• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ನಾಯಿ ಮಾಂಸ ಮಾರಾಟ ಆರೋಪ: ಅಬ್ದುಲ್ ರಜಾಕ್​ಗೆ ಯಾವುದೇ ನೋಟಿಸ್ ಕೊಟ್ಟಿಲ್ಲ, ಆಹಾರ ಇಲಾಖೆ ಆಯುಕ್ತ ಶ್ರೀನಿವಾಸ್

Bhavya by Bhavya
in ಪ್ರಮುಖ ಸುದ್ದಿ, ರಾಜ್ಯ, ವಿಜಯ ಟೈಮ್ಸ್‌
ನಾಯಿ ಮಾಂಸ ಮಾರಾಟ ಆರೋಪ: ಅಬ್ದುಲ್ ರಜಾಕ್​ಗೆ ಯಾವುದೇ ನೋಟಿಸ್ ಕೊಟ್ಟಿಲ್ಲ, ಆಹಾರ ಇಲಾಖೆ ಆಯುಕ್ತ ಶ್ರೀನಿವಾಸ್
0
SHARES
3.1k
VIEWS
Share on FacebookShare on Twitter

Bengaluru: ಹೊರ ರಾಜ್ಯದಿಂದ ಬೆಂಗಳೂರಿಗೆ ನಾಯಿ ಮಾಂಸ (Dog Meat) ಸಾಗಾಟ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಸ್ಲಿಂ ಮುಖಂಡ ಅಬ್ದುಲ್ ರಜಾಕ್​ಗೆ (Abdul Razak) ಯಾವುದೇ ನೋಟಿಸ್ ಕೊಟ್ಟಿಲ್ಲ ಎಂದು ಆಹಾರ ಇಲಾಖೆ ಆಯುಕ್ತ ಶ್ರೀನಿವಾಸ್ ಹೇಳಿದ್ದಾರೆ.

ಸದ್ಯ 12 ಜನರಿಗೆ ಮಾಂಸ ಮಾರಾಟದ ಲೈಸೆನ್ಸ್ (License) ಕೊಟ್ಟಿದ್ದೇವೆ. ಅವರನ್ನ ಭೇಟಿ ನೀಡಿ ಮಾಹಿತಿ ನೀಡುವುದಕ್ಕೆ ಹೇಳಿದ್ದೇವೆ. ಒಂದು ವೇಳೆ ಇಂದು ಆ 12 ಜನ ಹಾಜರಾಗದಿದ್ದರೆ ನೋಟಿಸ್ ಕೊಡುತ್ತೇವೆ. ವಿಚಾರಣೆಗೆ ಬಾರದಿದ್ದರೆ 12 ಜನರ ಲೈಸೆನ್ಸ್ ರದ್ದು ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

ಇದೀಗ ಕಾಟನ್​ಪೇಟೆ ಠಾಣೆ (Cottonpete Police Station) ಯಲ್ಲಿ ಪ್ರಜಕರಣಕ್ಕೆ ಸಂಬಂಧಿಸಿದಂತೆ ಪ್ರತ್ಯೇಕವಾಗಿ 3 ಎಫ್​ಐಆರ್ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ಅಕ್ರಮವಾಗಿ ಮಾಂಸ ಮಾರಾಟದ ಬಗ್ಗೆ, ಗುಂಪುಗೂಡಿ ಗಲಾಟೆ ಮಾಡಿದ್ದ ಆರೊಪದಡಿ ಮತ್ತು ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪದ ಮೇಲೆ ಹಿಂದೂಪರ ಹೋರಾಟಗಾರ ಪುನೀತ್ ಕೆರೆಹಳ್ಳಿ (Punith Kerehalli) ಹಾಗೂ ಸಹಚರರ ವಿರುದ್ಧ ಮೂರನೇ ಎಫ್​ಐಆರ್ (FIR) ದಾಖಲಾಗಿದೆ.

ಸದ್ಯ ಮೇಲ್ನೋಟಕ್ಕೆ ನಾಯಿ ಮಾಂಸ ಎಂದು ಕಂಡುಬಂದಿಲ್ಲ. ಹೀಗಾಗಿ ಸ್ಯಾಂಪಲ್​ಗಳನ್ನ ಲ್ಯಾಬ್​ (Lab)ಗೆ ಕಳಿಸಿದ್ದೇವೆ. ರಿಪೋರ್ಟ್ ಬಂದ ಮೇಲೆ ಖಂಡಿತ ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಸಚಿವ ಈಶ್ವರ್ ಖಂಡ್ರೆ ಹೇಳಿದ್ದೇನು?
ನಾಯಿ ಮಾಂಸ ಮಾರಾಟ ವಿಚಾರವಾಗಿ ನಗರದಲ್ಲಿ ಸಚಿವ ಈಶ್ವರ್ ಖಂಡ್ರೆ (Eshwar Khandre) ಪ್ರತಿಕ್ರಿಯಿಸಿದ್ದು, ಇದರ ಬಗ್ಗೆ ಪೂರ್ಣ ಪ್ರಮಾಣದ ಮಾಹಿತಿ‌ ಇಲ್ಲ. ಅಧಿಕಾರಿಗಳು ತನಿಖೆ ಮಾಡಬೇಕು ಎಂದು ಒತ್ತಾಯಿಸುತ್ತೇನೆ ಎಂದು ಹೇಳಿದ್ದಾರೆ.

ಬೆಂಗಳೂರಿ (Bengaluru)ನಲ್ಲಿ ನಾಯಿ ಮಾಂಸ ಮಾರಾಟ ಮಾಡುತ್ತಿರುವ ಆರೋಪ ಕೇಳಿ ಬಂದಿದೆ. ಮೆಜೆಸ್ಟಿಕ್ ರೈಲ್ವೆ ನಿಲ್ದಾಣದ (Majestic Railway Station) ಬಳಿ ಇಳಿಸಿರುವ ಲೋಡ್​ಗಟ್ಟಲೇ ಬಾಕ್ಸ್​ನಲ್ಲಿ ಕುರಿ ಮಾಂಸದ ಜೊತೆ ನಾಯಿ ಮಾಂಸ ಮಿಕ್ಸ್ ಆಗಿದ್ದು, ಇದೇ ಮಾಂಸವನ್ನ ನಗರದ ಹೋಟೆಲ್​ಗಳಿಗೆ ಪೂರೈಕೆ ಆಗ್ತಿದೆ ಅನ್ನೋ ಆರೋಪ ಕೇಳಿ ಬಂದಿತ್ತು.

ನಿನ್ನೆ ಜೈಪುರ (Jaipur)ದಿಂದ ಬಾಕ್ಸ್​ಗಳನ್ನ ತಂದು ಇಳಿಸ್ತಿದ್ದಂತೆ ಪುನೀತ್ ಕೆರೆಹಳ್ಳಿ ತಂಡ ದಾಳಿ ಮಾಡಿತ್ತು. ಕುರಿ ಮಾಂಸ 700 ರಿಂದ 800 ರೂ. ಮಾರಾಟ ಆಗುತ್ತಿದೆ. ಆದರೆ ರಾಜಸ್ಥಾನದ ಮಾಂಸ ಕೇವಲ 500 ರೂಪಾಯಿಗೆ ಒಂದು ಕೆಜಿ ಮಾರಾಟ ಆಗ್ತಿದ್ದು ಇದು ಹಲವು ಅನುಮಾನಕ್ಕೆ ಕಾರಣವಾಗಿದೆ.

Tags: bengaluruDog Meat Caseeshwar KhandrePunith Kerehalli

Related News

ಷೇರು ಮಾರುಕಟ್ಟೆಯಲ್ಲಿ ಪಾಸಿಟಿವ್ ಬ್ರೇಕ್‌ಔಟ್: 200 DMA ದಾಟಿದ 12 ಕಂಪನಿಗಳ ಮೇಲೆ ಇನ್ವೆಸ್ಟ್ ಮಾಡೋದು ಬೆಸ್ಟ್
ಪ್ರಮುಖ ಸುದ್ದಿ

ಷೇರು ಮಾರುಕಟ್ಟೆಯಲ್ಲಿ ಪಾಸಿಟಿವ್ ಬ್ರೇಕ್‌ಔಟ್: 200 DMA ದಾಟಿದ 12 ಕಂಪನಿಗಳ ಮೇಲೆ ಇನ್ವೆಸ್ಟ್ ಮಾಡೋದು ಬೆಸ್ಟ್

April 17, 2026
ಚಾರಣಿಗರಿಗೆ ಹೊಸ ನಿಯಮಗಳು: ಸುರಕ್ಷತೆಗೆ ರಾಜ್ಯ ಸರ್ಕಾರದ ಕಟ್ಟು ನಿಟ್ಟಿನ SOP ಜಾರಿ
ಪ್ರಮುಖ ಸುದ್ದಿ

ಚಾರಣಿಗರಿಗೆ ಹೊಸ ನಿಯಮಗಳು: ಸುರಕ್ಷತೆಗೆ ರಾಜ್ಯ ಸರ್ಕಾರದ ಕಟ್ಟು ನಿಟ್ಟಿನ SOP ಜಾರಿ

April 17, 2026
ಚಿಕನ್ ಪ್ರಿಯರಿಗೆ ಶಾಕ್ – ರಾಜ್ಯಕ್ಕೆ ಕಾಲಿಟ್ಟ ಹಕ್ಕಿ ಜ್ವರ ವೈರಸ್
ಪ್ರಮುಖ ಸುದ್ದಿ

ಚಿಕನ್ ಪ್ರಿಯರಿಗೆ ಶಾಕ್ – ರಾಜ್ಯಕ್ಕೆ ಕಾಲಿಟ್ಟ ಹಕ್ಕಿ ಜ್ವರ ವೈರಸ್

April 17, 2026
ಇಸ್ರೇಲ್–ಲೆಬನಾನ್ ನಡುವಿನ ಸಂಘರ್ಷಕ್ಕೆ ತಾತ್ಕಾಲಿಕ ಬ್ರೇಕ್: ಅಮೆರಿಕ ಮಧ್ಯಸ್ಥಿಕೆಯಲ್ಲಿ 10 ದಿನಗಳ ಕದನ ವಿರಾಮ
ದೇಶ-ವಿದೇಶ

ಇಸ್ರೇಲ್–ಲೆಬನಾನ್ ನಡುವಿನ ಸಂಘರ್ಷಕ್ಕೆ ತಾತ್ಕಾಲಿಕ ಬ್ರೇಕ್: ಅಮೆರಿಕ ಮಧ್ಯಸ್ಥಿಕೆಯಲ್ಲಿ 10 ದಿನಗಳ ಕದನ ವಿರಾಮ

April 17, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.