• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಸಿಂಪಲ್‌ಸ್ಟಾರ್‌ಗೆ ಸಂಕಷ್ಟ: ನಟ ರಕ್ಷಿತ್‌ ಶೆಟ್ಟಿ ವಿರುದ್ಧ ಎಫ್‌ಐಆರ್!

Bhavya by Bhavya
in ಪ್ರಮುಖ ಸುದ್ದಿ, ರಾಜ್ಯ, ವಿಜಯ ಟೈಮ್ಸ್‌
ಸಿಂಪಲ್‌ಸ್ಟಾರ್‌ಗೆ ಸಂಕಷ್ಟ: ನಟ ರಕ್ಷಿತ್‌ ಶೆಟ್ಟಿ ವಿರುದ್ಧ ಎಫ್‌ಐಆರ್!
0
SHARES
555
VIEWS
Share on FacebookShare on Twitter

Bengaluru : ಕನ್ನಡ ಚಿತ್ರರಂಗದಲ್ಲಿ ಸಿಂಪಲ್ ಸ್ಟಾರ್ (Simple Star) ಎಂದೇ ಗುರುತಿಸಿಕೊಂಡಿರುವ ನಟ, ನಿರ್ದೇಶಕ ಹಾಗೂ ನಿರ್ಮಾಪಕ ರಕ್ಷಿತ್ ಶೆಟ್ಟಿ ವಿರುದ್ಧ ಮತ್ತೊಮ್ಮೆ ಕಾಪಿ ರೈಟ್ಸ್ ಆರೋಪ ಕೇಳಿಬಂದಿದೆ. ರಕ್ಷಿತ್ ಶೆಟ್ಟಿ ನಿರ್ಮಾಣದ ‘ಬ್ಯಾಚುಲರ್ ಪಾರ್ಟಿ’ ಸಿನಿಮಾ ಜನವರಿ (January)26ರಂದು ರಿಲೀಸ್ ಆಗಿತ್ತು. ಈ ಚಿತ್ರದಲ್ಲಿ ‘ಗಾಳಿಮಾತು’ ಹಾಗೂ ‘ನ್ಯಾಯ ಎಲ್ಲಿದೆ’ ಎಂಬ ಹಾಡುಗಳನ್ನು ಅನುಮತಿ ಇಲ್ಲದೇ ಬಳಸಿರುವ ಆರೋಪದ ಮೇಲೆ ರಕ್ಷಿತ್ ಶೆಟ್ಟಿ (Rakshith Shetty) ಒಡೆತನದ ಪರಂವಾಃ ಸ್ಟುಡಿಯೋಸ್‌ ಹಾಗೂ ನಟನ ವಿರುದ್ಧ ಇದೀಗ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಎಫ್ಐಆರ್ (FIR) ಕೂಡ ಹಾಕಲಾಗಿದೆ.

FIR

ಇನ್ನು ಈ ಚಿತ್ರದ ಹಾಡಿಗಾಗಿ ಈ ಹಿಂದೆ ನವೀನ್ ಕುಮಾರ್ (Naveen Kumar) ಎಂಬುವವರ ಜೊತೆ ಹಾಡುಗಳ ಬಗ್ಗೆ ಮಾತುಕತೆ ನಡೆದಿತ್ತು. ನವೀನ್ ಕುಮಾರ್ ಹಾಡುಗಳ ಕಾಪಿರೈಟ್ ಪಡೆದು ಮಾರಾಟ ಮಾಡುತ್ತಿದ್ದರು. ಹಾಗಾಗಿ ರಕ್ಷಿತ್ ಶೆಟ್ಟಿ ಹಾಗೂ ತಂಡ ಇವರ ಜೊತೆ ಹಾಡಿಗೆ ಸಂಬಂಧಿಸಿದಂತೆ ಮಾತುಕತೆ ನಡೆಸಿತ್ತು. ಆದರೆ ನಾನಾ ಕಾರಣದಿಂದಾಗಿ ಈ ಒಪ್ಪಂದ ಮುರಿದು ಬಿದ್ದಿತ್ತು. ಆದರೂ ಚಿತ್ರದಲ್ಲಿ ಎರಡೂ ಹಾಡುಗಳನ್ನು ಬಳಕೆ ಮಾಡಿದ್ದಾರೆ ಎಂದು ನವೀನ್ ದೂರು ನೀಡಿದ್ದಾರೆ.

ಈ ಹಿಂದೆ ಕಿರಿಕ್ ಪಾರ್ಟಿ (Kirik Party) ಸಿನಿಮಾ ಸಮಯದಲ್ಲೂ ಇಂತಹದೇ ದೂರು ಕೇಳಿಬಂದಿತ್ತು. ಇದೀಗ ಬ್ಯಾಚುಲರ್ ಪಾರ್ಟಿ ಸಿನಿಮಾ ಕೂಡ ಅಂತಹದೇ ವಿವಾದಕ್ಕೆ ಗುರಿಯಾಗಿದೆ.ಇದರಲ್ಲಿ ದಿಗಂತ್, ಲೂಸ್ ಮಾದ ಯೋಗಿ, ಅಚ್ಯುತ್ ಕುಮಾ‌ರ್, ನಟಿ ಸಿರಿ ರವಿಕುಮಾರ್‌ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದರು.

Complaint

ಅಮೆಜಾನ್ ಪ್ರೈಮ್ (Amazon Prime) ಅಲ್ಲಿರುವ ಈ ಸಿನಿಮಾ ಹಕ್ಕುಸ್ವಾಮ್ಯ,ಪ್ರಸಾರದ ಹಕ್ಕನ್ನು ಖರೀದಿಸದೆ ಹಾಡುಗಳ ಬಳಕೆ ಮಾಡಿದ್ದಾಗಿ ನವೀನ್ ಆರೋಪಿಸಿದ್ದಾರೆ. ಪರಮ್ವಾ ಸ್ಟುಡಿಯೋಸ್ ಹಾಗೂ ನಟ ರಕ್ಷಿತ್ ಶೆಟ್ಟಿ ವಿರುದ್ಧ ಕೇಸ್​​ ದಾಖಲು ಮಾಡಲಾಗಿದೆ.

ಪೊಲೀಸರು ಎಫ್ಐಆರ್ (FIR) ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. ನಟ ರಕ್ಷಿತ್ ಶೆಟ್ಟಿಗೆ ಯಶವಂತಪುರ ಪೊಲೀಸರಿಂದ ನೋಟಿಸ್ (Notice) ನೀಡಲಾಗಿದೆ. ಮೌಖಿಕವಾಗಿ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ.

Tags: Amazon PrimebengaluruFIRNaveen KumarNoticeSimple Star

Related News

ಷೇರು ಮಾರುಕಟ್ಟೆಯಲ್ಲಿ ಪಾಸಿಟಿವ್ ಬ್ರೇಕ್‌ಔಟ್: 200 DMA ದಾಟಿದ 12 ಕಂಪನಿಗಳ ಮೇಲೆ ಇನ್ವೆಸ್ಟ್ ಮಾಡೋದು ಬೆಸ್ಟ್
ಪ್ರಮುಖ ಸುದ್ದಿ

ಷೇರು ಮಾರುಕಟ್ಟೆಯಲ್ಲಿ ಪಾಸಿಟಿವ್ ಬ್ರೇಕ್‌ಔಟ್: 200 DMA ದಾಟಿದ 12 ಕಂಪನಿಗಳ ಮೇಲೆ ಇನ್ವೆಸ್ಟ್ ಮಾಡೋದು ಬೆಸ್ಟ್

April 17, 2026
ಚಾರಣಿಗರಿಗೆ ಹೊಸ ನಿಯಮಗಳು: ಸುರಕ್ಷತೆಗೆ ರಾಜ್ಯ ಸರ್ಕಾರದ ಕಟ್ಟು ನಿಟ್ಟಿನ SOP ಜಾರಿ
ಪ್ರಮುಖ ಸುದ್ದಿ

ಚಾರಣಿಗರಿಗೆ ಹೊಸ ನಿಯಮಗಳು: ಸುರಕ್ಷತೆಗೆ ರಾಜ್ಯ ಸರ್ಕಾರದ ಕಟ್ಟು ನಿಟ್ಟಿನ SOP ಜಾರಿ

April 17, 2026
ಚಿಕನ್ ಪ್ರಿಯರಿಗೆ ಶಾಕ್ – ರಾಜ್ಯಕ್ಕೆ ಕಾಲಿಟ್ಟ ಹಕ್ಕಿ ಜ್ವರ ವೈರಸ್
ಪ್ರಮುಖ ಸುದ್ದಿ

ಚಿಕನ್ ಪ್ರಿಯರಿಗೆ ಶಾಕ್ – ರಾಜ್ಯಕ್ಕೆ ಕಾಲಿಟ್ಟ ಹಕ್ಕಿ ಜ್ವರ ವೈರಸ್

April 17, 2026
ಇಸ್ರೇಲ್–ಲೆಬನಾನ್ ನಡುವಿನ ಸಂಘರ್ಷಕ್ಕೆ ತಾತ್ಕಾಲಿಕ ಬ್ರೇಕ್: ಅಮೆರಿಕ ಮಧ್ಯಸ್ಥಿಕೆಯಲ್ಲಿ 10 ದಿನಗಳ ಕದನ ವಿರಾಮ
ದೇಶ-ವಿದೇಶ

ಇಸ್ರೇಲ್–ಲೆಬನಾನ್ ನಡುವಿನ ಸಂಘರ್ಷಕ್ಕೆ ತಾತ್ಕಾಲಿಕ ಬ್ರೇಕ್: ಅಮೆರಿಕ ಮಧ್ಯಸ್ಥಿಕೆಯಲ್ಲಿ 10 ದಿನಗಳ ಕದನ ವಿರಾಮ

April 17, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.