• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಎಮ್ಮೆ ವಿರುದ್ದ ಪೊಲೀಸ್‌ ಠಾಣೆಗೆ ದೂರು !

Preetham Kumar P by Preetham Kumar P
in ದೇಶ-ವಿದೇಶ
ಎಮ್ಮೆ ವಿರುದ್ದ ಪೊಲೀಸ್‌ ಠಾಣೆಗೆ ದೂರು !
0
SHARES
0
VIEWS
Share on FacebookShare on Twitter

ಭೋಪಾಲ್ ನ 15 : ತಾನು ಸಾಕಿದ ಎಮ್ಮೆ ಸರಿಯಾಗಿ ಹಾಲು ಕೊಡುತ್ತಿಲ್ಲ ಎಂದು ರೈತನೋರ್ವ ಪೊಲೀಸ್ ಠಾಣೆಗೆ ತೆರಳಿ ಆ ಎಮ್ಮೆಯ ವಿರುದ್ಧವೇ ದೂರು ಕೊಟ್ಟಿರುವ ಘಟನೆ ಮಧ್ಯಪ್ರದೇಶದ ಭಿಂದ್ ಜಿಲ್ಲೆಯಲ್ಲಿ ನಡೆದಿದೆ. ಬಾಬುಲಾಲ್ ಜಾತವ್ (45) ದೂರು ನೀಡಿದ ರೈತ ಎಂದು ಗುರುತಿಸಲಾಗಿದೆ.

ಆತ ಎಮ್ಮೆಯೊಂದಿಗೆ ಪೊಲೀಸ್ ಠಾಣೆಗೆ ತೆರಳಿ, ಎಮ್ಮೆಹಾಲು ಕೊಡುತ್ತಿಲ್ಲ. ಇದರ ಮೇಲೆ ವಾಮಾಚಾರ ಮಾಡಿರಬಹುದು. ಅದರ ಪರಿಣಾಮವಾಗಿ ಅದು ಹಾಲು ನೀಡುತ್ತಿಲ್ಲ ಎಂದು ದೂರಿದ್ದಾನೆ. ಪೊಲೀಸರ ಬಳಿ ಎಮ್ಮೆಯ ಜೊತೆಗೆ ದೂರು ನೀಡುತ್ತಿರುವುದು ಹಾಗೂ ಪೊಲೀಸರ ಸಹಾಯ ಕೇಳುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ದೂರು ನೀಡಲು ಬಂದಿದ್ದ ರೈತನಿಗೆ ಹಳ್ಳಿಯ ಪಶು ವೈದ್ಯರ ಬಳಿ ತೆರಳಲು ಹೇಳಿದ್ದೆವು ಎಂದು ಪೊಲೀಸರು ತಿಳಿಸಿದ್ದಾರೆ. ಆ ಬಳಿಕ ರೈತ ತನ್ನ ಎಮ್ಮೆಯ ಜೊತೆಗೆ ಠಾಣೆಗೆ ಬಂದು, ಎಮ್ಮೆಯು ಹಾಲು ಕೊಡಲು ಅನುಕೂಲ ಮಾಡಿಕೊಟ್ಟ ಪೊಲೀಸರಿಗೆ ಧನ್ಯವಾದ ತಿಳಿಸಿದ್ದಾನೆ.

Related News

ಅಮೆರಿಕದಲ್ಲಿ ಪ್ರಿಸ್ಕ್ರಿಪ್ಷನ್ ಔಷಧಿಗಳ ಬೆಲೆ ಕಡಿತಗೊಳಿಸಲು ಟ್ರಂಪ್ ಹೊಸ ಯೋಜನೆ; ಶೇ 80ರಷ್ಟು ಇಳಿಕೆ
ದೇಶ-ವಿದೇಶ

ಅಮೆರಿಕದಲ್ಲಿ ಪ್ರಿಸ್ಕ್ರಿಪ್ಷನ್ ಔಷಧಿಗಳ ಬೆಲೆ ಕಡಿತಗೊಳಿಸಲು ಟ್ರಂಪ್ ಹೊಸ ಯೋಜನೆ; ಶೇ 80ರಷ್ಟು ಇಳಿಕೆ

May 13, 2025
ಪಾಕ್ ದಾಳಿ ಹಿಮ್ಮೆಟ್ಟಿಸಿದ ಭಾರತ: ಮುಟ್ಟಿ ನೋಡಿಕೊಳ್ಳುವಂತೆ ತಿರುಗಿ ನೀಡಿದ ಭಾರತದ ಸೇನಾಪಡೆ
ದೇಶ-ವಿದೇಶ

ಪಾಕ್ ದಾಳಿ ಹಿಮ್ಮೆಟ್ಟಿಸಿದ ಭಾರತ: ಮುಟ್ಟಿ ನೋಡಿಕೊಳ್ಳುವಂತೆ ತಿರುಗಿ ನೀಡಿದ ಭಾರತದ ಸೇನಾಪಡೆ

May 9, 2025
ಭಾರತ-ಪಾಕಿಸ್ತಾನ ಗಡಿ ಉದ್ವಿಗ್ನತೆ ಉಲ್ಬಣ: ಅನಿರ್ದಿಷ್ಟಾವಧಿಗೆ ಐಪಿಎಲ್ 2025 ಪಂದ್ಯಗಳನ್ನು ರದ್ದುಗೊಳಿಸಿದ BCCI
Sports

ಭಾರತ-ಪಾಕಿಸ್ತಾನ ಗಡಿ ಉದ್ವಿಗ್ನತೆ ಉಲ್ಬಣ: ಅನಿರ್ದಿಷ್ಟಾವಧಿಗೆ ಐಪಿಎಲ್ 2025 ಪಂದ್ಯಗಳನ್ನು ರದ್ದುಗೊಳಿಸಿದ BCCI

May 9, 2025
ಪಾಕ್​ನ ಡ್ರೋಣ್, ಮಿಸೈಲ್​, ಏರ್ ಡಿಫೆನ್ಸ್ ಸಿಸ್ಟಮ್‌ ಉಡೀಸ್ ಮಾಡಿದ S-400 :ಇಂಡಿಯಾದ ಉಕ್ಕಿನ ಕವಚ ಈ ಸುದರ್ಶನ ಚಕ್ರ
ದೇಶ-ವಿದೇಶ

ಪಾಕ್​ನ ಡ್ರೋಣ್, ಮಿಸೈಲ್​, ಏರ್ ಡಿಫೆನ್ಸ್ ಸಿಸ್ಟಮ್‌ ಉಡೀಸ್ ಮಾಡಿದ S-400 :ಇಂಡಿಯಾದ ಉಕ್ಕಿನ ಕವಚ ಈ ಸುದರ್ಶನ ಚಕ್ರ

May 9, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.