• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home Lifestyle

ಮೂಳೆಗಳು ಸ್ಟ್ರಾಂಗ್ ಆಗಬೇಕೆಂದರೆ, ಸಬ್ಬಸಿಗೆ ಸೊಪ್ಪು ಸೇವಿಸಿ!

Bhavya by Bhavya
in Lifestyle, ಆರೋಗ್ಯ, ವಿಜಯ ಟೈಮ್ಸ್‌
Health Tips of Dill. Kannada News

Health Tips of Dill. Kannada News

0
SHARES
62
VIEWS
Share on FacebookShare on Twitter

ಇಂದಿನ ದಿನದಲ್ಲಿ ಒತ್ತಡ ಯಾರಿಗಿಲ್ಲ ಹೇಳಿ. ಬೆಳಗಾದರೆ ಕೆಲಸದ ಒತ್ತಡದಿಂದಾಗಿ ಅರೋಗ್ಯ ಕೆಡುತ್ತಿದೆ. ಅದರಲ್ಲೂ ಇಂದಿನ ಯುವ ಜನತೆಯರಲ್ಲಿ ಈಗಾಗಲೇ ಮಂಡಿ ನೋವು, ಕೀಲು ನೋವು, ಮೂಳೆಗಳ ಬಾಧೆ, ಮೈಕೈ ನೋವು (Knee Pain, Joint Pain, Bone Pain) ಇತ್ಯಾದಿ ಸಮಸ್ಯೆಗಳು ಸಣ್ಣ ವಯಸ್ಸಿನಲ್ಲಿಯೇ ಕಂಡು ಬರುತ್ತಿದೆ.

Dill Benefits of Health Bone. Vijayatimes Kannada
Dill Benefits of Health Bone. Vijayatimes Kannada

ಇದಕ್ಕೆ ಪ್ರಮುಖ ಕಾರಣ ಇಂದಿನ ಆಧುನಿಕ ಜೀವನ ಶೈಲಿ ಆಹಾರ ಪದ್ಧತಿ ಹಾಗೂ ಕೆಲವರಿಗೆ ಅನುವಂಶೀಯವಾಗಿ ಕೂಡ, ಈ ಸಮಸ್ಯೆ ಕಂಡು ಬರುತ್ತಿದೆ. ಆದರೆ ಹೆಚ್ಚಿನವರು ಸರಿಯಾದ ರೀತಿಯಲ್ಲಿ ಆಹಾರಕ್ರಮ, ಜಡ ಜೀವನಶೈಲಿ ಅನುಸರಿಸದೆ ಇರುವುದರಿಂದ ಕೂಡ ಸಣ್ಣ ವಯಸ್ಸಿಗೆ, ಈ ಸಮಸ್ಯೆಗೆ ಗುರಿಯಾಗುತ್ತಾರೆ.

ದೇಹದ ಮೂಳೆಗಳು ಬಲವಾಗಿರವುದು ನಾವು ಮಾಡುವ ದೈಹಿಕ ಚಟುವಟಿಕೆ ಹಾಗೂ ಮುಖ್ಯವಾಗಿ, ನಾವು ಪ್ರತಿದಿನ ಸೇವಿಸುವ ಆಹಾರ ಪದಾರ್ಥಗಳಿಂದ!
ಹೀಗಾಗಿ ದೇಹದ ಮೂಳೆಗಳು ಸದೃಢವಾಗಿರಬೇಕು ಎಂದರೆ ಕ್ಯಾಲ್ಸಿಯಂ (Calcium) ಅಂಶ ಹೆಚ್ಚಿರುವ ಆಹಾರಗಳನ್ನು ಹೆಚ್ಚಾಗಿ ಸೇವನೆ ಮಾಡಬೇಕು. ಅಂದರೆ ಕ್ಯಾಲ್ಸಿಯಂ ಅಂಶ ಹೆಚ್ಚಿರುವ ಹಣ್ಣುಗಳು, ತರಕಾರಿ ಗಳು, ಡೈರಿ ಉತ್ಪನ್ನಗಳು (Dairy Products) ಹಾಗೂ ಕ್ಯಾಲ್ಸಿಯಂ ಅಂಶ ಸಮೃದ್ಧ ವಾಗಿರುವ ದ್ವಿದಳ ಧಾನ್ಯಗಳನ್ನು ತಮ್ಮ ಆಹಾರಕ್ರಮದಲ್ಲಿ ಸೇರಿಸಿಕೊಳ್ಳಬೇಕು. 

Benefits Of dill Herb. Kannada Live update
Benefits Of dill Herb. Kannada Live update

ಮೂಳೆಗಳಿಗೆ ಟಾನಿಕ್ (Tonic) ಎಂದೇ ಕರೆಸಿಕೊಳ್ಳುವ ಸಬ್ಬಸಿಗೆ ಸೊಪ್ಪಿನಲ್ಲಿ ವಿಟಮಿನ್ ಸಿ, ವಿಟಮಿನ್ ಬಿ ಕಾಂಪ್ಲೆಕ್ಸ್ (Vitamin C, Vitamin B, Complex) ಫ್ಲೇವನಾಯ್ಡ್ ಎಂಬ ಆಂಟಿ ಆಕ್ಸಿಡೆಂಟ್ ಅಂಶಗಳು ಹಾಗೂ ಕ್ಯಾಲ್ಸಿಯಂ ಅಂಶ ಹೆಚ್ಚಾಗಿ ಕಂಡು ಬರುತ್ತದೆ. ಹೀಗಾಗಿ ಇಂತಹ ಆರೋಗ್ಯಕಾರಿ ಸೊಪ್ಪನ್ನು ತಮ್ಮ ಆಹಾರ ಪದ್ಧತಿ ಯಲ್ಲಿ ಬಳಸಿಕೊಳ್ಳುವುದರಿಂದ, ಮೂಳೆಗಳಿಗೆ ಸಂಬಂಧಪಟ್ಟ ಸಮಸ್ಯೆಗಳು, ಕಾಲ ಕ್ರಮೇಣ ನಿಯಂತ್ರಣಕ್ಕೆ ಬರುತ್ತದೆ.​

ಇವೆಲ್ಲಾದರ ಜೊತೆಗೆ, ನೋವು ನಿವಾರಕ ಗುಣಲಕ್ಷಣ ಗಳು ಕೂಡ ಹೆಚ್ಚಾಗಿವೆ. ಪ್ರಮುಖವಾಗಿ ವಯಸ್ಸಾದ ಬಳಿಕ ಕಾಡುವ, ಹಳೆಯ ಕೀಲುನೋವು ಹಾಗೂ ಮೂಳೆ ಗಳಿಗೆ ಸಂಬಂಧಪಟ್ಟ ಸಮಸ್ಯೆಗಳನ್ನು ದೂರ ಮಾಡಲು ಈ ಸೊಪ್ಪು ನೆರವಾಗುತ್ತದೆ.ಇನ್ನು ಸಬ್ಬಸಿಗೆ ಎಲೆಗಳು ಜೀರ್ಣಾಂಗ ವ್ಯವಸ್ಥೆಗೆ ಸಹಾಯ ಮಾಡುತ್ತದೆ. ಫೈಬರ್​ (Fiber) ಅಂಶಗಳಿಂದ ಸಮೃದ್ಧವಾಗಿದೆ. ಇದು ಮಲಬದ್ಧತೆ ಸಮಸ್ಯೆಯನ್ನು ನಿವಾರಿಸಲು ಸಹಾಯ ಮಾಡುತ್ತದೆ. ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸುವ ಮೂಲಕ ವಾಯು ಸಮಸ್ಯೆ ತೊಡೆದು ಹಾಕುತ್ತದೆ.

ಮೂಳೆಗಳು ಸ್ಟ್ರಾಂಗ್ ಆಗಬೇಕೆಂದರೆ, ಸಬ್ಬಸಿಗೆ ಸೊಪ್ಪು ಸೇವಿಸಿ!

Tags: fiberJoint Painknee painVitamin C

Related News

ಡಾರ್ಕ್ ಚಾಕೊಲೇಟ್ ಸೀಕ್ರೆಟ್: ಹೃದಯದಿಂದ ಮೆದುಳಿನವರೆಗೆ 5 ಲಾಭಗಳು
ಆರೋಗ್ಯ

ಡಾರ್ಕ್ ಚಾಕೊಲೇಟ್ ಸೀಕ್ರೆಟ್: ಹೃದಯದಿಂದ ಮೆದುಳಿನವರೆಗೆ 5 ಲಾಭಗಳು

October 7, 2026
ಸುಪ್ರೀಂ ಕೋರ್ಟ್‌ನಲ್ಲಿ 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ (JCI) ಹುದ್ದೆಗಳಿಗೆ ಅರ್ಜಿ ಆಹ್ವಾನ
ಪ್ರಮುಖ ಸುದ್ದಿ

ಸುಪ್ರೀಂ ಕೋರ್ಟ್‌ನಲ್ಲಿ 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ (JCI) ಹುದ್ದೆಗಳಿಗೆ ಅರ್ಜಿ ಆಹ್ವಾನ

October 7, 2026
ಫೈಜರ್ ಹೆಸರಿನಲ್ಲಿ ನಕಲಿ ಔಷಧಿ ದಂಧೆ: 15 ಸಾವಿರಕ್ಕೂ ಹೆಚ್ಚು ವಯಲ್‌ಗಳ 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆ
ಪ್ರಮುಖ ಸುದ್ದಿ

ಫೈಜರ್ ಹೆಸರಿನಲ್ಲಿ ನಕಲಿ ಔಷಧಿ ದಂಧೆ: 15 ಸಾವಿರಕ್ಕೂ ಹೆಚ್ಚು ವಯಲ್‌ಗಳ 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆ

October 7, 2026
ಸೈಟ್ ಕ್ಲೀನಿಂಗ್ ಡ್ರೈವ್: ಎರಡು ತಿಂಗಳಲ್ಲಿ 709 ಖಾಲಿ ನಿವೇಶನ ಸ್ವಚ್ಛಗೊಳಿಸಿದ ಪಾಲಿಕೆ,372 ಮಾಲೀಕರಿಗೆ ನೋಟಿಸ್
ಪ್ರಮುಖ ಸುದ್ದಿ

ಸೈಟ್ ಕ್ಲೀನಿಂಗ್ ಡ್ರೈವ್: ಎರಡು ತಿಂಗಳಲ್ಲಿ 709 ಖಾಲಿ ನಿವೇಶನ ಸ್ವಚ್ಛಗೊಳಿಸಿದ ಪಾಲಿಕೆ,372 ಮಾಲೀಕರಿಗೆ ನೋಟಿಸ್

October 7, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.