Visit Channel

ನಿಮ್ಮ ಧರ್ಮ ಯಾವುದು, ಮದ್ವೆ ಯಾವಾಗ ಅಂತ ಫ್ಯಾನ್ಸ್ ಪ್ರಶ್ನೆ: ಕಣ್ ಸನ್ನೆ ಹುಡ್ಗಿ ಪ್ರಿಯಾ ಉತ್ತರಿಸಿದ್ದು ಹೇಗೆ ಗೊತ್ತಾ?

Priya-Prakash-Varrier-Recent-Stills-In-Stylish-Outfit-5

ಕೇರಳ: ಇನ್ಸ್ಟಾಗ್ರಾಂ ನಲ್ಲಿ ಏನನ್ನಾದರೂ ಕೇಳಿ ಎಂದು ಪೋಸ್ಟ್ ಹಾಕಿದ್ದ ಕೇರಳದ ನಟಿ ಪ್ರಿಯಾ ಪ್ರಕಾಶ್ ವಾರಿಯರ್ ಗೆ ಫ್ಯಾನ್ಸ್ ನಿಮ್ಮ ಧರ್ಮ ಯಾವುದು ಎಂದು ಪ್ರಶ್ನೆ ಕೇಳಿದ್ದರು. ಇದಕ್ಕೆ ಬಹಳ ಅದ್ಭುತವಾಗಿ ಉತ್ತರ ಕೊಟ್ಟಿರೋ ಪ್ರಿಯಾ, ತನ್ನದು ‘ಭಾರತೀಯ’ ಧರ್ಮ ಎಂದು ರಿಪ್ಲೈ ಬರೆದಿದ್ದಾರೆ. ಈ ಉತ್ತರ ಸಾಮಾಜಿಕ ಜಾಲತಾಣಗಳಾದ್ಯಂತ ಬಹಳ ಮೆಚ್ಚುಗೆಗೆ ಪಾತ್ರವಾಗಿದೆ.

ಇನ್ನು ನಿಮ್ಮ ಮದುವೆ ಯಾವಾಗ ಅನ್ನೋ ಪ್ರಶ್ನೆಯನ್ನ ಫ್ಯಾನ್ ಒಬ್ಬರು ಕೇಳಿದಾಗ ಪ್ರಿಯಾ, ನಾನಿನ್ನೂ ಚಿಕ್ಕವಳು, ನನ್ನ ಮದುವೆಗೆ ಇನ್ನೂ ಟೈಮ್ ಇದೆ ಎಂದು ಉತ್ತರ ಬರೆದಿದ್ದಾರೆ.

2018ರಲ್ಲಿ ಪ್ರಿಯಾ 18 ವರ್ಷದವರಿದ್ದಾಗ ಮಲಯಾಳಿ ಚಲನಚಿತ್ರ ‘ಒರು ಅಡಾರ್ ಲವ್’ ನ ಕಣ್ಸನ್ನೆಯ ಸೀನ್ ವೈರಲ್ ಆಗುವುದರ ಮೂಲಕ ಮನೆಮಾತಾಗಿದ್ದರು.

Latest News

Lal singh chadda
ಮನರಂಜನೆ

“ಲಾಲ್ ಸಿಂಗ್ ಚಡ್ಡಾ” ಚಿತ್ರ ಭಾರತೀಯ ಸೇನೆ ಮತ್ತು ಸಿಖ್ಖರನ್ನು ಅವಮಾನಿಸಿದೆ! : ಕ್ರಿಕೆಟಿಗ ಮಾಂಟಿ ಪನೇಸರ್

ಲಾಲ್ ಸಿಂಗ್ ಚಡ್ಡಾ  ಚಿತ್ರ ನಿಷೇಧಕ್ಕೆ ಮಾಂಟಿ ಪನೇಸರ್ ಕರೆ.  ಕ್ರಿಕೆಟಿಗ ಮಾಂಟಿ ಪನೇಸರ್ ಅವರು ಟ್ವಿಟರ್ನಲ್ಲಿ “ಲಾಲ್ ಸಿಂಗ್ ಚಡ್ಡಾ ಚಿತ್ರ ನಾಚಿಕೆಗೇಡಿನದು.

Medical Test
ಮಾಹಿತಿ

ಮದುವೆಗೂ ಮುನ್ನ ಈ ವೈದ್ಯಕೀಯ ಪರೀಕ್ಷೆಗಳನ್ನು ತಪ್ಪದೇ ಮಾಡಿಸಿಕೊಳ್ಳಿ ; ಅನುವಂಶಿಕ ಕಾಯಿಲೆಗಳನ್ನು ಪತ್ತೆ ಮಾಡಿ

ಕೆಲ ವೈದ್ಯಕೀಯ ಪರೀಕ್ಷೆಗಳನ್ನು ನಡೆಸುವುದರಿಂದ ಆನುವಂಶಿಕ ಕಾಯಿಲೆಗಳು ಪತ್ತೆ ಮಾಡಿ, ಅವುಗಳಿಗೆ ಚಿಕಿತ್ಸೆಯನ್ನು ಕೂಡ ಪಡೆದುಕೊಳ್ಳಬಹುದು.

Siddaramaiah
ರಾಜಕೀಯ

ಲೋಕಾಯುಕ್ತವೇ ಇದ್ದಿದ್ದರೆ ಮಜಾವಾದಿ ಸಿದ್ದರಾಮಯ್ಯ ಜೈಲೂಟ ತಿನ್ನುತ್ತಿದ್ದರು : ಬಿಜೆಪಿ

ಲೋಕಾಯುಕ್ತವೇ ಇದ್ದಿದ್ದರೆ ಮಜಾವಾದಿ ಸಿದ್ದರಾಮಯ್ಯ(Siddaramaiah) ಜೈಲೂಟ ತಿನ್ನುತ್ತಿದ್ದರು ಎಂದು ರಾಜ್ಯ ಬಿಜೆಪಿ(State BJP) ವ್ಯಂಗ್ಯವಾಡಿದೆ.

Gaalipata 2
ಮನರಂಜನೆ

ತೆರೆಯ ಮೇಲೆ ಹಾರಿದ ‘ಗಾಳಿಪಟ-2’; ಗಣಿ-ಭಟ್ರು ಕಾಂಬಿನೇಷನ್‍ಗೆ ಶಿಳ್ಳೆ-ಚಪ್ಪಾಳೆ

ಯೋಗರಾಜ್ ಭಟ್ ಮತ್ತು ‘ಗೋಲ್ಡನ್ ಸ್ಟಾರ್’ ಗಣೇಶ್ ಅವರ ಕಾಂಬಿನೇಷನ್ ಹೇಗೆ ಮೂಡಿಬಂದಿದೆ ಎಂಬುದನ್ನು ತಿಳಿಯಲು ಅಭಿಮಾನಿಗಳು ಕುತೂಹಲದಿಂದ ಚಿತ್ರಮಂದಿರದತ್ತ ಹೆಜ್ಜೆ ಹಾಕಿದ್ದಾರೆ.