• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಭ್ರೂಣಲಿಂಗ ಪತ್ತೆ ಹಾಗೂ ಹತ್ಯೆ ಪ್ರಕರಣ: ಮತ್ತೋರ್ವ ಆರೋಪಿ ಬಂಧನ, ಪ್ರಕರಣ ಸಿಐಡಿಗೆ ವರ್ಗಾವಣೆ

Bhavya by Bhavya
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ, ವಿಜಯ ಟೈಮ್ಸ್‌
ಭ್ರೂಣಲಿಂಗ ಪತ್ತೆ ಹಾಗೂ ಹತ್ಯೆ ಪ್ರಕರಣ: ಮತ್ತೋರ್ವ ಆರೋಪಿ ಬಂಧನ, ಪ್ರಕರಣ ಸಿಐಡಿಗೆ ವರ್ಗಾವಣೆ
0
SHARES
220
VIEWS
Share on FacebookShare on Twitter

Bengaluru: ಭ್ರೂಣ ಲಿಂಗ ಪತ್ತೆ ಹಾಗೂ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಾ.ಚಂದನ್ ಬಲ್ಲಾಳ್ (Dr Chandan Ballal) ಆಸ್ಪತ್ರೆಯಲ್ಲಿ ನರ್ಸ್ ಆಗಿದ್ದ ಮಂಜುಳಾ ಅವರನ್ನು ಬೈಯಪ್ಪನಹಳ್ಳಿ (Baiyappanahalli) ಪೊಲೀಸರು ಬಂಧಿಸಿದ್ದು, ಈವರೆಗೂ 10 ಜನರನ್ನು ಪೊಲೀಸ್ ವಶಕ್ಕೆ ಪಡೆಯಲಾಗಿದೆ. ಈ ಪ್ರಕರಣ ಬೆಳಕಿಗೆ ಬಂದ ಬಳಿಕ ನರ್ಸ್ ಮಂಜುಳಾ ಅವರು ಕೆಲಸ ಬಿಟ್ಟಿದ್ದರು. ಬಳಿಕ ಮೈಸೂರಿನ (Mysore) ಮತ್ತೊಂದು ಖಾಸಗಿ ಆಸ್ಪತ್ರೆಗೆ ಕೆಲಸಕ್ಕೆ ಸೇರಿದ್ದರು. ಇನ್ನು ಮತ್ತೊಂದೆಡೆ ಈ ಪ್ರಕರಣವನ್ನು ಅಧಿಕೃತವಾಗಿ ಸಿಐಡಿಗೆ ವರ್ಗಾವಣೆ ಮಾಡಲು ತಯಾರಿ ನಡೆದಿದೆ.

Fetal Detecion

ಬೆಂಗಳೂರು (Bengaluru) ಸೇರಿ 3 ಜಿಲ್ಲೆಗಳಲ್ಲಿ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನೇ ದಿನೇ ಮಹತ್ವದ ಬೆಳವಣಿಗೆಗಳು ನಡೆಯುತ್ತಲೇ ಇದ್ದು, ಸದ್ಯ ಈ ಕೇಸ್​ ಸಂಬಂಧ ಮತ್ತೊಬ್ಬ ಆರೋಪಿಯನ್ನು ಬೈಯಪ್ಪನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಡಾ.ಚಂದನ್ ಬಲ್ಲಾಳ್ ಆಸ್ಪತ್ರೆಯಲ್ಲಿ ನರ್ಸ್ ಆಗಿದ್ದ ಮಂಜುಳಾ (Manjula) ಅವರನ್ನು ಬಂಧಿಸಲಾಗಿದ್ದು, ಪ್ರಕರಣ ಸಂಬಂಧ ಈವರೆಗೂ 10 ಜನರು ಅರೆಸ್ಟ್ (Arrest) ಆಗಿದ್ದಾರೆ. ಇನ್ನು ಮತ್ತೊಂದೆಡೆ ಈ ಪ್ರಕರಣವನ್ನು ಅಧಿಕೃತವಾಗಿ ಸಿಐಡಿಗೆ ವರ್ಗಾವಣೆ ಮಾಡಲು ತಯಾರಿ ನಡೆದಿದೆ.

ಈ ಪ್ರಕರಣ ಬೆಳಕಿಗೆ ಬಂದ ಬಳಿಕ ನರ್ಸ್ (Nurse) ಮಂಜುಳಾ ಅವರು ಕೆಲಸ ಬಿಟ್ಟಿದ್ದರು. ಬಳಿಕ ಮೈಸೂರಿನ ಮತ್ತೊಂದು ಖಾಸಗಿ ಆಸ್ಪತ್ರೆಗೆ ಕೆಲಸಕ್ಕೆ ಸೇರಿದ್ದರು. ಕಳೆದ ಹಲವಾರು ದಿನಗಳಿಂದ ಪೊಲೀಸರು ಮಂಜುಳಾರನ್ನು ಹುಡುಕಾಟ ನಡೆಸುತ್ತಿದ್ದರು. ಸದ್ಯ ಮಂಜುಳಾ ಕೆಲಸ ಮಾಡ್ತಿದ್ದ ಖಾಸಗಿ ಆಸ್ಪತ್ರೆಗೆ ತೆರಳಿ ಬೈಯ್ಯಪ್ಪಹಳ್ಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ.

CID

ಬೈಯಪ್ಪನಹಳ್ಳಿ ಇನ್ಸ್ಪೆಕ್ಟರ್ (Inspector) ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಪ್ರಕರಣ ಬಯಲಿಗೆ ತರಲಾಗಿತ್ತು. ಪ್ರಕರಣ ತನಿಖೆ ವೇಳೆ ದಾಖಲಾತಿಗಳ ಸಹಿತ 88 ದಿನಗಳಲ್ಲಿ 242 ಭ್ರೂಣ ಹತ್ಯೆ ಪತ್ತೆಯಾಗಿತ್ತು. ಮಾಹಿತಿ ಮೇರೆಗೆ 900 ಕ್ಕೂ ಹೆಚ್ಚು ಹೆಣ್ಣು ಭ್ರೂಣ ಹತ್ಯೆ ಮಾಡಿದ್ದು ಬೆಳಕಿಗೆ ಬಂದಿತ್ತು. ಪ್ರಕರಣದ ಗಂಭೀರತೆ ಅರಿತು ಸರ್ಕಾರ ಸಿಐಡಿಗೆ (CID) ವರ್ಗಾವಣೆ ಮಾಡಿ ಆದೇಶ ಮಾಡಿತ್ತು.

ಭವ್ಯಶ್ರೀ ಆರ್ ಜೆ

Tags: CIDFetal detection and killingKarnatakaNurse

Related News

ಕಡಿಮೆ ಹೂಡಿಕೆಯಲ್ಲಿ ಹೆಚ್ಚಿನ ಲಾಭ: ಪ್ಯಾಸಿವ್ ಆದಾಯದ ಹೊಸ ಮಾರ್ಗಗಳು
ಪ್ರಮುಖ ಸುದ್ದಿ

ಕಡಿಮೆ ಹೂಡಿಕೆಯಲ್ಲಿ ಹೆಚ್ಚಿನ ಲಾಭ: ಪ್ಯಾಸಿವ್ ಆದಾಯದ ಹೊಸ ಮಾರ್ಗಗಳು

April 22, 2026
ಮುಂದಿನ 7 ದಿನಗಳಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆ: ಹವಾಮಾನ ಇಲಾಖೆಯ ಮುನ್ಸೂಚನೆ
ಪ್ರಮುಖ ಸುದ್ದಿ

ಮುಂದಿನ 7 ದಿನಗಳಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆ: ಹವಾಮಾನ ಇಲಾಖೆಯ ಮುನ್ಸೂಚನೆ

April 22, 2026
ಇರಾನ್ ವಿರುದ್ಧ ದಾಳಿಗೆ ತಾತ್ಕಾಲಿಕ ‘ಬ್ರೇಕ್’: ಪಾಕಿಸ್ತಾನದ ಮಧ್ಯಸ್ಥಿಕೆಗೆ ಒಪ್ಪಿದ ಡೊನಾಲ್ಡ್ ಟ್ರಂಪ್
ದೇಶ-ವಿದೇಶ

ಇರಾನ್ ವಿರುದ್ಧ ದಾಳಿಗೆ ತಾತ್ಕಾಲಿಕ ‘ಬ್ರೇಕ್’: ಪಾಕಿಸ್ತಾನದ ಮಧ್ಯಸ್ಥಿಕೆಗೆ ಒಪ್ಪಿದ ಡೊನಾಲ್ಡ್ ಟ್ರಂಪ್

April 22, 2026
ಟೆಕ್ ದಿಗ್ಗಜ ಆಪಲ್‌ಗೆ ಹೊಸ ನಾಯಕ: ಟಿಮ್ ಕುಕ್ ನಿರ್ಗಮನ, ಜಾನ್ ಟೆರ್ನಸ್ ನೇಮಕ
ದೇಶ-ವಿದೇಶ

ಟೆಕ್ ದಿಗ್ಗಜ ಆಪಲ್‌ಗೆ ಹೊಸ ನಾಯಕ: ಟಿಮ್ ಕುಕ್ ನಿರ್ಗಮನ, ಜಾನ್ ಟೆರ್ನಸ್ ನೇಮಕ

April 21, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.