• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home Sports

ಸೆಲ್ಫಿ ಕೊಡಲಿಲ್ಲ ಎಂದು ಕ್ರಿಕೆಟಿಗ ಪೃಥ್ವಿ ಶಾ ಅವರನ್ನು ಎಳೆದಾಡಿದ ಮಹಿಳೆ ; ವೀಡಿಯೋ ವೈರಲ್

Rashmitha Anish by Rashmitha Anish
in Sports
ಸೆಲ್ಫಿ ಕೊಡಲಿಲ್ಲ ಎಂದು ಕ್ರಿಕೆಟಿಗ ಪೃಥ್ವಿ ಶಾ ಅವರನ್ನು ಎಳೆದಾಡಿದ ಮಹಿಳೆ ; ವೀಡಿಯೋ ವೈರಲ್
0
SHARES
44
VIEWS
Share on FacebookShare on Twitter

New Delhi : ಭಾರತೀಯ ಕ್ರಿಕೆಟ್‌ ತಂಡದ ಓಪನಿಂಗ್‌ ಬ್ಯಾಟ್ಸ್‌ಮನ್‌(Opening Batsman) ಪೃಥ್ವಿ ಶಾ(Prithvi Shaw) ಅವರ ಮೇಲೆ ಅಭಿಮಾನಿಗಳು ಹಲ್ಲೆ ಮಾಡಿರುವ ಘಟನೆ ಇದೀಗ ಸಾಮಾಜಿಕ (fans attack on PrithviShah) ಜಾಲತಾಣದಲ್ಲಿ ಭಾರಿ ವೈರಲ್‌ ಆಗಿದೆ.


ಪೃಥ್ವಿ ಶಾ ಅವರೊಂದಿಗೆ ಕಿತ್ತಾಡಿರುವ ಮಹಿಳಾ ಅಭಿಮಾನಿಯ ದೃಶ್ಯದ ವೀಡಿಯೊ ಸಾಮಾಜಿಕ ಜಾಲತಾಣವನ್ನು(Social Media) ಸುತ್ತುವರಿದಿದ್ದು,

ಈ ಒಂದು ವೀಡಿಯೋ ಇದೀಗ ಹೊಸದೊಂದು ವಿವಾದವನ್ನು ಹುಟ್ಟುಹಾಕಿದೆ! ಭಾರತೀಯ ಕ್ರಿಕೆಟ್‌ ತಂಡದ ಆರಂಭಿಕ ಬ್ಯಾಟ್ಸ್‌ಮನ್‌,

ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸ್ಟಾರ್ ಆಟಗಾರ ಪೃಥ್ವಿ ಶಾ ಅವರು ತಮ್ಮ ಕಾರಿನಲ್ಲಿ ರಸ್ತೆಯಲ್ಲಿ ಹೋಗುವಾಗ, ಸ್ಥಳದಲ್ಲಿದ್ದ ಇಬ್ಬರು ಅಭಿಮಾನಿಗಳು ಅವರನ್ನು ಬಲವಂತವಾಗಿ ಸೆಲ್ಫಿ (Selfie)ಕೊಡಿ ಎಂದು ಒತ್ತಾಯಿಸಿದ್ದಾರೆ.

fans attack on PrithviShah

ಸೆಲ್ಫಿ ಕೊಡಲು ಪೃಥ್ವಿ ಶಾ ನಿರಾಕರಿಸಿದ ಕಾರಣ ಅವರನ್ನು ಸುತ್ತುವರಿದು, ಸೆಲ್ಫಿ ಯಾಕೆ ಕೊಡುವುದಿಲ್ಲ ಎಂದು ಪ್ರಶ್ನಿಸಿದ್ದಾರೆ. ಪೃಥ್ವಿ ಶಾ ಮತ್ತು ಇಬ್ಬರು ಅಭಿಮಾನಿಗಳ ಮಧ್ಯೆ ಮಾತಿನ ಚಕಮಕಿ (fans attack on PrithviShah) ಪ್ರಾರಂಭವಾಗಿ,

ಮಹಿಳಾ ಅಭಿಮಾನಿಯೊಬ್ಬಳು ಪೃಥ್ವಿ ಶಾ ಅವರೊಡನೆ ತೀವ್ರ ವಾಗ್ವಾದ ನಡೆಸಿದ್ದಾಳೆ.

ದೃಶ್ಯಾವಳಿಗಳಲ್ಲಿ ಕಾಣುವಂತೆ ಪೃಥ್ವಿ ಶಾ ಅವರನ್ನು ಮಹಿಳೆ ಕೈ ಹಿಡಿದು ನೂಕುತ್ತಾರೆ. ತದನಂತರ ಅವರ ಮೇಲೆ ಹಲ್ಲೆ ಮಾಡಲು ಮುಂದಾಗುವುದನ್ನು ನೋಡಬಹುದು.

https://youtu.be/INx1lJ5D8jU

fans attack on PrithviShah

ಈ ಅಹಿತಕರ ಘಟನೆಯ ಬೆನ್ನಲ್ಲೇ ಸ್ಥಳೀಯ ಪೊಲೀಸರು ದುಷ್ಕರ್ಮಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ.

Kalesh B/w Prithvi Shaw And Influencer Sapna Gill on Roadpic.twitter.com/QI88XpqHuX

— Ghar Ke Kalesh (@gharkekalesh) February 16, 2023

ಸುದ್ದಿ ಸಂಸ್ಥೆ ಎಎನ್‌ಐ(ANI) ಪ್ರಕಟಿಸಿರುವ ಮಾಹಿತಿ ಪ್ರಕಾರ, ಭಾರತೀಯ ಕ್ರಿಕೆಟಿಗ ಪೃಥ್ವಿ ಶಾ ಅವರು ಅಭಿಮಾನಿಗಳ ಗುಂಪಿನೊಂದಿಗೆ

ಎರಡನೇ ಬಾರಿಗೆ ಸೆಲ್ಫಿ ತೆಗೆದುಕೊಳ್ಳಲು ನಿರಾಕರಿಸಿದ ಕಾರಣ ಅವರ ಕಾರಿನ ಮೇಲೆ ದಾಳಿ ನಡೆಸಿದ ಆರೋಪದ ಮೇಲೆ ಓಶಿವಾರ ಪೊಲೀಸರು 8 ಜನರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಸದ್ಯ ಈ ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್‌ ಆಗುತ್ತಿದ್ದಂತೆ, ಅನೇಕರು ಈ ವೀಡಿಯೊವನ್ನು ಹೆಚ್ಚಿನ ಸಂಖ್ಯೆಯಲ್ಲಿ ಶೇರ್‌ ಮಾಡುವ ಮೂಲಕ ವೈರಲ್‌(Viral) ಮಾಡಿದ್ದಾರೆ!

ಇನ್ನು ಕ್ರಿಕೆಟಿಗ ಪೃಥ್ವಿ ಶಾ ಅವರ ಮೇಲೆ ನಡೆದ ಅಹಿತಕರ ಘಟನೆಯನ್ನು ನೆನೆದು ಹಲವರು ಬೇಸರ ವ್ಯಕ್ತಪಡಿಸಿದ್ದಾರೆ.

Tags: controversyCricketprithvishaw

Related News

ಎಂ.ಎಸ್‌ ಧೋನಿ ಅವರಿಗೆ ನಿಜವಾದ ವಯಸ್ಸು41. ಧೋನಿ ಅವರ ಬೈಸಿಪ್ ಕಂಡು ಫಿದಾ ಆದ ನೆಟ್ಟಿಗರು
Sports

ಎಂ.ಎಸ್‌ ಧೋನಿ ಅವರಿಗೆ ನಿಜವಾದ ವಯಸ್ಸು41. ಧೋನಿ ಅವರ ಬೈಸಿಪ್ ಕಂಡು ಫಿದಾ ಆದ ನೆಟ್ಟಿಗರು

March 17, 2023
ಐಪಿಎಲ್‌ ಪಂದ್ಯಗಳಿಗೂ ಮುನ್ನವೇ ಪ್ರ್ಯಾಕ್ಟಿಸ್‌ನಲ್ಲಿ ಅಬ್ಬರಿಸಿದ ಸಿಎಸ್‌ಕೆ ನಾಯಕ ಎಂ.ಎಸ್ ಧೋನಿ ; ವೀಡಿಯೋ ವೈರಲ್
Sports

ಐಪಿಎಲ್‌ ಪಂದ್ಯಗಳಿಗೂ ಮುನ್ನವೇ ಪ್ರ್ಯಾಕ್ಟಿಸ್‌ನಲ್ಲಿ ಅಬ್ಬರಿಸಿದ ಸಿಎಸ್‌ಕೆ ನಾಯಕ ಎಂ.ಎಸ್ ಧೋನಿ ; ವೀಡಿಯೋ ವೈರಲ್

March 13, 2023
ಜಾಮೀನಿನ ಮೇಲೆ ಹೊರಬರುತ್ತಿದ್ದಂತೆ ಪೃಥ್ವಿ ಶಾ ವಿರುದ್ಧ ಕೇಸ್‌ ದಾಖಲಿಸಿದ ಸಪ್ನಾ ಗಿಲ್!
Sports

ಜಾಮೀನಿನ ಮೇಲೆ ಹೊರಬರುತ್ತಿದ್ದಂತೆ ಪೃಥ್ವಿ ಶಾ ವಿರುದ್ಧ ಕೇಸ್‌ ದಾಖಲಿಸಿದ ಸಪ್ನಾ ಗಿಲ್!

February 21, 2023
ರೋಹಿತ್‌-ಧೋನಿ ಇಬ್ಬರಲ್ಲಿ ಐಪಿಎಲ್‌ನ ಅತ್ಯುತ್ತಮ ನಾಯಕ ಯಾರು? ಎಂಬ ಪ್ರಶ್ನೆಗೆ ಸೆಹ್ವಾಗ್ ಕೊಟ್ಟ ಉತ್ತರ ಶಾಕಿಂಗ್!
Sports

ರೋಹಿತ್‌-ಧೋನಿ ಇಬ್ಬರಲ್ಲಿ ಐಪಿಎಲ್‌ನ ಅತ್ಯುತ್ತಮ ನಾಯಕ ಯಾರು? ಎಂಬ ಪ್ರಶ್ನೆಗೆ ಸೆಹ್ವಾಗ್ ಕೊಟ್ಟ ಉತ್ತರ ಶಾಕಿಂಗ್!

February 20, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.