• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಮೋದಿ ಸರ್ಕಾರ ರಚಿಸಿದ್ದ 3 ಕೃಷಿ ತಿದ್ದುಪಡಿ ಕಾಯ್ದೆಗಳಲ್ಲಿ ಅಂತದ್ದೇನಿತ್ತು?

Preetham Kumar P by Preetham Kumar P
in ದೇಶ-ವಿದೇಶ, ಪ್ರಮುಖ ಸುದ್ದಿ, ರಾಜಕೀಯ
ಮೋದಿ ಸರ್ಕಾರ ರಚಿಸಿದ್ದ 3 ಕೃಷಿ ತಿದ್ದುಪಡಿ ಕಾಯ್ದೆಗಳಲ್ಲಿ ಅಂತದ್ದೇನಿತ್ತು?
1
SHARES
1
VIEWS
Share on FacebookShare on Twitter

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ ಮೂರು ಕೃಷಿ ಕಾಯ್ದೆಗಳ(three farm law) ವಿರುದ್ಧ ರೈತರಿಂದ, ವಿರೋಧ ಪಕ್ಷಗಳಿಂದ ತೀವ್ರ ಆಕ್ರೋಶ ವ್ಯಕ್ತವಾದ ಬಳಿಕ ಕೇಂದ್ರ ಸರ್ಕಾರ ಶುಕ್ರವಾರ ವಿವಾದಿತ ಕೃಷಿ ಕಾನೂನುಗಳನ್ನು ವಾಪಸ್​ ಪಡೆದಿದೆ.ಖುದ್ದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರೇ(PM Narendra Modi) ಮೂರು ತಿದ್ದುಪಡಿ ಕೃಷಿ ಕಾಯ್ದೆಗಳನ್ನು ಇದೇ ತಿಂಗಳ ಸಂಸತ್ತಿನ ಚಳಿಗಾಲ ಅಧಿವೇಶನದಲ್ಲಿ ಹಿಂಪಡೆಯಲಾಗುವುದು ಎಂದು ಘೋಷಿಸಿದ್ದಾರೆ. ಹಾಗದರೆ ಅಂತಹ ಕೃಷಿ ತಿದ್ದುಪಡಿ ಕಾಯ್ದೆಯಲ್ಲಿ ಅಂತದ್ದೇನಿತ್ತು ಎಂದು ತಿಳಿದುಕೊಳ್ಳೋಣ.

  • ಕೃಷಿ ಮಾರುಕಟ್ಟೆ ಕಾಯ್ದೆ
  • ಕೃಷಿ ಮಾರುಕಟ್ಟೆ ಕಾಯ್ದೆಯು ರೈತರು ತಾವು ಬೆಳೆದ ಬೆಳೆಯನ್ನ ಎಪಿಎಂಸಿಯ ಹೊರಗಡೆಯೂ ಮಾರಾಟ ಮಾಡಲು ಅನುವು ಮಾಡಿಕೊಡುತ್ತದೆ.
  • ಅವರ ತೋಟದ ಬಾಗಿಲಲ್ಲೇ ಯಾರೂ ಬೇಕಾದರೂ ಕೃಷಿ ಉತ್ಪನ್ನಗಳನ್ನ ಖರೀದಿಸಬಹುದು.
  • ಕ್ರಮವಾಗಿ ಮಂಡಿಗಳ ಕಮೀಶನ್ ಏಜೆಂಟ್‌ಗಳು ಮತ್ತು ರಾಜ್ಯಸರ್ಕಾರಗಳು ಕಮೀಶನ್ ಮತ್ತು ಮಂಡಿ ಶುಲ್ಕವನ್ನು ಕಳೆದುಕೊಳ್ಳುತ್ತಾರೆ
  • ಸ್ಪರ್ಧೆಯಿಂದಾಗಿ ರೈತರು ತಮ್ಮ ಬೆಳೆಗೆ ಹೆಚ್ಚು ಬೆಲೆ ಪಡೆಯುತ್ತಾರೆ. ಜೊತೆಗೆ, ಸರಬರಾಜಿನ ಖರ್ಚು ಸಹ ಉಳಿಯುತ್ತದೆ.
  • ಬೆಲೆ ಭರವಸೆಗಳ ಒಪ್ಪಂದ ಮತ್ತು ಕೃಷಿ ಸೇವೆಗಳ ಕಾಯ್ದೆ
  • ಒಪ್ಪಂದದ ಕೃಷಿ ಕಾಯ್ದೆಯು ರೈತರನ್ನ ಕೃಷಿ ಸಂಬಂಧಿತ ಉದ್ಯಮ ನಡೆಸುವ ಕಂಪನಿಗಳು ಅಥವಾ  ಉತ್ಪನ್ನಕ್ಕೆ  ಪೂರ್ವ ನಿಗದಿತ ಬೆಲೆಯಲ್ಲಿ ದೊಡ್ಡ ಪ್ರಮಾಣದ ಚಿಲ್ಲರೆ ವ್ಯಾಪಾರಿಗಳ ಜೊತೆ ಒಪ್ಪಂದ ಮಾಡಿಕೊಳ್ಳಲು ಅವಕಾಶ ಕಲ್ಪಿಸುತ್ತದೆ.
  • ಇದು ಮಾರುಕಟ್ಟೆ ಬೆಲೆಗಳ ಅನಿಶ್ಚತತೆಯ ರಿಸ್ಕ್‌ಅನ್ನು ವರ್ಗಾಯಿಸುವ ಮೂಲಕ ಸಣ್ಣ ಮತ್ತು ಮಧ್ಯಮ ರೈತರಿಗೆ ಅನುಕೂಲ ಮಾಡಿಕೊಡುತ್ತದೆ
  • ಅಗತ್ಯ ಸರಕುಗಳ ತಿದ್ದುಪಡಿ ಕಾಯ್ದೆ
  • ಅಗತ್ಯ ಸರಕುಗಳ ಪಟ್ಟಿಯಿಂದ ಧಾನ್ಯಗಳು, ಬೇಳೆಕಾಳುಗಳು, ಎಣ್ಣೆ ಬೀಜಗಳು, ಖಾದ್ಯ ತೈಲಗಳು, ಈರುಳ್ಳಿ ಮತ್ತು ಆಲೂಗಡ್ಡೆ ಮುಂತಾದ ಸರಕುಗಳನ್ನು ತೆಗೆದುಹಾಕಲು ಅಗತ್ಯ ಸರಕುಗಳ (ತಿದ್ದುಪಡಿ) ಕಾಯ್ದೆ 2020 ಅನುವು ಮಾಡಿಕೊಡುತ್ತದೆ.
  • ಯುದ್ಧ ಮತ್ತು ನೈಸರ್ಗಿಕ ವಿಪತ್ತುಗಳಂತಹ ಅಸಾಧಾರಣ ಸಂದರ್ಭಗಳಲ್ಲಿ ಹೊರತುಪಡಿಸಿ ಅಂತಹ ವಸ್ತುಗಳ ಮೇಲೆ ಸ್ಟಾಕ್ ಹೋಲ್ಡಿಂಗ್ ಮಿತಿ ಹೇರುವುದನ್ನು ಶಾಸನವು ತೆಗೆದುಹಾಕುತ್ತದೆ ಎಂದರ್ಥ.
  • ಈ ಕಾಯ್ದೆಯು ಕೃಷಿ ಕ್ಷೇತ್ರಕ್ಕೆ ಖಾಸಗಿ ವಲಯ / ವಿದೇಶಿ ನೇರ ಹೂಡಿಕೆಯನ್ನು ಆಕರ್ಷಿಸುತ್ತದೆ.

ರೈತರ ಆತಂಕ ಏನಿತ್ತು

  • ಹೊಸ ಕೃಷಿ ಕಾಯ್ದೆಗಳು ಸದ್ಯ ಜಾರಿಯಲ್ಲಿರುವ ಕನಿಷ್ಠ ಬೆಂಬಲ ಬೆಲೆ ವ್ಯವಸ್ಥೆಯನ್ನು ಕಿತ್ತು ಹಾಕುತ್ತವೆ
  • ಸ್ವಾಮಿನಾಥನ್ ವರದಿ ಉಲ್ಲೇಖ ಎಲ್ಲಿಯೂ ಇಲ್ಲ.
  • ಈ ಕಾಯ್ದೆಗಳ ನಿಯಮಾವಳಿಗಳನ್ವಯ ಮುಂದೊಂದು ದಿನ ಕಾರ್ಪೋರೇಟ್ ಕಂಪನಿಗಳು ರೈತರ ಮೇಲೆ ಸರ್ವಾಧಿಕಾರಿಯಾಗುತ್ತವೆ. ರೈತ ತಾನು ಬೆಳೆದ ಬೆಳೆಗೆ ಸೂಕ್ತ ಬೆಲೆ ಸಿಗುವುದಿಲ್ಲ.
  • ಮಂಡಿ ವ್ಯವಸ್ಥೆಯನ್ನು ವಾಸ್ತವಿಕವಾಗಿ ವಿಸರ್ಜಿಸುವುದರಿಂದ, ತಮ್ಮ ಬೆಳೆಗಳಿಗೆ ಖಚಿತವಾದ ಬೆಲೆ ಸಿಗುವುದಿಲ್ಲ.
  • ಸಾಲ ನೀಡುತ್ತಿರುವ ಕಮೀಶನ್ ಏಜೆಂಟ್‌ಗಳು ಸಹ ಮರೆಯಾಗುತ್ತಾರೆ ಎಂಬುದು ಪಂಜಾಬ್ ಮತ್ತು ಹರಿಯಾಣ ರೈತರ ಆತಂಕವಾಗಿತ್ತು

ರೈತರ ಬೇಡಿಕೆ ಏನಿತ್ತು ?

  • ಮೂರೂ ಕಾಯ್ದೆಗಳ ತಮ್ಮ ಬೆಳೆಗಳ ಮಾರಾಟ ನಿಯಂತ್ರಿಸುವುದರಿಂದ ಮೂರೂ ಕಾಯ್ದೆಗಳನ್ನ ಹಿಂಪಡೆಯಬೇಕುಎಂಬುದು ಪ್ರಮುಖ ಬೇಡಿಕೆ
  • ವಿದ್ಯುತ್ (ತಿದ್ದುಪಡಿ) ಮಸೂದೆ 2020 ಅನ್ನು ಹಿಂತೆಗೆದುಕೊಳ್ಳುವಂತೆ ಒತ್ತಾಯ. ಈ ಕಾಯ್ದೆ ರೈತರಿಗೆ ನೀಡುತ್ತಿರುವ ವಿದ್ಯುತ್ ಸಬ್ಸಿಡಿ ಕಸಿಯಬಹುದೆಂಬ ಆತಂಕವಾಗಿತ್ತು.
Tags: Bharat Bandh modi governmentFarm BillsFarmers Protest

Related News

ಬಿಲ್ಕಿಸ್ ಬಾನೋ ಗ್ಯಾಂಗ್‌ ರೇಪ್‌ ಪ್ರಕರಣದ ಅಪರಾಧಿ ಜೊತೆ ವೇದಿಕೆ ಹಂಚಿಕೊಂಡ ಬಿಜೆಪಿ ಸಂಸದ !
ದೇಶ-ವಿದೇಶ

ಬಿಲ್ಕಿಸ್ ಬಾನೋ ಗ್ಯಾಂಗ್‌ ರೇಪ್‌ ಪ್ರಕರಣದ ಅಪರಾಧಿ ಜೊತೆ ವೇದಿಕೆ ಹಂಚಿಕೊಂಡ ಬಿಜೆಪಿ ಸಂಸದ !

March 28, 2023
ಜಾಮೀನು ಅರ್ಜಿ ವಜಾ ; ಮಾಡಾಳ್ ವಿರೂಪಾಕ್ಷಪ್ಪ ಬಂಧನಕ್ಕೆ ಕ್ಷಣಗಣನೆ
ರಾಜಕೀಯ

ಜಾಮೀನು ಅರ್ಜಿ ವಜಾ ; ಮಾಡಾಳ್ ವಿರೂಪಾಕ್ಷಪ್ಪ ಬಂಧನಕ್ಕೆ ಕ್ಷಣಗಣನೆ

March 27, 2023
ಕರ್ನಾಟಕದಲ್ಲಿ ಮುಸ್ಲಿಮರಿಗೆ 4% ಕೋಟಾವನ್ನು ರದ್ದುಗೊಳಿಸಿದ್ದು ಎಷ್ಟು ಸರಿ? : ಅಸಾದುದ್ದೀನ್ ಓವೈಸಿ
ರಾಜಕೀಯ

ಕರ್ನಾಟಕದಲ್ಲಿ ಮುಸ್ಲಿಮರಿಗೆ 4% ಕೋಟಾವನ್ನು ರದ್ದುಗೊಳಿಸಿದ್ದು ಎಷ್ಟು ಸರಿ? : ಅಸಾದುದ್ದೀನ್ ಓವೈಸಿ

March 27, 2023
ವೈಟ್ ಫೀಲ್ಡ್ ಹೊಸ ಮೆಟ್ರೋ ಮಾರ್ಗದ ಮೊದಲ ದಿನ ಪ್ರಯಾಣಿಸಿದ ಸಂಖ್ಯೆ 16000 ಕ್ಕೂ ಅಧಿಕ! ವರದಿ
ಪ್ರಮುಖ ಸುದ್ದಿ

ವೈಟ್ ಫೀಲ್ಡ್ ಹೊಸ ಮೆಟ್ರೋ ಮಾರ್ಗದ ಮೊದಲ ದಿನ ಪ್ರಯಾಣಿಸಿದ ಸಂಖ್ಯೆ 16000 ಕ್ಕೂ ಅಧಿಕ! ವರದಿ

March 27, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.