ದುಪಡಿಸಿ ಹಳೆ ಪಿಂಚಣಿ ಯೋಜನೆ ಜಾರಿಗೊಳಿಸಿ,

7ನೇ ಸಂಭಾವನೆ ಸಮಿತಿ ವರದಿ ಪಡೆದು ಆದಷ್ಟು ಬೇಗ ಜಾರಿಗೊಳಿಸುವಂತೆ (DKS OPS re implement) ಒತ್ತಾಯಿಸಿದರು.

ಈ ಮನವಿಗೆ ಸ್ಪಂದಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಯಂತೆ ಹೊಸ ಪಿಂಚಣಿ ನೀತಿ ರದ್ದುಪಡಿಸಿ ಹಳೆ ಪಿಂಚಣಿ ಯೋಜನೆ ಜಾರಿಗೆ ರದ್ದುಪಡಿಸಿ,

ಹಳೆಯ ಪಿಂಚಣಿ ಯೋಜನೆಯನ್ನು ಪುನರ್ ಜಾರಿಗೆ ತರಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಇದನ್ನು ಓದಿ: ಭಾರತವೊಂದರಲ್ಲೇ 6,200ಕ್ಕೂ ಹೆಚ್ಚು ಸ್ಕ್ರೀನ್ ಗಳಲ್ಲಿ ಆದಿಪುರುಷ್ ಬಿಡುಗಡೆ: ಕರ್ನಾಟಕದಲ್ಲಿ ಯಾರು ವಿತರಣೆ?

ದೇಶದ ಹಲವು ರಾಜ್ಯ ಸರ್ಕಾರಗಳು ಎನ್‌ಪಿಎಸ್ ರದ್ದುಗೊಳಿಸಿ ಹಳೆಯ ಪಿಂಚಣಿ ಯೋಜನೆ (ಒಪಿಎಸ್) ಜಾರಿಗೆ ತಂದಿವೆ. ನೌಕರರ ಸಮುದಾಯಗಳಿಗೆ ನಿವೃತ್ತಿ ಭದ್ರತೆ ಒದಗಿಸಲು ರಾಜ್ಯದಲ್ಲಿಯೂ ಒಪಿಎಸ್

ಜಾರಿಗೊಳಿಸಬೇಕು. ಹಳೆಯ ಪಿಂಚಣಿ ಯೋಜನೆ ಜಾರಿಗೆ ಆಗ್ರಹಿಸಿ ಮಾರ್ಚ್‌ 1ರಿಂದ ನಡೆದಿದ್ದ ಸರ್ಕಾರಿ ನೌಕರರ ಮುಷ್ಕರ ಸರಕಾರ ಈ ಬೇಡಿಕೆಗಳಿಗೆ ಸ್ಪಂದಿಸದಿದ್ದಲ್ಲಿ ಮಾರ್ಚ್ 1ರಿಂದ

ಗೈರು ಹಾಜರಾಗಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸುವುದಾಗಿ ತೀರ್ಮಾನಿಸಲಾಗಿತ್ತು. ಎಲ್ಲಾ ರಾಜ್ಯ ಸರ್ಕಾರಿ ನೌಕರರು, ನಿಗಮಗಳು ಮತ್ತು ನಿರ್ದೇಶಕರ ಮಂಡಳಿಗಳ ಸಿಬ್ಬಂದಿಗಳು ಮತ್ತು

ಎಲ್ಲಾ ನೌಕರರು ಕೆಲಸದಿಂದ ಅನಿರ್ದಿಷ್ಟ ಗೈರುಹಾಜರಿಯೊಂದಿಗೆ ಮುಷ್ಕರ ನಡೆಸಿದ್ದಾರೆ. ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ತಂಡಗಳನ್ನು ರಚಿಸಬೇಕು.

ಆರೋಗ್ಯ ಮತ್ತು ಇತರ ತುರ್ತು ಸೇವೆಗಳನ್ನು ಹೊರತುಪಡಿಸಿ ಯಾವುದೇ ಕ್ಷೇತ್ರವು ಕೆಲಸ ಮಾಡಲು ಸಾಧ್ಯವಿಲ್ಲ,’’ ಎಂದು ಸಂಘವು ಕರೆ ನೀಡಿತ್ತು

ರಶ್ಮಿತಾ ಅನೀಶ್

Exit mobile version