• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಮೋದಿ ಸರ್ಕಾರ ಬಂದಮೇಲೆ 35 ಸಾವಿರಕ್ಕೂ ಹೆಚ್ಚು ಉದ್ಯಮಿಗಳು ದೇಶ ತೊರೆದಿದ್ದಾರೆ – ಅಮಿತ್‌ ಮಿಶ್ರಾ

Preetham Kumar P by Preetham Kumar P
in ದೇಶ-ವಿದೇಶ
ಮೋದಿ ಸರ್ಕಾರ ಬಂದಮೇಲೆ 35 ಸಾವಿರಕ್ಕೂ ಹೆಚ್ಚು ಉದ್ಯಮಿಗಳು ದೇಶ ತೊರೆದಿದ್ದಾರೆ – ಅಮಿತ್‌ ಮಿಶ್ರಾ
0
SHARES
0
VIEWS
Share on FacebookShare on Twitter

ಕೋಲ್ಕತ್ತಾ ಅ 23 :  ದೇಶದಲ್ಲಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಸ್ಥಿತ್ವಕ್ಕೆ ಬಂದ ನಂತರ 35 ಸಾವಿರಕ್ಕೂ ಹೆಚ್ಚು ಉದ್ಯಮಿಗಳು ದೇಶ ತೊರೆದಿದ್ದಾರೆ ಎಂದು ಪಶ್ಚಿಮ ಬಂಗಾಳದ ಹಣಕಾಸು ಸಚಿವ ಅಮಿತ್ ಮಿತ್ರಾ ಗಂಭೀರ ಆರೋಪ ಮಾಡಿದ್ದಾರೆ.

2014- 20ರ ಅವಧಿಯಲ್ಲಿ ಈ ವಿದ್ಯಮಾನ ಘಟಿಸಿದ್ದು, ಈ ಬಗ್ಗೆ ನರೇಂದ್ರ ಮೋದಿ ಸಂಸತ್ತಿನಲ್ಲಿ ತಮ್ಮ ಆಡಳಿತದಲ್ಲಿ ಉದ್ಯಮಿಗಳು ಏಕೆ ದೇಶ ತೊರೆದಿದ್ದಾರೆ ಎಂಬುದರ ಕುರಿತಾಗಿ ಶ್ವೇತಪತ್ರ ಹೊರಡಿಸಬೇಕು ಎಂದು ಆಗ್ರಹಿಸಿದ್ದಾರೆ. 2014 ರಿಂದ 2018 ರವರೆಗೆ ದೇಶದ 23 ಸಾವಿರದಷ್ಟು ಪ್ರಖ್ಯಾತ ಕೈಗಾರಿಕೊದ್ಯಮಿಗಳು ದೇಶ ಬಿಟ್ಟು ಹೋಗಿದ್ದರೆ, 2019ರಲ್ಲಿ 7 ಸಾವಿರ ಹಾಗೂ 2020ರಲ್ಲಿ ಐದು ಸಾವಿರ ಕಂಪನಿಗಳು ದೇಶ ತೊರೆದಿವೆ ಎಂದು ಅವರು ಟ್ವಿಟ್ ಮಾಡಿದ್ದಾರೆ

Related News

ಕರ್ನಾಟಕಕ್ಕೆ ಬಿಗ್ ಶಾಕ್: ಅ.15 ರವರೆಗೆ ತಮಿಳುನಾಡಿಗೆ 3,000 ಕ್ಯೂಸೆಕ್ಸ್ ನೀರು ಬಿಡಬೇಕು ಎಂದ ಕಾವೇರಿ ಪ್ರಾಧಿಕಾರ
ದೇಶ-ವಿದೇಶ

ಕರ್ನಾಟಕಕ್ಕೆ ಬಿಗ್ ಶಾಕ್: ಅ.15 ರವರೆಗೆ ತಮಿಳುನಾಡಿಗೆ 3,000 ಕ್ಯೂಸೆಕ್ಸ್ ನೀರು ಬಿಡಬೇಕು ಎಂದ ಕಾವೇರಿ ಪ್ರಾಧಿಕಾರ

September 29, 2023
ಗೋ ಹತ್ಯೆ ಕೇಸ್: ಮನೇಕಾ ಗಾಂಧಿ ವಿರುದ್ಧ 100 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಇಸ್ಕಾನ್
ದೇಶ-ವಿದೇಶ

ಗೋ ಹತ್ಯೆ ಕೇಸ್: ಮನೇಕಾ ಗಾಂಧಿ ವಿರುದ್ಧ 100 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಇಸ್ಕಾನ್

September 29, 2023
ಬಾಂಬ್ ಸ್ಫೋಟ: ಪಾಕಿಸ್ತಾನದ ಬಲೂಚಿಸ್ತಾನದ ಮಸೀದಿ ಸಮೀಪ ಆತ್ಮಾಹುತಿ ಬಾಂಬ್ ಸ್ಫೋಟ
ದೇಶ-ವಿದೇಶ

ಬಾಂಬ್ ಸ್ಫೋಟ: ಪಾಕಿಸ್ತಾನದ ಬಲೂಚಿಸ್ತಾನದ ಮಸೀದಿ ಸಮೀಪ ಆತ್ಮಾಹುತಿ ಬಾಂಬ್ ಸ್ಫೋಟ

September 29, 2023
ಕಪ್ಪು ಬಣ್ಣದ ಬುರ್ಖಾ ಧರಿಸಿ ವಿಭಿನ್ನವಾಗಿ ಪ್ರತಿಭಟನೆಗೆ ಇಳಿದ ವಾಟಾಳ್ ನಾಗರಾಜ್
ದೇಶ-ವಿದೇಶ

ಕಪ್ಪು ಬಣ್ಣದ ಬುರ್ಖಾ ಧರಿಸಿ ವಿಭಿನ್ನವಾಗಿ ಪ್ರತಿಭಟನೆಗೆ ಇಳಿದ ವಾಟಾಳ್ ನಾಗರಾಜ್

September 29, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.