• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜ್ಯ

ರೈತರಿಗೂ ಗೌರವ ಡಾಕ್ಟರೇಟ್ ನೀಡಲು ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ಚಿಂತನೆ

Preetham Kumar P by Preetham Kumar P
in ರಾಜ್ಯ
ರೈತರಿಗೂ ಗೌರವ ಡಾಕ್ಟರೇಟ್ ನೀಡಲು ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ಚಿಂತನೆ
0
SHARES
0
VIEWS
Share on FacebookShare on Twitter

ಬೆಂಗಳೂರು ಸೆ 21 : ರಾಜ್ಯದಲ್ಲಿ ಸಾಕಷ್ಟು ಜನ ಪ್ರಗತಿಪರ ರೈತರಿದ್ದು, ಇದಾರಲ್ಲಿ ವಿಶೇಷವಾಗಿ ಸಾಧನೆ ಮಾಡಿದ ರೈತರಿಗೆ  ಮುಂದಿನ ವರ್ಷದಿಂದ ಗೌರವ ಡಾಕ್ಟರೇಟ್ ನೀಡಲು ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ಹೊಸ ಚಿಂತನೆಯೊಂದನ್ನು ಮಾಡಿದೆ.

ಈ ಬಗ್ಗೆ ವಿವಿ ಕುಲಪತಿ ಡಾ. ಎಸ್. ರಾಜೇಂದ್ರ ಪ್ರಸಾದ್ ಅವರು ಈ ಬಗ್ಗೆ ಮಾಹಿತಿ ನೀಡಿದ್ದು, ಈ ವರ್ಷದಿಂದ‌ಲೇ  ಕೃಷಿಯಲ್ಲಿ ಸಾಧನೆ ಮಾಡಿದ ರೈತರಿಗೆ ಗೌರವ ಡಾಕ್ಟರೇಟ್ ನೀಡುವ ಬಗ್ಗೆ ಚರ್ಚೆ ನಡೆದಿತ್ತು. ಆದರೆ, ಕೊರೋನಾ ಹಿನ್ನೆಲೆಯಲ್ಲಿ ಈ ಕಾರ್ಯ ಈ ವರ್ಷದಿಂದ ಜಾರಿಗೊಳಿಸುವುದು ಅಸಾಧ್ಯವಾಯಿತು. ಮುಂದಿನ ವರ್ಷದಿಂದ ಈ ಕ್ರಮವನ್ನು ಅನುಸರಿಸಲಾಗುತ್ತದೆ ಎಂದು ಅವರು ಹೇಳಿದರು.

ಕೃಷಿ ಕ್ಷೇತ್ರದಲ್ಲಿ ಹೊಸ ಹೊಸ ಆವಿಷ್ಕಾರ‌ಗಳನ್ನು ನಡೆಸಿ, ಮಾದರಿಯಾದ ಸಾಧಕ ರೈತರನ್ನು ಗೌರವಿಸುವುದು ಇದರ ಉದ್ದೇಶವಾಗಿದ್ದು. ಇಂತಹ ನಿರ್ಧಾರವನ್ನು ಇಲ್ಲಿಯವರೆಗೆ ಯಾವ ವಿಶ್ವವಿದ್ಯಾಲಯ ಕೂಡ ಕೈಗೊಂಡಿಲ್ಲ ಎಂದು ಅವರು ತಿಳಿಸಿದರು.

Tags: ="ರೈತರಿಗೆ ಗೌರವ ಡಾಕ್ಟರೇಟ್agriculture university"bengaluru gkvkDoctorate Honor To Farmersಜಿಕೆವಿಕೆಬೆಂಗಳೂರು

Related News

10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!
ಪ್ರಮುಖ ಸುದ್ದಿ

10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!

March 28, 2023
ಕರ್ನಾಟಕ ಪೊಲೀಸ್ ಪಡೆಯ ವಿವಿಧ 3 ಹುದ್ದೆಗಳಿಗೆ ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆ
ಮಾಹಿತಿ

ಕರ್ನಾಟಕ ಪೊಲೀಸ್ ಪಡೆಯ ವಿವಿಧ 3 ಹುದ್ದೆಗಳಿಗೆ ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆ

March 28, 2023
ಜಾಮೀನು ಅರ್ಜಿ ವಜಾ ; ಮಾಡಾಳ್ ವಿರೂಪಾಕ್ಷಪ್ಪ ಬಂಧನಕ್ಕೆ ಕ್ಷಣಗಣನೆ
ರಾಜಕೀಯ

ಜಾಮೀನು ಅರ್ಜಿ ವಜಾ ; ಮಾಡಾಳ್ ವಿರೂಪಾಕ್ಷಪ್ಪ ಬಂಧನಕ್ಕೆ ಕ್ಷಣಗಣನೆ

March 28, 2023
ಕರ್ನಾಟಕದಲ್ಲಿ ಮುಸ್ಲಿಮರಿಗೆ 4% ಕೋಟಾವನ್ನು ರದ್ದುಗೊಳಿಸಿದ್ದು ಎಷ್ಟು ಸರಿ? : ಅಸಾದುದ್ದೀನ್ ಓವೈಸಿ
ರಾಜಕೀಯ

ಕರ್ನಾಟಕದಲ್ಲಿ ಮುಸ್ಲಿಮರಿಗೆ 4% ಕೋಟಾವನ್ನು ರದ್ದುಗೊಳಿಸಿದ್ದು ಎಷ್ಟು ಸರಿ? : ಅಸಾದುದ್ದೀನ್ ಓವೈಸಿ

March 28, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.