ಬೆಂಗಳೂರಿನಲ್ಲಿ ನಡೆಯುತ್ತಿರುವ ವಿಶ್ವಕಪ್ ಪಂದ್ಯ ವೀಕ್ಷಕರಿಗೆ ಹೆಚ್ಚುವರಿ ಬಿಎಂಟಿಸಿ ಬಸ್ ಸೌಲಭ್ಯ

Bengaluru: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ನಗರದಲ್ಲಿ ನಡೆಯುತ್ತಿರುವ ಬಹುನಿರೀಕ್ಷಿತ ವಿಶ್ವಕಪ್ 2023 ಕ್ರಿಕೆಟ್ (Cricket) ಪಂದ್ಯಾವಳಿಗೆ ಬಿಎಂಟಿಸಿ ಬಸ್‌ಗಳನ್ನು ಹೆಚ್ಚುವರಿಯಾಗಿ ನೀಡಲು ನಿರ್ಧರಿಸಿದ್ದು, ನಿಗಮವು ಪ್ರಯಾಣಿಕರಿಗೆ ದಕ್ಷ, ವಿಶ್ವಾಸಾರ್ಹ, ಆರಾಮದಾಯಕ ಮತ್ತು ಕೈಗೆಟುಕುವ ಸಾರಿಗೆ ಸೌಲಭ್ಯಗಳನ್ನು ಒದಗಿಸಲು ಮುಂದಾಗಿದೆ.

ನಗರದಲ್ಲಿ ವಿಶ್ವಕಪ್ ಪಂದ್ಯವು ಐದು ದಿನಗಳ ಕಾಲ ನಡೆಯುತ್ತಿದ್ದು, ಆ ಐದು ದಿನಗಳು ಅಂದರೆ 20-10-2023, 26-10-2023, 04-11-2023, 09-11-2023, 12-11-2023 ರಂದು ಕ್ರಿಕೆಟ್ ವಿಶ್ವಕಪ್ 2023 ಪಂದ್ಯವಳಿಗೆ ಹಾಜರಾಗುವ ಪ್ರೇಕ್ಷಕರ ಅನುಕೂಲಕ್ಕಾಗಿ ಹೆಚ್ಚುವರಿ ಸಾರಿಗೆ ಸೇವೆಗಳನ್ನು ನಿರ್ವಹಿಸಲು ಯೋಜಿಸಿಸಲಾಗಿದ್ದು, ಬಸ್ (Bus) ಮಾರ್ಗಗಳ ವಿವರಗಳು ಈ ಕೆಳಕಂಡಂತಿದೆ.

ಮಾರ್ಗಗಳು:

ಭವ್ಯಶ್ರೀ ಆರ್.ಜೆ

Exit mobile version