• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಚುನಾವಣಾ ಪ್ರಚಾರದ ಹಕ್ಕು ಮೂಲಭೂತವಲ್ಲ- ಕೇಜ್ರಿವಾಲ್ ಜಾಮೀನಿಗೆ ED ಆಕ್ಷೇಪ

Bhavya by Bhavya
in ದೇಶ-ವಿದೇಶ, ಪ್ರಮುಖ ಸುದ್ದಿ, ಮಾಹಿತಿ, ರಾಜ್ಯ, ವಿಜಯ ಟೈಮ್ಸ್‌, ವಿಶೇಷ ಸುದ್ದಿ, ವೈರಲ್ ಸುದ್ದಿ
ಚುನಾವಣಾ ಪ್ರಚಾರದ ಹಕ್ಕು ಮೂಲಭೂತವಲ್ಲ- ಕೇಜ್ರಿವಾಲ್ ಜಾಮೀನಿಗೆ ED ಆಕ್ಷೇಪ
0
SHARES
111
VIEWS
Share on FacebookShare on Twitter

New Delhi: ದೆಹಲಿ ಮದ್ಯ ನೀತಿ (Delhi Liquor Policy) ಪ್ರಕರಣದಲ್ಲಿ ಬಂಧಿತರಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರ ಮಧ್ಯಂತರ ಜಾಮೀನಿಗೆ ಸಂಬಂಧಿಸಿದಂತೆ ಇಡಿ ಉಪ ನಿರ್ದೇಶಕಿ ಭಾನು ಪ್ರಿಯಾ (Banu Priya) ಅವರು ಸುಪ್ರೀಕೋರ್ಟ್ಗೆ ಅಫಿಡವಿಟ್ ಸಲ್ಲಿಸಿದ್ದು, ಚುನಾವಣಾ ಪ್ರಚಾರದ ಹಕ್ಕು ಮೂಲಭೂತವಲ್ಲ. ಹೀಗಾಗಿ ಉನ್ನತ ಸ್ಥಾನದಲ್ಲಿರುವ ಅರವಿಂದ್ ಕೇಜ್ರಿವಾಲ್ ಅವರಿಗೆ ಮಧ್ಯಂತರ ಜಾಮೀನು ನೀಡಬಾರದು ಎಂದು ಆಕ್ಷೇಪಣೆ ಸಲ್ಲಿಸಿದ್ದಾರೆ. ಈ ಮೂಲಕ ಅರವಿಂದ್ ಕೇಜ್ರಿವಾಲ್ ಅವರಿಗೆ ಮಧ್ಯಂತರ ಜಾಮೀನು ನೀಡುವುದಕ್ಕೆ ಇಡಿ ವಿರೋಧಿಸಿದೆ.

ಇಡಿ ಸುಪ್ರೀಂಕೋರ್ಟ್ಗೆ (Supreem Cout) ಸಲ್ಲಿಸಿರುವ ಆಕ್ಷೇಪಣೆಯಲ್ಲಿ, ನಮ್ಮ ಸಂವಿಧಾನದ ಪ್ರಕಾರ ಚುನಾವಣೆಗಾಗಿ (Election) ಪ್ರಚಾರ ಮಾಡುವ ಹಕ್ಕು ಮೂಲಭೂತ ಹಕ್ಕಲ್ಲ ಅಥವಾ ಕಾನೂನುಬದ್ಧ ಹಕ್ಕಲ್ಲ. ಈವರೆಗೂ ಯಾವುದೇ ರಾಜಕೀಯ ನಾಯಕನು (political leader) ಅಭ್ಯರ್ಥಿಯಲ್ಲದಿದ್ದರೇ ಚುನಾವಣಾ ಪ್ರಚಾರಕ್ಕಾಗಿ ಜಾಮೀನು ಪಡೆದಿಲ್ಲ. ಚುನಾವಣಾ ಪ್ರಚಾರಕ್ಕಾಗಿ ಮಧ್ಯಂತರ ಜಾಮೀನು ನೀಡಿದರೆ ಯಾವುದೇ ರಾಜಕಾರಣಿಯನ್ನು ಬಂಧಿಸಲು ಮತ್ತು ನ್ಯಾಯಾಂಗ ಬಂಧನದಲ್ಲಿಡಲು ಸಾಧ್ಯವಿಲ್ಲ. ಹೀಗಾಗಿ ಅರವಿಂದ್ ಕೇಜ್ರಿವಾಲ್ ಅವರ ಮಧ್ಯಂತರ ಜಾಮೀನು ಅರ್ಜಿಯನ್ನು ವಜಾಗೊಳಿಸಬೇಕು ಎಂದು ತನಿಖಾ ಸಂಸ್ಥೆ ಹೇಳಿದೆ.

ಇನ್ನು ಕಳೆದ 3 ವರ್ಷಗಳಲ್ಲಿ ದೇಶಾದ್ಯಂತ (All over the world ) 123 ಚುನಾವಣೆಗಳು ನಡೆದಿವೆ. ಚುನಾವಣಾ ಪ್ರಚಾರಕ್ಕಾಗಿ ಜಾಮೀನು ನೀಡಿದರೆ ಯಾವುದೇ ರಾಜಕಾರಣಿಗಳನ್ನು ಬಂಧಿಸಲು (arrest) ಹಾಗೂ ವಿಚಾರಣೆ ನಡೆಸಲು ಸಾಧ್ಯವಾಗುವುದಿಲ್ಲ. ದೇಶಾದ್ಯಂತ ಅನೇಕ ರಾಜ್ಯಗಳಲ್ಲಿ ವರ್ಷಪೂರ್ತಿ ಚುನಾವಣೆಗಳು ನಡೆಯುತ್ತವೆ. ಸಾರ್ವತ್ರಿಕ ಚುನಾವಣೆಯಲ್ಲಿ (general election) ಪ್ರಚಾರಕ್ಕಾಗಿ ಜಾಮೀನು ನೀಡುವ ವಿಶೇಷ ರಿಯಾಯಿತಿ ಕಾನೂನು ಮತ್ತು ಸಮಾನತೆಗೆ ವಿರುದ್ದವಾಗಿದೆ. ಹೀಗಾಗಿ ಮುಖ್ಯಮಂತ್ರಿ ಅಥವಾ ರಾಜಕೀಯ ನಾಯಕ ಎನ್ನುವ ಕಾರಣಕ್ಕಾಗಿ ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ವಿನಾಯಿತಿ ನೀಡಬಾರದು ಎಂದು ಇಡಿ ಅಫಿಡವಿಟ್ನಲ್ಲಿ ಹೇಳಿದೆ.

ಇನ್ನು ದೆಹಲಿ (Delhi Liquor Policy) ಮದ್ಯ ನೀತಿ ಪ್ರಕರಣದಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರನ್ನು ಇಡಿ ಬಂಧಿಸಿದೆ. ಕಳೆದ ಅನೇಕ ದಿನಗಳಿಂದ ಇಡಿ ವಶದಲ್ಲಿರುವ ಅರವಿಂದ್ ಕೇಜ್ರಿವಾಲ್ ಜಾಮೀನು ಪಡೆಯಲು ಪ್ರಯತ್ನಿಸುತ್ತಿದ್ದಾರೆ. ಆದರೆ ಇದೊಂದು ಗಂಭೀರ ಪ್ರಕರಣವಾಗಿರುವ ಕಾರಣ ಜಾಮೀನು ನೀಡಬಾರದು ಎಂದು ಇಡಿ ವಾದಿಸುತ್ತಿದೆ.

Tags: arvind kejriwalBanu PriyaDelhiDelhi Liquor PolicyIndiapoliticalpoliticsSupreem Court

Related News

ಕೇರಳದಲ್ಲಿ ಶಿಗೆಲ್ಲಾ ಸೋಂಕಿನ ಆತಂಕ: 443 ಮಂದಿಗೆ ಸೋಂಕಿನ ಶಂಕೆ, ಆರೋಗ್ಯ ಇಲಾಖೆ ಹೈ ಅಲರ್ಟ್
ಪ್ರಮುಖ ಸುದ್ದಿ

ಕೇರಳದಲ್ಲಿ ಶಿಗೆಲ್ಲಾ ಸೋಂಕಿನ ಆತಂಕ: 443 ಮಂದಿಗೆ ಸೋಂಕಿನ ಶಂಕೆ, ಆರೋಗ್ಯ ಇಲಾಖೆ ಹೈ ಅಲರ್ಟ್

June 9, 2026
ಇನ್ಮುಂದೆ ಐಡಿ ಕಾರ್ಡ್ ಇಲ್ಲದಿದ್ದರೆ ಪಬ್, ಬಾರ್, ಕ್ಲಬ್‌ಗಳಿಗೆ ಪ್ರವೇಶ ಇಲ್ಲ: ಅಪ್ರಾಪ್ತರ ಮದ್ಯಪಾನ ತಡೆಗೆ ರಾಜ್ಯ ಸರ್ಕಾರದ ಕಟ್ಟುನಿಟ್ಟಿನ ಕ್ರಮ
ಪ್ರಮುಖ ಸುದ್ದಿ

ಇನ್ಮುಂದೆ ಐಡಿ ಕಾರ್ಡ್ ಇಲ್ಲದಿದ್ದರೆ ಪಬ್, ಬಾರ್, ಕ್ಲಬ್‌ಗಳಿಗೆ ಪ್ರವೇಶ ಇಲ್ಲ: ಅಪ್ರಾಪ್ತರ ಮದ್ಯಪಾನ ತಡೆಗೆ ರಾಜ್ಯ ಸರ್ಕಾರದ ಕಟ್ಟುನಿಟ್ಟಿನ ಕ್ರಮ

June 9, 2026
ಟಾಟಾ ಮ್ಯೂಚುವಲ್ ಫಂಡ್‌ನಿಂದ ಗೋಲ್ಡ್ ಇಟಿಎಫ್ ಹೂಡಿಕೆಗೆ ತಾತ್ಕಾಲಿಕ ನಿರ್ಬಂಧ: ಎಸ್‌ಐಪಿ ಹೂಡಿಕೆದಾರರಿಗೆ ಯಾವುದೇ ಬದಲಾವಣೆಗಳಿಲ್ಲ
ಪ್ರಮುಖ ಸುದ್ದಿ

ಟಾಟಾ ಮ್ಯೂಚುವಲ್ ಫಂಡ್‌ನಿಂದ ಗೋಲ್ಡ್ ಇಟಿಎಫ್ ಹೂಡಿಕೆಗೆ ತಾತ್ಕಾಲಿಕ ನಿರ್ಬಂಧ: ಎಸ್‌ಐಪಿ ಹೂಡಿಕೆದಾರರಿಗೆ ಯಾವುದೇ ಬದಲಾವಣೆಗಳಿಲ್ಲ

June 9, 2026
H-1B ವೀಸಾ ಅರ್ಜಿದಾರರಿಗೆ ಮಹತ್ವದ ಜಯ: ಟ್ರಂಪ್ ಹೇರಿದ್ದ ₹83 ಲಕ್ಷ ‘ಫಾಸ್ಟ್-ಟ್ರ್ಯಾಕ್’ ಶುಲ್ಕ ರದ್ದು
ದೇಶ-ವಿದೇಶ

H-1B ವೀಸಾ ಅರ್ಜಿದಾರರಿಗೆ ಮಹತ್ವದ ಜಯ: ಟ್ರಂಪ್ ಹೇರಿದ್ದ ₹83 ಲಕ್ಷ ‘ಫಾಸ್ಟ್-ಟ್ರ್ಯಾಕ್’ ಶುಲ್ಕ ರದ್ದು

June 9, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.