• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜ್ಯ

ನಿಮ್ಮ ಕಳೆದು ಹೋಗಿರುವ ಪಾಸ್‌ಪೋರ್ಟ್‌ ಮತ್ತೆ ಪಡೆಯಬೇಕಾದರೆ ಎಫ್‌ಐಆರ್‌ ಕಾಪಿ ಕಡ್ಡಾಯ: ಹೈಕೋರ್ಟ್‌ ಆದೇಶ

Rashmitha Anish by Rashmitha Anish
in ರಾಜ್ಯ
ನಿಮ್ಮ ಕಳೆದು ಹೋಗಿರುವ ಪಾಸ್‌ಪೋರ್ಟ್‌ ಮತ್ತೆ ಪಡೆಯಬೇಕಾದರೆ ಎಫ್‌ಐಆರ್‌ ಕಾಪಿ ಕಡ್ಡಾಯ: ಹೈಕೋರ್ಟ್‌ ಆದೇಶ
0
SHARES
482
VIEWS
Share on FacebookShare on Twitter

Bengaluru (ಜು.07):ನಿಮ್ಮ ಪಾಸ್‌ಪೋರ್ಟ್‌ (FIR for lossed passport) ಕಳೆದು ಹೋಗಿದ್ದರೆ ಅದರ ಮರು ವಿತರಣೆಗೆ ಕೋರಿ ನೀವು ಸಲ್ಲಿಸುವ ಅರ್ಜಿಯ ಜೊತೆಗೆ ಪೊಲೀಸರು ದಾಖಲಿಸಿದ ಪ್ರಥಮ ವರ್ತಮಾನ

ವರದಿಯನ್ನು ಅಂದರೆ ಎಫ್‌ಐಆರ್‌ (FIR) ಅನ್ನು ಲಗತ್ತಿಸುವುದು ಕಡ್ಡಾಯ ಎಂದು ಇದೀಗ ಹೈಕೋರ್ಟ್‌ ಸ್ಪಷ್ಟಪಡಿಸಿದೆ. ನ್ಯಾಯಮೂರ್ತಿ ಕೃಷ್ಣ ಎಸ್‌.ದೀಕ್ಷಿತ್‌ (Krishna S Deekshith) ಅವರ ಪೀಠ ಬೆಂಗಳೂರಿನ

ಇಟ್ಟಮಡು ನಿವಾಸಿ ಎ.ಶ್ರೀಧರ್‌ ಕುಲಕರ್ಣಿ (A Sridhar Kulkarni) ಎಂಬುವವರು ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿ ಸ್ಪಷ್ಟಪಡಿಸಿದೆ.

ನ್ಯಾಯಾಲಯದಲ್ಲಿ ಅರ್ಜಿದಾರರ ವಿರುದ್ಧ ಅವರ ಪತ್ನಿ ದಾಖಲಿಸಿರುವ ಕ್ರಿಮಿನಲ್‌ ಪ್ರಕರಣ ಬಾಕಿಯಿದೆ. ಈ ನಡುವೆ ಮ್ಯಾಜಿಸ್ಪ್ರೇಟ್‌ ಕೋರ್ಟ್‌(Magistrate Court) ಅರ್ಜಿದಾರರ ವಿದೇಶ ಪ್ರಯಾಣಕ್ಕೆ

2023ರ ಜೂ.14ರಂದು ಅನುಮತಿ ನೀಡಿತ್ತು.

FIR for lossed passport

ಅರ್ಜಿದಾರರ ಪಾಸ್‌ಪೋರ್ಟ್‌ ಈ ಮಧ್ಯೆ ಕಳೆದು ಹೋಗಿತ್ತು. ಇದರಿಂದ ಅರ್ಜಿದಾರರು ಬೆಂಗಳೂರಿನ ಕೋರಮಂಗಲದ (Koramangala) ಪ್ರಾದೇಶಿಕ ಪಾಸ್‌ಪೋರ್ಟ್‌ ಅಧಿಕಾರಿಗೆ ಕಳೆದು ಹೋಗಿರುವ ಪಾಸ್‌ಪೋರ್ಟ್‌

ಮರು ವಿತರಿಸಲು ಕೋರಿ 2023ರ ಏ.13ರಂದು ಮನವಿ ಸಲ್ಲಿಸಿದ್ದರು. ಆದರೆ ಆರ್‌ಪಿಒ(RPO)” ಆ ಮನವಿಯನ್ನು ಪರಿಗಣಿಸಿರಲಿಲ್ಲ. ಇದರಿಂದ ಹೈಕೋರ್ಟ್‌ಗೆ (High Court) ಅರ್ಜಿ ಸಲ್ಲಿಸಿ, ಪಾಸ್‌ಪೋರ್ಟ್‌

ವಿತರಿಸಲು ಆರ್‌ಪಿಒಗೆ ನಿರ್ದೇಶಿಸಬೇಕು ಎಂದು ಕುಲಕರ್ಣಿ ಕೋರಿದ್ದರು. ಈ ಬಗ್ಗೆ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌, ಅರ್ಜಿದಾರರು ಈಗಾಗಲೇ ವಿತರಿಸಿದ್ದ ಪಾಸ್‌ಪೋರ್ಟ್‌ ಕಳೆದುಕೊಂಡು ಮರು ವಿತರಣೆಗೆ

ಕೋರಿದ ಪ್ರಕರಣವಾಗಿದೆ ಹಾಗಾಗಿ ಈ ಪ್ರಕರಣ ಹೊಸ ಪಾಸ್‌ಪೋರ್ಟ್‌ ವಿತರಣೆಗೆ ಸಂಬಂಧಿಸಿದ ಪ್ರಕರಣವಲ್ಲ.

ಇದನ್ನೂ ಓದಿ : ರಾಜ್ಯದಲ್ಲಿ ಬೆಲೆ ಏರಿಕೆಯಿಂದ ಜನಸಾಮಾನ್ಯರು ಹೈರಾಣು..! ಅಕ್ಕಿ, ಬೇಳೆಕಾಳುಗಳ ಬೆಲೆಗೆ ನಿಯಂತ್ರಣ ಹಾಕಿ

ನವೀಕರಿಸಿದ ಪಾಸ್‌ ಪೋರ್ಟ್‌ ವಿತರಣೆಗೆ ಸಲ್ಲಿಸುವ ಅರ್ಜಿಯೊಂದಿಗೆ ಲಗತ್ತಿಸಬೇಕಾದ ದಾಖಲೆಗಳ ಬಗ್ಗೆ ಪಾಸ್‌ಪೋರ್ಟ್‌ ಅಧಿನಿಯಮ-1980ರಲ್ಲಿ ಉಲ್ಲೇಖವಾಗಿದೆ ಎಂದು ತಿಳಿಸಿದೆ. ಅಧಿನಿಯಮ ಪ್ರಕಾರ ಪೊಲೀಸ್‌

ಎಫ್‌ಐಆರ್‌ ಒದಗಿಸುವುದು ಕಳೆದು ಹೋದ ಪಾಸ್‌ಪೋರ್ಟ್‌ ಮರು ವಿತರಣೆಗೆ ಪೂರ್ವ ಷರತ್ತಿನಲ್ಲಿ ಒಂದಾಗಿದೆ. ಅರ್ಜಿಯೊಂದಿಗೆ ಎಫ್‌ಐಆರ್‌ ಸೇರಿ ಅಗತ್ಯ ದಾಖಲೆಯನ್ನು ಅರ್ಜಿದಾರರು ಸಲ್ಲಿಸಿಲ್ಲ.

ವಿದೇಶ ಪ್ರಯಾಣ ಎನ್ನುವುದು ಸಂವಿಧಾನದ ಪರಿಚ್ಛೇದ 21ರ ಅಡಿಯಲ್ಲಿ (FIR for lossed passport) ಮೂಲಭೂತ ಹಕ್ಕು.

FIR for

ಆದರೆ, ಪಾಸ್‌ ಪೋರ್ಟ್‌ ಅಧಿನಿಯಮ-1980ರಿಂದ ಪಾಸ್‌ಪೋರ್ಟ್‌ ಕಾಯ್ದೆ-1967 ಹಾಗೂ ನಿಯಂತ್ರಿಸಲ್ಪಡುತ್ತದೆ. ನಿರ್ದಿಷ್ಟ ಪ್ರಕ್ರಿಯೆಯನ್ನು ಪ್ರತಿಯೊಬ್ಬರೂ ನಿಯಮಗಳು ನಿಗದಿಪಡಿಸಿದ ನಂತರ

ಅನುಸರಿಸಬೇಕಾಗುತ್ತದೆ.ಸೂಕ್ತ ದಾಖಲೆಗಳನ್ನು ಪಾಸ್‌ಪೋರ್ಟ್‌ ಮರು ವಿತರಣೆ ಸಲ್ಲಿಸುವ ಅರ್ಜಿಯೊಂದಿಗೆ ಸಲ್ಲಿಸಬೇಕಾಗುತ್ತದೆ ಎಂದು ತಿಳಿಸಿತು ನಂತರ ಹೈಕೋರ್ಟ್‌ ಅರ್ಜಿದಾರರ ಮನವಿ ತಿರಸ್ಕರಿಸಿದೆ.

ಅಗತ್ಯವಾದ ದಾಖಲೆಗಳು ಹಾಗೂ ಶುಲ್ಕದೊಂದಿಗೆ ಸೂಕ್ತ ಅರ್ಜಿ ಒಂದು ವೇಳೆ ಅರ್ಜಿದಾರರು ಸಲ್ಲಿಸಿದರೆ,ಶೀಘ್ರ ಕಾನೂನು ಪ್ರಕಾರ ಪರಿಶೀಲಿಸಿ ಅದನ್ನು ಪ್ರಾದೇಶಿಕ ಪಾಸ್‌ಪೋರ್ಟ್‌ ಅಧಿಕಾರಿ ತೀರ್ಮಾನ

ಕೈಗೊಳ್ಳಬೇಕು ಎಂದು ಸೂಚಿಸಿ ಅರ್ಜಿ ಇತ್ಯರ್ಥ ಮಾಡಿದೆ.

ರಶ್ಮಿತಾ ಅನೀಶ್

Tags: high courtKarnatakapassport

Related News

ಸ್ನಾತಕೋತ್ತರ ಪ್ರವೇಶ ಪರೀಕ್ಷೆ ಫಲಿತಾಂಶ ತಡೆಹಿಡಿಯುವಂತೆ ಅ.6ರವರೆಗೆ ಕೆಇಎಗೆ ವಿದ್ಯಾರ್ಥಿಗಳ ಮನವಿ
ಪ್ರಮುಖ ಸುದ್ದಿ

ಸ್ನಾತಕೋತ್ತರ ಪ್ರವೇಶ ಪರೀಕ್ಷೆ ಫಲಿತಾಂಶ ತಡೆಹಿಡಿಯುವಂತೆ ಅ.6ರವರೆಗೆ ಕೆಇಎಗೆ ವಿದ್ಯಾರ್ಥಿಗಳ ಮನವಿ

October 2, 2023
ಬೆಂಗಳೂರು ನಗರವನ್ನು 5 ಜಿಲ್ಲೆಗಳಾಗಿ ವಿಂಗಡಿಸಿ ಅಧ್ಯಕ್ಷರ ನೇಮಕ ಮಾಡಿದ ಎಐಸಿಸಿ
ದೇಶ-ವಿದೇಶ

ಬೆಂಗಳೂರು ನಗರವನ್ನು 5 ಜಿಲ್ಲೆಗಳಾಗಿ ವಿಂಗಡಿಸಿ ಅಧ್ಯಕ್ಷರ ನೇಮಕ ಮಾಡಿದ ಎಐಸಿಸಿ

October 2, 2023
ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣ: 144 ಸೆಕ್ಷನ್ ನಿಷೇಧಾಜ್ಞೆ ಜಾರಿ
ಪ್ರಮುಖ ಸುದ್ದಿ

ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣ: 144 ಸೆಕ್ಷನ್ ನಿಷೇಧಾಜ್ಞೆ ಜಾರಿ

October 2, 2023
ಸಿದ್ದರಾಮಯ್ಯ ಲಿಂಗಾಯತರನ್ನು ಮೂಲೆಗುಂಪು ಮಾಡಲಾಗುತ್ತಿದ್ದು, ಸರಿಯಾದ ಸ್ಥಾನಮಾನ ಸಿಗುತ್ತಿಲ್ಲ – ಸಿಡಿದೆದ್ದ ಶಾಮನೂರು ಶಿವಶಂಕರಪ್ಪ
ಪ್ರಮುಖ ಸುದ್ದಿ

ಸಿದ್ದರಾಮಯ್ಯ ಲಿಂಗಾಯತರನ್ನು ಮೂಲೆಗುಂಪು ಮಾಡಲಾಗುತ್ತಿದ್ದು, ಸರಿಯಾದ ಸ್ಥಾನಮಾನ ಸಿಗುತ್ತಿಲ್ಲ – ಸಿಡಿದೆದ್ದ ಶಾಮನೂರು ಶಿವಶಂಕರಪ್ಪ

September 30, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.