download app

FOLLOW US ON >

Tuesday, August 9, 2022
Breaking News
ಸಿದ್ದರಾಮಯ್ಯ-ಖರ್ಗೆಗೆ ಅಂಬೇಡ್ಕರ್ ಬಗ್ಗೆ ಮಾತನಾಡಲು ಯಾವುದೇ ನೈತಿಕ ಹಕ್ಕಿಲ್ಲ : ನಟ ಚೇತನ್ಕಾಂಗ್ರೆಸ್ ಪಕ್ಷಕ್ಕೆ ಮಹಿಳಾ ನಾಯಕರೆಂದರೆ ನಕಲಿ ಗಾಂಧಿ ಕುಟುಂಬದ ಸದಸ್ಯರು ಮಾತ್ರ  : ಬಿಜೆಪಿನೋಯ್ಡಾ ಮಹಿಳೆಯ ಮೇಲೆ ಹಲ್ಲೆ ನಡೆಸಿದ ಬಿಜೆಪಿ ಕಾರ್ಯಕರ್ತನ ವಿರುದ್ಧ ಬುಲ್ಡೋಜರ್ ಕ್ರಮ!“ರಮೇಶ್ ಕುಮಾರ್‍ಗೆ ಸ್ವಂತ ಶಕ್ತಿಯಿಂದ ರಾಜಕೀಯ ಮಾಡುವ ಯೋಗ್ಯತೆ ಇಲ್ಲ” : ಬಿಜೆಪಿಹೆಣ ಕಂಡರೆ ಓಡೋಡಿ ಬರುವ ಶೋಭಾ ಕರಂದ್ಲಾಜೆ, ಸಮಸ್ಯೆಗಳಿಗೆ ಬಾಯಿ ಬಿಡದಿರುವುದೇಕೆ? : ಕಾಂಗ್ರೆಸ್‌ಆಮ್ಲಜನಕ ಕೊರತೆ ; ಮಾರ್ಗಸೂಚಿ ಪಾಲಿಸುವಲ್ಲಿ ಸಿಬ್ಬಂದಿಯ ವಿಫಲವೆಂದ ಬಿ.ಎ ಪಾಟೀಲ್ ವರದಿ : `ದ ಫೈಲ್ಸ್’ಹಿಟ್ಲರ್ ಕೂಡಾ ಚುನಾವಣೆಗಳನ್ನು ಗೆಲ್ಲುತ್ತಿದ್ದ : ರಾಹುಲ್‌ ಗಾಂಧಿಅರ್ಪಿತಾ ಮುಖರ್ಜಿ ಪ್ರಾಣಕ್ಕೆ ಅಪಾಯವಿದೆ ; ಆಹಾರ ಮತ್ತು ನೀರನ್ನು ಪರೀಕ್ಷಿಸಬೇಕು : ನ್ಯಾಯಾಲಯಕ್ಕೆ ಇ.ಡಿ ಮನವಿಕಾಮನ್ ವೆಲ್ತ್ ಗೇಮ್ಸ್ 2022 : ಕೇವಲ 1 ಗಂಟೆ ಅಂತರದಲ್ಲಿ ಹ್ಯಾಟ್ರಿಕ್ ಚಿನ್ನ ಗೆದ್ದ ಕುಸ್ತಿ ವೀರರುಜ್ಯೂಸ್ ಬಾಟಲಿಯನ್ನೇ ಮೈಕ್ ಮಾಡಿಕೊಂಡು ಶಾಲೆಯ ದುಸ್ಥಿತಿಯನ್ನು ವರದಿ ಮಾಡಿದ ಬಾಲಕ ; ವೀಡಿಯೋ ವೈರಲ್
English English Kannada Kannada

ಅಕ್ರಮ ಮದ್ಯ ಮಾರಾಟವನ್ನು ಪತ್ತೆ ಹಚ್ಚಲು ಡ್ರೋನ್‌ ಬಳಕೆ

ನಕಲಿ ಮದ್ಯದ ಕಳ್ಳಸಾಗಣೆ ಮತ್ತು ವ್ಯಾಪಾರವನ್ನು ಪತ್ತೆ ಹಚ್ಚಲು ಸಶಸ್ತ್ರ ಸೀಮಾಬಲ (ಎಸ್‌ಎಸ್‌ಬಿ) ಮತ್ತು ಅಬಕಾರಿ ಇಲಾಖೆಯು ಜಂಟಿ ಕಾರ್ಯಾಚರಣೆ ನಡೆಸಲಿವೆ. ಮಿಹಿನ್‌ಪುರ್ವಾ ಅರಣ್ಯ ಪ್ರದೇಶದಲ್ಲಿ ಅಕ್ರಮ ಮದ್ಯ ಉತ್ಪಾದನೆ ಮತ್ತು ಮಾರಾಟವನ್ನು ಡ್ರೋನ್‌ ಸಹಾಯದಿಂದ ಪತ್ತೆ ಹಚ್ಚಲಾಗುವುದು.

ಉತ್ತರ ಪ್ರದೇಶ,ಜೂ.23: ಇಂಡೋ-ನೇಪಾಳ ಗಡಿ ಬಳಿಯಿರುವ ಅರಣ್ಯ ಪ್ರದೇಶಗಳಲ್ಲಿ ಅಕ್ರಮ ಮದ್ಯ ಮಾರಾಟದ ಜಾಲವನ್ನು ಪತ್ತೆ ಹಚ್ಚಲು ಡ್ರೋನ್ ಕ್ಯಾಮೆರಾಗಳನ್ನು ಬಳಸಲಾಗುವುದು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನಕಲಿ ಮದ್ಯದ ಕಳ್ಳಸಾಗಣೆ ಮತ್ತು ವ್ಯಾಪಾರವನ್ನು ಪತ್ತೆ ಹಚ್ಚಲು ಸಶಸ್ತ್ರ ಸೀಮಾಬಲ (ಎಸ್‌ಎಸ್‌ಬಿ) ಮತ್ತು ಅಬಕಾರಿ ಇಲಾಖೆಯು ಜಂಟಿ ಕಾರ್ಯಾಚರಣೆ ನಡೆಸಲಿವೆ. ಮಿಹಿನ್‌ಪುರ್ವಾ ಅರಣ್ಯ ಪ್ರದೇಶದಲ್ಲಿ ಅಕ್ರಮ ಮದ್ಯ ಉತ್ಪಾದನೆ ಮತ್ತು ಮಾರಾಟವನ್ನು ಡ್ರೋನ್‌ ಸಹಾಯದಿಂದ ಪತ್ತೆ ಹಚ್ಚಲಾಗುವುದು. ಈ ಸಂಬಂಧ ಪರಿಣಾಮಕಾರಿ ಜಾಲವನ್ನು ಸೃಷ್ಟಿಸುವಂತೆ ಅಬಕಾರಿ ಇಲಾಖೆಯು ನಿರ್ದೇಶನ ನೀಡಿದೆ. ಈ ರೀತಿಯ ಚಟುವಟಿಕೆಗಳಲ್ಲಿ ಭಾಗಿಯಾದವರ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗುವುದು ಎಂದು ಬಹರಾಯಿಚ್ ಜಿಲ್ಲಾಧಿಕಾರಿ ದಿನೇಶ್ ಚಂದ್ರ ಅವರು ಹೇಳಿದರು.

Share News on

Share on facebook
Facebook
Share on google
Google+
Share on twitter
Twitter
Share on linkedin
LinkedIn
Share on whatsapp
WhatsApp
error: Content is protected !!

Submit Your Article