• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: ಪೋಕ್ಸೊ ಪ್ರಕರಣದ ಅಡಿಯಲ್ಲಿ ಬಾಲ‌ಮಂಜುನಾಥ ಸ್ವಾಮೀಜಿ ಬಂಧನ

Bhavya by Bhavya
in ಪ್ರಮುಖ ಸುದ್ದಿ, ರಾಜ್ಯ, ವಿಜಯ ಟೈಮ್ಸ್‌
ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: ಪೋಕ್ಸೊ ಪ್ರಕರಣದ ಅಡಿಯಲ್ಲಿ ಬಾಲ‌ಮಂಜುನಾಥ ಸ್ವಾಮೀಜಿ ಬಂಧನ
0
SHARES
1.1k
VIEWS
Share on FacebookShare on Twitter

Tumakuru: ವಿದ್ಯಾಚೌಡೇಶ್ವರಿ ಮಠದಲ್ಲಿ (Vidhya Chowdeshwari Matt) ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ಹಂಗರಹಳ್ಳಿ ವಿದ್ಯಾಚೌಡೇಶ್ವರಿ ಮಠದ ಪೀಠಾಧ್ಯಕ್ಷರಾಗಿದ್ದ ಬಾಲ ಮಂಜುನಾಥ್ ಸ್ವಾಮೀಜಿ (Bala Manjunath Swamiji) ವಿರುದ್ಧ ಪೋಕ್ಸೋ ಕೇಸ್ ದಾಖಲಿಸಿಕೊಂಡು ತಡರಾತ್ರಿ ಪೊಲೀಸರು ಬಂಧಿಸಿದ್ದಾರೆ. ಅಭಿಷೇಕ್ ಎನ್ನುವವರು ಕೊಟ್ಟ ಮಾಹಿತಿ ಮೇರೆಗೆ ತಡರಾತ್ರಿ ಮಠಕ್ಕೆ ತೆರಳಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ .ಪರಿಶೀಲನೆ ವೇಳೆ ಸ್ವಾಮೀಜಿಯ ಅಸಲಿ ಮುಖವಾಡ ಬಯಲಾಗಿದೆ.

Bala Manjunath Swamiji

ಹೀಗಾಗಿ ಬಾಲಮಂಜುನಾಥ್ ಸ್ವಾಮೀಜಿ ಹಾಗೂ ಆತನ ಆಪ್ತ ಸಹಾಯಕ ಅಭಿಲಾಷ್ ವಿರುದ್ಧ ಹುಲಿಯೂರುದುರ್ಗ (Huliyurudurga) ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕೇಸ್ ದಾಖಲಾಗಿದೆ.  ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ತುಮಕೂರು ಎಸ್‌ಪಿ ಅಶೋಕ್ (SP Ashok) ಕೆವಿ ನೇತೃತ್ವದಲ್ಲಿ ಇಬ್ಬರನ್ನು ಬಂಧಿಸಲಾಗಿದೆ.  ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆಯನ್ನ ಮುಂದುವರಿಸಿದ್ದಾರೆ.  

ಇನ್ನು ಚರ್ಮ ರೋಗಕ್ಕೆ ಚಿಕಿತ್ಸೆ ಕೊಡುವ ನೆಪದಲ್ಲಿ ನನ್ನ ಬೆತ್ತಲೆ ವಿಡಿಯೋ ಮಾಡಿಕೊಂಡು, ನನ್ನನ್ನು ಬೆದರಿಸಿ ಹಣಕ್ಕೆ ಡಿಮ್ಯಾಂಡ್ ಇಟ್ಟಿದ್ದಾರೆಂದು ಬಾಲ ಮಂಜುನಾಥ್ ಸ್ವಾಮೀಜಿ ದೂರು ದಾಖಲಿಸಿದ್ದರು. ಕಳೆದ ಫೆಬ್ರುವರಿ (February) 10 ರಂದು ತುಮಕೂರು ಸೈಬರ್ ಪೊಲೀಸ್ ಠಾಣೆಯಲ್ಲಿ ಈ ಎಫ್ಐಆರ್ (FIR) ದಾಖಲಾಗಿತ್ತು. ಸ್ವಾಮೀಜಿಯ ಆಪ್ತ ಸಹಾಯಕ ಅಭಿಲಾಷ್ ಎಂಬಾತನಿಂದ ಸ್ವಾಮೀಜಿ ಎಫ್ಐಆರ್ ದಾಖಲಿಸಿದ್ದರು. ಅಭಿಷೇಕ್ ಅಂಡ್ ಟೀಂ ನಿಂದ ಬೆದರಿಕೆ ಹಾಕಿ ಹಣಕ್ಕೆ ಡಿಮ್ಯಾಂಡ್ ಇಡಲಾಗಿದೆ ಎಂದು ದೂರು ನೀಡಲಾಗಿತ್ತು.

POCSO ACT

ಪ್ರಕರಣಕ್ಕೆ ಸಂಬಂಧಿಸಿಂತೆ ಒಟ್ಟು 6 ಜನರ ಮೇಲೆ ದೂರು ನೀಡಲಾಗಿತ್ತು. ಇನ್ನು ಇದು ಸುಳ್ಳು ಪ್ರಕರಣ ಎಂದು ಗೊತ್ತಾದ ಬೆನ್ನಲ್ಲೇ ಸ್ವಾಮೀಜಿಯ ಕುರಿತಾದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಇದೀಗ ಪೋಕ್ಸೊ (POCSO Act) ಪ್ರಕರಣದಡಿಯಲ್ಲಿ ಬಾಲ ಮಂಜುನಾಥ್ ಸ್ವಾಮೀಜಿ ಪೊಲೀಸರ ಅತಿಥಿಯಾಗಿದ್ದಾರೆ. 

Tags: arrestedBala Manjunath SwamijiTumakuruVidhya Chowdeshwari Matt

Related News

ಕರ್ನಾಟಕದಲ್ಲಿ ರಸ್ತೆ ಅಪಘಾತಗಳ ಹೆಚ್ಚಳ: ಪ್ರತಿ ವರ್ಷ 11 ಸಾವಿರಕ್ಕೂ ಅಧಿಕ ಮಂದಿ ಬಲಿ
ಪ್ರಮುಖ ಸುದ್ದಿ

ಕರ್ನಾಟಕದಲ್ಲಿ ರಸ್ತೆ ಅಪಘಾತಗಳ ಹೆಚ್ಚಳ: ಪ್ರತಿ ವರ್ಷ 11 ಸಾವಿರಕ್ಕೂ ಅಧಿಕ ಮಂದಿ ಬಲಿ

November 16, 2026
ಬೆಂಗಳೂರಿನಲ್ಲಿ ರೌಡಿಗಳ ಅಟ್ಟಹಾಸಕ್ಕೆ ಬ್ರೇಕ್: ಪ್ರತ್ಯೇಕ ನಿಗ್ರಹ ಪಡೆ ರಚನೆಗೆ ಡಿಕೆ ಶಿವಕುಮಾರ್ ಘೋಷಣೆ
ಪ್ರಮುಖ ಸುದ್ದಿ

ಬೆಂಗಳೂರಿನಲ್ಲಿ ರೌಡಿಗಳ ಅಟ್ಟಹಾಸಕ್ಕೆ ಬ್ರೇಕ್: ಪ್ರತ್ಯೇಕ ನಿಗ್ರಹ ಪಡೆ ರಚನೆಗೆ ಡಿಕೆ ಶಿವಕುಮಾರ್ ಘೋಷಣೆ

November 16, 2026
ಕುಮಾರಕೃಪಾ ಇನ್ನು ಮುಂದೆ ‘ಗಂಗಾ’ ನಿವಾಸ: ನೂತನ ಗೃಹ ಕಚೇರಿಗೆ ಇಂದು ಡಿಕೆ ಶಿವಕುಮಾರ್ ಗೃಹಪ್ರವೇಶ
ಪ್ರಮುಖ ಸುದ್ದಿ

ಕುಮಾರಕೃಪಾ ಇನ್ನು ಮುಂದೆ ‘ಗಂಗಾ’ ನಿವಾಸ: ನೂತನ ಗೃಹ ಕಚೇರಿಗೆ ಇಂದು ಡಿಕೆ ಶಿವಕುಮಾರ್ ಗೃಹಪ್ರವೇಶ

November 16, 2026
2027ರ ಯುಪಿ ಚುನಾವಣೆ: ಸೀಟು ಹಂಚಿಕೆ ಕಸರತ್ತು ಚುರುಕು, ಖರ್ಗೆ ನೇತೃತ್ವದಲ್ಲಿ ಇಂದು ಕಾಂಗ್ರೆಸ್ ಮಹತ್ವದ ಸಭೆ
ದೇಶ-ವಿದೇಶ

2027ರ ಯುಪಿ ಚುನಾವಣೆ: ಸೀಟು ಹಂಚಿಕೆ ಕಸರತ್ತು ಚುರುಕು, ಖರ್ಗೆ ನೇತೃತ್ವದಲ್ಲಿ ಇಂದು ಕಾಂಗ್ರೆಸ್ ಮಹತ್ವದ ಸಭೆ

November 16, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.