• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ದೆಹಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಿರುದ್ಧ ಚಿತ್ರ ನಿರ್ದೇಶಕ ಎಸ್.ಎಸ್. ರಾಜಮೌಳಿ ಗರಂ

Sharadhi by Sharadhi
in ಪ್ರಮುಖ ಸುದ್ದಿ, ಮನರಂಜನೆ
ದೆಹಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಿರುದ್ಧ ಚಿತ್ರ ನಿರ್ದೇಶಕ ಎಸ್.ಎಸ್. ರಾಜಮೌಳಿ ಗರಂ
0
SHARES
0
VIEWS
Share on FacebookShare on Twitter

ಬೆಂಗಳೂರು, ಜು. 03: ದೆಹಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಿರುದ್ಧ ಖ್ಯಾತ ನಿರ್ದೇಶಕ ಎಸ್.ಎಸ್. ರಾಜಮೌಳಿ ಗರಂ ಆಗಿದ್ದು, ವಿದೇಶದಿಂದ ಬರುವ ಅತಿಥಿಗಳಿಗೆ ಒಳ್ಳೆಯ ಅಭಿಪ್ರಾಯ ಮೂಡುವುದಿಲ್ಲ ಎಂದು ಅಸಮಾಧಾನ ಹೊರ‌ ಹಾಕಿದ್ದಾರೆ.

ಇತ್ತೀಚೆಗೆ ದೆಹಲಿ ವಿಮಾನ ನಿಲ್ದಾಣದಲ್ಲಿ ತಾವು ಕಂಡ ಚಿತ್ರಣವನ್ನು ಸೋಷಿಯಲ್​ ಮೀಡಿಯಾ ಮೂಲಕ ವಿವರಿಸಿದ್ದು, ವಿದೇಶದಿಂದ ಬಂದವರನ್ನು ದೆಹಲಿ ನಿಲ್ದಾಣದಲ್ಲಿ ನಡೆಸಿಕೊಂಡ ರೀತಿಯ ಬಗ್ಗೆ ನಿರ್ದೇಶಕ ರಾಜಮೌಳಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಕುರಿತಂತೆ ಎರಡು ಟ್ವೀಟ್ ಮಾಡಿರುವ ರಾಜಮೌಳಿ, ರಾತ್ರಿ 1 ಗಂಟೆಗೆ ದೆಹಲಿ ವಿಮಾನ ನಿಲ್ದಾಣಕ್ಕೆ ಬಂದಿಳಿದೆ. RTPCR ಟೆಸ್ಟ್​ ಸಲುವಾಗಿ ಫಾರ್ಮ್​ ತುಂಬಲು ನೀಡಿದರು. ಎಲ್ಲ ಪ್ರಯಾಣಿಕರು ನೆಲದ ಮೇಲೆ ಕುಳಿತುಕೊಂಡು, ಗೋಡೆಗೆ ಒರಗಿಸಿಕೊಂಡು ಫಾರ್ಮ್​ ತುಂಬುತ್ತಿದ್ದರು. ಅದು ಸರಿ ಎನಿಸುವುದಿಲ್ಲ. ಕನಿಷ್ಠ ಟೇಬಲ್​ ಒದಗಿಸುವುದು ಸರಳ ಸೇವೆ’ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

And surprised to find so many stray dogs in the hangar outside the exit gate. Again not a great first impression of India for the foreigners. Please look into it. Thank you…

— rajamouli ss (@ssrajamouli) July 2, 2021

Related News

ಮಕ್ಕಳ ಕೈಗೆ ಮೊಬೈಲ್‌ ಕೊಡುವ ಪೋಷಕರೇ ಎಚ್ಚರ! ದೃಷ್ಟಿ ಜತೆಗೆ ಮಾನಸಿಕ ಆರೋಗ್ಯ ಸಮಸ್ಯೆ ಕಾಡುತ್ತೆ!
ಆರೋಗ್ಯ

ಮಕ್ಕಳ ಕೈಗೆ ಮೊಬೈಲ್‌ ಕೊಡುವ ಪೋಷಕರೇ ಎಚ್ಚರ! ದೃಷ್ಟಿ ಜತೆಗೆ ಮಾನಸಿಕ ಆರೋಗ್ಯ ಸಮಸ್ಯೆ ಕಾಡುತ್ತೆ!

July 7, 2025
ರಾಜ್ಯಾದ್ಯಂತ ಶಾಲಾ ಮಕ್ಕಳಿಗೆ ಹೃದಯ ತಪಾಸಣೆ ಯೋಜನೆ ಜಾರಿ ; ಸರ್ಕಾರದ ಮಹತ್ವದ ನಿರ್ಣಯ
ಆರೋಗ್ಯ

ರಾಜ್ಯಾದ್ಯಂತ ಶಾಲಾ ಮಕ್ಕಳಿಗೆ ಹೃದಯ ತಪಾಸಣೆ ಯೋಜನೆ ಜಾರಿ ; ಸರ್ಕಾರದ ಮಹತ್ವದ ನಿರ್ಣಯ

July 7, 2025
ಇಂದಿನಿಂದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆ ಎಚ್ಚರಿಕೆ: ಯೆಲ್ಲೋ ಅಲರ್ಟ್ ಘೋಷಣೆ
ದೇಶ-ವಿದೇಶ

ಇಂದಿನಿಂದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆ ಎಚ್ಚರಿಕೆ: ಯೆಲ್ಲೋ ಅಲರ್ಟ್ ಘೋಷಣೆ

July 7, 2025
ಬೆಂಗಳೂರಿನಲ್ಲಿ 600 ಜನರಿಗೆ ಚೀಟಿ ಹೆಸರಲ್ಲಿ ಚೀಟಿಂಗ್: 40 ಕೋಟಿ ರೂ ಹಣದೊಂದಿಗೆ ದಂಪತಿ ಪರಾರಿ!
ಪ್ರಮುಖ ಸುದ್ದಿ

ಬೆಂಗಳೂರಿನಲ್ಲಿ 600 ಜನರಿಗೆ ಚೀಟಿ ಹೆಸರಲ್ಲಿ ಚೀಟಿಂಗ್: 40 ಕೋಟಿ ರೂ ಹಣದೊಂದಿಗೆ ದಂಪತಿ ಪರಾರಿ!

July 7, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.