• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಬೆಂಗಳೂರಿನಲ್ಲಿ 4 ಕೋಟಿ ರೂ. ಮೌಲ್ಯದ ಡ್ರಗ್ಸ್ ಸೀಜ್: ಕೇರಳ ಮೂಲದ 7 ಪೆಡ್ಲರ್ಸ್ ಸೇರಿ 10 ಮಂದಿಯ ಬಂಧನ

Teju Srinivas by Teju Srinivas
in ಪ್ರಮುಖ ಸುದ್ದಿ, ರಾಜ್ಯ, ವಿಜಯ ಟೈಮ್ಸ್‌
ಬೆಂಗಳೂರಿನಲ್ಲಿ 4 ಕೋಟಿ ರೂ. ಮೌಲ್ಯದ ಡ್ರಗ್ಸ್ ಸೀಜ್: ಕೇರಳ ಮೂಲದ 7 ಪೆಡ್ಲರ್ಸ್ ಸೇರಿ 10 ಮಂದಿಯ ಬಂಧನ
0
SHARES
5
VIEWS
Share on FacebookShare on Twitter
  • ಬೆಂಗಳೂರಿನಲ್ಲಿ ಡ್ರಗ್ಸ್ ಮಾಫಿಯಾ ಅಟ್ಟಹಾಸಕ್ಕೆ ಬ್ರೇಕ್ ಹಾಕಲು ಮುಂದಾದ ಪೊಲೀಸರು
  • ಡಾರ್ಕ್‌ವೆಬ್ ಮೂಲಕ ಡ್ರಗ್ಸ್ ವ್ಯವಹಾರ ಮಾಡುತ್ತಿದ್ದ ಖದೀಮರ ಹೆಡೆಮುರಿ ಕಟ್ಟಿದ ಪೊಲೀಸರು
  • ಎಲ್‌ಎಸ್‌ಡಿ, ಹೈಡ್ರೋ ಗಾಂಜಾ ಸೇರಿ 4 ಕೋಟಿ ರೂ. ಮೌಲ್ಯದ ಮಾದಕ ವಸ್ತು ವಶ

Bengaluru: ಬೆಂಗಳೂರು ನಗರದಲ್ಲಿ ಮಾದಕ ವಸ್ತುಗಳ ಹಾವಳಿ ದಿನದಿಂದ ದಿನಕ್ಕೆ ಗಂಭೀರ ಸ್ವರೂಪ ಪಡೆಯುತ್ತಿದ್ದು,
ಯುವ ಸಮುದಾಯದ ಭವಿಷ್ಯಕ್ಕೆ ಭಾರಿ ಸವಾಲಾಗಿ ಪರಿಣಮಿಸಿದೆ. (Drugs worth Rs 4 crore seized in Bengaluru:)

ಈ ಹಿನ್ನಲೆಯಲ್ಲಿ ಅಮೃತಹಳ್ಳಿ ಪೊಲೀಸರು ನಡೆಸಿದ ಭರ್ಜರಿ ಕಾರ್ಯಾಚರಣೆಯಲ್ಲಿ ಸುಮಾರು 4 ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡು 10 ಮಂದಿ ಡ್ರಗ್ ಪೆಡ್ಲರ್‌ಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Drugs worth Rs 4 crore seized in Bengaluru:

ಬಂಧಿತರಲ್ಲಿ ಕೇರಳ ಮೂಲದ 7 ಮಂದಿ, ಕರ್ನಾಟಕದ ಇಬ್ಬರು ಹಾಗೂ ಆಂಧ್ರ ಪ್ರದೇಶ ಮೂಲದ ಒಬ್ಬ ಆರೋಪಿಯಿದ್ದಾರೆ.

ಈ ಪ್ರಕರಣವು ರಾಜ್ಯದಾದ್ಯಂತ ಮಾದಕ ವಸ್ತು ಜಾಲ ಎಷ್ಟು ವ್ಯವಸ್ಥಿತವಾಗಿ ಕಾರ್ಯನಿರ್ವಹಿಸುತ್ತಿದೆ ಎಂಬುದಕ್ಕೆ ಸ್ಪಷ್ಟ ಉದಾಹರಣೆಯಾಗಿದೆ.

ಪೊಲೀಸರ ತನಿಖೆಯ ಪ್ರಕಾರ, ಆರೋಪಿಗಳು ಥೈಲ್ಯಾಂಡ್‌ನಿಂದ ವಿಮಾನದ ಮೂಲಕ ಡ್ರಗ್ಸ್‌ಗಳನ್ನು ಭಾರತಕ್ಕೆ ಸಾಗಿಸುತ್ತಿದ್ದರು.

ನಂತರ ಡಾರ್ಕ್‌ವೆಬ್(Darkweb) ಮೂಲಕ ಆರ್ಡರ್(Order) ಸ್ವೀಕರಿಸಿ ಬೆಂಗಳೂರಿನ ವಿವಿಧ ಭಾಗಗಳಿಗೆ ಪೂರೈಕೆ ಮಾಡಲಾಗುತ್ತಿತ್ತು.

‘ಟೀಂ ಕಲ್ಕಿ’ (Team Kalki) ಎಂಬ ಡಾರ್ಕ್‌ವೆಬ್ ಪ್ಲಾಟ್‌ಫಾರ್ಮ್ (Darkweb platform)ಬಳಸಿಕೊಂಡು ಡ್ರಗ್ಸ್(drugs) ಮಾರಾಟ ನಡೆಯುತ್ತಿತ್ತು ಎಂಬ ಅಂಶ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಥೈಲ್ಯಾಂಡ್‌ನಲ್ಲಿ ನೆಲೆಸಿರುವ ಕೇರಳ ಮೂಲದ ವ್ಯಕ್ತಿಯೊಬ್ಬ ಈ ಜಾಲದ ಪ್ರಮುಖ ಕೊಂಡಿಯಾಗಿದ್ದು,

ಅವನ ಮೂಲಕವೇ ಮಾದಕ ವಸ್ತುಗಳು ನಗರಕ್ಕೆ ತಲುಪುತ್ತಿದ್ದವು ಎನ್ನಲಾಗಿದೆ. ಸದ್ಯ ಆತನ ಪತ್ತೆಗೆ ಪೊಲೀಸರು ತೀವ್ರ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಬಂಧಿತ ಆರೋಪಿಗಳು ಬೆಂಗಳೂರು ನಗರದ ಯಲಹಂಕ, ಹೆಬ್ಬಾಳ, ಕೋರಮಂಗಲ, ಬೆಳ್ಳಂದೂರು ಸೇರಿದಂತೆ ವಿವಿಧ ಪ್ರದೇಶಗಳನ್ನು ತಮಗೆ ತಮಗೆ ಹಂಚಿಕೊಂಡು ಡ್ರಗ್ಸ್ ಮಾರಾಟ ಮಾಡುತ್ತಿದ್ದರು.

ಇವರ ಪ್ರಮುಖ ಗುರಿ ಕಾಲೇಜು ವಿದ್ಯಾರ್ಥಿಗಳು, ಐಟಿ-ಬಿಟಿ(IT-BT) ಉದ್ಯೋಗಿಗಳು ಹಾಗೂ ಪಾರ್ಟಿಗಳಿಗೆ ಹಾಜರಾಗುವ ಯುವಕರು ಆಗಿದ್ದರು.

ಒಂದೇ ತಂಡದಲ್ಲಿದ್ದರೂ ಪ್ರದೇಶದ ವ್ಯಾಪ್ತಿಯ ವಿಚಾರವಾಗಿ ಆರೋಪಿಗಳ ನಡುವೆ ಆಗಾಗ ಗಲಾಟೆಗಳು ನಡೆಯುತ್ತಿದ್ದವು.

ಕೆಲವು ಸಂದರ್ಭಗಳಲ್ಲಿ ಈ ಜಗಳಗಳು ಹಲ್ಲೆ ಹಾಗೂ ಕೊಲೆಯ ಯತ್ನದ ಹಂತಕ್ಕೂ ತಲುಪಿದ್ದವು ಎಂದು ಪೊಲೀಸರು ತಿಳಿಸಿದ್ದಾರೆ.

ಇದು IT-BT ಎಷ್ಟು ಕ್ರೂರ ಹಾಗೂ ಅಕ್ರಮವಾಗಿ ಕಾರ್ಯನಿರ್ವಹಿಸುತ್ತಿದೆ ಎಂಬುದನ್ನು ತೋರಿಸುತ್ತದೆ.

ಪೊಲೀಸರು ನಡೆಸಿದ ದಾಳಿ ವೇಳೆ ಆರೋಪಿಗಳಿಂದ 3 ಕೆಜಿ ಹೈಡ್ರೋ ಗಾಂಜಾ,(Hydro Cannabis) 10 ಕೆಜಿ ಸಾಮಾನ್ಯ ಗಾಂಜಾ,

500 ಎಲ್‌ಎಸ್‌ಡಿ ಸ್ಟ್ರಿಪ್ಸ್(LSD strips), ಡ್ರಗ್ಸ್ ಸಾಗಣೆಗೆ ಬಳಸಿದ್ದ ಎರಡು ಕಾರುಗಳು ಹಾಗೂ 10 ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಇವುಗಳ ಮೂಲಕ ಡ್ರಗ್ ಜಾಲದ ಸಂಪರ್ಕ, ಹಣಕಾಸು ವ್ಯವಹಾರ ಮತ್ತು ಗ್ರಾಹಕರ ವಿವರಗಳನ್ನು ಸಂಗ್ರಹಿಸುವ ಕೆಲಸ ನಡೆಯುತ್ತಿದೆ.(Drugs worth Rs 4 crore seized in Bengaluru:)

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರಿದಿದ್ದು, ಇನ್ನಷ್ಟು ಪ್ರಮುಖ ಆರೋಪಿಗಳ ಬಂಧನವಾಗುವ ಸಾಧ್ಯತೆ ಇದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಇತ್ತೀಚಿನ ದಿನಗಳಲ್ಲಿ ಬೆಂಗಳೂರು ನಗರದಲ್ಲಿ ಡ್ರಗ್ಸ್ ಸಂಬಂಧಿತ ಪ್ರಕರಣಗಳು ಹೆಚ್ಚಾಗುತ್ತಿರುವುದು ಆಡಳಿತ ಹಾಗೂ ಪೊಲೀಸ್ ಇಲಾಖೆಗೂ ದೊಡ್ಡ ಸವಾಲಾಗಿ ಪರಿಣಮಿಸಿದೆ.

ಮಹಾರಾಷ್ಟ್ರ ಪೊಲೀಸರು ನಡೆಸಿದ್ದ ದಾಳಿಯಲ್ಲಿ ಪೊಲೀಸ್ ಅಧಿಕಾರಿಗಳೇ ಶಂಕೆಗೆ ಒಳಗಾದ ಘಟನೆಗಳು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ್ದವು.

ಈ ಹಿನ್ನೆಲೆ ಬೆಂಗಳೂರು ಪೊಲೀಸರು ಇನ್ನಷ್ಟು ಎಚ್ಚರಿಕೆಯಿಂದ ಮಾದಕ ವಸ್ತು ಜಾಲದ ಮೇಲೆ ನಿಗಾ ವಹಿಸಿದ್ದು, ಮುಂದಿನ ದಿನಗಳಲ್ಲಿ ಕಠಿಣ ಕ್ರಮ ಕೈಗೊಳ್ಳುವ ಸೂಚನೆ ನೀಡಿದ್ದಾರೆ.

ಇದನ್ನು ಓದಿ: https://vijayatimes.com/sbi-provides-loan-facility-for-purchase-of-new-vehicles/

Tags: 4 croreCollage Studentsdrug peddlerDrugs caseIT BT

Related News

ಬಂಡೀಪುರ ಸಫಾರಿಗೆ ಹೊಸ ನಿಯಮ: ಮೊಬೈಲ್ ನಿಷೇಧ, ನಿಯಮ ಉಲ್ಲಂಘಿಸಿದ್ರೆ ದಂಡ
ಪ್ರಮುಖ ಸುದ್ದಿ

ಬಂಡೀಪುರ ಸಫಾರಿಗೆ ಹೊಸ ನಿಯಮ: ಮೊಬೈಲ್ ನಿಷೇಧ, ನಿಯಮ ಉಲ್ಲಂಘಿಸಿದ್ರೆ ದಂಡ

March 14, 2026
ನೌಕಾಪಡೆಯ ಬೆಂಗಾವಲಿನಲ್ಲಿ ಎಲ್‌ಪಿಜಿ ಸಾಗಣೆ:ಹಾರ್ಮುಜ್ ಜಲಸಂಧಿ ದಾಟಿ ಭಾರತದತ್ತ ಬರುತ್ತಿರುವ ಶಿವಾಲಿಕ್ ಹಡಗು
ದೇಶ-ವಿದೇಶ

ನೌಕಾಪಡೆಯ ಬೆಂಗಾವಲಿನಲ್ಲಿ ಎಲ್‌ಪಿಜಿ ಸಾಗಣೆ:ಹಾರ್ಮುಜ್ ಜಲಸಂಧಿ ದಾಟಿ ಭಾರತದತ್ತ ಬರುತ್ತಿರುವ ಶಿವಾಲಿಕ್ ಹಡಗು

March 14, 2026
ಷೇರು ಮಾರುಕಟ್ಟೆ ಕುಸಿತ: ಹೂಡಿಕೆದಾರರು ಹಣವನ್ನು ಸುರಕ್ಷಿತವಾಗಿಡಲು ಸರಳ ಹೂಡಿಕೆ ತಂತ್ರಗಳು
ಪ್ರಮುಖ ಸುದ್ದಿ

ಷೇರು ಮಾರುಕಟ್ಟೆ ಕುಸಿತ: ಹೂಡಿಕೆದಾರರು ಹಣವನ್ನು ಸುರಕ್ಷಿತವಾಗಿಡಲು ಸರಳ ಹೂಡಿಕೆ ತಂತ್ರಗಳು

March 14, 2026
ಆನ್‌ಲೈನ್ ಗ್ಯಾಸ್ ಬುಕ್ಕಿಂಗ್‌ಗೂ ಮುನ್ನ ಎಚ್ಚರ! ಏಜೆನ್ಸಿಗಳ ಹೆಸರಿನಲ್ಲಿ ಸೈಬರ್ ವಂಚನೆ
ಪ್ರಮುಖ ಸುದ್ದಿ

ಆನ್‌ಲೈನ್ ಗ್ಯಾಸ್ ಬುಕ್ಕಿಂಗ್‌ಗೂ ಮುನ್ನ ಎಚ್ಚರ! ಏಜೆನ್ಸಿಗಳ ಹೆಸರಿನಲ್ಲಿ ಸೈಬರ್ ವಂಚನೆ

March 14, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.