• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಡ್ರಗ್ಸ್ ಪ್ರಕರಣ: ನಟಿ ಸಂಜನಾ ಆರೋಗ್ಯ ತಪಾಸಣೆಗೆ ಹೈಕೋರ್ಟ್ ಸಮ್ಮತಿ

Sharadhi by Sharadhi
in ಪ್ರಮುಖ ಸುದ್ದಿ, ಮನರಂಜನೆ, ರಾಜ್ಯ
ಡ್ರಗ್ಸ್ ಪ್ರಕರಣ: ನಟಿ ಸಂಜನಾ ಆರೋಗ್ಯ ತಪಾಸಣೆಗೆ ಹೈಕೋರ್ಟ್ ಸಮ್ಮತಿ
0
SHARES
0
VIEWS
Share on FacebookShare on Twitter

ಬೆಂಗಳೂರು, ಡಿ. 08: ಡ್ರಗ್ಸ್ ಪ್ರಕರಣದಲ್ಲಿ ಜೈಲು ಸೇರಿರುವ ನಟಿ ಸಂಜನಾ ಗಲ್ರಾನಿ ಆರೋಗ್ಯ ತಪಾಸಣೆಗೆ ಹೈಕೋರ್ಟ್ ಸಮ್ಮತಿ ನೀಡಿದೆ.

ತನಗೆ ಆರೋಗ್ಯ ಸಮಸ್ಯೆ ಇರುವ ಹಿನ್ನೆಲೆ ಜಾಮೀನು ನೀಡಬೇಕೆಂದು ನಟಿ ಸಂಜನಾ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ಹೈಕೋರ್ಟ್‌ನ ಏಕ ಸದಸ್ಯ ನ್ಯಾಯಾಪೀಠ ಆರೋಗ್ಯ ತಪಾಸಣೆಗೆ ಅನುಮತಿ ನೀಡಿದೆ. ಅಲ್ಲದೇ ನಗರದ ವಾಣಿವಿಲಾಸ್ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ನಡೆಸಿ, ಡಿಸೆಂಬರ್ 10ರೊಳಗೆ ವರದಿ ಸಲ್ಲಿಸಲು ಸೂಚಿಸಿದೆ. ಅದರೆ ಈ ಸಂದರ್ಭದಲ್ಲಿ ಮಾಧ್ಯಮಗಳ ಚಿತ್ರೀಕರಣಕ್ಕೆ ಅವಕಾಶ ನೀಡದಂತೆ ನ್ಯಾಯಪೀಠ ಸೂಚಿಸಿದೆ ಎನ್ನಲಾಗಿದೆ.

Related News

ಏಷ್ಯನ್ ಗೇಮ್ಸ್ – 2023 : ಮಿಶ್ರ ಡಬಲ್ಸ್ ಟೆನಿಸ್ನಲ್ಲಿ ಚಿನ್ನ ತಂದ ಬೋಪಣ್ಣ-ರುತುಜಾ ಜೋಡಿ
Sports

ಏಷ್ಯನ್ ಗೇಮ್ಸ್ – 2023 : ಮಿಶ್ರ ಡಬಲ್ಸ್ ಟೆನಿಸ್ನಲ್ಲಿ ಚಿನ್ನ ತಂದ ಬೋಪಣ್ಣ-ರುತುಜಾ ಜೋಡಿ

September 30, 2023
ಏಕರೂಪ ನಾಗರಿಕ ಸಂಹಿತೆ ವ್ಯಾಪ್ತಿಯೊಳಗೆ ಸಲಿಂಗ ವಿವಾಹಕ್ಕೆ ಅವಕಾಶವಿಲ್ಲ: ಕಾನೂನು ಆಯೋಗ ವರದಿ
ದೇಶ-ವಿದೇಶ

ಏಕರೂಪ ನಾಗರಿಕ ಸಂಹಿತೆ ವ್ಯಾಪ್ತಿಯೊಳಗೆ ಸಲಿಂಗ ವಿವಾಹಕ್ಕೆ ಅವಕಾಶವಿಲ್ಲ: ಕಾನೂನು ಆಯೋಗ ವರದಿ

September 30, 2023
ಸಿದ್ದರಾಮಯ್ಯ ಲಿಂಗಾಯತರನ್ನು ಮೂಲೆಗುಂಪು ಮಾಡಲಾಗುತ್ತಿದ್ದು, ಸರಿಯಾದ ಸ್ಥಾನಮಾನ ಸಿಗುತ್ತಿಲ್ಲ – ಸಿಡಿದೆದ್ದ ಶಾಮನೂರು ಶಿವಶಂಕರಪ್ಪ
ಪ್ರಮುಖ ಸುದ್ದಿ

ಸಿದ್ದರಾಮಯ್ಯ ಲಿಂಗಾಯತರನ್ನು ಮೂಲೆಗುಂಪು ಮಾಡಲಾಗುತ್ತಿದ್ದು, ಸರಿಯಾದ ಸ್ಥಾನಮಾನ ಸಿಗುತ್ತಿಲ್ಲ – ಸಿಡಿದೆದ್ದ ಶಾಮನೂರು ಶಿವಶಂಕರಪ್ಪ

September 30, 2023
ಯೋಗೀಶ ಗೌಡ ಕೊಲೆ ಪ್ರಕರಣ : ಶಾಸಕ ವಿನಯ್ ಕುಲಕರ್ಣಿಗೆ ಮತ್ತೆ ಸಂಕಷ್ಟ
ಪ್ರಮುಖ ಸುದ್ದಿ

ಯೋಗೀಶ ಗೌಡ ಕೊಲೆ ಪ್ರಕರಣ : ಶಾಸಕ ವಿನಯ್ ಕುಲಕರ್ಣಿಗೆ ಮತ್ತೆ ಸಂಕಷ್ಟ

September 30, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.