download app

FOLLOW US ON >

Monday, August 8, 2022
Breaking News
ಹಿಟ್ಲರ್ ಕೂಡಾ ಚುನಾವಣೆಗಳನ್ನು ಗೆಲ್ಲುತ್ತಿದ್ದ : ರಾಹುಲ್‌ ಗಾಂಧಿಆಮ್ಲಜನಕ ಕೊರತೆ ; ಮಾರ್ಗಸೂಚಿ ಪಾಲಿಸುವಲ್ಲಿ ಸಿಬ್ಬಂದಿಯ ವಿಫಲವೆಂದ ಬಿ.ಎ ಪಾಟೀಲ್ ವರದಿ : `ದ ಫೈಲ್ಸ್’ಅರ್ಪಿತಾ ಮುಖರ್ಜಿ ಪ್ರಾಣಕ್ಕೆ ಅಪಾಯವಿದೆ ; ಆಹಾರ ಮತ್ತು ನೀರನ್ನು ಪರೀಕ್ಷಿಸಬೇಕು : ನ್ಯಾಯಾಲಯಕ್ಕೆ ಇ.ಡಿ ಮನವಿಕಾಮನ್ ವೆಲ್ತ್ ಗೇಮ್ಸ್ 2022 : ಕೇವಲ 1 ಗಂಟೆ ಅಂತರದಲ್ಲಿ ಹ್ಯಾಟ್ರಿಕ್ ಚಿನ್ನ ಗೆದ್ದ ಕುಸ್ತಿ ವೀರರುಜ್ಯೂಸ್ ಬಾಟಲಿಯನ್ನೇ ಮೈಕ್ ಮಾಡಿಕೊಂಡು ಶಾಲೆಯ ದುಸ್ಥಿತಿಯನ್ನು ವರದಿ ಮಾಡಿದ ಬಾಲಕ ; ವೀಡಿಯೋ ವೈರಲ್ಸಚಿವ ಸುನೀಲ್‌ ಕುಮಾರ್‌ಗೆ ಇಂಥಾ ಗುಲಾಮಿ ಮನಸ್ಥಿತಿ ಬರಬಾರದಿತ್ತು : ಸಿದ್ದರಾಮಯ್ಯಮೋದಿ-ಮಮತಾ ಬ್ಯಾನರ್ಜಿ ಭೇಟಿ : ಪಶ್ಚಿಮ ಬಂಗಾಳಕ್ಕೆ ಹಣ ಬಿಡುಗಡೆಗೆ ಒತ್ತಾಯ!ಸಿಎಂಗೆ ಕೋವಿಡ್ ಪಾಸಿಟಿವ್ ದೃಢ ; ದೆಹಲಿ ಪ್ರವಾಸ ರದ್ದು!ಜಮೀರ್‌ ಅಹಮದ್‌ ಮುಸ್ಲಿಂ ಮಹಿಳೆಯರು ಚುನಾವಣೆಗೆ ಸ್ಪರ್ಧಿಸುವುದನ್ನು ಬಯಸುವುದಿಲ್ಲ : ಬಿಜೆಪಿಜಮ್ಮು- ಕಾಶ್ಮೀರದಲ್ಲಿ ಪತ್ತೆಯಾಗಿದೆ 1,200 ವರ್ಷಗಳ ಹಿಂದಿನ ಮೂರು ತಲೆಯ ವಿಷ್ಣುವಿನ ಪುರಾತನ ವಿಗ್ರಹ!
English English Kannada Kannada

ನಾಳೆ ಕಕ್ಷೆಗೆ ಹಾರಲಿದೆ “ಐ ಇನ್ ದಿ ಸ್ಕೈ” ಉಪಗ್ರಹ

ಆಂಧ್ರಪ್ರದೇಶದ ಶ್ರೀಹರಿ ಕೋಟಾದಿಂದ ನಾಳೆ ಬೆಳಗ್ಗೆ 4.30ಕ್ಕೆ ಜೆಎಸ್ಎಲ್ವಿ ಎಫ್ 10, ಇಓಎಸ್ 03 ಮಿಷನ್ ಐ ಎನ್ ದಿ ಸ್ಕೈ ಉಪಗ್ರಹವನ್ನು ಕಕ್ಷೆಗೆ ಸೇರಿಸಿಲಿದೆ. ಸ್ವಾತಂತ್ರ್ಯ ದಿನಾಚರಣೆಗೂ ಮುನ್ನ ಉಪಗ್ರಹ ಉಡಾವಣೆಯಾಗಲಿದ್ದು ಈ ಉಪಗ್ರಹ ಉಡಾವಣೆಯನ್ನು ಇಡೀ ದೇಶವೆ ಎದುರು ನೋಡುತ್ತಿದೆ ಎಂದು ಇಸ್ರೋ ತಿಳಿಸಿದೆ

ಆಂಧ್ರಪ್ರದೇಶ, ಆ. 11: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಮಹತ್ವದ ಯೋಜನೆಯಾದ ಐ ಇನ್ ದಿ ಸ್ಕೈ ಉಪಗ್ರಹ ನಾಳೆ ಶ್ರೀಹರಿ ಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಸಂಸ್ಥೆಯಿಂದ ಉಡಾವಣೆಗೊಳ್ಳಲಿದೆ.

ಆಂಧ್ರಪ್ರದೇಶದ ಶ್ರೀಹರಿ ಕೋಟಾದಿಂದ ನಾಳೆ ಬೆಳಗ್ಗೆ 4.30ಕ್ಕೆ ಜೆಎಸ್ಎಲ್ವಿ ಎಫ್ 10, ಇಓಎಸ್ 03 ಮಿಷನ್ ಐ ಎನ್ ದಿ ಸ್ಕೈ ಉಪಗ್ರಹವನ್ನು ಕಕ್ಷೆಗೆ ಸೇರಿಸಿಲಿದೆ. ಸ್ವಾತಂತ್ರ್ಯ ದಿನಾಚರಣೆಗೂ ಮುನ್ನ ಉಪಗ್ರಹ ಉಡಾವಣೆಯಾಗಲಿದ್ದು ಈ ಉಪಗ್ರಹ ಉಡಾವಣೆಯನ್ನು ಇಡೀ ದೇಶವೆ ಎದುರು ನೋಡುತ್ತಿದೆ ಎಂದು ಇಸ್ರೋ ತಿಳಿಸಿದೆ.

ಈ ಉಪಗ್ರಹವು ನಿರ್ದಿಷ್ಟ ಸ್ಥಳಗಳ ಮೇಲೆ ಕಣ್ಗಾವಲಿಡಲು ಸಹಕಾರಿಯಾಗಲಿದೆ ಜೊತೆಗೆ ನೈಸರ್ಗಿಕ ವಿಕೋಪಗಳ ಮುನ್ಸೂಚನೆ ನೀಡುವ ಕುರಿತು ಕೂಡ ಕೆಲಸ ಮಾಡಲಿದೆ ಮತ್ತು ಕೃಷಿ, ಗಣಿಗಾರಿಕೆ, ಅರಣ್ಯದ ವಿಶೇಷ ಚಿತ್ರಗಳನ್ನು ಕಳಿಸಲು ಕೂಡ ಇದು ಸಹಕಾರಿಯಾಗಲಿದೆ  ಎಂದು ಇಸ್ರೋ ತಿಳಿಸಿದೆ.

Share News on

Share on facebook
Facebook
Share on google
Google+
Share on twitter
Twitter
Share on linkedin
LinkedIn
Share on whatsapp
WhatsApp
error: Content is protected !!

Submit Your Article