• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಸುಳ್ಳು ಸುದ್ದಿ ಹರಡಿದ ಆರೋಪ ; 8 ಯುಟ್ಯೂಬ್ ಚಾನಲ್ ನಿಷೇಧ

Teju Srinivas by Teju Srinivas
in ಪ್ರಮುಖ ಸುದ್ದಿ, ರಾಜ್ಯ, ವಿಜಯ ಟೈಮ್ಸ್‌
ಸುಳ್ಳು ಸುದ್ದಿ ಹರಡಿದ ಆರೋಪ ; 8 ಯುಟ್ಯೂಬ್ ಚಾನಲ್ ನಿಷೇಧ
0
SHARES
3.1k
VIEWS
Share on FacebookShare on Twitter

New Delhi: ಸುಳ್ಳು ಸುದ್ದಿಗಳನ್ನು ಹರಡಿದ ಆರೋಪದ ಮೇಲೆ ಎಂಟು ಯುಟ್ಯೂಬ್ (Youtube) ಚಾನಲ್ಗಳನ್ನು ಕೇಂದ್ರ ಸರ್ಕಾರ ನಿಷೇಧ ಹೇರಿದೆ. ಈ ಚಾನಲ್ಗಳ ಮೇಲೆ ತನಿಖೆಯನ್ನು ನಡೆಸಿ, ಸಮಗ್ರ ವರದಿ ಸಲ್ಲಿಸುವಂತೆ ಮಾಹಿತಿ ತಂತ್ರಜ್ಞಾನ ಇಲಾಖೆಗೂ ಸೂಚನೆ ನೀಡಲಾಗಿದೆ. ಇದೇ ರೀತಿ ಸುಳ್ಳು ಸುದ್ದಿಗಳನ್ನು ಹಬ್ಬಿಸುತ್ತಿರುವ ಚಾನಲ್ಗಳ (Channel) ಮೇಲೆ ನಿಗಾ ವಹಿಸುವಂತೆ ರಾಜ್ಯ ಪೊಲೀಸ್ ಇಲಾಖೆಗಳಿಗೆ ಕೇಂದ್ರ ಗೃಹ ಇಲಾಖೆ ಸೂಚನೆ ನೀಡಿದೆ ಎನ್ನಲಾಗಿದೆ.

youtube

ನಿಷೇಧಗೊಂಡಿರುವ ಎಂಟು ಯುಟ್ಯೂಬ್ ಚಾನಲ್ಗಳು

  1. Sarkari Vlog
  2. Earn Tech India
  3. SPN9 News
  4. Educational Dost
  5. Yahan Sach Dekho
  6. Capital TV
  7. KPS News
  8. World Best News

ಇನ್ನು ಈ ಕುರಿತು ಮಾಹಿತಿ ನೀಡಿರುವ ಇನ್ಫರ್ಮೆಶನ್ ಬ್ಯುರೊ(Information Bureau) , ನಿಷೇಧಗೊಂಡಿರುವ ಯೂಟ್ಯೂಬ್ ಚಾನಲ್ಗಳು ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆ ಮತ್ತು ಇವಿಎಂ ಮಷಿನ್ಗಳ ಬಗ್ಗೆ ಸುಳ್ಳು ಸುದ್ದಿಗಳನ್ನು ಹರಡುತ್ತಿದ್ದವು. ಯಾವುದೇ ಆಧಾರವಿಲ್ಲದೇ ಸಾರ್ವಜನಿಕರಿಗೆ ತಪ್ಪು ಮಾಹಿತಿಯನ್ನು ನೀಡುತ್ತಿದ್ದವು. ಸುಳ್ಳು ಸುದ್ದಿಗಳನ್ನು ಹಬ್ಬಿಸುತ್ತಿದ್ದವು. ಜೊತೆಗೆ ರಾಷ್ಟ್ರಪತಿ, ಪ್ರಧಾನಿ, ಸಚಿವರು ಹಾಗೂ ಕೇಂದ್ರದ ಯೋಜನೆಗಳು, ಆಧಾರ್, ಪ್ಯಾನ್ ಕಾರ್ಡ್ (Pan Card) ಬಗ್ಗೆ ಜನರಿಗೆ ತಪ್ಪು ಸಂದೇಶ ಹಾಗೂ ಸುಳ್ಳು ಮಾಹಿತಿಯನ್ನು ಪಸರಿಸುತ್ತಿದ್ದವು ಎಂದು ಆರೋಪಿಸಲಾಗಿದೆ. ಇದರ ಆಧಾರದ ಮೇಲೆ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಈ ಕ್ರಮ ಕೈಗೊಂಡಿದೆ. ನಿಷೇಧಗೊಂಡಿರುವ ಯೂಟ್ಯೂಬ್ ಚಾನೆಲ್ಗಳ ಪೈಕಿ, SPN9 News 4.8 ಮಿಲಿಯನ್ ಫಾಲೊವರ್ಗಳನ್ನು ಹೊಂದಿತ್ತು ಹಾಗೂ 148 ಕೋಟಿ ವೀಕ್ಷಣೆ ಕಂಡಿತ್ತು. World Best News 1.7 ಮಿಲಿಯನ್ ಫಾಲೊವರ್ಗಳನ್ನು,18 ಕೋಟಿ ವೀಕ್ಷಣೆ ಕಂಡಿತ್ತು.

ಇನ್ಫರ್ಮೆಶನ್ ಬ್ಯುರೊ ನೀಡುವ ಮಾಹಿತಿಯ ಆಧಾರದ ಮೇಲೆ ಕೇಂದ್ರ ಸರ್ಕಾರ ಈ ಹಿಂದೆಯೂ ಅನೇಕ ಯುಟ್ಯೂಬ್ ಚಾನಲ್ಗಳನ್ನು ನಿಷೇಧಿಸಿತ್ತು. ಸುಳ್ಳು ಸುದ್ದಿಗಳನ್ನು ಹರಡುವ ಚಾನಲ್ಗಳ ಮೇಲೆ ಇನ್ಫರ್ಮೆಶನ್ ಬ್ಯುರೊ ವಿಶೇಷ ನಿಗಾವಹಿಸಿದೆ.

Tags: channelfakeNewdelhinewsyoutube

Related News

2023ನೇ ಸಾಲಿನ ಭಾರತದ ಟಾಪ್ 20 ಸ್ಟಾರ್ಟ್ಅಪ್ಗಳ ಪಟ್ಟಿ ಪ್ರಕಟ
ಪ್ರಮುಖ ಸುದ್ದಿ

2023ನೇ ಸಾಲಿನ ಭಾರತದ ಟಾಪ್ 20 ಸ್ಟಾರ್ಟ್ಅಪ್ಗಳ ಪಟ್ಟಿ ಪ್ರಕಟ

September 28, 2023
13 ಅರಣ್ಯ ವೃತ್ತಗಳಲ್ಲಿ ಅರಣ್ಯ ವೀಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ : ಇಲ್ಲಿದೆ ಮಾಹಿತಿ
ಪ್ರಮುಖ ಸುದ್ದಿ

13 ಅರಣ್ಯ ವೃತ್ತಗಳಲ್ಲಿ ಅರಣ್ಯ ವೀಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ : ಇಲ್ಲಿದೆ ಮಾಹಿತಿ

September 28, 2023
ಪುಟ್ಟ ಬೆಳ್ಳುಳ್ಳಿಯಿಂದ ಅದೆಷ್ಟೊಂದು ಪ್ರಯೋಜನಗಳಿವೆ ಅನ್ನೋದು ನಿಮಗೆ ಗೊತ್ತಾ?
ಆರೋಗ್ಯ

ಪುಟ್ಟ ಬೆಳ್ಳುಳ್ಳಿಯಿಂದ ಅದೆಷ್ಟೊಂದು ಪ್ರಯೋಜನಗಳಿವೆ ಅನ್ನೋದು ನಿಮಗೆ ಗೊತ್ತಾ?

September 28, 2023
ವಿಶ್ವ ದಾಖಲೆ: ರೋಹಿತ್ ಶರ್ಮ ಅವರಿಂದ 6 ಸಿಕ್ಸರ್ ಸಿಡಿಸುವ ಮೂಲಕ ವಿಶ್ವ ದಾಖಲೆ
Sports

ವಿಶ್ವ ದಾಖಲೆ: ರೋಹಿತ್ ಶರ್ಮ ಅವರಿಂದ 6 ಸಿಕ್ಸರ್ ಸಿಡಿಸುವ ಮೂಲಕ ವಿಶ್ವ ದಾಖಲೆ

September 28, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.