• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಕರ್ನಾಟಕದಲ್ಲೇ ಅತಿ ಹೆಚ್ಚು ಎಲೆಕ್ಟ್ರಿಕ್ ಚಾರ್ಜಿಂಗ್​ ಸ್ಟೇಷನ್: ಇಂಧನ ಇಲಾಖೆ ಮೆಚ್ಚುಗೆ

Bhavya by Bhavya
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ, ವಿಜಯ ಟೈಮ್ಸ್‌
Electrical Charging station In Karnataka

Electrical Charging station In Karnataka

0
SHARES
194
VIEWS
Share on FacebookShare on Twitter

Highest electric charging station in Karnataka: Appreciation of Energy Department

Bengaluru: ಭಾರತದಲ್ಲಿ ಎಲೆಕ್ಟ್ರಿಕ್ ವಾಹನ ಕ್ರಾಂತಿಯಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ. ವಾಹನ ಸವಾರರು ಕೂಡ ಪೆಟ್ರೋಲ್, ಡೀಸೆಲ್ ಬಿಟ್ಟು ದಿನದಿಂದ ದಿನಕ್ಕೆ ಎಲೆಕ್ಟ್ರಿಕ್ ವಾಹನಗಳತ್ತ ಮುಖ ಮಾಡುತ್ತಿದ್ದಾರೆ. ಇಂಧನ ಇಲಾಖೆಯ ಅಧೀನದಲ್ಲಿ ಬರುವ ಬ್ಯೂರೋ ಆಫ್ ಎನರ್ಜಿ ಎಫಿಷಿಯೆನ್ಸಿ (Bureau of Energy Efficiency) ಯ ಇತ್ತೀಚಿನ ವರದಿಯ ಪ್ರಕಾರ, ಕರ್ನಾಟಕ ರಾಜ್ಯವು ದೇಶದಲ್ಲೇ ಅತಿ ಹೆಚ್ಚು ಸಾರ್ವಜನಿಕ ಎಲೆಕ್ಟ್ರಿಕ್ ವೆಹಿಕಲ್ ಚಾರ್ಜಿಂಗ್ ಸ್ಟೇಷನ್‌ಗಳನ್ನು (PEVCS) ಹೊಂದಿದೆ. ಅವುಗಳಲ್ಲಿ ಹೆಚ್ಚಿನವು ಬೆಂಗಳೂರಿನಲ್ಲಿವೆ ಎಂದು ಹೇಳಿದೆ.

ev charging stations near me price
ev charging stations near me price

ಈಗಾಗಲೇ ಹೇಳಿರುವ ಹಾಗೇ ರಾಜ್ಯದಲ್ಲಿ 5,765 ಎಲೆಕ್ಟ್ರಿಕ್ ವೆಹಿಕಲ್ ಚಾರ್ಜಿಂಗ್ ಸ್ಟೇಷನ್‌ಗಳಿದ್ದು (Electrical Vehicle Charging Station), ಅದರಲ್ಲಿ 4,462 ಬೆಂಗಳೂರು ನಗರದಲ್ಲಿ ಕಾಣಸಿಗುತ್ತವೆ. 2023 ಮತ್ತು 2024 ರಲ್ಲಿ ವಾಹನ್ ಮತ್ತು ಯಾತ್ರಾ ಪೋರ್ಟಲ್‌ಗಳು ಬಿಡುಗಡೆ ಮಾಡಿರುವ ಇದೇ ರೀತಿಯ ವರದಿಗಳು, ಇವಿ ಚಾರ್ಜಿಂಗ್ ಸ್ಟೇಷನ್‌ಗಳಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ ಎಂಬುದನ್ನು ಬಹಿರಂಗಪಡಿಸಿವೆ.

ಶುದ್ಧ ಇಂಧನದ ಬಗ್ಗೆ ಕರ್ನಾಟಕಕ್ಕೆ ಇರುವ ಕಾಳಜಿ ಮತ್ತು ಬದ್ಧತೆಯನ್ನು ಇದು ತೋರಿಸಿದೆ ಎಂದು ಇಂಧನ ಇಲಾಖೆ (Department of Energy) ಅಧಿಕಾರಿಗಳು ಶ್ಲಾಘಿಸಿದ್ದಾರೆ. ಈ ಸಾಧನೆಯು ಸುಸ್ಥಿರತೆ ಮತ್ತು ಶುದ್ಧ ಇಂಧನಕ್ಕೆ ರಾಜ್ಯದ ಬದ್ಧತೆಯನ್ನು ಒತ್ತಿಹೇಳುತ್ತದೆ ಎಂದು ಇಂಧನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಇನ್ನು ಕರ್ನಾಟಕವು 2017 ರಲ್ಲಿ ಎಲೆಕ್ಟ್ರಿಕ್ ವೆಹಿಕಲ್ ನೀತಿಯನ್ನು ಪರಿಚಯಿಸಿತ್ತು. ಅಷ್ಟೇ ಅಲ್ಲದೆ, ಎಲೆಕ್ಟ್ರಿಕ್ ವೆಹಿಕಲ್ ನೀತಿಯನ್ನು ಅಳವಡಿಸಿದ ಮೊದಲ ರಾಜ್ಯವಾಗಿ ಗುರುತಿಸಿಕೊಂಡಿತ್ತು.

ev charging stations in karnataka
ev charging stations in karnataka

ಈ ಉಪಕ್ರಮವನ್ನು 2021 ರಲ್ಲಿ ಮತ್ತಷ್ಟು ಹೆಚ್ಚಿಸಲಾಯಿತು.ಕರ್ನಾಟಕ (Karnataka)ದಲ್ಲಿ ಎಲೆಕ್ಟ್ರಿಕ್ ವೆಹಿಕಲ್ ಪರಿಸರ ವ್ಯವಸ್ಥೆಯನ್ನು ಉತ್ತೇಜಿಸಲು, ರಾಜ್ಯ ಸರ್ಕಾರವು ಫೆಬ್ರವರಿ 2024 ರ ಬಜೆಟ್‌ನಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದ ಮಾದರಿಯಲ್ಲಿ ರಾಜ್ಯದಾದ್ಯಂತ ಸುಮಾರು 2,500 ಹೊಸ ಎಲೆಕ್ಟ್ರಿಕ್ ವೆಹಿಕಲ್ ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸಲು ಪ್ರಸ್ತಾಪಿಸಿದೆ.

ವಿದ್ಯುತ್ ಸರಬರಾಜು ಕಂಪನಿಗಳ ಸಹಯೋಗದೊಂದಿಗೆ 100 ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರವು 35 ಕೋಟಿ ರೂಪಾಯಿಗಳನ್ನು ಹೂಡಿಕೆ ಮಾಡಲು ಯೋಜಿಸಿದೆ ಎಂದು ಕೂಡಾ ಇಲಾಖೆಯು ಪ್ರಕಟಣೆ ಹೊರಡಿಸಿದೆ. ಹಾಗಾಗಿ ಮುಂದಿನ ದಿನಗಳಲ್ಲಿ ಇನ್ನಷ್ಟು ಎಲೆಕ್ಟ್ರಿಕ್ ವಾಹನಗಳು ರಸ್ತೆಗಳಿಯಬಹುದು ಎನ್ನಲಾಗ್ತಿದೆ.

Ev Charging Stations Near Me Live Kannada

Bengaluru: Karnataka is at the forefront of the electric vehicle revolution in India. Motorists are also switching from petrol and diesel to electric vehicles day by day. According to a recent report by the Bureau of Energy Efficiency under the Department of Energy, the state of Karnataka has the highest number of Public Electric Vehicle Charging Stations (PEVCS) in the country. It said most of them are in Bangalore.

As already mentioned, there are 5,765 electric vehicle charging stations in the state, of which 4,462 are found in Bangalore city. Similar reports released by Vahan and Yatra portals in 2023 and 2024 revealed that Karnataka is the leader in EV charging stations.

Officials of the Department of Energy appreciated that this showed Karnataka's concern and commitment towards clean energy. Energy department officials said the achievement underscores the state's commitment to sustainability and clean energy. Karnataka introduced electric vehicle policy in 2017. Also, it became the first state to adopt an electric vehicle policy.

This initiative was further scaled up in 2021. To promote the electric vehicle ecosystem in Karnataka, the state government in the February 2024 budget proposed to set up around 2,500 new electric vehicle charging stations across the state on a public-private partnership model.

The department also announced that the government plans to invest Rs 35 crore to set up 100 charging stations in collaboration with power supply companies. So it is said that more electric vehicles can hit the roads in the coming days.
Tags: bengaluruelectric chargingenergy department

Related News

ಡಾರ್ಕ್ ಚಾಕೊಲೇಟ್ ಸೀಕ್ರೆಟ್: ಹೃದಯದಿಂದ ಮೆದುಳಿನವರೆಗೆ 5 ಲಾಭಗಳು
ಆರೋಗ್ಯ

ಡಾರ್ಕ್ ಚಾಕೊಲೇಟ್ ಸೀಕ್ರೆಟ್: ಹೃದಯದಿಂದ ಮೆದುಳಿನವರೆಗೆ 5 ಲಾಭಗಳು

October 7, 2026
ಸುಪ್ರೀಂ ಕೋರ್ಟ್‌ನಲ್ಲಿ 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ (JCI) ಹುದ್ದೆಗಳಿಗೆ ಅರ್ಜಿ ಆಹ್ವಾನ
ಪ್ರಮುಖ ಸುದ್ದಿ

ಸುಪ್ರೀಂ ಕೋರ್ಟ್‌ನಲ್ಲಿ 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ (JCI) ಹುದ್ದೆಗಳಿಗೆ ಅರ್ಜಿ ಆಹ್ವಾನ

October 7, 2026
ಫೈಜರ್ ಹೆಸರಿನಲ್ಲಿ ನಕಲಿ ಔಷಧಿ ದಂಧೆ: 15 ಸಾವಿರಕ್ಕೂ ಹೆಚ್ಚು ವಯಲ್‌ಗಳ 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆ
ಪ್ರಮುಖ ಸುದ್ದಿ

ಫೈಜರ್ ಹೆಸರಿನಲ್ಲಿ ನಕಲಿ ಔಷಧಿ ದಂಧೆ: 15 ಸಾವಿರಕ್ಕೂ ಹೆಚ್ಚು ವಯಲ್‌ಗಳ 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆ

October 7, 2026
ಸೈಟ್ ಕ್ಲೀನಿಂಗ್ ಡ್ರೈವ್: ಎರಡು ತಿಂಗಳಲ್ಲಿ 709 ಖಾಲಿ ನಿವೇಶನ ಸ್ವಚ್ಛಗೊಳಿಸಿದ ಪಾಲಿಕೆ,372 ಮಾಲೀಕರಿಗೆ ನೋಟಿಸ್
ಪ್ರಮುಖ ಸುದ್ದಿ

ಸೈಟ್ ಕ್ಲೀನಿಂಗ್ ಡ್ರೈವ್: ಎರಡು ತಿಂಗಳಲ್ಲಿ 709 ಖಾಲಿ ನಿವೇಶನ ಸ್ವಚ್ಛಗೊಳಿಸಿದ ಪಾಲಿಕೆ,372 ಮಾಲೀಕರಿಗೆ ನೋಟಿಸ್

October 7, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.